Monday, August 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Hanuman Jayanthi | ಬೆಂಗಳೂರಿನ ಹಲವೆಡೆ ಸಡಗರದಿಂದ ‘ಹನುಮ ಜಯಂತಿ’ ಆಚರಣೆ

ನಗರದ ಹಲವು ಮಾರುತಿ ದೇಗುಲಗಳಲ್ಲಿ ಹನುಮದ್‌ ವ್ರತಾಚರಣೆ ಕೂಡ ನಡೆಯುತ್ತಿದೆ | ಉಲ್ಲಾಳದ ವೀರಾಂಜನೇಯ ಸ್ವಾಮಿ ದೇವಸ್ಥಾನ, ರಾಜರಾಜೇಶ್ವರಿ ನಗರದ ಕೆಂಚೇನಹಳ್ಳಿ ಆಂಜನೇಯ ದೇವಾಲಯಗಳಲ್ಲಿ ಕಳೆಗಟ್ಟಿದ ಸಂಭ್ರಮ

by Bengaluru Wire Desk
December 16, 2021
in Bengaluru Focus, Public interest
Reading Time: 2 mins read
0

ಬೆಂಗಳೂರು, (www.bengaluruwire.com) : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಆಂಜನೇಯ ಸ್ವಾಮಿ ಆರಾಧನೆ ನಗರದ ಹಲವು ದೇವಸ್ಥಾನಗಳಲ್ಲಿ ಬೆಳಗ್ಗೆಯಿಂದಲೇ ಪೂಜಾ ಕೈಂಕರ್ಯಗಳು ಭಕ್ತಿಪೂರ್ವಕವಾಗಿ ನಡೆಯುತ್ತಿದೆ. ಹನುಮ ಜಯಂತಿ ಪ್ರಯುಕ್ತ ಮಾರುತಿ ದೇಗುಲಗಳಲ್ಲಿ ಹನುಮದ್‌ ವ್ರತಾಚರಣೆ ಕೂಡ ನಡೆಯುತ್ತಿದೆ.

ಮಹಾಲಕ್ಷ್ಮಿಪುರದ ಪ್ರಸನ್ನ ವೀರಾಂಜನೇಯಸ್ವಾಮಿ ದೇವಸ್ಥಾನ, ಮೈಸೂರು ರಸ್ತೆಯ ಗಾಳಿ ಆಂಜನೇಯ ಸ್ವಾಮಿ ದೇವಾಲಯ, ಗುಟ್ಟೆ ಆಂಜನೇಯಸ್ವಾಮಿ ದೇವಸ್ಥಾನ, ಉಲ್ಲಾಳದ ವೀರಾಂಜನೇಯ ಸ್ವಾಮಿ ದೇವಸ್ಥಾನ, ರಾಜರಾಜೇಶ್ವರಿ ನಗರದ ಕೆಂಚೇನಹಳ್ಳಿ ಆಂಜನೇಯ ದೇವಸ್ಥಾನ, ಇಸ್ಕಾನ್ ಆಂಜನೇಯ ದೇವಸ್ಥಾನ ಸೇರಿದಂತೆ ನಾನಾ ದೇವಾಲಯಗಳಲ್ಲಿ ವಿಶೇಷ ಪೂಜೆ ಮತ್ತು ಅಲಂಕಾರ ಮಾಡಲಾಗಿತ್ತು.

ವ್ರತಾಚರಣೆಯ ಮೊದಲ ದಿನ: ’ಡಿ.16 ಹನುಮ ಜಯಂತಿ (ಆಂಜನೇಯನ ಜನ್ಮದಿನ) ಅಲ್ಲ. ರಾವಣನ ಹಿಡಿತದಲ್ಲಿದ್ದ ಸೀತೆಯನ್ನು ಕರೆತರುವವರೆಗೆ ನೀರು, ಫಲಾಹಾರ ಯಾವುದನ್ನೂ ಸೇವಿಸುವುದಿಲ್ಲ ಎಂದು ರಾಮನ ಭಕ್ತ ಆಂಜನೇಯ ಸ್ವಾಮಿ ಪಣತೊಟ್ಟು ವ್ರತಾಚರಣೆ ಆರಂಭಿಸಿದ ಮೊದಲ ದಿನವಿದು. ಈ ದಿನ ಅತ್ಯಂತ ಶ್ರೇಷ್ಠವಾದುದು. ಈ ಹಿನ್ನೆಲೆಯಲ್ಲಿ ಹನುಮದ್ ವ್ರತಾಚರಣೆಯನ್ನು ಭಕ್ತಿಯಿಂದ ಆಚರಿಸಲಾಗುತ್ತಿದೆ‘ ಎಂದು ಅರ್ಚಕರೊಬ್ಬರು ತಿಳಿಸಿದರು.

ಕೆಂಚೇನಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅದ್ಧೂರಿ ಹನುಮ ಜಯಂತಿ :

ರಾಜರಾಜೇಶ್ವರಿ ನಗರದಲ್ಲಿರುವ ಕೆಂಚೇನಹಳ್ಳಿ ಆಂಜನೇಯ ಸೇವಾ ಸಮಿತಿ ಅಧ್ಯಕ್ಷರಾದ ಟಿ ಅಶೋಕ್ ಅವರು ಮಾತನಾಡುತ್ತಾ, ಪ್ರಸಿದ್ಧವಾದ ಕೆಂಚೇನಹಳ್ಳಿ ಆಂಜನೇಯ ದೇವಸ್ಥಾನದಲ್ಲಿ ಪ್ರತಿವರ್ಷವೂ ಅದ್ದೂರಿಯಾಗಿ ವಿಜೃಂಭಣೆಯಿಂದ ಹನುಮ ಜಯಂತಿಯನ್ನು ಆಚರಿಸುತ್ತಾ ಬಂದಿದ್ದೇವೆ. ನಗರದ ಬೇರೆ ಬೇರೆ ಭಾಗಗಳಿಂದ ಭಗವಂತನ ದರ್ಶನ ಮಾಡಲು ಭಕ್ತಾದಿಗಳು ಬಂದು ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಭಗವಂತನ ಕೃಪೆಗೆ ಪಾತ್ರರಾಗುತ್ತಿದ್ದಾರೆ ಎಂದು ಹೇಳಿದರು.

ಕೆಂಚೇನಹಳ್ಳಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ದೇವಸ್ಥಾನದ ಟ್ರಸ್ಟಿಗಳಾದ ಆರ್.ಸುರೇಶ್ ರಾವ್, ಎಸ್.ಶಶಿಕಾಂತ್ ರಾವ್, ಕೆ.ಟಿ. ಪ್ರಕಾಶ್, ಪ್ರಸಾದ್*,ಹಾಗೂ ಕೆಂಚೇನಹಳ್ಳಿ ನಾಗರೀಕರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಸುರೇಶ್, ಖಜಾಂಚಿ ರಮೇಶ್ ಮತ್ತಿತರು ಪಾಲ್ಗೊಂಡಿದ್ದರು.

ಉಲ್ಲಾಳದ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಡಗರದ ಜಯಂತಿ :

ಉಲ್ಲಾಳ ಗ್ರಾಮಸ್ಥರು ಪುರಾತನ ವೀರಾಂಜನೇಯ ಸ್ವಾಮಿ ದೇವರಿಗೆ ಹನುಮ ಜಯಂತಿ ಪ್ರಯುಕ್ತ ಮುನ್ನಾದಿನವಾದ ಬುಧವಾರ, ಕಲ್ಯಾಣೋತ್ಸವ ನೆರವೇರಿಸಿದರು. ಇಂದು ಗ್ರಾಮಸ್ಥರೆಲ್ಲರೂ ಒಡಗೂಡಿ ಸಡಗರದಿಂದ ಹನುಮ ಜಯಂತಿ ಆಚರಿಸಿ, ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಿದರು. ಶ್ರೀ ದೇವರನ್ನು ಗ್ರಾಮಸ್ಥರು ಅನಾದಿ ಕಾಲದಿಂದ ಪೂಜಿಸಿಕೊಂಡು ಬರುತ್ತಿದ್ದಾರೆ ಎಂದು ದೇವಸ್ಥಾನ ಅಧ್ಯಕ್ಷರಾದ ಅನಿಲ್‌ಕುಮಾರ್ “ಬೆಂಗಳೂರು ವೈರ್” ಗೆ ತಿಳಿಸಿದ್ದಾರೆ.

ಮಹಾಲಕ್ಷ್ಮಿಪುರದ ಪ್ರಸನ್ನ ವೀರಾಂಜನೇಯಸ್ವಾಮಿ ದೇವಸ್ಥಾನ ಸೇರಿದಂತೆ ಬಹುತೇಕ ಆಂಜನೇಯ ದೇವಾಲಯಗಳಲ್ಲಿ ಗುರುವಾರ ಹನುಮದ್ ವ್ರತ ಆಚರಿಸಲಾಯಿತು.

