Saturday, May 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result

Home Public interest

KMF Duplicate Ghee | ಮೈಸೂರಿನಲ್ಲಿ ಕೆಎಂಎಫ್ ಹೆಸರಿನಲ್ಲಿ ನಕಲಿ ತುಪ್ಪದ ಜಾಲ ಪತ್ತೆ : 11 ಟನ್ ಕಲಬೆರೆಕೆ ತುಪ್ಪ ವಶಕ್ಕೆ

ಅಸಲಿ ತುಪ್ಪದ ಜೊತೆ ಡಾಲ್ಡಾ ಮತ್ತಿತರ ಪದಾರ್ಥ ಬೆರೆಸಿ ನಕಲಿ ತುಪ್ಪ ಬೆರೆಸಿ ಮಾರುತ್ತಿದ್ದ ಆರೋಪಿಗಳು | ಮಾನವ ಹಕ್ಕು ಕಾರ್ಯಕರ್ತರಿಂದ ನಕಲಿ ಜಾಲ ಬಹಿರಂಗ

by Bengaluru Wire Desk
December 16, 2021
in Public interest
Reading Time: 2 mins read
0

ಮೈಸೂರು, (www.bengaluruwire.com) : ಮಾರ್ಕೆಟ್ ನಲ್ಲಿ ಶುದ್ಧ ನಂದಿನಿ ತುಪ್ಪ ಅಂತ ತಿನ್ನುತ್ತಿದ್ದರೆ ಹುಷಾರು. ನಕಲಿ ನಂದಿನಿ ತುಪ್ಪದ ಬಗ್ಗೆ ಎಚ್ಚರವಿರಲಿ.

ಕೆಎಂಎಫ್ ನಂದಿನಿ ಬ್ರಾಂಡ್ ಹೆಸರಿನಲ್ಲಿ‌ ನಕಲಿ ಸ್ಟಿಕ್ಕರ್ ತಯಾರಿಸಿ, ಕಲಬೆರೆಕೆ ತುಪ್ಪ ತಯಾರಿಸಿ ಮಾರುತ್ತಿದ್ದ ಗೋದಾಮಿನ ಮೇಲೆ ಮೈಸೂರು ಪೊಲೀಸರು ಹಾಗೂ ಮೈಸೂರು ಹಾಲು ಒಕ್ಕೂಟ (Mymul), ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದಾರೆ.

ಮೈಸೂರಿನಿಂದ 10 ಕಿ.ಮೀ ದೂರದಲ್ಲಿದಲ್ಲಿರುವ ಹೊಸಹುಂಡಿ ಎಂಬಲ್ಲಿ  ಜೀವನ್ ತುಪ್ಪ ಘಟಕದ ಗೋಡೆನ್ ನಲ್ಲಿ ಅಕ್ರಮವಾಗಿ ಕೆಎಂಎಫ್ ನಂದಿನಿ ಬ್ರಾಂಡ್ ನ ಸ್ಟಿಕ್ಕರ್ ನಕಲೊ ಮಾಡಿ, ಡಾಲ್ಡಾ ಕಲಬೆರೆಕೆಯ ನಕಲಿ ತುಪ್ಪ ಮಾರಲಾಗುತ್ತಿತ್ತು ಎಂದು ಮೈಸೂರು ಪೊಲೀಸರು ಹಾಗೂ ಮೈಮೂಲ್ ಅಧಿಕಾರಿಗಳು ದಾಳಿ ನಡೆಸಿದಾಗ ತಿಳಿದು ಬಂದಿದೆ.

