Monday, June 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

  • Bengaluru Focus

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Pension News | ಲೈಫ್ ಸರ್ಟಿಫಿಕೇಟ್ ಬೇಕಾದ್ರೆ ಇಲ್ಲಿ ಕಚೇರಿಯಿಂದ ಕಚೇರಿಗೆ ಅಲೆಯಬೇಕಿಲ್ಲ…!

ಪಿಂಚಣಿದಾರರು ತಾವಿರುವ ಸ್ಥಳದಲ್ಲೇ ಕೆಲವೇ ಕ್ಷಣದಲ್ಲಿ "ಜೀವಿತ ಪ್ರಮಾಣಪತ್ರ" ಪಡೆಯುವ ವ್ಯವಸ್ಥೆ ಕಲ್ಪಿಸುವ ಸಾಫ್ಟ್ ವೇರ್ ಅಭಿವೃದ್ಧಿಪಡಿಸುತ್ತಿದೆ ಬಿಡಿಎ

by Bengaluru Wire Desk
December 24, 2021
in Bengaluru Focus, BW Special
Reading Time: 1 min read
0

ಬೆಂಗಳೂರು, (www.bengaluruwire.com) :  ರಾಜ್ಯದಲ್ಲೇ ಮೊದಲ ಬಾರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ತನ್ನ ಪಿಂಚಣಿದಾರರಿಗೆ ಆನ್ ಲೈನ್ ಮೂಲಕ‌ ತಾವಿದ್ದ ಸ್ಥಳದಿಂದಲೇ “ಜೀವಿತ ಪ್ರಮಾಣಪತ್ರ” ಪಡೆಯುವ ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ. ಇದಕ್ಕಾಗಿ ಸಾಫ್ಟ್‌ವೇರ್ ತಯಾರಿಸಲು ಹೊರಗುತ್ತಿಗೆ ನೀಡಿದೆ.

ಸರ್ಕಾರಿ ಸಂಸ್ಥೆಗಳಿಂದ ಕಾಲ ಕಾಲಕ್ಕೆ ಪಿಂಚಣಿ ಸಮಸ್ಯೆ ಪರಿಹಾರಕ್ಕೆ ನಿವೃತ್ತ ಸಿಬ್ಬಂದಿ ಕಚೇರಿಯಿಂದ ಕಚೇರಿಗೆ ಅಲೆದು ಅಲೆದೂ ಚಪ್ಪಲಿ ಸವೆಸಿರುತ್ತಾರೆ. ವಯೋ ಸಹಜ ಕಾರಣದಿಂದ ವರ್ಷಕ್ಕೊಮ್ಮೆ “ಜೀವಿತ ಪ್ರಮಾಣಪತ್ರ” ನೀಡಲು ಕಚೇರಿಗೆ ಹೋಗಿ ಬರುವುದು ಆ ವಯಸ್ಸಿನವರಿಗೆ ಕಷ್ಟವಾಗುತ್ತದೆ. ಹಾಸಿಗೆ ಹಿಡಿದವರು, ನಡೆಯಲಾಗದವರು, ಅಶಕ್ತರಿಗೂ ತೊಂದರೆಯಾಗುತ್ತಿತ್ತು. ಇದನ್ನು ಅರಿತ ಬಿಡಿಎ ತನ್ನ ನಿವೃತ್ತ ಕಾರ್ಮಿಕರಿಗೆ ನೆರವಾಗಲು ಈ ವ್ಯವಸ್ಥೆ ಕಲ್ಪಿಸಲು ಮುಂದಾಗಿದ್ದಾರೆ.

ಇದರಿಂದಾಗಿ ಬಿಡಿಎನ 700 ನಿವೃತ್ತ ಸಿಬ್ಬಂದಿ ಗೆ ಅನುಕೂಲವಾಗಲಿದೆ. ಕಳೆದ ತಿಂಗಳಿನಿಂದ “ಜೀವಿತ ಪ್ರಮಾಣಪತ್ರ” ಸಾಫ್ಟ್‌ವೇರ್ ತಯಾರಿಸುವ ಕಾರ್ಯ ಆರಂಭವಾಗಿದೆ.