ನಗರದ ದೇವಾಲಯಗಳಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಪೂಜೆ ಜರುಗಿತು. ಆಂಜನೇಯ ದೇವರ ಮೂರ್ತಿಗಳಿಗೆ ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ಕೆಲವೆಡೆ ತೋಮಾಲೆ ಮತ್ತು ವಡೆಮಾಲೆ ಸೇವೆ ನಡೆಯಿತು. ಸಿಹಿಯನ್ನು ಪ್ರಸಾದವಾಗಿ ಹಂಚಲಾಯಿತು. ಕಳೆದ ಬಾರಿ ಕೋವಿಡ್‌ ಕಾರಣದಿಂದ ಹಲವು ದೇಗುಲಗಳಲ್ಲಿ ನಿರೀಕ್ಷಿಸಿದಷ್ಟು ಭಕ್ತರು ಆಗಮಿಸಿರಲಿಲ್ಲ. ಈಗ ಕೋವಿಡ್ ಸಾಕಷ್ಟು ಕಡಿಮೆಯಾಗಿರುವ ಕಾರಣ ಭಕ್ತರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿತ್ತು.

ಹಲವು ಕಡೆಗಳಲ್ಲಿ ಆಂಜನೇಯನಿಗೆ ಹಾಲಿನ ಅಭಿಷೇಕ, ಅನ್ನದಾನ :

ಇಸ್ಕಾನ್ ದೇವಸ್ಥಾನದ ಆಂಜನೇಯ ಸ್ವಾಮಿಗೆ ಅಲಂಕಾರ

ಯಡಿಯೂರಿನ ಪ್ರಸನ್ನ ಆಂಜನೇಯ ದೇವಸ್ಥಾನ, ವಿಜಯನಗರದ ಸನಾತನ ಭಕ್ತ ಮಂಡಳಿ, ಕತ್ರಿಗುಪ್ಪೆಯ ಹರಕೆ ಹನುಮ ದೇವಸ್ಥಾನ, ಆರ್‌ಪಿಸಿ ಬಡಾವಣೆಯ ಪಂಚಮುಖಿ ಆಂಜನೇಯ ದೇವಾಲಯ, ಮಾರತ್ತಹಳ್ಳಿಯ ಆಂಜನೇಯಸ್ವಾಮಿ ದೇವಸ್ಥಾನ, ದಾಸನಪುರದ ವೀರಾಂಜನೇಯಸ್ವಾಮಿ, ಹೊಸಕೆರೆಹಳ್ಳಿಯ ಅಭಯಾಂಜನೇಯಸ್ವಾಮಿ, ಮಹಾಲಕ್ಷ್ಮಿಪುರದ ಪ್ರಸನ್ನ ಆಂಜನೇಯಸ್ವಾಮಿ, ಯಶವಂತಪುರದ ದಾರಿ ಆಂಜನೇಯ ಸ್ವಾಮಿ, ಗುಟ್ಟಹಳ್ಳಿಯ ಆಂಜನೇಯ ಸ್ವಾಮಿ ಸೇರಿದಂತೆ ಅನೇಕ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು.

ಕೆಲವು ದೇವಸ್ಥಾನಗಳಲ್ಲಿ ಹಾಲಿನ ಅಭಿಷೇಕ, ಹನುಮ ಜಯಂತಿ ಪ್ರಯುಕ್ತ ಅನ್ನದಾನ ಕಾರ್ಯಕ್ರಮಗಳು ನಡೆಯುತ್ತಿವೆ.

WhatsApp Join our WhatsApp Channel
Previous Post

Mobile Vaccination Vehicle | ನೀವಿದ್ದಲ್ಲಿಗೆ ಬಂದು ಲಸಿಕೆ ನೀಡಲಿದ್ದಾರೆ ಕೋವಿಡ್ ಕಾರ್ಯಕರ್ತರು…!

Next Post

UFBU Bank Strike | ದೇಶವ್ಯಾಪಿ ಇಂದು ಮತ್ತು ನಾಳೆ ಬ್ಯಾಂಕ್ ನೌಕರರ ಮುಷ್ಕರ

Next Post

UFBU Bank Strike | ದೇಶವ್ಯಾಪಿ ಇಂದು ಮತ್ತು ನಾಳೆ ಬ್ಯಾಂಕ್ ನೌಕರರ ಮುಷ್ಕರ

KMF Duplicate Ghee | ಮೈಸೂರಿನಲ್ಲಿ ಕೆಎಂಎಫ್ ಹೆಸರಿನಲ್ಲಿ ನಕಲಿ ತುಪ್ಪದ ಜಾಲ ಪತ್ತೆ : 11 ಟನ್ ಕಲಬೆರೆಕೆ ತುಪ್ಪ ವಶಕ್ಕೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

August 10, 2026

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

August 10, 2026

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group