Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home BW Special

BW IMPACT | ಉಲ್ಲಾಳ ಕೆರೆ‌ ಅಭಿವೃದ್ಧಿ ಖಚಿತ : ಬಿಬಿಎಂಪಿ‌ ಕೆರೆ ವಿಭಾಗದ ಅಧಿಕಾರಿಗಳ ವಾಗ್ದಾನ

"ಬೆಂಗಳೂರು ವೈರ್" ವರದಿ ಪರಿಣಾಮ‌ | ಕೊಳಚೆ ನೀರು ಸೇರಿ ಕಲುಶಿತಗೊಂಡ ಉಲ್ಲಾಳ ಕೆರೆಗೆ ಅಧಿಕಾರಿಗಳೊಂದಿಗೆ ಖುದ್ದು ಪರಿಶೀಲನೆ ಮಾಡಿದ ಪಾಲಿಕೆ ಎಸ್ ಇ ವಿಜಯ್ ಕುಮಾರ್ | ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿನ ರಸ್ತೆ ಮತ್ತಿತರ ಕಾಮಗಾರಿಗೆ ಶಾಸಕರ ಅನುದಾನ ಕೋಟಿ ಕೋಟಿ - ಕೆರೆಗಳಿಲ್ಲ ನಯಾಪೈಸೆ

by Bengaluru Wire Desk
January 12, 2023
in BW Special, Video
Reading Time: 2 mins read
0
ಬೆಂಗಳೂರು ವೈರ್ ವರದಿ ಪರಿಣಾಮ

ಬೆಂಗಳೂರು ವೈರ್ ವರದಿ ಪರಿಣಾಮ

ಬೆಂಗಳೂರು, (www.bengaluruwire.com) : ನಗರದ ರಾಜರಾಜೇಶ್ವರಿ ನಗರ ವಲಯದಲ್ಲಿ ಕೊಳಚೆನೀರು ಸೇರುತ್ತಿರುವ ಉಲ್ಲಾಳ ಕೆರೆ (Ullal Lake) ಯ ಅಭಿವೃದ್ಧಿಗೆ ಅಲ್ಪಾವಧಿ ಮತ್ತು ದೀರ್ಘಾವಧಿ ಯೋಜನೆ ರೂಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಕೆರೆ ವಿಭಾಗದ ಅಧೀಕ್ಷಕ‌ ಎಂಜಿನಿಯರ್ (SE) ವಿಜಯ್ ಕುಮಾರ್ “ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಉಲ್ಲಾಳ ಕೆರೆಗೆ “ಕೊಳಚೆ” ನೀರಿನ ವಿಷ ಪ್ರಾಶಾನ…!! ಸಾಯುತ್ತಿದೆ ವನ್ಯ ಪ್ರಾಣಿಪಕ್ಷಿಗಳು….!! ಎಲ್ಲಿದ್ದೀರಾ ಅಧಿಕಾರಿಗಳೇ? ಎಂಬ “ಬೆಂಗಳೂರು ವೈರ್” ಇದೇ ಡಿ.6 ರಂದು ವಿಶೇಷ ವರದಿ ಪ್ರಕಟಿಸಿತ್ತು.

ಈ ವರದಿಯಿಂದ ಎಚ್ಚೆತ್ತುಕೊಂಡ ಬಿಬಿಎಂಪಿಯ ಕೆರೆ ವಿಭಾಗದ ಅಧೀಕ್ಷಕ‌ ಎಂಜಿನಿಯರ್ ವಿಜಯ್ ಕುಮಾರ್ ಇಂದು (ಡಿ.14) ಉಲ್ಲಾಳ ಕೆರೆಗೆ ಖುದ್ದು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ಕೆರೆಗೆ ಕೊಳಚೆ ನೀರು ಸೇರಲು ಕಾರಣವಾಗಿರುವ ಒಡೆದ ವೆಟ್ ಲ್ಯಾಂಡ್ ಬಂಡ್ ತುರ್ತಾಗಿ ಸರಿಪಡಿಸುತ್ತೇವೆ. 0.350 ಎಂಎಲ್ ಡಿ ತ್ಯಾಜ್ಯ ಸಂಸ್ಕರಣಾ ಘಟಕ (ಎಸ್ ಟಿಪಿ)ದ ಎಸ್ ಟಿಪಿ ಯಂತ್ರ ಅಳವಡಿಸಲು ಕ್ರಮ ಕೈಗೊಳ್ಳುತ್ತೇವೆ. ಅಲ್ಲದೆ ಅಲ್ಪಾವಧಿ ಮತ್ತು ದೀರ್ಘಾವಧಿಗಾಗಿ ಸಮಗ್ರ ಯೋಜನಾ ವರದಿ (DPR) ತಯಾರಿಸಿ  ಅನುದಾನ ಪಡೆದು ಕೆರೆಯ ಸಮಗ್ರ ಅಭಿವೃದ್ಧಿಪಡಿಸಲಾಗುವುದು ಎಂದು “ಬೆಂಗಳೂರು ವೈರ್” ಗೆ ವಾಗ್ದಾನ ನೀಡಿದರು.