ಬಿಡಿಎ ಪಿಂಚಣಿದಾರರ ಮಾಹಿತಿ ಆಧಾರ್ ಗೆ ಲಿಂಕ್ ಮಾಡಲಾಗುತ್ತದೆ. ಆ ಮೂಲಕ ಬಿಡಿಎ ವೆಬ್ ಸೈಟ್ ನಲ್ಲಿ ಅಳವಡಿಸುವ ಸಾಫ್ಟ್‌ವೇರ್ ನಲ್ಲಿ ಪಿಂಚಣಿದಾರರು ಆಧಾರ್ ಗೆ ಜೋಡಿಸಿದ ಮೊಬೈಲ್ ನಂಬರ್ ದಾಖಲಿಸಿದ ಕೂಡಲೇ ಅವರ ಮೊಬೈಲ್ ಗೆ ಬರುವ ಒಟಿಪಿ (OTP)ಯನ್ನು ಪೆನ್ಶನರ್ ದಾಖಲಿಸಿದ ನಂತರ ಲಾಗಿನ್ ಆಗಬೇಕು.

ಬಿಡಿಎ ಕೇಂದ್ರ ಕಚೇರಿ

ಬಳಿಕ ತಾವು ಲಾಗಿನ್ ಆಗುವ ಮೊಬೈಲ್ ಅಥವಾ ಕಂಪ್ಯೂಟರ್ ನ ಮುಂದಿನ ಫ್ರಂಟ್ ಕ್ಯಾಮರಾ ಮೂಲಕ ಫೊಟೊ ಕ್ಲಿಕ್ ಮಾಡಿ ಅಪಲೋಡ್ ಮಾಡಬೇಕು. ಈ ಫೊಟೊವನ್ನು ಬಿಡಿಎ ಬಳಿಯಲ್ಲಿನ ಸರ್ವರ್ ನಲ್ಲಿ ಪರಿಶೀಲಿಸಿ ಆ ಸಾಫ್ಟ್ ವೇರ್ “ಲೈಫ್ ಸರ್ಟಿಫಿಕೇಟ್” ಜನರೇಟ್ ಮಾಡಿ ಪಿಂಚಣಿದಾರರ ಮೊಬೈಲ್ ಅಥವಾ ಅವರು ನೀಡಿದ ಇಮೇಲ್ ಗೆ ಹಾಗೂ ಬಿಡಿಎ ಸಂಬಂಧಿಸಿದ ಇಲಾಖೆಗೆ ಸೆಂಡ್ ಆಗಲಿದೆ. ಕಾರ್ಡ್ ವರ್ಕ್ಸ್ ಪ್ರೈ. ಲಿ. ಎಂಬ ಬೆಂಗಳೂರು ಮೂಲದ ಸಾಫ್ಟ್ ವೇರ್ ಸಂಸ್ಥೆ ಈ ಸಾಫ್ಟ್‌ವೇರ್ ಡೆವಲಪ್ ಮಾಡುತ್ತಿದೆ.