10 ರಿಂದ 11 ಟನ್ ಕಲಬೆರೆಕೆ ತುಪ್ಪ ವಶಕ್ಕೆ :

ದಾಳಿಯ ವೇಳೆ 4 ಟನ್ ನೈಜ್ ನಂದಿನಿ ತುಪ್ಪವಿರುವುದು ಪತ್ತೆಯಾಗಿದೆ. ಅದನ್ನು ಡಾಲ್ಡಾ ಮತ್ತಿತರ ಪದಾರ್ಥ ಬೆರೆಸಿ ಕಲಬೆರೆಕೆ ತುಪ್ಪವನ್ನು ಮೈಸೂರು ಸುತ್ತಮುತ್ತಲ ಪ್ರದೇಶದಲ್ಲಿ ನಕಲಿ ತುಪ್ಪದ ದಂಧೆಕೋರರು ಮಾರಾಟ ಮಾಡುತ್ತಿದ್ದರು. ಇದಕ್ಕಾಗಿ ಹೊಸ ಗೋಡೌನ್ ನನ್ನು ಹೊಸಹುಂಡಿಯಲ್ಲಿ ನಿರ್ಮಿಸಿಕೊಂಡಿದ್ದರು. ಇಂದಿನ ದಾಳಿಯಲ್ಲಿ 10 ರಿಂದ 11 ಟನ್ ಕಲಬೆರೆಕೆ ತುಪ್ಪ ಸಂಗ್ರಹ ಮಾಡಿಟ್ಟಿರುವುದು ಪತ್ತೆಯಾಗಿದೆ. ಅದರಲ್ಲಿ 300 ಟಿನ್ ಗಳು ಪ್ಯಾಕ್ ಆಗಿದ್ದವು ಎಂದು ಮೈಮೂಲ್ ಅಧಿಕಾರಿಯೊಬ್ಬರು ಬೆಂಗಳೂರು ವೈರ್ ಗೆ ಖಚಿತಪಡಿಸಿದ್ದಾರೆ.

ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಅಧಿಕಾರಿಗಳು ಗೋಡೌನ್ ನಲ್ಲಿ ಬೆಳಗ್ಗೆಯಿಂದ ಕಲಬೆರಕೆ ತುಪ್ಪದ ಬಗ್ಗೆ ಪರೀಕ್ಷೆ ನಡೆಸಿ ತದನಂತರ ಅದನ್ನು ತಮ್ಮ ವಶಕ್ಕೆ ಪಡೆದು ಮೈಸೂರು ದಕ್ಷಿಣ ಪೊಲೀಸರಿಗೆ ಹಸ್ತಾಂತರಿಸಿದರು. ಈ ಪ್ರಕರಣ ಸಂಬಂಧ ಕೆಎಂಎಫ್ ನ ಮೈಸೂರು ಹಾಲು ಒಕ್ಕೂಟದ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.

ದಾಳಿ ವೇಳೆ ನಕಲಿ ತುಪ್ಪ ಹಾಗೂ ನಂದಿನಿ ಬ್ರಾಂಡ್ ಹೆಸರಿನ ನಕಲಿ ತುಪ್ಪದ ಕವರ್ ಅನ್ನು ಪೊಲೀಸರು ಮತ್ತು ಮೈಮೂಲ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ನಕಲಿ ನಂದಿನಿ ತುಪ್ಪದ ಜಾಲ ಕಳೆದ ನಾಲ್ಕು ತಿಂಗಳಿನಿಂದ ಮೈಸೂರು ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಡೂಪ್ಲಿಕೇಟ್ ತುಪ್ಪ ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಗೋಡೌನ್‌ನಲ್ಲಿಯೇ ಕೆಎಂಎಫ್ ನಂದಿನಿ ಬ್ರಾಂಡ್ ಹೆಸರಲ್ಲಿ ನಕಲಿ ಪ್ಯಾಕಿಂಗ್ ಕವರ್ ಪ್ರಿಂಟ್ ಮಾಡುತ್ತಿದ್ದ ಚಿತ್ರ

ಈ ಘಟನೆಯ ಬಗ್ಗೆ ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ಯಾವುದೇ ದೂರು ದಾಖಲಾದ ಬಗ್ಗೆ ಮಾಹಿತಿ ತಿಳಿದಿಲ್ಲ. ಒಂದೊಮ್ಮೆ ದೂರು ದಾಖಲಾದರೆ ಕಾನೂನು‌ ರೀತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಮಾನವ ಹಕ್ಕು ಹೋರಾಟಗಾರರಿಂದ ಪ್ರಕರಣ ಬೆಳಕಿಗೆ :

