Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Mobile Vaccination Vehicle | ನೀವಿದ್ದಲ್ಲಿಗೆ ಬಂದು ಲಸಿಕೆ ನೀಡಲಿದ್ದಾರೆ ಕೋವಿಡ್ ಕಾರ್ಯಕರ್ತರು…!

ಆರು ಮೊಬೈಲ್ ಕೋವಿಡ್-19 ಲಸಿಕಾ ವಾಹನಗಳಿಗೆ ಚಾಲನೆ‌ ನೀಡಿದ ಪಾಲಿಕೆ ಮುಖ್ಯ ಆಯುಕ್ತ | ದಾಸರಹಳ್ಳಿ, ಪೂರ್ವ, ಮಹದೇವಪುರ ಮತ್ತು ಬೊಮ್ಮನಹಳ್ಳಿ ವಲಯಗಳಲ್ಲಿ ಸಂಚಾರ | ಲಸಿಕೆ ಪಡೆಯದವರಿಗೆ ಲಸಿಕೆ ನೀಡಿಕೆ ಉದ್ದೇಶ

by Bengaluru Wire Desk
December 15, 2021
in Bengaluru Focus
Reading Time: 1 min read
0

ಬೆಂಗಳೂರು, (www.bengaluruwire.com) : ನಗರದಲ್ಲಿ ಲಸಿಕಾಕರಣವನ್ನು ಮತ್ತಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿ ಹಲವು ಎನ್‌ಜಿಒ ಸಂಸ್ಥೆಗಳು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(CSR) ಕಾರ್ಯಕ್ರಮದಡಿ ನೀಡುತ್ತಿರುವ 6 ‘ಲಸಿಕಾ ವಾಹನ’ಗಳಿಗೆ ಮುಖ್ಯ ಆಯುಕ್ತರು ಗೌರವ್ ಗುಪ್ತ ರವರು ಬುಧವಾರ ಚಾಲನೆ ನೀಡಿದರು.

ಲಸಿಕೆ ಪಡೆಯದೇ ಇರುವ ಸ್ಥಳಗಳಿಗೆ ಭೇಟಿ ನೀಡಿ ಲಸಿಕೆ ನೀಡುವುದು ಇದರ ಉದ್ದೇಶವಾಗಿದ್ದು, 3ಎಂ ಇಂಡಿಯಾ (3M India), ಜಿಇ (GE), ವ್ಯಾಕ್ಸಿನ್ ಆನ್ ವೀಲ್ಸ್ (Vaccine On Wheels ) ಹಾಗೂ ಯುನೈಟೆಡ್ ವೇ ಬೆಂಗಳೂರು (United Way Bengaluru) ಸಂಸ್ಥೆಗಳು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮದಡಿ ಲಸಿಕೆ ನೀಡಲು ಮುಂದಾಗಿದೆ.

ಅದರಂತೆ ಪಾಲಿಕೆಯ ನಾಲ್ಕು ವಲಯಗಳಾದ ದಾಸರಹಳ್ಳಿ, ಪೂರ್ವ, ಮಹದೇವಪುರ ಮತ್ತು ಬೊಮ್ಮನಹಳ್ಳಿಗೆ 6 ವಾಹನಗಳನ್ನು ನಿಯೋಜಿಸಲಾಗಿದ್ದು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ (UPHC)ಗಳ ಆರೋಗ್ಯ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳೊಂದಿಗೆ ಲಸಿಕೆ ಪಡೆಯದವರಿಗೆ ಲಸಿಕೆ ನೀಡಲು ವಿಸ್ತೃತ ಕಾರ್ಯತಂತ್ರವನ್ನು ರೂಪಿಸಲಾಗಿದೆ.

ಮಾರ್ಚ್ 2022ರ ವೇಳೆಗೆ ಸೂಮಾರು 50,000 ಮಂದಿಗೆ ಲಸಿಕೆ :

ಪ್ರತಿ ಮೊಬೈಲ್ ಲಸಿಕಾ ವಾಹನ (Mobile Vaccination Vehicle) ದಲ್ಲಿ ಓರ್ವ ಲಸಿಕೆ ನೀಡುವ ಹಾಗೂ ಓರ್ವ ಡೆಟಾ ಎಂಟ್ರಿ ಆಪರೇಟರ್‌ನನ್ನು ವ್ಯವಸ್ಥೆ ಮಾಡಲಾಗಿದ್ದು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯ ಮಾರ್ಗದರ್ಶನದಂತೆ ಮನೆ-ಮನೆಗೆ ಭೇಟಿ ನೀಡಿ ಲಸಿಕೆ ನೀಡಲಾಗುತ್ತದೆ. ಈ ಆರು ವಾಹನಗಳ ಮೂಲಕ ಮಾರ್ಚ್ 2022ರವರೆಗೆ ಸೂಮಾರು 50,000 ಮಂದಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.

