Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

AUTO FARE HIKE | ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಳೆಯಿಂದ ಆಟೋ ಬಾಡಿಗೆ ದರದಲ್ಲಿ ಏರಿಕೆ …!

ಆಟೋ ಬಾಡಿಗೆ ಮೊದಲ ಕನಿಷ್ಠ ದೂರ 1.9 ಕಿ.ಮೀನಿಂದ 2 ಕಿ.ಮೀಗೆ ಏರಿಕೆ ಹಾಗೂ ಮೊದಲ ಕನಿಷ್ಠ ದರವನ್ನು 25 ರೂ. ನಿಂದ‌ 30 ರೂ.ಗೆ ಏರಿಕೆ

by Bengaluru Wire Desk
November 30, 2021
in Bengaluru Focus
Reading Time: 1 min read
0

ಬೆಂಗಳೂರು, (www.bengaluruwire.com) : ದೈನಂದಿನ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಬೆಂಗಳೂರಿಗರಿಗೆ ನಾಳೆಯಿಂದ (ಡಿ.1) ಆಟೋ ಬಾಡಿಗೆ ದರ ಏರಿಕೆಯ ಬಿಸಿ ತಟ್ಟಲಿದೆ.

ಪೆಟ್ರೋಲ್, ಡಿಸೇಲ್, ಗ್ಯಾಸ್ ರೇಟ್ ನಿಂದ ಕಂಗಾಲಾಗಿರುವ ಗ್ರಾಹಕರಿಗೆ ಬೆಂಗಳೂರು ನಗರ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಶಾಕ್ ನೀಡಿದೆ. ಡಿ.1 ರಿಂದ ಜಾರಿಗೆ ಬರುವಂತೆ ಬೃಹತ್ ಬೆಂಗಳೂರು ನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬಾಡಿಗೆ ಆಟೋಗಳ ನೂತನ ದರ ಪರಿಷ್ಕರಣೆ ಜಾರಿಗೆ ಬರಲಿದೆ.

ಹಳೆಯ ಕನಿಷ್ಠ ದರ (ನ.30 ರ ತನಕದ ದರ) ಮೊದಲ 1.9 ಕಿ.ಮೀಗೆ 25 ರೂ.ಗಳಾಗಿತ್ತು. ಆದರೀಗ ನೂತನ ಕನಿಷ್ಠ ದರ ಮೊದಲ 2 ಕಿ.ಮೀಗೆ 30 ರೂ.ಗಳಿಗೆ ಹೆಚ್ಚಾಗಲಿದೆ. ಅಂದರೆ ಇಲ್ಲಿ ಕನಿಷ್ಠ ದೂರವನ್ನು 100 ಮೀಟರ್ ಏರಿಕೆ ಮಾಡಿ ಮೊದಲ ಕನಿಷ್ಠ ದರವನ್ನು 5 ರೂ. ಹೆಚ್ಚಳ ಮಾಡಲಾಗಿದೆ.

ಹಳೆಯ ದರ ಮತ್ತು ಪರಿಷ್ಕೃತ ದರಗಳ ಹೋಲಿಕೆಯ ವಿವರ 1.90 ಕಿ.ಮೀ ನಿಂದ 25 ಕಿ.ಮೀ ತನಕದ ಮಾಹಿತಿ ಈ ಕೆಳಕಂಡಂತಿದೆ ;

ಹಾಲಿ ದರದಲ್ಲಿ ಕನಿಷ್ಠ ದರ 1.9 ಕಿ.ಮೀ ನಂತರ ಪ್ರತಿ ಕಿ.ಮೀ ಆಟೊ ಬಾಡಿಗೆ ಮೂರು ಜನ ಪ್ರಯಾಣಿಕರ ಮಿತಿಗೊಳಪಟ್ಟು 13 ರೂ.ಗಳಾಗಿತ್ತು. ಆದರೆ ಡಿ.1 ರಿಂದ ಜಾರಿಗೆ ಬರುವಂತೆ ಮೊದಲ ಕನಿಷ್ಠ ದೂರದ ನಂತರ ಪ್ರತಿ ಕಿ.ಮೀ ಆಟೊ ಬಾಡಿಗೆ 15 ರೂ.ಗೆ ಅಂದರೆ ಎರಡೂ ರೂ. ಹೆಚ್ಚಿಸಲಾಗಿದೆ.

