Monday, September 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Covid19 News | ರಾಜ್ಯದಲ್ಲಿ 45 ಲಕ್ಷ ಜನರು ಇನ್ನೂ ಕೋವಿಡ್ ಎರಡನೇ ಲಸಿಕೆಯನ್ನೇ ಪಡೆದಿಲ್ಲ….!

ಕೋವಿಡ್ ನ ಹೊಸ ರೂಪಾಂತರಿ ವೈರಾಣು ನಿಯಂತ್ರಣಕ್ಕೆ ಕ್ರಮ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

by Bengaluru Wire Desk
November 27, 2021
in News Wire
Reading Time: 1 min read
0

ಬೆಂಗಳೂರು, ನ.27 (www.bengaluruwire.com) :
ಕೋವಿಡ್ ನ ಹೊಸ ರೂಪಾಂತರಿ ಓಮಿಕ್ರಾನ್ (Omicron Variant) ವೈರಾಣುವಿನ ಹರಡುವಿಕೆಗೆ ಸಂಬಂಧಿಸಿದಂತೆ ಎಲ್ಲ ಬಗೆಯ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಕೋವಿಡ್ ಲಸಿಕೆ ಎಲ್ಲರೂ ಪಡೆದು ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.

ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದಕ್ಷಿಣ ಆಫ್ರಿಕಾ, ಬೋಟ್ಸ್ವಾನ, ಇಸ್ರೇಲ್, ಹಾಂಗ್ ಕಾಂಗ್ ಮೊದಲಾದ ದೇಶಗಳಲ್ಲಿ ಕಳೆದೊಂದು ವಾರದಿಂದ ಕೋವಿಡ್ ಹೊಸ ರೂಪಾಂತರಿ ವೈರಾಣು (New Varient Virus) ಕಾಣಿಸಿದೆ. ಆದರೆ ರಾಜ್ಯದಲ್ಲಿ ಎಲ್ಲೂ ಇದು ಕಂಡುಬಂದಿಲ್ಲ. ಇದಕ್ಕಾಗಿ ನಿನ್ನೆ ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮ ವಹಿಸಲು ಮಾರ್ಗಸೂಚಿ ರೂಪಿಸಿ ಬಿಡುಗಡೆ ಮಾಡಲಾಗಿದೆ.

ಹೊಸ ವೈರಾಣು ಕಂಡುಬಂದಿರುವ ದೇಶಗಳಿಂದ ರಾಜ್ಯದ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಕೋವಿಡ್ ವರದಿ ತಂದಿದ್ದರೂ ಕೂಡ, ಅವರಿಗೆ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲಾಗುವುದು. ಅವರಿಗೆ ನೆಗೆಟಿವ್ ಬಂದರೆ ಮನೆಯಲ್ಲೇ ಒಂದು ವಾರ ಕಡ್ಡಾಯವಾಗಿ ಕ್ವಾರಂಟೈನ್ ಮಾಡಲಾಗುವುದು. ಈ ಸಮಯದಲ್ಲಿ ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಲಾಗುವುದು. ಏಳು ದಿನಗಳ ಬಳಿಕ ಮತ್ತೆ ಪರೀಕ್ಷೆ ಮಾಡಿ, ಅವರಿಗೆ ರೋಗದ ಲಕ್ಷಣ ಕಂಡುಬಂದರೆ ಆಸ್ಪತ್ರೆಗೆ ದಾಖಲಿಸಲಾಗುವುದು. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.

ವಿಮಾನ ನಿಲ್ದಾಣದಲ್ಲಿ ಸೂಕ್ತ ಮಾರ್ಗಸೂಚಿ ಬಿಡುಗಡೆ

ಸಾಂದರ್ಭಿಕ ಚಿತ್ರ

ವಿಮಾನ ನಿಲ್ದಾಣಗಳಲ್ಲಿ ಕ್ರಮ ವಹಿಸುವ ಬಗ್ಗೆ ಮಾರ್ಗಸೂಚಿ ನೀಡಲಾಗಿದೆ. ನಮ್ಮ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನೂ ಅಲ್ಲಿ ನಿಯೋಜಿಸಲಾಗಿದೆ. ಹೊಸ ವೈರಾಣು ಹರಡುವ ವೇಗ ಹೆಚ್ಚಿದೆ ಎಂದು ತಿಳಿದುಬಂದಿದೆ. ಆದರೆ ಇದ ತೀವ್ರತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದ್ದರಿಂದ ಹೆಚ್ಚು ಆತಂಕಪಡಬೇಕಿಲ್ಲ. ನಮ್ಮ ದೇಶದಲ್ಲಿ ಈ ರೀತಿಯ ಹೊಸ ವೈರಾಣು ಕಂಡುಬಂದಿಲ್ಲ. ಎಲ್ಲರೂ ಕೋವಿಡ್ ನ ಎರಡೂ ಡೋಸ್ ಗಳನ್ನು ಪಡೆಯಬೇಕು. ಕಡ್ಡಾಯವಾಗಿ ಕೋವಿಡ್ ಸುರಕ್ಷತಾ ಕ್ರಮಗಳನ್ನು ಜನರು ಅನುಸರಿಸಬೇಕು ಎಂದರು.

