Wednesday, April 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Gandhada Gudi- teaser | ಪುನೀತ್ ಅಭಿನಯದ “ಗಂಧದಗುಡಿ” ಟೀಸರ್ ಗೆ ಭರ್ಜರಿ ಪ್ರತಿಕ್ರಿಯೆ

ಯೂಟ್ಯೂಬ್ ನಲ್ಲಿ ಸೋಮವಾರ ಬಿಡುಗಡೆಯಾದ ನಾಲ್ಕು ಗಂಟೆಗಳಲ್ಲಿ 8 ಲಕ್ಷ ಜನರಿಂದ ವೀಕ್ಷಣೆ | ಅಪ್ಪು ಕನಸಿನ ಪ್ರಾಜೆಕ್ಟ್ | 2022ರಲ್ಲಿ ಬಿಡುಗಡೆಯಾಗಲಿರುವ ಚಿತ್ರ | ನಾಡಿನ ಕಾಡು, ಪ್ರಾಣಿ- ಪಕ್ಷಿ, ನೀರೊಳಗಿನ ಲೋಕದ ಅನಾವರಣ

by Bengaluru Wire Desk
December 6, 2021
in News Wire, Public interest
Reading Time: 2 mins read
1

ಬೆಂಗಳೂರು, (www.bengaluruwire.com) : ಸ್ಯಾಂಡಲ್ ವುಡ್ ನ ಯುವರತ್ನ ದಿವಂಗತ ಪುನೀತ್ ರಾಜಕುಮಾರ್ ಅವರ ಕನಸಿನ “ಗಂಧದಗುಡಿ” ಟೀಸರ್ (Gandhada Gudi teaser) ಯೂಟ್ಯೂಬ್ ನಲ್ಲಿ ಸೋಮವಾರ ಬಿಡುಗಡೆಯಾದ ನಾಲ್ಕು ಗಂಟೆಗಳಲ್ಲಿ 8 ಲಕ್ಷ ಜನರು ಇದನ್ನು ವೀಕ್ಷಿಸಿದ್ದಾರೆ.

ಪಿಆರ್ ಕೆ ಪ್ರೊಡಕ್ಷನ್‌ (PRK Production) ನಲ್ಲಿ ಮೂಡಿಬಂದಿರುವ ಪುನೀತ್ ರಾಜ್ ಕುಮಾರ್ ಅಭಿನಯದ ಈ ಚಿತ್ರ 2022 ರಲ್ಲಿ ರಿಲೀಸ್ ಆಗಲಿದೆ ಎಂದು ಟೀಸರ್ ನಲ್ಲಿ ತಿಳಿಸಲಾಗಿದೆ. ಪಿಆರ್ ಕೆ ಪ್ರೊಡಕ್ಷನ್‌ ಯೂಟ್ಯೂಬ್ (Youtube) ಅಕೌಂಟ್‌ನಿಂದ ಈ ಟೀಸರ್ ಅಪಲೋಡ್ ಮಾಡಲಾಗಿದೆ. ಕಾಕತಾಳೀಯ ಎಂಬಂತೆ ಪುನೀತ್ ರಾಜಕುಮಾರ್ ತಾಯಿ ಪಾರ್ವತಮ್ಮ ರಾಜಕುಮಾರ್ ಹುಟ್ಟುಹಬ್ಬದ ದಿನವಾದ ಸೋಮವಾರವೇ ಈ ಟೀಸರ್ ಬಿಡುಗಡೆಯಾಗಿದೆ.

ಗಂಧದ ಗುಡಿ ಟೀಸರ್

ರಸಿಕರ ರಾಜ ಡಾ.ರಾಜ್ ಕುಮಾರ್ 1973 ರಲ್ಲಿ ತಮ್ಮ ಅಭಿನಯದ ಬ್ಲಾಕ್ ಬಸ್ಟರ್ ಚಲನಚಿತ್ರ “ಗಂಧದಗುಡಿ” ಯಲ್ಲಿ ಕಾಡಿನಲ್ಲಿನ ಪ್ರಾಣಿ ಪಕ್ಷಿಗಳ ಸಂರಕ್ಷಣೆ ಮಾಡುವಂತೆ ಕರೆ ಕೊಟ್ಟ ಧ್ವನಿಯನ್ನೇ ಈ ಟೀಸರ್ ನಲ್ಲಿ ಬಳಸಿಕೊಳ್ಳಲಾಗಿದೆ. ನಾಡಿನ ಕಾಡಿನಲ್ಲಿನ ವನ್ಯಪ್ರಾಣಿ – ಪಕ್ಷಿಗಳ, ಸುಂದರ ಕಾನನ, ನೀರೊಳಗಿನ ಲೋಕವನ್ನು ಅನಾವರಣ ಮಾಡುವ ದೃಶ್ಯಗಳನ್ನು ಈ ಒಂದು ನಿಮಿಷ ಇಪ್ಪತ್ತು ಸೆಕೆಂಡುಗಳ ವಿಡಿಯೋದಲ್ಲಿ ತೋರಿಸಲಾಗಿದೆ.