ಬಿಬಿಬಿಎಂಪಿ ಕೆರೆ ವಿಭಾಗದ ಎಸ್ ಇ ವಿಜಯ್ ಕುಮಾರ್ ಹೇಳಿಕೆ

ಇದು “ಬೆಂಗಳೂರು ವೈರ್” IMPACT.

ಬಿಬಿಎಂಪಿಯ ಕೆರೆ ವಿಭಾಗದ ವ್ಯಾಪ್ತಿಯಲ್ಲಿ ಒಟ್ಟು 202  ಕೆರೆಗಳಿವೆ. ಪ್ರತಿ ಕೆರೆಗಳ ಸಾಮಾನ್ಯ ವಾರ್ಷಿಕ ನಿರ್ವಹಣೆಗೆ ಕನಿಷ್ಠ 10 ರಿಂದ 15 ಲಕ್ಷ ರೂ. ಕರ್ಚಾಗಲಿದೆ. ಆದರೆ ಅಷ್ಟು ಹಣ ಕೆರೆ ವಿಭಾಗಕ್ಕೆ ಲಭಿಸುತ್ತಿಲ್ಲ. ಒಟ್ಟಾರೆ ಕೆರೆ ಅಭಿವೃದ್ದಿ, ಕೆರೆ ನಿರ್ವಹಣೆಗೆ ಬಿಬಿಎಂಪಿಯ 2021-22 ರ ಬಜೆಟ್ ನಲ್ಲಿ 35 ಕೋಟಿ ರೂ. ಮಾತ್ರ ತೆಗೆದಿರಿಸಲಾಗಿದೆ. ಉಲ್ಲಾಳ ಕೆರೆ ಅಭಿವೃದ್ಧಿಗೆ ಯಾವ ಅನುದಾನ ಸದ್ಯ ಲಭ್ಯವಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಉಲ್ಲಾಳ ಕೆರೆ ಅಭಿವೃದ್ಧಿ ಬಗ್ಗೆ ವಲಯ ಆಯುಕ್ತ ಬಾಬು ಶಂಕರರೆಡ್ಡಿ ಒಲವು :

ಹಾಗಾಗಿ ಮುಂದಿನ ಪಾಲಿಕೆ ಬಜೆಟ್ ನಲ್ಲಿ ಉಲ್ಲಾಳ ಕೆರೆಯ ಸಮಗ್ರ ಅಭಿವೃದ್ಧಿಗೆ ಡಿಪಿಆರ್ ತಯಾರಿಸಿ ಅನುದಾನ ಮೀಸಲಿಡಲು ಪ್ರಸ್ತಾವನೆ ಸಲ್ಲಿಸಲಾಗುವುದು. 15 ದಿನಗಳಲ್ಲಿ ಕೆರೆಯ ವೆಟ್ ಲ್ಯಾಂಡ್ ಬಂಡ್ ಸರಿಪಡಿಸಲಾಗುವುದು. ಈ ಕೆರೆಯ ಬಗ್ಗೆ ಈಗಾಗಲೇ ಕೆರೆ ವಿಭಾಗದ ವಿಶೇಷ ಆಯುಕ್ತ ಬಾಬು ಶಂಕರರೆಡ್ಡಿಯವರೂ‌ ಆಸಕ್ತಿ ತೋರಿಸಿದ್ದು, ದೇಶ- ವಿದೇಶದ 20 ಕ್ಕೂ ಹೆಚ್ಚು ಹಕ್ಕಿಗಳ ಆಶ್ರಯತಾಣವಾಗಿರುವ ಕೆರೆಯನ್ನು ಸುಸ್ಥಿತಿಗೆ ತರಲು ಸೂಚಿಸಿದ್ದಾಗಿ ವಿಜಯ್ ಕುಮಾರ್ “ಬೆಂಗಳೂರು ವೈರ್”ಗೆ ಹೇಳಿದರು.

