Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka Omicron Updates | ಓಮಿಕ್ರಾನ್ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ – ಎರಡನೇ ಅಲೆಯಲ್ಲಿದ್ದ ರೀತಿ ವೈದ್ಯಕೀಯ ವ್ಯವಸ್ಥೆ ಸಕ್ರಿಯಕ್ಕೆ ಸೂಚನೆ

ನರ್ಸಿಂಗ್, ಅರೆವೈದ್ಯಕೀಯ ಮತ್ತಿತರ ಕಡೆ ಶೇ. 100 ರಷ್ಟು ಪರೀಕ್ಷೆ | ಎನ್.ಸಿ.ಬಿ.ಎಸ್ ಲ್ಯಾಬ್ ವಿವರ ವರದಿ ಪಡೆಯಲು ಕ್ರಮ | ಶಾಲೆ ಯತಾಸ್ಥಿತಿ | ಸರ್ಕಾರಿ ನೌಕರರಿಗೆ ಲಸಿಕೆ ಕಡ್ಡಾಯ | ಸಭೆ ಸಮಾರಂಭಗಳಲ್ಲಿ 500 ಜನಸಂಖ್ಯೆ ಮಿತಿ

by Bengaluru Wire Desk
December 3, 2021
in News Wire
Reading Time: 1 min read
0

ಬೆಂಗಳೂರು, (www.bengaluruwire.com) : ರಾಜ್ಯದಲ್ಲಿ ಗುರುವಾರ ಕೋವಿಡ್ ಸೋಂಕಿನ ರೂಪಾಂತರಿ ವೈರಸ್ ಓಮಿಕ್ರಾನ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ವೈದ್ಯರು,ತಜ್ಞರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಹೊಸ ರೂಪಾಂತರಿ ವೈರಸ್ ಓಮಿಕ್ರಾನ್ ಮತ್ತು ಡೆಲ್ಟಾ ಪ್ಲಸ್ ವೈರಸ್ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ಸಾಕಷ್ಟು ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ಸಭೆಯ ಪ್ರಮುಖಾಂಶಗಳು ಈ ಕೆಳಕಂಡಂತಿದೆ :

