Monday, September 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Health News | ಆ ಮಹಿಳೆಯ ಅಂಡಾಶಯದಲ್ಲಿತ್ತು 7.5 ಕೆ.ಜಿ. ತೂಕದ ಗಡ್ಡೆ….!

ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಗಡ್ಡೆಯನ್ನು ಹೊರತೆಗೆದ ಫೋರ್ಟಿಸ್ ವೈದ್ಯರ ತಂಡ | ದಪ್ಪವಿರುವ ಮಹಿಳೆಯರು ಆಗಾಗ್ಗೆ ಅಲ್ಟ್ರಾಸೌಂಡ್ ಪರೀಕ್ಷೆಗೆ ಮಾಡಿಸಲು ವೈದ್ಯರ ಸಲಹೆ

by Bengaluru Wire Desk
December 2, 2021
in Bengaluru Focus, Public interest
Reading Time: 1 min read
1

ಬೆಂಗಳೂರು, (www.bengaluruwire.com) : ಮಹಿಳೆಯ ಅಂಡಾಶಯದಲ್ಲಿ ಪತ್ತೆಯಾದ ಬರೋಬ್ಬರಿ 7.5 ಕೆ.ಜಿ. ತೂಕದ ಗಡ್ಡೆಯನ್ನು ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ತೆರವುಗೊಳಿಸಿದೆ.

ಸ್ತೀರೋಗ ಶಾಸ್ತ್ರ ಹಿರಿಯ ಸಲಹೆಗಾರರಾದ ಮನೀಶಾ ಸಿಂಗ್ ಅವರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದೆ.

ಈ ಕುರಿತು ಮಾತನಾಡಿದ ವೈದ್ಯೆ ಡಾ. ಮನೀಶಾ ಸಿಂಗ್, 43 ವರ್ಷದ ಮಹಿಳೆಯೊಬ್ಬರು ಹೊಟ್ಟೆ ಉಬ್ಬಸದ ಆರೋಗ್ಯ ಸಮಸ್ಯೆ ಹೊಂದಿದ್ದರು. ಕೇವಲ 6 ತಿಂಗಳಲ್ಲಿ ಅವರ ಹೊಟ್ಟೆಯು ಊದಿದಂತಾಗಿತ್ತು. ಅವರನ್ನು ಅಲ್ಟ್ರಾಸೌಂಡ್‌ಗೆ ಒಳಪಡಿಸಿದ ಬಳಿಕ ಅವರ ಹೊಟ್ಟೆಯಲ್ಲಿ 28*25 ಸೆ.ಮೀ ಅಳತೆಯ 7.5 ಕೆ.ಜಿ. ತೂಕದ ಗಡ್ಡೆ ಬೆಳೆದು ನಿಂತಿತ್ತು.

ವೈದ್ಯೆ ಡಾ.ಮನೀಶಾ ಸಿಂಗ್

ಇದನ್ನು ಹಾಗಿಯೇ ಬಿಟ್ಟಿದ್ದರೆ ಅಂಡಾಶಯ ಕ್ಯಾನ್ಸರ್ ಗೆ ಕಾರಣವಾಗುವ ಸಾಧ್ಯತೆ ಹೆಚ್ಚಿತ್ತು. ಅಷ್ಟರಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ಗಡ್ಡೆ ಹೊರ ತೆಗೆಯಲಾಯಿತು.

ಶಸ್ತ್ರಚಿಕಿತ್ಸೆಯ ಬಳಿಕ ಕೇವಲ 4 ದಿನಗಳಲ್ಲಿ ಮಹಿಳೆಯು ಆಸ್ಪತ್ರೆಯಿಂದ ಮನೆಗೆ ತೆರಳಿದ್ದು, ಅವರು ಆರೋಗ್ಯವಾಗಿದ್ದಾರೆ ಎಂದು ವೈದ್ಯೆ ಡಾ.ಮನೀಶಾ ಸಿಂಗ್ ಹೇಳಿದ್ದಾರೆ.

ಇಂಥಹ ಪ್ರಕರಣಗಳು ವಿರಳ. ಆದರೆ, ಮಹಿಳೆಯರು ಕೇವಲ ಬೊಜ್ಜು ಎಂದು ಕಡೆಗಣಿಸದೇ ಆಗಾಗ್ಗೇ ಅಲ್ಟ್ರಾಸೌಂಡ್ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ತಾವು ದಪ್ಪವಿರಲು ಕಾರಣವನ್ನು ತಿಳಿದುಕೊಳ್ಳಬೇಕಾಗುತ್ತದೆ ಎಂದು ಸಲಹೆ ನೀಡಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Covid19 Booster Dose | ಕೇಂದ್ರ ಸರ್ಕಾರದ ಜೊತೆ ಬೂಸ್ಟರ್ ಡೋಸ್ ಕುರಿತು ಚರ್ಚೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

Sandalwood Actor Shivaram Critical | ಹಿರಿಯ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ…!

Next Post

Sandalwood Actor Shivaram Critical | ಹಿರಿಯ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ...!

Omicron Confirm in Bangalore | ದೇಶದಲ್ಲೇ ಮೊದಲ ಕೋವಿಡ್ ರೂಪಾಂತರಿ ಓಮಿಕ್ರಾನ್ ವೈರಸ್ ಬೆಂಗಳೂರಿಗೆ ಬಂದ ಇಬ್ಬರಲ್ಲಿ ದೃಢ : ಕೇಂದ್ರ ಆರೋಗ್ಯ ಇಲಾಖೆ

Please login to join discussion

Like Us on Facebook

Follow Us on Twitter

Recent News

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d