ಕೋವಿಡ್ ವೈರಸ್ 25 ಬಗೆಯ ರೂಪಾಂತರಿ ಹೊಂದಿದೆ :

ಕೋವಿಡ್ ವೈರಸ್ 25 ಬಗೆಯ ರೂಪಾಂತರಿಗಳನ್ನು ಹೊಂದಿದೆ ಎಂದು ತಜ್ಞರೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಇನ್ನಷ್ಟು ಅಧ್ಯಯನಗಳು ನಡೆಯಬೇಕಿದೆ. ಈಗ ಕಂಡುಬಂದಿರುವ ಹೊಸ ವೈರಾಣು ಬಗ್ಗೆಯೂ ಅಧ್ಯಯನಗಳಾಗುತ್ತಿದೆ. ಹೊಸ ವೈರಾಣುವಿನ ಮೇಲೆ ಈಗಿನ ಲಸಿಕೆ ಎಷ್ಟು ಪರಿಣಾಮಕಾರಿ ಎಂಬುದರ ಬಗ್ಗೆಯೂ ಅಧ್ಯಯನಗಳು ನಡೆಯಬೇಕಿದೆ. ಆದರೂ ಲಸಿಕೆಯನ್ನು ಕಡ್ಡಾಯವಾಗಿ ಪಡೆಯಬೇಕಿದೆ. ಜೊತೆಗೆ ಸುರಕ್ಷತಾ ನಿಯಮ ಪಾಲಿಸಬೇಕಿದೆ. ವಿಶ್ವ ಆರೋಗ್ಯ ಸಂಸ್ಥೆ ಈ ವೈರಾಣುಗೆ ಓಮಿಕ್ರಾನ್ ಎಂಬ ಹೆಸರು ನೀಡಿದ್ದಾರೆ. ಇದು ಎಷ್ಟು ತೀವ್ರತೆ ಹೊಂದಿದೆ ಎಂಬ ಬಗ್ಗೆಯೂ ಅಧ್ಯಯನ ನಡೆಯುತ್ತಿದೆ ಎಂದರು.

ಔಷಧಿ ಖರೀದಿಗಾಗಿ ಜಿಲ್ಲೆಗಳಿಗೆ 38 ಕೋಟಿ ರೂ. ಹಂಚಿಕೆ :

ಔಷಧಿ ಖರೀದಿ ಕುರಿತು ಸಭೆ ನಡೆಸಲಾಗಿದೆ. ಔಷಧಿಗಾಗಿ ಸುಮಾರು 38 ಕೋಟಿ ರೂ. ಅನ್ನು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನೀಡಲಾಗಿದೆ. ಕೋವಿಡ್ ನಿಂದಾಗಿ ಜನರಲ್ ಔಷಧಿಗಳನ್ನು ಖರೀದಿಸುವುದು ಈ ವರ್ಷ ಸ್ವಲ್ಪ ವಿಳಂಬವಾಗಿದೆ. ಕೋರ್ಟ್ ನಲ್ಲೂ ಪ್ರಕರಣ ಇದ್ದಿದ್ದರಿಂದ ಕೆಲ ಟೆಂಡರ್ ಗಳೂ ಆಗಿರಲಿಲ್ಲ. ಸ್ಥಳೀಯವಾಗಿಯೇ ಔಷಧಿ ಖರೀದಿಸಲು ಹಣ ನೀಡಲಾಗಿದೆ. ತಾಲೂಕು, ಜಿಲ್ಲಾಸ್ಪತ್ರೆ ಎಲ್ಲ ಆಸ್ಪತ್ರೆಗಳಲ್ಲಿ ಎರಡು ಮೂರು ದಿನಗಳಲ್ಲಿ ಔಷಧಿ ದೊರೆಯಲಿದೆ. ಯಾವುದೇ ಕೊರತೆ ಆಗದಂತೆ ಕ್ರಮ ವಹಿಸಲಾಗಿದೆ ಎಂದರು.

45 ಲಕ್ಷ ಜನರು ಇನ್ನೂ ಎರಡನೇ ಡೋಸ್ ಪಡೆದಿಲ್ಲ :