ಸರ್ಕಾರದ ಕೋವಿಡ್ ಕುರಿತ ನೂತನ ಮಾರ್ಗಸೂಚಿ ಪ್ರತಿ
  1. ಓಮಿಕ್ರಾನ್ ರೂಪಾಂತರಿ ತಳಿಯ ವೈರಸ್ ನಿಂದ ಎರಡು ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದೆ. ಇಡೀ ವಿಶ್ವದಲ್ಲಿ ಸುಮಾರು 400 ಪ್ರಕರಣಗಳು ಈವರೆಗೆ ವರದಿಯಾಗಿದೆ.
  2. ಅಧಿಕೃತವಾಗಿ ಈ ಪ್ರಕರಣಗಳ ಕುರಿತು ಯಾವುದೇ ಅಧ್ಯಯನ ವರದಿ ಬಂದಿಲ್ಲ. ಆದರೆ ಅನೌಪಚಾರಿಕವಾಗಿ ದೊರೆತ ಮಾಹಿತಿಯ ಪ್ರಕಾರ ಈ ವೈರಸ್ ಸೋಂಕು ಹೆಚ್ಚು ತೀವ್ರ ಪರಿಣಾಮ ಬೀರಿಲ್ಲ. ಸೋಂಕಿತರಿಗೆ ಸೌಮ್ಯ ಲಕ್ಷಣ (mild symptoms) ಗಳು ಕಂಡು ಬಂದಿದೆ. ಸಾವಿನ ಪ್ರಕರಣಗಳು ವರದಿಯಾಗಿಲ್ಲ.
  3. ಈಗ ವರದಿಯಾಗಿರುವ ಎರಡೂ ಪ್ರಕರಣಗಳ ಪರೀಕ್ಷಾ ವರದಿಯನ್ನು ವಿಶ್ಲೇಷಿಸಿ ಸಲಹೆ ನೀಡುವಂತೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೆ ತಿಳಿಸಿದರು.
  4. ಭಾರತ ಸರ್ಕಾರಕ್ಕೆ ಪತ್ರ ಬರೆದು, ಎನ್.ಸಿ.ಬಿ.ಎಸ್ ಪ್ರಯೋಗಾಲಯದ ವಿವರವಾದ ವರದಿ ಒದಗಿಸುವಂತೆ ಮನವಿ ಮಾಡಲಾಗುವುದು.
  5. ಅದಾಗ್ಯೂ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
  6. ವಿಮಾನ ನಿಲ್ದಾಣದಲ್ಲಿ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಪರೀಕ್ಷೆ ನಡೆಸಿ, ನೆಗೇಟಿವ್ ವರದಿ ಬಂದ ನಂತರವೇ ಹೊರಗೆ ಕಳುಹಿಸಲಾಗುವುದು. ಪ್ರಯಾಣಿಕರ ಅನುಕೂಲಕ್ಕಾಗಿ ಪರೀಕ್ಷಾ ಯಂತ್ರಗಳನ್ನು ಹೆಚ್ಚುವರಿಯಾಗಿ ಅಳವಡಿಸಲಾಗುತ್ತಿದೆ. ಏರ್ ಲೈನ್ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿ, ಪ್ರಯಾಣಿಕರಿಗೆ ಅರಿವು ಮೂಡಿಸುವಂತೆ ಸೂಚಿಸಲಾಗಿದೆ.
  7. ಓಮಿಕ್ರಾನ್ ಜೊತೆಗೆ ಈಗಾಗಲೇ ಕಂಡು ಬಂದಿರುವ ಡೆಲ್ಟಾ ವೈರಸ್ ಸೋಂಕಿನ ಕುರಿತು ಸಹ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
  8. ಸಿನೆಮಾ, ಮಾಲ್ ಗಳಿಗೆ ಭೇಟಿ ನೀಡುವವರಿಗೆ, ಶಾಲೆಗೆ ಹಾಜರಾಗುವ ಮಕ್ಕಳ ಪೋಷಕರಿಗೆ ಲಸಿಕೆ ಪಡೆಯುವುದು ಕಡ್ಡಾಯ ಮಾಡಲಾಗುವುದು.
  9. ಸರ್ಕಾರಿ ನೌಕರರಿಗೆ ಲಸಿಕೆ ಪಡೆಯುವುದು ಕಡ್ಡಾಯ ಗೊಳಿಸಲಾಗುವುದು.
  10. ನರ್ಸಿಂಗ್, ಅರೆವೈದ್ಯಕೀಯ ತರಬೇತಿ ಸಂಸ್ಥೆಗಳಲ್ಲಿ ಶೇ. 100 ರಷ್ಟು ಪರೀಕ್ಷೆ ನಡೆಸುವುದು. 65 ವರ್ಷ ಮೇಲಿನ ವ್ಯಕ್ತಿಗಳು ಹಾಗೂ ಇತರ ಆರೋಗ್ಯ ಸಮಸ್ಯೆ ಇರುವ ವ್ಯಕ್ತಿಗಳಿಗೆ ಸಹ ಪರೀಕ್ಷೆ ನಡೆಸಲಾಗುವುದು.
  11. ಶಾಲೆ, ಕಾಲೇಜುಗಳಲ್ಲಿ ಸಭೆ ಸಮಾರಂಭಗಳನ್ನು ನಡೆಸಲು ಅವಕಾಶವಿಲ್ಲ.
