Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bangalore Earthquake | ಬೆಂಗಳೂರಿನ ಕೆಲವು ಕಡೆ ಸಾರ್ವಜನಿಕರಿಗೆ ಭಾರೀ ಶಬ್ದದ ಜೊತೆ ಭೂಕಂಪನದ ಅನುಭವ….!

ಮಂಡ್ಯದಲ್ಲೂ ಇಂದು ಎರಡು ಬಾರಿ ಭೂಮಿ ಕಂಪಿಸಿದ ಬಗ್ಗೆ ವರದಿ | ಕರ್ನಾಟಕ ನೃಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಶಾಶ್ವತ ಭೂಕಂಪನ ಅಧ್ಯಯನ ಕೇಂದ್ರ ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ ದಾಖಲಾಗಿಲ್ಲ ಎಂದು ಸ್ಪಷ್ಟಪಡಿಸಿದೆ.

by Bengaluru Wire Desk
November 26, 2021
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, (www.bengaluruwire.com) : ಸಿಲಿಕಾನ್ ಸಿಟಿಯಲ್ಲಿ (ನ.26) ಇಂದು ಬೆಳಗ್ಗೆ 11:50 ರ ಸಂದರ್ಭದಲ್ಲಿ ರಾಜರಾಜೇಶ್ವರಿನಗರ, ಕೆಂಗೇರಿ ಮೊದಲಾದೆಡೆ ಸಾರ್ವಜನಿಕರು ಕೆಲವು ಸೆಕೆಂಡು ಲಘು ಭೂಕಂಪನದ ಅನುಭವ ಆಗಿರುವುದರ ಬಗ್ಗೆ ತಿಳಿಸಿದ್ದಾರೆ.

ಭೂಕಂಪನದ ಅನುಭವದಿಂದ ಹಲವು ಕಡೆ ಜನರು ಮನೆಯಿಂದ ಹೊರಬಂದು ನಿಂತಿದ್ದರು. ಕೆಲವರು ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ಹಾಗೂ ಕರ್ನಾಟಕ ನೃಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC)ಕ್ಕೂ ಕರೆ ಮಾಡಿದ್ದಾರೆ.

ಭೂಕಂಪನವಾದ ಮಲ್ಲತ್ತಹಳ್ಳಿ ನಿಸರ್ಗ ಲೇಔಟ್ ದೃಶ್ಯ

ರಾಜರಾಜೇಶ್ವರಿ ನಗರ, ಮೈಸೂರು ರಸ್ತೆ, ಕೆಂಗೇರಿ, ಉಲ್ಲಾಳ ವಾರ್ಡ್ ನ ಮಲ್ಲತ್ತಹಳ್ಳಿ ನಿಸರ್ಗ ಲೇಔಟ್, ಕುಂಬಲಗೋಡು, ಕಗ್ಗಲಿಪುರ, ಹೆಮ್ಮಿಗೇಪುರ, ಬೆಂಗಳೂರು ವಿಶ್ವವಿದ್ಯಾಲಯ ಮೊದಲಾದ ಕಡೆ ಮನೆ, ಕಚೇರಿಯಲ್ಲಿದ್ದವರಿಗೆ ಭೂಮಿ‌ ಕೆಲವು ಸೆಕೆಂಡು‌ ನಡುಗಿದ ಅನುಭವಿಸಿದ್ದಾರೆ. ಇನ್ನು ಮಂಡ್ಯದಲ್ಲೂ ಶುಕ್ರವಾರ ಬೆಳಿಗ್ಗೆ 10:15ಕ್ಕೆ ಹಾಗೂ 11:50ಕ್ಕೆ ಹೀಗೆ ಎರಡು ಬಾರಿ ಭೂಮಿ‌ನಡುಗಿದ ಅನುಭವ ಆಗಿದೆ ಎಂದು ನಾಗರೀಕರು ತಿಳಿಸಿದ್ದಾರೆ.