ರಾಜ್ಯದಲ್ಲಿ 45 ಲಕ್ಷ ಜನರು ಎರಡನೇ ಡೋಸ್ ಪಡೆಯಬೇಕಿದೆ. ಅವರೆಲ್ಲರೂ ಲಸಿಕೆ ಪಡೆಯಬೇಕು. ಲಸಿಕೆ ಪಡೆಯುವ ವಿಚಾರದಲ್ಲಿ ಯಾರೂ ಉದಾಸೀನ ಮಾಡಬಾರದು. ಒಬ್ಬರಿಗೆ ಕೊರೊನಾ ಬಂದರೆ ಅದು ಇಡೀ ಕುಟುಂಬಕ್ಕೆ ಬರುವ ಸಾಧ್ಯತೆ ಇರುವುದರಿಂದ ಲಸಿಕೆ ಪಡೆಯಬೇಕು. ಮೂರನೇ ಅಲೆ ಬಂದಾಗ ಲಸಿಕೆ ಪಡೆಯದವರಿಗೆ ಸಮಸ್ಯೆಯಾಗಬಹುದು. ದೇಶದಲ್ಲಿ ಮೊದಲ ಡೋಸ್ ಸರಾಸರಿ ಶೇ.80 ಇದ್ದರೆ, ರಾಜ್ಯದಲ್ಲಿ ಶೇ.90 ಕ್ಕೂ ಅಧಿಕವಾಗಿದೆ. ಎರಡನೇ ಡೋಸ್ ನಲ್ಲಿ ದೇಶದ ಸರಾಸರಿ ಶೇ.42-43 ಇದ್ದು, ರಾಜ್ಯದಲ್ಲಿ ಶೇ.57 ಇದೆ. ಜನರು ಸ್ವಯಂಪ್ರೇರಿತರಾಗಿ ಲಸಿಕೆ ಪಡೆಯಬೇಕು ಎಂದರು.

ಸೋಮವಾರ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ :

ಸೋಮವಾರ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು. ನಂತರ ಚರ್ಚೆ ನಡೆಸಿ ಅಗತ್ಯ ಕ್ರಮ ವಹಿಸಲಾಗುವುದು. ಕಳೆದೆರಡು ವರ್ಷದಿಂದ ಅನೇಕ ವಿಚಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೂಕ್ತ ಮಾರ್ಗದರ್ಶನ ನೀಡಿದ್ದಾರೆ. ರಾಜ್ಯ ಸರ್ಕಾರ ಕೂಡ ಕೋವಿಡ್ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದೆ. ಆದರೆ ಬೇರೆ ದೇಶಗಳಲ್ಲಿ ಹೊಸ ವೈರಾಣು ಕಂಡುಬಂದಿರುವುದರಿಂದ ಪ್ರಧಾನಿಗಳು ಸಭೆ ನಡೆಸಲಿದ್ದಾರೆ ಎಂದರು.

ಧಾರವಾಡದ ಕಾಲೇಜಿನಲ್ಲಿ ಸಮಾರಂಭ ನಡೆದ ವೇಳೆ ಕೋವಿಡ್ ಹರಡಿದೆ ಎನ್ನಲಾಗಿದೆ. ಸುಮಾರು 2,000 ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 281 ವಿದ್ಯಾರ್ಥಿಗಳ ಮಾದರಿ ಪಾಸಿಟಿವ್ ಆಗಿದೆ. ಇನ್ನೂ ಹಲವರ ಪರೀಕ್ಷಾ ವರದಿ ಇನ್ನೂ ಬರಬೇಕಿದೆ. ಆದರೆ ಪಾಸಿಟಿವ್ ಆದವರಿಗೂ ಹೆಚ್ಚು ತೀವ್ರತೆ ಇಲ್ಲ. ಇದರಲ್ಲಿ ಕೆಲವನ್ನು ಜಿನೋಮಿಕ್ ಸೀಕ್ವೆನ್ಸಿಂಗ್ ಗೆ ಕಳುಹಿಸಲಾಗುವುದು. ಡಿಸೆಂಬರ್ ಆರಂಭದಲ್ಲಿ ಈ ಪರೀಕ್ಷಾ ವರದಿ ನಿರೀಕ್ಷಿಸಲಾಗಿದೆ ಎಂದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW SPECIAL | Lokayukta News | ಬಿಬಿಎಂಪಿ ಘನತ್ಯಾಜ್ಯ ವಿಲೇವಾರಿ 76 ಪ್ಯಾಕೇಜ್ ಟೆಂಡರ್ ಗೋಲ್ ಮಾಲ್ –ಅಧಿಕಾರಿಗಳಿಗೆ ಬಿಸಿ ತುಪ್ಪವಾಗುತ್ತಾ ಲೋಕಾಯುಕ್ತ ಪ್ರಕರಣ?

Next Post

Covid New Varient | ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರು ಕರೋನಾ ಸೋಂಕಿತ ಪ್ರಯಾಣಿಕರಲ್ಲಿ ಡೆಲ್ಟಾ ಪ್ಲಸ್ ವೈರಸ್ – ಜಿನೋಮೆ ಸೀಕ್ವೆನ್ಸ್ ಪರೀಕ್ಷಾ ವರದಿ

Next Post
ಸಾಂದರ್ಭಿಕ ಚಿತ್ರ

Covid New Varient | ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರು ಕರೋನಾ ಸೋಂಕಿತ ಪ್ರಯಾಣಿಕರಲ್ಲಿ ಡೆಲ್ಟಾ ಪ್ಲಸ್ ವೈರಸ್ - ಜಿನೋಮೆ ಸೀಕ್ವೆನ್ಸ್ ಪರೀಕ್ಷಾ ವರದಿ

Kadalekai Parishe | ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆಗೆ ಚಾಲನೆ : ಐತಿಹಾಸಿಕ ಜಾತ್ರೆಗೆ ಕಳೆಗಟ್ಟಿದ ಸಂಭ್ರಮ

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d