  • ಹಾಲಿ, ಕಾಯುವಿಕೆ ದರ ಮೊದಲ 5 ನಿಮಿಷಕ್ಕೆ ಉಚಿತವಿತ್ತು. ಮೊದಲ ಐದು ನಿಮಿಷದ ನಂತರ ಪ್ರತಿ 15 ನಿಮಿಷ ಅಥವಾ ಅದರ ಭಾಗಕ್ಕೆ ಸದ್ಯ 5 ರೂ. ನಿಗದಿಯಾಗಿದೆ. ಪರಿಷ್ಕೃತ ದರದಲ್ಲಿ ಇದನ್ನು ಹಾಗೇ ಉಳಿಸಿಕೊಳ್ಳಲಾಗಿದೆ
  • ಪ್ರಯಾಣಿಕರ ಲಗೇಜು ದರ ಮೊದಲ 20 ಕೆ.ಜಿಗೆ ಉಚಿತವಿದ್ದು, ನಂತರ ಪ್ರತಿ 20 ಕೆ.ಜಿಗೆ ಅಥವಾ ಅದರ ಭಾಗಕ್ಕೆ 2 ರೂ. ನಿಗಧಿಪಡಿಸಲಾಗಿದೆ. ಪ್ರಯಾಣಿಕರ ಆಟೋದಲ್ಲಿ ಗರಿಷ್ಠ 50 ಕೆ.ಜಿವರೆಗೆ ಲಗೇಜು ಹಾಕಲು ಅವಕಾಶವಿದೆ. ಪರಿಷ್ಕೃತ ನೂತನ ದರದಂತೆ ಮೊದಲ ಪ್ರತಿ 20 ಕೆ.ಜಿ ಹಾಗೂ ನಂತರ್ ಪ್ರತಿ 20 ಕೆ.ಜಿ ದರವನ್ನು 2 ರೂ. ನಿಂದ 5 ರೂ.ಗೆ ಹೆಚ್ಚಿಸಲಾಗಿದೆ.
  • ಹಾಲಿ ದರದಂತೆ ರಾತ್ರಿ ವೇಳೆ ಅಂದರೆ ರಾತ್ರಿ 10 ರಿಂದ ಬೆಳಗಿನ ಜಾವ 5 ಗಂಟೆವರೆಗೆ ಆಟೋ ದರದ ಒಂದೂವರೆ ಪಟ್ಟು ಬಾಡಿಗೆ ವಿಧಿಸಲಾಗುತ್ತಿದೆ. ಇದೇ ಕ್ರಮವನ್ನು ಪರಿಷ್ಕೃತ ದರದಲ್ಲೂ ಮುಂದುವರೆಸಲಾಗಿದೆ.

ಬೆಂಗಳೂರು ನಗರ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಹಾಗೂ ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿ ಜೆ.ಮಂಜುನಾಥ್ ನ.6 ರಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಉಪಸಮಿತಿಯ ಶಿಫಾರಸ್ಸಿನಂತೆ ಈ ನೂತನ ದರ ಪರಿಷ್ಕರಣೆಯ ಆದೇಶ ಹೊರಡಿಸಿದ್ದಾರೆ.

ಪ್ರಾದೇಶಿಕ ಸಾರಿಗೆ ಪ್ರಾಧಿಕಾರದಿಂದ ಅನುಮೋದಿಸಲ್ಪಟ್ಟ ನೂತನ ಪರಿಷ್ಕೃತ ದರವನ್ನು ಎಲ್ಲಾ ಪ್ರಯಾಣಿಕರ ಆಟೋಗಳಲ್ಲಿ ಪ್ರಯಾಣಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು. ಪರಿಷ್ಕೃತ ದರಗಳನ್ನು‌ ಮೀಟರಿನಲ್ಲಿ 28-02-2022 ರ (ಪರಿಷ್ಕೃತ ದರ ಜಾರಿಗೆ ಬಂದ 90 ದಿನದ ಒಳಗಾಗಿ) ಮುಂಚೆ ಪುನಃ ಸತ್ಯ ಮಾಪನೆ ಮಾಡಿ ಸೀಲ್ ಹಾಕಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

WhatsApp Join our WhatsApp Channel
Previous Post

Pothole Homa Viral Video | ರಸ್ತೆಗುಂಡಿಗೆ ಗಣಪತಿ ಹೋಮ‌…!

Next Post

ITI Workers Protest | ಗುತ್ತಿಗೆ ಕಾರ್ಮಿಕರನ್ನು ಬೀದಿಪಾಲು ಮಾಡಿದ ಐಟಿಐ : ಸಂಸ್ಥೆಯ ಕ್ರಮ ವಿರೋಧಿಸಿ ಕಾರ್ಮಿಕರ ಪ್ರತಿಭಟನೆ

Covid19 Booster Dose | ಕೇಂದ್ರ ಸರ್ಕಾರದ ಜೊತೆ ಬೂಸ್ಟರ್ ಡೋಸ್ ಕುರಿತು ಚರ್ಚೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group