ಗುರುವಾರ ಬೆಳಗ್ಗೆ ಹೊಸ ಹುಂಡಿಯಲ್ಲಿ ಇರುವ ನಕಲಿ ನಂದಿನಿ ತುಪ್ಪ ತಯಾರಿಕಾ ಗೋದಾಮಿನ ಮೇಲೆ ಮಾನವ ಹಕ್ಕು ಹೋರಾಟಗಾರರ ತಂಡ ಮೊದಲು ದಾಳಿ ನಡೆಸಿತ್ತು. ಕೆಲವರು ಲಾಕ್ ಮಾಡಿ ಗೋಡೌನ್ ಒಳಗಡೆ ಕೆಲಸ ಮಾಡುತ್ತಿದ್ದರು.

ನಂದಿನಿ ತುಪ್ಪದ ರೂಪವೇ ಬರಲೆಂದು ನಕಲಿ ದಂಧೆಕೋರರು, ಕೆಲವು ಅಸಲಿ ನಂದಿನಿ ತುಪ್ಪವನ್ನೂ ಗೋಡೌನ್‌ನಲ್ಲಿ ಇಟ್ಟುಕೊಂಡಿದ್ದರು. ಅದಕ್ಕೆ ಡಾಲ್ಡಾ ಮಿಶ್ರಣ ಮಾಡಿ ಅದನ್ನು ಟನಲ್‌ನಲ್ಲಿ ತುಂಬಿಸಿ, ಪ್ಯಾಕಿಂಗ್ ಮಿಶನ್‌ನಲ್ಲಿ ಒಂದಾದ ನಂತರ ಒಂದು ಟಿನ್‌ಗಟ್ಟಲೆ ತುಂಬಿರುವುದು ಮಾನವ ಹಕ್ಕುಗಳ ಹೋರಾಟಗಾರರ ತಂಡದವರು ಗೋಡನ್ ಮೇಲೆ ದಾಳಿ ನಡೆಸಿದಾಗ ತಿಳಿದು ಬಂದಿತ್ತು ಎನ್ನಲಾಗಿದೆ.

ಈ ಬಗ್ಗೆ ಅವರು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಕೆಎಂಎಫ್ ನವರ ಗಮನಕ್ಕೂ ತಂದ ನಂತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

WhatsApp Join our WhatsApp Channel
Previous Post

UFBU Bank Strike | ದೇಶವ್ಯಾಪಿ ಇಂದು ಮತ್ತು ನಾಳೆ ಬ್ಯಾಂಕ್ ನೌಕರರ ಮುಷ್ಕರ

Next Post

BW EXCLUSIVE | LED STREET LIGHTS | ಬೆಂಗಳೂರು ಬೀದಿ ದೀಪಗಳಿಗೆ ಎಲ್ ಇಡಿ ಅಳವಡಿಸುವ ಪ್ರಾಜೆಕ್ಟ್ ಫ್ಲಾಪ್….!

Next Post
ಸಾಂದರ್ಭಿಕ ಚಿತ್ರ

BW EXCLUSIVE | LED STREET LIGHTS | ಬೆಂಗಳೂರು ಬೀದಿ ದೀಪಗಳಿಗೆ ಎಲ್ ಇಡಿ ಅಳವಡಿಸುವ ಪ್ರಾಜೆಕ್ಟ್ ಫ್ಲಾಪ್....!

ನೋಂದಣಿಯಾಗದ ಕಾರು ಕಂಬಕ್ಕೆ ಡಿಕ್ಕಿ : ಚಾಲಕ ಸುರಕ್ಷಿತ

Please login to join discussion

Like Us on Facebook

Follow Us on Twitter

Recent News

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group