Saturday, May 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Chikkaballapura Earthquake | ಚಿಕ್ಕಾಬಳ್ಳಾಪುರದಲ್ಲಿ ಎರಡು ಬಾರಿ ಭೂಕಂಪನ…!

ಬೆಳಗ್ಗೆ 7:10ಕ್ಕೆ ಮಂಡಿಕಲ್ಲು ಜಿ.ಪಂ ವ್ಯಾಪ್ತಿಯಲ್ಲಿ 2.9 ತೀವ್ರತೆ | 7:14 ಕ್ಕೆ ಪುನಃ ಅಡ್ಡಗಲ್ಲು ಜಿ.ಪಂ. ವ್ಯಾಪ್ತಿಯಲ್ಲಿ 3 ತೀವ್ರತೆಯ ಲಘು ಭೂಕಂಪನ | ಆತಂಕ ಅಗತ್ಯವಿಲ್ಲ ಎಂದ ಭೂಕಂಪನಶಾಸ್ತ್ರಜ್ಞರು

by Bengaluru Wire Desk
December 22, 2021
in News Wire, Public interest
Reading Time: 1 min read
0

ಬೆಂಗಳೂರು, (www.bengaluruwire.com) :
ಚಿಕ್ಕಬಳ್ಳಾಪುರದ ಹಲವೆಡೆ ಬುಧವಾರ ಬೆಳಗ್ಗೆ 7 ಗಂಟೆ ಆಸುಪಾಸಿನಲ್ಲಿ ಎರಡು ಬಾರಿ ಲಘು ಭೂಕಂಪನ ಸಂಭವಿಸಿದೆ.

ಬುಧವಾರ ಬೆಳಗ್ಗೆ (ಡಿ.22) 7:10ಕ್ಕೆ ಮಂಡಿಕಲ್ಲು ಜಿಲ್ಲಾ ಪಂಚಾಯ್ತಿಂದ 1.4 ಕಿ.ಮೀ ನಿಂದ ದೂರದ ಸ್ಥಳದಲ್ಲಿ
ಭೂಕಂಪನದ ಕೇಂದ್ರಬಿಂದುವಿದ್ದು 2.9 ತೀವ್ರತೆಯ ಲಘು ಭೂಕಂಪನವಾಗಿತ್ತು. ಅದೇ ರೀತಿ 7:14 ಕ್ಕೆ ಪುನಃ 3 ತೀವ್ರತೆಯ ಭೂಕಂಪನ ಸಂಭವಿಸಿತ್ತು. ಚಿಕ್ಕಬಳ್ಳಾಪುರ ತಾಲೂಕಿನ ಅಡ್ಡಗಲ್ಲು ಜಿಲ್ಲಾ ಪಂಚಾಯ್ತಿಯ ಭೋಗಪಾರ್ಥಿ ಹಳ್ಳಿಯಿಂದ 1.23 ಕಿ.ಮೀ ದೂರದಲ್ಲಿ ಭೂಕಂಪನ ಕೇಂದ್ರಬಿಂದುವಿತ್ತು ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC)ದ ಭೂಕಂಪಶಾಸ್ತ್ರಜ್ಞರು ತಿಳಿಸಿದ್ದಾರೆ.

ಇದು ಲಘು ಭೂಕಂಪನವಾಗಿದ್ದು ಭೂಕಂಪನ ಕೇಂದ್ರದಿಂದ 10- 15 ಕಿ.ಮೀ ವ್ಯಾಪ್ತಿಯಲ್ಲಿ ಗ್ರಾಮಸ್ಥರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಇಷ್ಟು ತೀವ್ರತೆಯ ಭೂಕಂಪನದಿಂದ ಸಾರ್ವಜನಿಕರಿಗೆ ಏನೂ ತೊಂದರೆಯಾಗದು. ಸ್ಥಲೀಯವಾಗಿ ಜನರು ಭೂಮಿ ಕೆಲ ಸೆಕೆಂಡು ಅಲ್ಲಾಡಿದ ಅನುಭವಕ್ಕೆ ಒಳಗಾದರು. ನಾಗರೀಕರು ಭಯಪಡುವ ಅಗತ್ಯವಿಲ್ಲ ಎಂದು ಕೆಎಸ್ ಎನ್ ಡಿಎಮ್ ಸಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಭೂಕಂಪನದ ಅನುಭವವಾಗಿ ರಸ್ತೆಯಲ್ಲಿ ನಿಂತ ಗ್ರಾಮಸ್ಥರು