ವೈಲ್ಡ್ ಲೈಫ್ ಫಿಲಮ್ ಮೇಕರ್ ಜೆ.ಎಸ್.ಅಮೋಘವರ್ಷ (wildlife filmmaker Amoghavarsha JS) ಅವರ ಜೊತೆ ಸೇರಿ ಬಹಳ ಕಾಲದಿಂದ ರಾಜ್ಯದ ಕಾಡಿನಲ್ಲಿ ಸಂಚರಿಸಿ ಅರಣ್ಯ ಕುರಿತ ಈ ಡಾಕ್ಯುಮೆಂಟರಿ (wildlife documentary)ಯನ್ನು ಸಿದ್ಧಪಡಿಸಲಾಗಿದೆ.

ಈ ಟೀಸರ್ ಕುರಿತು ಪುನೀತ್ ಪತ್ನಿ ಆಶ್ವಿನಿ‌ ತಮ್ಮ ಟ್ವಿಟರ್ ನಲ್ಲಿ ಹೀಗೆ ಬರೆದುಕೊಂಡಿದ್ದಾರೆ….
“ಅಪ್ಪು ಅವರ ಕನಸಿದು, ಅದ್ಭುತ ಪಯಣ
ನಮ್ಮ ನೆಲದ ಘನತೆಯನ್ನು ಮೆರೆಸುವ ಕಥನ
ಮರುಕಳಿಸಿದ ಚರಿತ್ರೆಯಿದು – “ಗಂಧದ ಗುಡಿ” ಎಂದು ಟ್ವೀಟ್ ಮಾಡಿದ್ದಾರೆ.

Appu’s dream, an incredible journey. It's time for the return – "Gandhada Gudi"

ಅಪ್ಪು ಅವರ ಕನಸಿದು, ಅದ್ಭುತ ಪಯಣ
ನಮ್ಮ ನೆಲದ ಘನತೆಯನ್ನು ಮೆರೆಸುವ ಕಥನ
ಮರುಕಳಿಸಿದ ಚರಿತ್ರೆಯಿದು – “ಗಂಧದ ಗುಡಿ”https://t.co/uHe5gL8eiX#GandhadaGudi @PuneethRajkumar @amoghavarsha @PRK_Productions

— Ashwini Puneeth Rajkumar (@Ashwini_PRK) December 6, 2021

ಇದಕ್ಕೆ ಅಪ್ಪು ಅಭಿಮಾನಿಗಳು, “ಗಂಧದ ಗುಡಿ” ಟೀಸರ್ ನೋಡಿ ಖುಷಿಯಾಯಿತು. ಆದರೆ ಅಪ್ಪು ಇಲ್ಲದೆ ಬಹಳ ಬೇಸರವಾಗಿದೆ ಎಂದು ಹೇಳಿದ್ದಾರೆ.

ಇನ್ನು ಕೆಲವರು, ಅಪ್ಪು ಅವರಿಗೆ ನಾಡಿನ ಪರಿಸರ, ಪ್ರಾಣಿ- ಪಕ್ಷಿಗಳ ಬಗ್ಗೆ ಪ್ರೀತಿ- ಒಲುಮೆಯಿತ್ತು ಎಂದು ಟ್ವೀಟ್ ಮಾಡಿದ್ದಾರೆ.

ಈ “ಗಂಧದಗುಡಿ” ಫಿಲಮ್ ಪ್ರಾಜೆಕ್ಟ್ ಮೂಲಕ ಪುನೀತ್ ರಾಜ್ ಕುಮಾರ್ ರಾಜ್ಯದ ಹೊರಭಾಗದ ವೀಕ್ಷಕರನ್ನು ಸೆಳೆಯುವ ಉದ್ದೇಶ ಹೊಂದಿದ್ದರು.

WhatsApp Join our WhatsApp Channel
Previous Post

BW SPECIAL | Ullala Lake Dying | ಉಲ್ಲಾಳ ಕೆರೆಗೆ “ಕೊಳಚೆ” ನೀರಿನ ವಿಷ ಪ್ರಾಶಾನ…!! ಸಾಯುತ್ತಿದೆ ವನ್ಯ ಪ್ರಾಣಿ-ಪಕ್ಷಿಗಳು….!! ಎಲ್ಲಿದ್ದೀರಾ ಅಧಿಕಾರಿಗಳೇ?

Next Post

ಕನ್ನಡದ ಹಿರಿಯ ಪತ್ರಕರ್ತ ವಾಗೀಶ್ ಕುಮಾರ್ ಅಕಾಲಿಕ ನಿಧನ

Next Post

ಕನ್ನಡದ ಹಿರಿಯ ಪತ್ರಕರ್ತ ವಾಗೀಶ್ ಕುಮಾರ್ ಅಕಾಲಿಕ ನಿಧನ

ಸಾಂದರ್ಭಿಕ ಚಿತ್ರ

BW EXCLUSIVE | Covid Death Componsation | ರಾಜ್ಯ ಸರ್ಕಾರದ ಘೋಷಣೆಗಷ್ಟೆ ಸೀಮಿತವಾಯ್ತಾ ಕೋವಿಡ್ ಸಾವಿನ ಪರಿಹಾರ?

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group