Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Kadalekai Parishe | ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆಗೆ ಚಾಲನೆ : ಐತಿಹಾಸಿಕ ಜಾತ್ರೆಗೆ ಕಳೆಗಟ್ಟಿದ ಸಂಭ್ರಮ

ಕೋವಿಡ್ ನಿಯಮ ವಿಚಕ್ಷಣೆಗೆ ಪಾಲಿಕೆ ಕಸರತ್ತು | ಕೋವಿಡ್ ರೂಪಾಂತರಿ ಭೀತಿ ಹಿನ್ನಲೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಪಾಡಲು ಬಿಬಿಎಂಪಿ‌ ಮನವಿ | ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ

by Bengaluru Wire Desk
November 20, 2022
in Bengaluru Focus, Public interest
Reading Time: 2 mins read
0

ಬೆಂಗಳೂರು, (www.bengaluruwire.com) : ಉದ್ಯಾನ ನಗರಿಯ ಐತಿಹಾಸಿಕ ಕಡಲೆಕಾಯಿ ಕಾಯಿ ಪರಿಷೆಗೆ ಕಡೆಯ ಕಾರ್ತಿಕ ಸೋಮವಾರವಾದ ಇಂದು ಚಾಲನೆ‌ ಸಿಕ್ಕಿದೆ.

ಬಿಬಿಎಂಪಿ‌ ಆಡಳಿತ ಅಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ಗೌರವ್ ಗುಪ್ತಾ ದೊಡ್ಡ ಗಣೇಶನಿಗೆ ಪೂಜೆ ಸಲ್ಲಿಸಿ, ನಂದಿ ವಿಗ್ರಹಕ್ಕೆ ಕಡೆಲೆಕಾಯಿ ಅಭಿಷೇಕ ನೆರವೇರಿಸಿ ಮೂರು ದಿನಗಳ ಸಾಂಸ್ಕೃತಿಕ ಪ್ರತೀಕವಾದ ಪರಿಷೆಗೆ ಚಾಲನೆ ನೀಡಿದರು.

ಬೆಳಗ್ಗೆಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ಜನರು ದೊಡ್ಡ ಗಣೇಶ ಹಾಗೂ ನಂದಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸುತ್ತಿದ್ದಾರೆ. ಕಾಲೇಜು ವಿದ್ಯಾರ್ಥಿಗಳು, ಗೃಹಿಣಿಯರು, ಯುವಕ- ಯುವತಿಯರು ಸಂಭ್ರಮದಿಂದ ಕಡಲೆಕಾಯಿ ಪರಿಷೆಯಲ್ಲಿ ಪಾಲ್ಗೊಂಡಿದ್ದಾರೆ. ಹಲವು ಕಡೆ ಜನರು ಸಾಮಾಜಿಕ ಅಂತರವನ್ನು ಮರೆತು ಜಾತ್ರೆಯಲ್ಲಿ ಓಡಾಡುತ್ತಿದ್ದು, ಅವರನ್ನು ನಿಯಂತ್ರಿಸುವುದೇ ಪಾಲಿಕೆ ಹಾಗೂ ಆಯೋಜಕರಿಗೆ ತಲೆನೋವಾಗಿದೆ.

ನಂದಿ ವಿಗ್ರಹಕ್ಕೆ ಕಡಲೆಕಾಯಿ ಪರಿಷೆ ಹಿನ್ನಲೆಯಲ್ಲಿ ಅಲಂಕಾರ

ಕಡಲೆಕಾಯಿ ಪರಿಷೆಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಮುಜರಾಯಿ ಇಲಾಖೆವತಿಯಿಂದ ನಡೆಸಲಾಗುತ್ತಿದೆ. ಕಾರ್ತಿಕ ಸೋಮವಾರವಾದ ಇಂದಿನಿಂದ ಮೂರು ದಿನಗಳ ಕಾಲ ಕಡಲೆಕಾಯಿ ಪರಿಷೆ ನಡೆಯಲಿದೆ. ಆದರೆ ಶನಿವಾರದಿಂದಲೇ ಬಸವನಗುಡಿ ರಸ್ತೆ ಹಾಗೂ ಸುತ್ತಮುತ್ತಲ ಬೀದಿಗಳಲ್ಲಿ ಕಡೆಲೆಕಾಯಿ ಮಾರಾಟ, ಆಟಿಕೆ, ತಿಂಡಿ ತಿನಿಸು, ಬಟ್ಟೆ, ಮನೆಯ ಅಡುಗೆ ಸಾಮಾನುಗಳು, ಕರಕುಶಲ ವಸ್ತುಗಳು ಸೇರಿದಂತೆ ನಾನಾ ರೀತಿಯ ವ್ಯಾಪಾರ ಮಳಿಗೆಗಳು ತಲೆ ಎತ್ತಿದ್ದವು.

