Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA ACB RAID | ವ್ಯಾಪಕ ಭ್ರಷ್ಟಾಚಾರ ದೂರುಗಳ ಹಿನ್ನಲೆ ; ಬಿಡಿಎ ಕೇಂದ್ರ ಕಚೇರಿ ಮೇಲೆ ಎಸಿಬಿ ಪೊಲೀಸರಿಂದ ಭರ್ಜರಿ ದಾಳಿ

50ಕ್ಕೂ ಅಧಿಕ ಎಸಿಬಿ ಅಧಿಕಾರಿಗಳ ಕಾರ್ಯಾಚರಣೆ | ಬದಲಿ ಸೈಟ್ ಹಂಚಿಕೆ, ಮೂಲೆ ನಿವೇಶನ ಕಟಿಂಗ್ ಕುರಿತ ಖಚಿತ ಅಳತೆ ವರದಿ ನೀಡುವಲ್ಲಿ ಅಧಿಕಾರಿಗಳಿಂದ ಅಕ್ರಮ ಆರೋಪ | ದಾಳಿ ವೇಳೆ ಬಿಡಿಎ ಕಚೇರಿಗಳಲ್ಲಿ ನಗದು ಪತ್ತೆ, ದಾಖಲೆಗಳ ಪರಿಶೀಲನೆ

by Bengaluru Wire Desk
November 19, 2021
in Bengaluru Focus, Crime
Reading Time: 2 mins read
1

ಬೆಂಗಳೂರು, (www.bengaluruwire.com) : ದಲ್ಲಾಳಿಗಳು, ಭೂಮಾಫಿಯಾದ ಕೊಂಪೆಯಂತಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಮೇಲೆ ಶುಕ್ರವಾರ ಭ್ರಷ್ಟಾಚಾರ ನಿಗ್ರಹ ದಳ (ACB) ದ ಪೊಲೀಸರು ದಾಳಿ ನಡೆಸಿ ಅಪಾರ ಪ್ರಮಾಣದ ನಗದು, ದಾಖಲೆಗಳನ್ನು ವಶಪಡಿಸಿಕೊಂಡು ಅಧಿಕಾರಿ, ನೌಕರರ ವಿಚಾರಣೆ ನಡೆಸಿದ್ದಾರೆ.

ಬಿಡಿಎನ ಭೂ ಸ್ವಾಧೀನ ವಿಭಾಗ, ಕಾರ್ಯದರ್ಶಿಗಳ ಕಚೇರಿ, ಉಪಕಾರ್ಯದರ್ಶಿ-1, 2, 3 ಹಾಗೂ 4 ಕಚೇರಿಗಳ ಮೇಲೆ 50 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ನಾಲ್ಕು ತಂಡದಲ್ಲಿ ದಾಳಿ ನಡೆಸಿದ್ದಾರೆ. ಎಸಿಬಿ ಎಸ್ ಪಿ ಗಳಾದ ಅಬ್ದುಲ್ ಅಹದ್, ಉಮಾ ಪ್ರಶಾಂತ್, ಯತೀಶ್ ಚಂದ್ರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಎಸಿಬಿ ಅಧಿಕಾರಿಗಳಿಂದ ಬಿಡಿಎ ಅಧಿಕಾರಿ – ನೌಕರರ ವಿಚಾರಣೆ

ಇತ್ತಿಚೆಗೆ ಬದಲಿ ಸೈಟ್ ಹಂಚಿಕೆ, ಮೂಲೆ ನಿವೇಶನ ಕಟಿಂಗ್ ಕುರಿತ ಖಚಿತ ಅಳತೆ ವರದಿ (CD Report) ನೀಡುವಲ್ಲಿ ಅಧಿಕಾರಿಗಳು ಅಕ್ರಮ ಎಸಗಿದ್ದಾರೆಂದು ದೂರುಗಳು ಬಂದಿದ್ದವು. ಅಲ್ಲದೆ ಭೂ ಸ್ವಾಧೀನ ವಿಭಾಗದಲ್ಲಿ ಸ್ವಾಧೀನ ಜಾಗಕ್ಕೆ ಪರಿಹಾರ, ಸೈಟ್ ನೀಡುವಲ್ಲಿ ಅಕ್ರಮ, ಪರಿಹಾರದ ಹಣ ನೀಡುವಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬಂದಿದ್ದವು.

ಎಸಿಬಿ ಪೊಲೀಸರು ದಾಳಿಯ ವೇಳೆ ನಗದು ಹಣವನ್ನು ವಶಕ್ಕೆ ಪಡೆದು, ದಾಖಲೆಗಳ ಪರಿಶೀಲನೆ ನಡೆಸಿದರು. ಆ ಸಂದರ್ಭದಲ್ಲಿ ಯಾವೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ ಕಚೇರಿ ಹೊರ ಹೋಗದಂತೆ ಗೇಟ್ ಬಳಿ ಎಸಿಬಿ ಸಿಬ್ಬಂದಿ ಕಾವಲಿಗಿಟ್ಟು ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