  12. ಯಾವುದೇ ಸಮ್ಮೇಳನ, ಮದುವೆ ಮತ್ತಿತರ ಕಾರ್ಯಕ್ರಮ, ಸಭೆ ಸಮಾರಂಭಗಳಲ್ಲಿ ಸೇರುವ ಜನರ ಸಂಖ್ಯೆಯನ್ನು 500ಕ್ಕೆ ಸೀಮಿತಗೊಳಿಸಲಾಗುವುದು.
  13. ಶಾಲೆಗಳಲ್ಲಿ ಸದ್ಯಕ್ಕೆ ತರಗತಿಗಳನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲಾಗುವುದು. ಅದಾಗ್ಯೂ ಶಾಲೆಗಳಲ್ಲಿ ತೀವ್ರ ನಿಗಾ ವಹಿಸಲು ಸೂಚಿಸಲಾಗಿದೆ.
  14. ಕರೋನಾ ಪರೀಕ್ಷಾ ಸಾಮರ್ಥ್ಯ ಹಾಗೂ ಪರೀಕ್ಷಾ ಪ್ರಮಾಣದ ಗುರಿ ಹೆಚ್ಚಿಸಲಾಗುವುದು. ವಿಶೇಷವಾಗಿ ಆರೋಗ್ಯ ಕಾರ್ಯಕರ್ತರ ಪರೀಕ್ಷೆ ಹೆಚ್ಚಿಸಬೇಕೆಂದು ಸೂಚನೆ ನೀಡಲಾಗಿದೆ. ಇದಕ್ಕೆ ಅಗತ್ಯ ಮಾನವ ಸಂಪನ್ಮೂಲ ಒದಗಿಸಲು ತೀರ್ಮಾನಿಸಲಾಯಿತು.
  15. ಆರೋಗ್ಯ ಇಲಾಖೆ ಚಿಕಿತ್ಸಾ ಸೌಲಭ್ಯ ಒದಗಿಸಲು ಸಿದ್ಧತೆ ನಡೆಸಿಕೊಳ್ಳಬೇಕು. ಆಕ್ಸಿಜನೇಟೆಡ್ ಬೆಡ್ ಗಳನ್ನು ಸಜ್ಜುಗೊಳಿಸಬೇಕು; ಆಕ್ಸಿಜನ್ ಪ್ಲಾಂಟ್ ಗಳನ್ನು ಸಜ್ಜುಗೊಳಿಸಬೇಕು ಎಂದು ಸೂಚಿಸಲಾಗಿದೆ.
  16. ಆಕ್ಸಿಜನ್ ಲಭ್ಯತೆ, ಸಾಗಾಣಿಕೆ, ಪೂರೈಕೆ ಜಾಲವನ್ನು ಜಾಗೃತಗೊಳಿಸಬೇಕು.
  17. ಔಷಧಗಳ ಲಭ್ಯತೆ ಖಾತರಿಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
  18. ಕರೋನಾ ಸೋಂಕಿತರ ಜೊತೆಗೆ ಸಂಪರ್ಕಕ್ಕೆ ಬಂದವರ ಪತ್ತೆಯ ಪ್ರಮಾಣ ಹೆಚ್ಚಿಸಲು ಸೂಚಿಸಲಾಗಿದೆ.
  19. ರಾಜ್ಯಾದ್ಯಂತ ನಿಯಂತ್ರಣ ಕೊಠಡಿ ಪ್ರಾರಂಭಿಸಲು ನಿರ್ಧರಿಸಲಾಯಿತು.
  20. ದಕ್ಷಿಣ ಆಫ್ರಿಕಾದಿಂದ ಪ್ರಯಾಣಿಸಿದ ಒಮಿಕ್ರಾನ್ ವೈರಸ್ ಸೋಂಕಿತ ವ್ಯಕ್ತಿಯ ಪರೀಕ್ಷಾ ವರದಿಗಳಲ್ಲಿ ವೈರುಧ್ಯ ಕಂಡು ಬಂದಿರುವ ಕುರಿತು ಕೂಲಂಕುಷವಾಗಿ ತನಿಖೆ ನಡೆಸುವಂತೆ ಹೈ ಗ್ರೌಂಡ್ ಪೊಲೀಸರಿಗೆ ಸೂಚಿಸಲಾಯಿತು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Omicron Confirm in Bangalore | ದೇಶದಲ್ಲೇ ಮೊದಲ ಕೋವಿಡ್ ರೂಪಾಂತರಿ ಓಮಿಕ್ರಾನ್ ವೈರಸ್ ಬೆಂಗಳೂರಿಗೆ ಬಂದ ಇಬ್ಬರಲ್ಲಿ ದೃಢ : ಕೇಂದ್ರ ಆರೋಗ್ಯ ಇಲಾಖೆ

Next Post

SouthWestern Railway Initiative | ಬೆಂಗಳೂರಿನ ರೈಲ್ವೆ ನಿಲ್ದಾಣಗಳಲ್ಲಿ‌ ನೀರಿನ ಬಾಟೆಲ್ ಪುಡಿಮಾಡುವ ಯಂತ್ರ ಸ್ಥಾಪಿಸಿದ ರೈಲ್ವೆ ಇಲಾಖೆ

Next Post

SouthWestern Railway Initiative | ಬೆಂಗಳೂರಿನ ರೈಲ್ವೆ ನಿಲ್ದಾಣಗಳಲ್ಲಿ‌ ನೀರಿನ ಬಾಟೆಲ್ ಪುಡಿಮಾಡುವ ಯಂತ್ರ ಸ್ಥಾಪಿಸಿದ ರೈಲ್ವೆ ಇಲಾಖೆ

India - Japan Joint Military Excise | 'ಬೆಳಗಾವಿಯಲ್ಲಿ ಭಾರತ - ಜಪಾನ್ ಸೇನೆಗಳ ಜಂಟಿ ಸಮರಾಭ್ಯಾಸ'

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d