ಕಳೆದ ಬಾರಿ ಕೋವಿಡ್ ತೀವ್ರ ಸ್ವರೂಪ ಪಡೆದುಕೊಂಡಿದ್ದ ಹಿನ್ನಲೆಯಲ್ಲಿ ಪರಿಷೆಗೆ ಸಾಕಷ್ಟು ನಿರ್ಬಂಧ ಹಾಗೂ ಷರತ್ತುಗಳನ್ನು ವಿಧಿಸಲಾಗಿತ್ತು. ಹೀಗಾಗಿ ಕಡಲೆಕಾಯಿ, ಆಟಿಕೆ, ಕರಕುಶಲ ವಸ್ತುಗಳು, ತಿಂಡಿ- ತಿನಿಸುಗಳ ವ್ಯಾಪಾರ ನಡೆದಿರಲಿಲ್ಲ.

ಆದರೆ ಈ ಬಾರಿ ಕೋವಿಡ್ ಸೋಂಕಿನ ರೂಪಾಂತರಿಯ ಭೀತಿಯಿದ್ದರೂ ಕೋವಿಡ್ ಸೋಂಕು ಕಡಿಮೆಯಾದ ಹಿನ್ನಲೆಯಲ್ಲಿ ಕರೋನಾ ನಿಯಮಗಳಿಗೆ ಒಳಪಟ್ಟು ಬಿಬಿಎಂಪಿಯು ಕಡಲೆಕಾಯಿ ಪರಿಷೆಗೆ ಅನುಮತಿ ನೀಡಿದೆ.

ಪರಿಷೆಯಲ್ಲಿ ಬಿಬಿಎಂಪಿಯು ಖಡ್ಡಾಯವಾಗಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಿದೆ. ಒಂದೊಮ್ಮೆ ಪ್ಲಾಸ್ಟಿಕ್ ಕವರ್ ನಲ್ಲಿ ಕಡಲೇಕಾಯಿ ಅಥವಾ ಇನ್ನಿತರ ವಸ್ತುಗಳ ಮಾರಾಟ ಮಾಡಿದರೆ ವ್ಯಾಪಾರಿಗಳು ಹಾಗೂ ಅದನ್ನು ಪಡೆದ ಗ್ರಾಹಕರಿಗೂ ದಂಡ ವಿಧಿಸಲು ಪಾಲಿಕೆ ಕ್ರಮ ಕೈಗೊಳ್ಳಲಿದೆ.

ಬಸವನಗುಡಿ ಕಡಲೆಕಾಯಿ ಪರಿಷೆಗೆ ಬೆಂಗಳೂರು, ಅಕ್ಕಪಕ್ಕದ ಜಿಲ್ಲೆಗಳಿಂದಲೂ ಲಕ್ಷಕ್ಕೂ ಅಧಿಕ ಜನರು ಭಾಗವಹಿಸಲಿದ್ದಾರೆ. ಹಾಗೆ ಬಂದವರು ತಮಗಿಷ್ಟವಾದ ವಿಧ ವಿಧವಾದ ಕಡಲೆಕಾಯಿಗಳನ್ನು ಕೊಂಡು ದೇವರ ದರ್ಶನ ಮಾಡಿ ತೆರಳುವುದು ಇಲ್ಲಿ ವಾಡಿಕೆ.