ಭೂಕಂಪನದ ಅನುಭವ ಹಂಚಿಕೊಂಡ ಹಿರಿಯ ನಾಗರೀಕರಾದ ಶಿವಣ್ಣ

“ತಾವು ಮನೆಯಲ್ಲಿ ಟಿವಿ ನೋಡುತ್ತಿದ್ದೆ. ಮನೆಯವರು ಮನೆ ಕೆಲಸ ಮಾಡುತ್ತಿದ್ದರು. 11:50 ರ ಸಂದರ್ಭದಲ್ಲಿ ಕೆಲವು ಸಲ ಭೂಮಿ‌ ನಡುಗಿದ ಅನುಭವವಾಯ್ತು. ಹಿಂದೆಂದೂ ಈ ರೀತಿಯ ಅನುಭವ ಆಗಿರಲಿಲ್ಲ.‌ ಆನೆ ಪಟಾಕಿ‌ ಸಿಡಿದಂತೆ ಅನುಭವವಾಯ್ತು. ಇದು ನಿಜಕ್ಕೂ ಭೂಕಂಪನವಾ ಅಂತ ಗೊತ್ತಾಗದೆ ಭಯಭೀತರಾಗಿದ್ದೆವು. ಆನಂತರ ಮನೆಯಿಂದ ಹೊರಬಂದು ನಿಂತು ನೋಡುತ್ತಿದ್ದವು. ಕೇವಲ ಒಂದೆರಡು ಸೆಕೆಂಡುಗಳ ಕಾಲ ಭೂಮಿ‌ಕಂಪಿಸಿದಂತಾಗಿತ್ತು.” ಎಂದು ಬೆಂಗಳೂರು ವೈರ್ ಗೆ ಪ್ರತ್ಯಕ್ಷದರ್ಶಿ ಶಿವಣ್ಣ ಎಂಬುವರು ತಿಳಿಸಿದ್ದಾರೆ.

ಕರ್ನಾಟಕ ನೃಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಶಾಶ್ವತ ಭೂಕಂಪನ ಅಧ್ಯಯನ ತಂಡ “ಬೆಂಗಳೂರಿನ ರಾಜರಾಜೇಶ್ವರಿನಗರ, ಕೆಂಗೇರಿ ಮೊದಲಾದೆಡೆ ಸಾರ್ವಜನಿಕರು ಕೆಲವು ಸೆಕೆಂಡು ಲಘು ಭೂಕಂಪನದ ಅನುಭವ ಆಗಿರುವುದರ ಬಗ್ಗೆ ನಮ್ಮ ಕೇಂದ್ರಕ್ಕೆ ತಿಳಿಸಿದ್ದಾರೆ. ಆದರೆ ನಮ್ಮ ಕೇಂದ್ರದಲ್ಲಿ ಭೂಕಂಪನ ಆಗಿರುವುದು ರಿಕ್ಟರ್ ಮಾಪಕದಲ್ಲಿ ದಾಖಲಾಗಿಲ್ಲ” ಎಂದು ಸ್ಪಷ್ಟಪಡಿಸಿದೆ.

ಇಂದು ಮುಂಜಾನೆ ಮಿಜೋರಾಮ್ ಬಾಂಗ್ಲಾದೇಶದ ಚಿತ್ತಗಾಂಗ್ ನಲ್ಲಿ 6.1 ತೀವ್ರತೆಯ ಭೂಕಂಪನ ಸಂಭವಿಸಿರುವುದು ದಾಖಲಾಗಿದೆ.

ಮಂಡ್ಯದ ಜಿಲ್ಲೆ ಸುತ್ತಮುತ್ತ ಆಗಾಗ ಭೂಕಂಪಿಸಿದ ಅನುಭವ ಈ ಹಿಂದೆ ಆಗುತ್ತಿತ್ತು. ಅಲ್ಲಿ ಭೂಮಿಯ ಒಳಗೆ ಸಣ್ಣ ಪ್ರಮಾಣದಲ್ಲಿ ಶಿಲಾಸ್ತರಗಳ ಚಲನೆ ಮತ್ತು ಘರ್ಷಣೆಯಿಂದ ಭೂಕಂಪನ ಆಗುತ್ತಿತ್ತು. ಮಂಡ್ಯದಲ್ಲಿ ಬೆಳಗ್ಗೆ 10:15 ಹಾಗೂ 11:50ಕ್ಕೆ ಎರಡು ಬಾರಿ ಅನುಭವ ಆಗದ ಬಗ್ಗೆ ಮಾಹಿತಿ‌ ಲಭ್ಯ ಆಗಿದೆ. 11:50ಕ್ಕೆ ಇದೇ ಹೊತ್ತಿಗೆ ಬೆಂಗಳೂರಿನ ಪಶ್ಚಿಮ ಕೆಲವೆಡೆ ಭೂಕಂಪನದ ಅನುಭವ ಆಗಿದೆ.

