Thursday, November 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ನೈಋತ್ಯ ರೈಲ್ವೆ ಐತಿಹಾಸಿಕ ಸಾಧನೆ: ಅಕ್ಟೋಬರ್‌ನಲ್ಲಿ ₹928 ಕೋಟಿ ಆದಾಯ, ಸರಕು ಸಾಗಣೆಯಲ್ಲಿ ಸಾರ್ವಕಾಲಿಕ ದಾಖಲೆ

    GST News | ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ₹2.31 ಲಕ್ಷ ಕೋಟಿ ತೆರಿಗೆ ಸಂಗ್ರಹ

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ಶ್ರೀಗಂಧ ರಕ್ಷಣೆಯ ಬೂಟಾಟಿಕೆ: ಕಳ್ಳಸಾಗಾಣಿಕೆ ಸಿಂಡಿಕೇಟ್‌ಗಳ ಅಟ್ಟಹಾಸಕ್ಕೆ ನಡುಗುತ್ತಿದೆಯೇ ಗಂಧದ ನಾಡು?

    ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

  • Bengaluru Focus

    ಬೆಂಗಳೂರು ವರ್ತುಲ ರಸ್ತೆಗೆ ₹1,118 ಕೋಟಿ ಹೆಚ್ಚುವರಿ ಅನುದಾನ

    Viral Video | ಕನಕಪುರ ರಸ್ತೆ ಫೋರಂ ಮಾಲ್‌ನಲ್ಲಿ ಆಘಾತಕಾರಿ ಘಟನೆ: ಬಳಸಿ ಬಿಸಾಕಿದ ಪೇಪರ್ ಕಪ್‌ನಲ್ಲಿ ಜ್ಯೂಸ್ ಮಾರಾಟ, ಸಿಬ್ಬಂದಿಗೆ ತರಾಟೆ

    ಟಿಡಿಆರ್ ಡಿಜಿಟಲೀಕರಣ: ಬೆಂಗಳೂರಿನ ಟ್ರಾಫಿಕ್ ಕಂಟಕಕ್ಕೆ ಮದ್ದು ನೀಡಲಿದೆಯೇ ಆನ್‌ಲೈನ್ ಮಂತ್ರ?

    ನಂದಿನಿ ಮೊಸರು ಪ್ರತಿ ಲೀಟರ್‌ಗೆ ₹14 ಏರಿಕೆ: ನವೆಂಬರ್ 1ರಿಂದ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result

BMTC NEWS | ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಬಿಎಂಟಿಸಿ ಬಸ್ ಸ್ಟಾಪ್ ನಲ್ಲಿ ಕಳೆದು ಹೋದರೂ ವಾಪಸ್ ಸಿಕ್ಕಿತ್ತು ಆ ಮಹಿಳೆಗೆ..!

ಹೆಬ್ಬಾಳದ ಎಸ್ಟೀಮ್ ಮಾಲ್ ಬಸ್ ನಿಲ್ದಾಣದ ಬಳಿ ಬಿಎಂಟಿಸಿ ಸಿಬ್ಬಂದಿ ತಮ್ಮ‌ ಕೈಗೆ ಸಿಕ್ಕ 6.31 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತಿತರ ವಸ್ತುಗಳಿದ್ದ ಬ್ಯಾಗ್ ಮರುಳಿಸಿದ್ದರು | ಸಿಬ್ಬಂದಿ ಕರ್ತವ್ಯ ಪ್ರಜ್ಞೆ ಮೆರೆದ ಬಗ್ಗೆ ಹಿರಿಯ ಅಧಿಕಾರಿಗಳ ಮೆಚ್ಚುಗೆ

by Bengaluru Wire Desk
November 22, 2021
in Bengaluru Focus
Reading Time: 1 min read
0

ಬೆಂಗಳೂರು, (www.bengaluruwire.com) :  ಮಹಿಳೆಯೊಬ್ಬರು ಹೆಬ್ಬಾಳದ ಎಸ್ಟೀಮ್ ಮಾಲ್ ಬಸ್ ಸ್ಟಾಪ್ ನಲ್ಲಿ 6.31 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತಿತರ ವಸ್ತುಗಳಿದ್ದ ಬ್ಯಾಗನ್ನು ಕಳೆದುಕೊಂಡಿದ್ದು,  ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಸಿಬ್ಬಂದಿ ಸಂಸ್ಥೆಯ ಅಧಿಕಾರಿಗಳ ಮೂಲಕ ಬ್ಯಾಗನ್ನು ಮಾಲೀಕರಿಗೆ ಮರಳಿಸಿ ಪ್ರಾಮಾಣಿಕತೆ ಮತ್ತು ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

ರಾಜೇಶ್ವರಿ ಎಂಬುವರು ಸೋಮವಾರ ಬೆಳಗ್ಗೆ ಈಸ್ಟರ್ನ್ ಮಾಲ್ ಬಳಿಯ ಬಸ್ ಸ್ಟಾಪ್ ನಲ್ಲಿ ಚಿನ್ನಾಭರಣ ಸೇರಿದಂತೆ ಬೆಲೆಬಾಳುವ ವಸ್ತುಗಳಿದ್ದ ಬ್ಯಾಗ್ ಕಳೆದು ಕೊಂಡಿದ್ದರು. ಇದೇ ಬ್ಯಾಗ್ ಬಿಎಂಟಿಸಿ ಸಂಚಾರಿ ನಿಯಂತ್ರಕರಾದ ಪ್ರಕಾಶ್ ಹಾಗೂ ಶಮೀಸಾಬ್ ಕೈಗೆ ಸಿಕ್ಕಿದ್ದು, ಕೂಡಲೇ ಅದನ್ನು ಬಿಎಂಟಿಸಿ ಮ್ಯಾನೇಜರ್ ಗೆ ಸಂಬಂಧಿಸಿದವರಿಗೆ ಹಿಂತಿರುಗಿಸಲು ತಿಳಿಸಿದ್ದರು.