ಬಸವನಗುಡಿ ಕಡಲೆಕಾಯಿ ಪರಿಷೆಗೆ ಹೀಗಿದೆ ವ್ಯವಸ್ಥೆ‌:

ಬಸವನಗುಡಿಯಲ್ಲಿ ನಡೆಯುವ ಐತಿಹಾಸಿಕ ಬಸವಣ್ಣ ದೇವಸ್ಥಾನದ ಸುತ್ತಮುತ್ತ ಬ್ಯಾರಿಕೇಡಿಂಗ್, ಶಾಮಿಯಾನ, ಲೈಟಿಂಗ್ಸ್, ಮೊಬೈಲ್ ಟಾಯ್ಲೆಟ್, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಇನ್ನಿತರೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಪರಿಷೆಗೆ ಬರುವವರ ಓಡಾಟಕ್ಕಾಗಿ ಸುತ್ತಮುತ್ತಲ ಪ್ರದೇಶದಲ್ಲಿ ಡಿ.1 ರ ತನಕ ಸಂಚಾರ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ.

ಜನಸಂದಣಿಯನ್ನು ನಿಯಂತ್ರಿಸಲು. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡಲು ಪೊಲೀಸ್ ಸಿಬ್ಬಂದಿ‌ ಸ್ಥಳದಲ್ಲಿದ್ದಾರೆ.

ಯಾವುದೇ ರೀತಿಯ ಅಗ್ನಿ ಆಕಸ್ಮಿಕ ಅವಘಡಗಳು ನಡೆಯದಂತೆ ನಿಯಂತ್ರಿಸಲು ಅಗ್ನಿಶಾಮಕ ವಾಹನ ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ತುರ್ತು ವೈದ್ಯಕೀಯ ಶಿಬಿರ ವ್ಯವಸ್ಥೆ ಮಾಡಲಾಗಿದೆ. ಸದರಿ ಕಡಲೆಕಾಯಿ ಪರಿಷೆಯಲ್ಲಿ ಬರುವ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಿ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವೀಡ್ -19 ತಡೆಗಟ್ಟಲು ಸಹಕರಿಸಲು ಪಾಲಿಕೆ ಕೋರಿದೆ. ಆದರೂ ಪ್ರಸಕ್ತ ಸಂದರ್ಭದಲ್ಲಿ ಕರೋನಾ ಹೊಸ ತಳಿ ಓಮಿಕ್ರಾನ್ ಸೋಂಕಿನ ಪ್ರಸರಣದ ಭೀತಿಯ ನಡುವೆಯೂ ಸಾಕಷ್ಟು ಸಂಖ್ಯೆಯಲ್ಲಿ ಜನರು ಪರಿಷೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ತಜ್ಞ ವೈದ್ಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಕಡಲೆಕಾಯಿ ಪರಿಷೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕರಾದ ಉದಯ್ ಗರುಡಾಚಾರ್, ರವಿಸುಬ್ರಮಣ್ಯ, ಪಾಲಿಕೆ ವಿಶೇಷ ಆಯುಕ್ತರಾದ ತುಳಸಿ, ದಕ್ಷಿಣ ವಲಯದ ಜಂಟಿ ಆಯುಕ್ತರಾದ ಜಗದೀಶ್ ನಾಯಕ್ ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

Covid New Varient | ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರು ಕರೋನಾ ಸೋಂಕಿತ ಪ್ರಯಾಣಿಕರಲ್ಲಿ ಡೆಲ್ಟಾ ಪ್ಲಸ್ ವೈರಸ್ – ಜಿನೋಮೆ ಸೀಕ್ವೆನ್ಸ್ ಪರೀಕ್ಷಾ ವರದಿ

Next Post

ಬಸವನಗುಡಿ ಕಡಲೆಕಾಯಿ ಪರಿಷೆ ಸಂಭ್ರಮ ನೋಡಿ

Next Post

ಬಸವನಗುಡಿ ಕಡಲೆಕಾಯಿ ಪರಿಷೆ ಸಂಭ್ರಮ ನೋಡಿ

Monkeys Poisoned | ಬೆಂಗಳೂರಿನಲ್ಲಿ ವಿಷ ಪ್ರಾಶನದಿಂದ ಎರಡು ಮಂಗಗಳ ದುರ್ಮರಣ...!? ರಾಜ್ಯದಲ್ಲಿ‌ ಮತ್ತೆ ಮರುಕಳಿಸಿತಾ ಕೋತಿಗಳ ಮಾರಣಹೋಮ?

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group