ಕ್ಷೇತ್ರದಲ್ಲಿನ ಕಾಮಗಾರಿಗೆ ಶಾಸಕರ ಅನುದಾನ ಕೋಟಿ ಕೋಟಿ – ಕೆರೆಗಳಿಲ್ಲ ನಯಾಪೈಸೆ :

ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ನೂರಾರು ಕೋಟಿ ರೂ. ಅನುದಾನವನ್ನು ಸರ್ಕಾರದಿಂದ ತಂದಿದ್ದಾರೆ. ಆದರೆ ದುರದೃಷ್ಟವಶಾತ್ ಆ ಪೈಕಿ ಬಿಡಿಗಾಸು ಹಣವನ್ನು ಅವರ ಶಾಸಕರ ಅನುದಾನದಲ್ಲಿ ಉಲ್ಲಾಳ ಸೇರಿದಂತೆ ಈ ಕ್ಷೇತ್ರದ ಇತರ ಕೆರೆಗಳ ಅಭಿವೃದ್ಧಿ ಮತ್ತು ನಿರ್ವಹಣೆಗೆ ನೀಡಿಲ್ಲ ಎಂಬ ಆರೋಪಗಳು ಸಾರ್ವಜನಿಕರಿಂದ ವ್ಯಕ್ತವಾಗಿದೆ.

ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಉಲ್ಲಾಳ ಕೆರೆ, ಹೇರೊಹಳ್ಳಿ ಕೆರೆ ಸೇರಿದಂತೆ 27 ಕೆರೆಗಳಿವೆ. ಈ ಎಲ್ಲಾ ಕೆರೆಗಳ ಅಭಿವೃದ್ಧಿಗೆ ಕನಿಷ್ಠ 236 ಕೋಟಿ ರೂ. ಅಗತ್ಯವಿದೆ ಎಂದು ಹೇಳುತ್ತಾರೆ ಪಾಲಿಕೆ ಕೆರೆ ವಿಭಾಗದ ಅಧಿಕಾರಿಗಳು.

ಈ ಕೆರೆಗಳು ಕಂಗೊಳಿಸಲು ಅದ್ಯಾವ ಕಾಲಕ್ಕೆ ಹಣ ಬರುತ್ತೋ ಕಾದು ನೋಡಬೇಕು.

ಕಾರ್ಯ ನಿರ್ವಾಹಕ ಎಂಜಿನಿಯರ್ ಗೀತಾ, ಸಹಾಯಕ ಎಂಜಿನಿಯರ್ ಶಿಲ್ಪಾ, ಉಲ್ಲಾಳ ವಾರ್ಡ್ ಸಹಾಯಕ ಎಂಜಿನಿಯರ್ ಯದುಕೃಷ್ಣ ಅವರು ಉಲ್ಲಾಳ ಕೆರೆ ಪರಿಶೀಲನೆ ಸಂದರ್ಭದಲ್ಲಿ ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Viral Video | ನಟ ಸೂರ್ಯ ಶೇರ್ ಮಾಡಿದ ಆ ಮನಕಲುಕುವ ವಿಡಿಯೋ ಫುಲ್ ವೈರಲ್….!

Next Post

KSRTC NEWS | 2 ಲಕ್ಷ ರೂ. ಬೆಲೆ ಬಾಳುವ ವಸ್ತುಗಳಿದ್ದ ಬ್ಯಾಗನ್ನು ಪ್ರಯಾಣಿಕರಿಗೆ ಹಿಂದಿರುಗಿಸಿದ ಕೆಎಸ್ ಆರ್ ಟಿಸಿ ಸಿಬ್ಬಂದಿ

Next Post

KSRTC NEWS | 2 ಲಕ್ಷ ರೂ. ಬೆಲೆ ಬಾಳುವ ವಸ್ತುಗಳಿದ್ದ ಬ್ಯಾಗನ್ನು ಪ್ರಯಾಣಿಕರಿಗೆ ಹಿಂದಿರುಗಿಸಿದ ಕೆಎಸ್ ಆರ್ ಟಿಸಿ ಸಿಬ್ಬಂದಿ

Mobile Vaccination Vehicle | ನೀವಿದ್ದಲ್ಲಿಗೆ ಬಂದು ಲಸಿಕೆ ನೀಡಲಿದ್ದಾರೆ ಕೋವಿಡ್ ಕಾರ್ಯಕರ್ತರು...!

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group