ಬಿಎಂಟಿಸಿ ಅಧಿಕಾರಿಗಳು ಅದರ ಮಾಲೀಕರನ್ನು ಪತ್ತೆ ಹಚ್ಚಿ ಬ್ಯಾಗನ್ನು ಅದರ ಮಾಲೀಕರಿಗೆ ಮರಳಿಸಿದ್ದಾರೆ.

ಬಿಎಂಟಿಸಿ ಸಂಚಾರಿ ನಿರ್ವಹಣೆ ಅಧಿಕಾರಿಗಳು

ಆ ಬ್ಯಾಗ್ ನಲ್ಲಿ ಒಂದು‌ ಚಿನ್ನದ ಮಾಂಗಲ್ಯ ಸರ, ಎರಡು ಚಿನ್ನದ ಚೈನ್, ನಾಲ್ಕು ಚಿನ್ನದ ಬಳೆ, ಎರಡು ಕಿವಿಯೋಲೆ, ಮೂರು ಉಂಗುರ , ಒಂದು ಮೊಬೈಲ್ ಫೋನ್ ಹಾಗೂ ಒಂದು ಸಾವಿರ ರೂ. ನಗದು ಹಣವಿತ್ತು.

ಬಿಎಂಟಿಸಿ ಸಿಬ್ಬಂದಿಯ ಈ ಪ್ರಾಮಾಣಿಕತೆ ಹಾಗೂ ಕರ್ತವ್ಯ ಪ್ರಜ್ಞೆಗೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್, ಬ್ಯಾಗ್ ಕಳೆದುಕೊಂಡ ಮಹಿಳೆಯ ಪತಿ ಮಧುಸೂದನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Weather Report | ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗಿದೆ? ಇಲ್ಲಿದೆ ರಿಪೋರ್ಟ್

Next Post

BW SPECIAL | ಸೋರುತಿಹುದು ಬಿಬಿಎಂಪಿ ಶಾಲಾ ಕಟ್ಟಡಗಳು….! ಒದ್ದೆ ಗೋಡೆ ಮೇಲಿನ ಫೋಟೊಗಳೂ ಇಲ್ಲಿ ನಡುಗುತ್ತಿವೆ…! ಬಿಬಿಎಂಪಿ ಆಡಳಿತಗಾರರೇ, ಮುಖ್ಯ ಆಯುಕ್ತರೇ ಇದೇನಾ ನಿಮ್ಮ ಆಡಳಿತ?

Next Post
ಬಿಬಿಎಂಪಿಯ ಶಾಲೆಗಳ ದುಸ್ಥಿತಿ

BW SPECIAL | ಸೋರುತಿಹುದು ಬಿಬಿಎಂಪಿ ಶಾಲಾ ಕಟ್ಟಡಗಳು....! ಒದ್ದೆ ಗೋಡೆ ಮೇಲಿನ ಫೋಟೊಗಳೂ ಇಲ್ಲಿ ನಡುಗುತ್ತಿವೆ...! ಬಿಬಿಎಂಪಿ ಆಡಳಿತಗಾರರೇ, ಮುಖ್ಯ ಆಯುಕ್ತರೇ ಇದೇನಾ ನಿಮ್ಮ ಆಡಳಿತ?

ACB RAID NEWS | ಬೆಂಗಳೂರು ಸೇರಿದಂತೆ ರಾಜ್ಯದ 68 ಕಡೆಗಳಲ್ಲಿ ಎಸಿಬಿ ಪೊಲೀಸರಿಂದ ಭ್ರಷ್ಟರ ಬೇಟೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರು ವರ್ತುಲ ರಸ್ತೆಗೆ ₹1,118 ಕೋಟಿ ಹೆಚ್ಚುವರಿ ಅನುದಾನ

November 5, 2026

BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

November 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರು ವರ್ತುಲ ರಸ್ತೆಗೆ ₹1,118 ಕೋಟಿ ಹೆಚ್ಚುವರಿ ಅನುದಾನ

November 5, 2026

BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

November 5, 2026

Viral Video | ಕನಕಪುರ ರಸ್ತೆ ಫೋರಂ ಮಾಲ್‌ನಲ್ಲಿ ಆಘಾತಕಾರಿ ಘಟನೆ: ಬಳಸಿ ಬಿಸಾಕಿದ ಪೇಪರ್ ಕಪ್‌ನಲ್ಲಿ ಜ್ಯೂಸ್ ಮಾರಾಟ, ಸಿಬ್ಬಂದಿಗೆ ತರಾಟೆ

November 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d