ನಗರದಲ್ಲಿ ಇದುವರೆಗೆ ಒಟ್ಟು 1,48,80,522 ಡೋಸ್ ಲಸಿಕೆ ನೀಡಲಾಗಿದ್ದು, 83,03,237 ಮೊದಲ ಡೋಸ್, 65,77,285 ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಪಾಲಿಕೆ ವ್ಯಾಪ್ತಿಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೆಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ ಹಾಗೂ ಯಲಹಂಕದ ಡಾ. ಬಿ.ಆರ್.ಅಂಬೇಡ್ಕರ್ ಭವನ ಹಾಗೂ ಮಲ್ಲೇಶ್ವರದ ಯಂಗ್‌ಸ್ಟರ್ಸ್ ಕಬ್ಬಡಿ ಆಟದ ಮೈದಾನದಲ್ಲಿ ಸ್ಥಾಪಿಸಿರುವ ಬೃಹತ್ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದ್ದು, ವಾಕ್ ಇನ್ ಹಾಗೂ ಡ್ರೈವ್ ಇನ್ ಮೂಲಕ ವಾಹನಗಳಲ್ಲೇ ಲಸಿಕೆ ಪಡೆಯುವ ವ್ಯವಸ್ಥೆ ಮಾಡಲಾಗಿದೆ.

ಇದಲ್ಲದೆ ಆಯಾ ವಾರ್ಡ್ ಗಳ ಬ್ಲಾಕ್ ಮತ್ತು ಲೇನ್ ಮಟ್ಟದಲ್ಲಿ ಮನೆ-ಮನೆಗೆ ಭೇಟಿ ನೀಡಿ ಲಸಿಕೆ ಪಡೆದಿರುವ ಬಗ್ಗೆ ಮಾಹಿತಿ ಪಡೆದು ಲಸಿಕೆ ಪಡೆದುಕೊಳ್ಳದೇ ಇರುವವರಿಗೆ ಲಸಿಕೆ ನೀಡಲಾಗುತ್ತಿದೆ. ಜೊತೆಗೆ ಎಲ್ಲರೂ ಕೋವಿಡ್ ಲಸಿಕೆ ಪಡೆಕೊಳ್ಳಬೇಕೆಂಬ ಉದ್ದೇಶದಿಂದ ಹಲವಾರು ಎನ್‌ಜಿಒ ಸಂಸ್ಥೆಗಳು ಪಾಲಿಕೆಯ ಜೊತೆ ಕೈಜೋಡಿಸಿ ವಾಹನಗಳು ಹಾಗೂ ಲಸಿಕೆ ನೀಡಲು ಅಗತ್ಯ ಸಿಬ್ಬಂದಿಯ ವ್ಯವಸ್ಥೆ ಮಾಡುತ್ತಿವೆ.

ಈ ವೇಳೆ ವಿಶೇಷ ಆಯುಕ್ತ(ಆರೋಗ್ಯ) ಡಾ. ತ್ರಿಲೋಕ್ ಚಂದ್ರ, ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

KSRTC NEWS | 2 ಲಕ್ಷ ರೂ. ಬೆಲೆ ಬಾಳುವ ವಸ್ತುಗಳಿದ್ದ ಬ್ಯಾಗನ್ನು ಪ್ರಯಾಣಿಕರಿಗೆ ಹಿಂದಿರುಗಿಸಿದ ಕೆಎಸ್ ಆರ್ ಟಿಸಿ ಸಿಬ್ಬಂದಿ

Next Post

Hanuman Jayanthi | ಬೆಂಗಳೂರಿನ ಹಲವೆಡೆ ಸಡಗರದಿಂದ ‘ಹನುಮ ಜಯಂತಿ’ ಆಚರಣೆ

Next Post

Hanuman Jayanthi | ಬೆಂಗಳೂರಿನ ಹಲವೆಡೆ ಸಡಗರದಿಂದ 'ಹನುಮ ಜಯಂತಿ' ಆಚರಣೆ

UFBU Bank Strike | ದೇಶವ್ಯಾಪಿ ಇಂದು ಮತ್ತು ನಾಳೆ ಬ್ಯಾಂಕ್ ನೌಕರರ ಮುಷ್ಕರ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group