ಬಿಡಿಎ ಹಲವು ಕೊಠಡಿಗಳಲ್ಲಿ ಏಕ ಕಾಲಕ್ಕೆ ದಾಖಲೆಗಳ ಪರಿಶೀಲನೆ

ಬಿಡಿಎ ಕಚೇರಿಗೆ ಸಂಜೆ 4 ಗಂಟೆಗೆ ಏಕಾ ಏಕಿ ಸಾಮಾನ್ಯ ಧಿರಿಸಿನಲ್ಲಿ ಆಗಮಿಸಿದ ಎಸಿಬಿ ಪೊಲೀಸರು ಬಹಳ ವ್ಯವಸ್ಥಿತವಾಗಿ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಡಿಎ ಡೆಪ್ಯೂಟಿ ಸೆಕ್ರೆಟರಿ ನವೀನ್ ಜೋಸೆಫ್ ಕಚೇರಿಯಲ್ಲಿ ನಗದು ಹಣ ಜಪ್ತಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಬಿಡಿಎ ಕೇಂದ್ರ ಕಚೇರಿಯ 50 ಕ್ಕೂ ಹೆಚ್ಚು ಕೊಠಡಿಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಬಿಡಿಎ ಕಚೇರಿ ಆವರಣದಲ್ಲಿರುವ ಏಜೆಂಟ್ ಗಳ ಬ್ಯಾಗ್, ಬ್ರೀಫ್ ಕೇಸ್ ಗಳನ್ನು ಎಸಿಬಿ ಪೊಲೀಸರು ಜಾಲಡಿದ್ದಾರೆ.

ಎಸಿಬಿ ಅಧಿಕಾರಿಗಳು‌ನಡೆಸಿದ ರೈಡ್ ಗೆ ಬಿಡಿಎ ನೌಕರರು ಶಾಕ್ ಗೆ ಒಳಗಾಗಿದ್ದರು. ದಾಳಿ ನಡೆಸಿದ ಬೆನ್ನಲ್ಲೇ ಬಿಡಿಎ ಅಧಿಕಾರಿಗಳ, ಸಿಬ್ಬಂದಿ ಬಳಿಯಿದ್ದ ಮೊಬೈಲ್ ಮತ್ತು ವ್ಯಾಲೆಟ್ ಗಳನ್ನು ಎಸಿಬಿ ವಶಪಡಿಸಿಕೊಂಡಿತು. ನಂತರ ಆ ಮೊಬೈಲ್ ಗಳನ್ನು ಸ್ವಿಚ್ ಅಫ್ ಮಾಡಿಸಿದರು. ಬಳಿಕ ಕಚೇರಿಯ ಒಳಗಿದ್ದ ಎಲ್ಲಾ ಕಡತಗಳನ್ನ ಒಂದು ಕಡೆ ಇಟ್ಟು ಪರಿಶೀಲನೆ ನಡೆಸಿ ಎಸಿಬಿ ಅಧಿಕಾರಿಗಳು ಮಾಹಿತಿ ಪಡೆದುಕೊಂಡರು.

ಡಿಎಸ್-1 ಡಾ.ಮಧು
ಡಿಎಸ್-2 &3 ನವೀನ್ ಜೋಸೆಫ್
ಡಿಎಸ್-4 ಗೀತಾ ಹುಡೇದ್

ಪ್ರಸ್ತುತ ಬಿಡಿಎನಲ್ಲಿ ಡಾ.ಮಧು ಉಪಕಾರ್ಯದರ್ಶಿ-1, 2005 ರ ಬ್ಯಾಚ್ ನ ಕೆಎಎಸ್ ಅಧಿಕಾರಿ ನವೀನ್ ಜೋಸೆಫ್ ಉಪಕಾರ್ಯದರ್ಶಿ-2 ಹಾಗೂ 3 ಮತ್ತು 2010 ರ ಬ್ಯಾಚ್ ನ ಕೆಎಎಸ್ ಅಧಿಕಾರಿ ಗೀತಾ ಹುಡೇದ್ ಉಪಕಾರ್ಯದರ್ಶಿ-4 ಆಗಿ ಸದ್ಯ ಕಾರ್ಯ ನಿರ್ವಹಿಸುತ್ತಿದ್ದಾರೆ.

“ಎಸಿಬಿ ಅಧಿಕಾರಿಗಳು ಬಿಡಿಎ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಅಲ್ಲಿ ತಮ್ಮ ಕೆಲಸಕ್ಕೆಂದು ಬಂದ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಂಬಂಧಿಸಿದ ಬಿಡಿಎ ಅಧಿಕಾರಿಗಳನ್ನು ಕರೆದು ವಿಚಾರಣೆ ನಡೆಸಿದ್ದರೆ ಒಂದಿಷ್ಟು ನಾಗರೀಕರಿಗೆ ಎಸಿಬಿ ಕಾರ್ಯಾಚರಣೆಯಿಂದ ಅನುಕೂಲವಾಗುತ್ತಿತ್ತು.”

– ಶಿವಕುಮಾರ್, ಸಾಮಾಜಿಕ ಕಾರ್ಯಕರ್ತ ಹಾಗೂ ಜೆಪಿ ವಿಚಾರ ವೇದಿಕೆ ಸಂಸ್ಥಾಪಕರು
WhatsApp Join our WhatsApp Channel
Previous Post

Farm Laws To Be Repealed | ವಿವಾದಿತ ಮೂರು ಕೃಷಿ ತಿದ್ದುಪಡಿ ಕಾಯ್ದೆ ರದ್ದುಪಡಿಸಲಾಗುವುದು : ಪ್ರಧಾನಿ ನರೇಂದ್ರ ಮೋದಿ ಮಹತ್ವದ ಘೋಷಣೆ

Next Post

ಸ್ವಚ್ಛ ಅಮೃತ ಮಹೋತ್ಸವ – 2021 : ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ “ಸ್ವಚ್ಛ ನಗರ ಪ್ರಶಸ್ತಿ”

Next Post

ಸ್ವಚ್ಛ ಅಮೃತ ಮಹೋತ್ಸವ - 2021 : ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ “ಸ್ವಚ್ಛ ನಗರ ಪ್ರಶಸ್ತಿ"

ಸಾಂದರ್ಭಿಕ ಚಿತ್ರ

Weather Report | ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗಿದೆ? ಇಲ್ಲಿದೆ ರಿಪೋರ್ಟ್

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group