“ಚಿಂತಾಮಣೆ ತಾಲೂಕಿನ ಒಂದು ಗ್ರಾಮದಲ್ಲಿ ಎಂಟತ್ತು ದಿನದ ಕೆಳಗೆ ಸ್ಪೋಟಕ ರೀತಿಯ ಶಬ್ದ ಕೇಳಿ ಬಂದಿತ್ತು. ಇಲ್ಲಿ‌ ಈ ರೀತಿಯ ಪ್ರಕರಣದಲ್ಲಿ ಮುಖ್ಯವಾಗಿ ಗಮನಿಸಬೇಕಾದ ಅಂಶ ಅಕ್ಟೋಬರ್ ಮತ್ತು‌ ನವೆಂಬರ್ ನಲ್ಲಿ ಅತಿಹೆಚ್ಚು ಮಳೆಯಾಗಿದೆ. ಸಾರ್ವಜನಿಕರು ಬೋರ್ ವೆಲ್ ನಲ್ಲಿ‌ ನೀರು ತೆಗೆಯುತ್ತಿರಲಿಲ್ಲ. ಬೋರ್ ವೆಲ್ ಜಾಸ್ತಿ ಬಳಸದ ಕಾರಣ ಅಂತರ್ಜಲ ನೀರಿನ ಮಟ್ಟ ಮೇಲೆ ಬಂದಾಗ ಮೇಲ್ಭಾಗದ ಒಣಗಿದ ಶಿಲಾಸ್ತರಗಳ ಬಿರುಕಿನಲ್ಲಿ ಅಂತರ್ಜಲದ ನೀರು ತುಂಬಿದಾಗ ಭೂಮಿ ಒಳಗಿಂದ ತೀವ್ರತೆಯ ಸ್ಫೋಟದ ಶಬ್ದ ಬಂದು ಭೂಕಂಪನ ಅನುಭವ ಆಗುವ ಸಾಧ್ಯತೆಯಿದೆ” ಎಂದು ಕೆಎಸ್ ಡಿಎಮ್ ಸಿ ಸಂಸ್ಥಾಪಕ ವಿಶೇಷ ನಿರ್ದೇಶಕ (ನಿ) ಡಾ.ವಿ.ಎಸ್.ಪ್ರಕಾಶ್ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

WhatsApp Join our WhatsApp Channel
Previous Post

Crime News | ಆ ಭ್ರಷ್ಟ ಅಧಿಕಾರಿಗಳ ಬಳಿಯಿತ್ತಂತೆ ಬಲ್ಲ ಆದಾಯ ಮೂಲಕ್ಕಿಂತ ಶೇ.77 ರಿಂದ ಶೇ.879 ಪಟ್ಟು ಹೆಚ್ಚು ಅಕ್ರಮ ಆಸ್ತಿ…!!

Next Post

BW SPECIAL | Lokayukta News | ಬಿಬಿಎಂಪಿ ಘನತ್ಯಾಜ್ಯ ವಿಲೇವಾರಿ 76 ಪ್ಯಾಕೇಜ್ ಟೆಂಡರ್ ಗೋಲ್ ಮಾಲ್ –ಅಧಿಕಾರಿಗಳಿಗೆ ಬಿಸಿ ತುಪ್ಪವಾಗುತ್ತಾ ಲೋಕಾಯುಕ್ತ ಪ್ರಕರಣ?

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BW SPECIAL | Lokayukta News | ಬಿಬಿಎಂಪಿ ಘನತ್ಯಾಜ್ಯ ವಿಲೇವಾರಿ 76 ಪ್ಯಾಕೇಜ್ ಟೆಂಡರ್ ಗೋಲ್ ಮಾಲ್ –ಅಧಿಕಾರಿಗಳಿಗೆ ಬಿಸಿ ತುಪ್ಪವಾಗುತ್ತಾ ಲೋಕಾಯುಕ್ತ ಪ್ರಕರಣ?

Covid19 News | ರಾಜ್ಯದಲ್ಲಿ 45 ಲಕ್ಷ ಜನರು ಇನ್ನೂ ಕೋವಿಡ್ ಎರಡನೇ ಲಸಿಕೆಯನ್ನೇ ಪಡೆದಿಲ್ಲ....!

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group