ಭೂಮಿಯಿಂದ ಸ್ಫೋಟದ ಅನುಭವ ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ, ಪಿಲ್ಲಗುಂಡ್ಲಹಳ್ಳಿ, ಬೈಯಪ್ಪನಹಳ್ಳಿ, ಆದನ್ನಗಾರಹಳ್ಳಿ, ಪೆರೇಸಂದ್ರ ಗ್ರಾಮದ ಸುತ್ತಮುತ್ತ ಭಾರೀ ಸ್ಫೋಟದ ಶಬ್ದ ಕೇಳಿಬಂದಿದೆ. ನೀರಿಲ್ಲದೆ ಕೊಳವೆಬಾವಿಯಿಂದ ಏಕಾ ಏಕಿ ನೀರು ನುಗ್ಗಿ ಭಾರೀ ಸ್ಪೋಟವಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿತ್ತು.

ಭೂಮಿಯ ಒಳಗಿನಿಂದ ಸ್ಪೋಟಿಸಿದ ಅನುಭವದಿಂದ ಗ್ರಾಮಸ್ಥರು ಬೆಚ್ಚಿ ಬಿದ್ದರು. ಬೆಳಿಗ್ಗೆ 7 ಗಂಟೆಯಿಂದ 7.30ರೊಳಗೆ ಸ್ಪೋಟಿಸಿದ ಅನುಭವ ಭಾರಿ ಶಬ್ದದಿಂದ ಗ್ರಾಮಸ್ಥರಲ್ಲಿ ಆತಂಕಗೊಂಡಿದ್ದರು.

ಇತ್ತೀಚೆಗೆ ಸುರಿದಿದ್ದ ಧಾರಾಕಾರ ಮಳೆಯಿಂದ ಅಂತರ್ಜಲ ಹೆಚ್ಚಾಗಿತ್ತು. ಅಂತರ್ಜಲ ಹೆಚ್ಚಾಗುತ್ತಿದ್ದಂತೆ ಸ್ಪೋಟದ ಶಬ್ದ ಜಿಲ್ಲೆಯ ಹಲವು ಭಾಗದಲ್ಲಿ ಕೇಳಿ ಬಂದಿತ್ತು. ಈ ಹಿಂದೆ ಇದೇ ರೀತಿ ಬೆಂಗಳೂರಿನಲ್ಲೂ ನ.26 ರಂದು ಬೆಳಗ್ಗೆ  ರಾಜರಾಜೇಶ್ವರಿನಗರ, ಕೆಂಗೇರಿ ಮೊದಲಾದೆಡೆ ಸಾರ್ವಜನಿಕರಿಗೆ ಕೆಲವು ಸೆಕೆಂಡು ಲಘು ಭೂಕಂಪನದ ಅನುಭವವಾಗಿತ್ತು.

WhatsApp Join our WhatsApp Channel
Previous Post

ಇಂದಿನಿಂದ ಕಂಟೋನ್ಮೆಂಟ್ ನಿಂದ – ಪಾಟರಿ ಟೌನ್ ಮಾರ್ಗದ ಮೆಟ್ರೊ ಸುರಂಗ ಕಾಮಗಾರಿ ಆರಂಭ

Next Post

ಡಿ.31 ರಿಂದ ನಗರದಲ್ಲಿ ಕಸ ಸಂಗ್ರಹಣೆ – ಸಾಗಣೆ ಸ್ಥಗಿತ…!

Next Post

ಡಿ.31 ರಿಂದ ನಗರದಲ್ಲಿ ಕಸ ಸಂಗ್ರಹಣೆ - ಸಾಗಣೆ ಸ್ಥಗಿತ...!

Pension News | ಲೈಫ್ ಸರ್ಟಿಫಿಕೇಟ್ ಬೇಕಾದ್ರೆ ಇಲ್ಲಿ ಕಚೇರಿಯಿಂದ ಕಚೇರಿಗೆ ಅಲೆಯಬೇಕಿಲ್ಲ...!

Please login to join discussion

Like Us on Facebook

Follow Us on Twitter

Recent News

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group