“ಬಿಡಿಎ ನಿವೃತ್ತ ಪಿಂಚಣಿದಾರರು ತಾವು ಇದ್ದ ಸ್ಥಳದಿಂದಲೇ ಪ್ರತಿ ವರ್ಷ ಬಿಡಿಎಗೆ  “ಜೀವಿತ ಪ್ರಮಾಣಪತ್ರ” ಸಲ್ಲಿಸುವ ಸಾಫ್ಟ್ ವೇರ್ ಸಿದ್ದವಾಗುತ್ತಿದೆ. ಈಗ ವರ್ಷಕ್ಕೆ ಒಮ್ಮೆ ಲೈಫ್ ಸರ್ಟಿಫಿಕೇಟ್ ಬಿಡಿಎಗೆ ಸಲ್ಲಿಸುವ ವ್ಯವಸ್ಥೆಯಿದೆ. ನೂತನ ಸಾಫ್ಟ್ ವೇರ್ ಅಳವಡಿಕೆ ನಂತರ 6 ತಿಂಗಳಿಗೊಮ್ಮೆ ಸರ್ಟಿಫಿಕೇಟ್ ಸಲ್ಲಿಸುವುದನ್ನು ಕಡ್ಡಾಯ ಮಾಡುತ್ತೇವೆ. ಪಿಂಚಣಿದಾರರ ಮಾಹಿತಿ – ಆಧಾರ್ ಗೆ ಲಿಂಕ್ ಮಾಡಲು ರಾಜ್ಯ ಸರ್ಕಾರದಿಂದ ಆಧಾರ್ ಪ್ರಾಧಿಕಾರಕ್ಕೆ ಪತ್ರ ಬರೆಯಲಾಗಿದೆ. ಸರ್ಕಾರದ ವಿವಿಧ ಇಲಾಖೆ, ಪ್ರಾಧಿಕಾರದ ಪೈಕಿ ಬಿಡಿಎ ಪ್ರಥಮ ಬಾರಿಗೆ ಇಂತಹ ಸೇವೆ ಒದಗಿಸಲಿದೆ. ಕೆಲವೇ ದಿನಗಳಲ್ಲಿ ಈ ವ್ಯವಸ್ಥೆ ಬಿಡಿಎ ವೆಬ್ ಸೈಟ್ ಗೆ ಅಳವಡಿಸುತ್ತೇವೆ.”

– ರಾಮಪ್ರಸಾದ್, ಆರ್ಥಿಕ ಸದಸ್ಯರು, ಬಿಡಿಎ
WhatsApp Join our WhatsApp Channel
Previous Post

ಡಿ.31 ರಿಂದ ನಗರದಲ್ಲಿ ಕಸ ಸಂಗ್ರಹಣೆ – ಸಾಗಣೆ ಸ್ಥಗಿತ…!

Next Post

Vaccination For Children| ಪ್ರಧಾನಿ ನರೇಂದ್ರ ಮೋದಿಯಿಂದ ದೇಶದ ಜನತೆಗೆ Good News – ಜ.3ರಿಂದ 15-18ರ ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ

Next Post
ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

Vaccination For Children| ಪ್ರಧಾನಿ ನರೇಂದ್ರ ಮೋದಿಯಿಂದ ದೇಶದ ಜನತೆಗೆ Good News – ಜ.3ರಿಂದ 15-18ರ ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ

ಸಾಂದರ್ಭಿಕ ಚಿತ್ರ

BW EXCLUSIVE | SNAKE RESCUE GOALMALL | ಉರಗ ರಕ್ಷಣೆ ಹೆಸರಿನಲ್ಲಿ ಬಿಬಿಎಂಪಿಯಲ್ಲಿ ನಡಿತಿದ್ಯಾ ಹಣದ ಲೂಟಿ...? ಹಾವು ಕಚ್ಚಿಸಿಕೊಂಡ ವ್ಯಕ್ತಿ ಪಾಲಿಕೆ ಆಸ್ಪತ್ರೆಗೆ ಹೋದರೆ ದೇವ್ರೇ ಗತಿ....!!

Please login to join discussion

Like Us on Facebook

Follow Us on Twitter

Recent News

Technology News | ಆಪಲ್‌: 2026-27ರಲ್ಲಿ ಬರಲಿವೆ ಮಡಚುವ ಐಫೋನ್, AI ಗ್ಲಾಸ್ ಸೇರಿ ಹಲವು ಅಚ್ಚರಿಯ ಗ್ಯಾಜೆಟ್‌ಗಳು

June 22, 2026
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಸಿಎಂ ಯೋಗಿ ಆದಿತ್ಯನಾಥ್ ಕೈಸೇರಿದ ಅಯೋಧ್ಯೆ ಕಳ್ಳತನ ಹಾಗೂ ನಿಧಿ ದುರ್ಬಳಕೆ ಪ್ರಕರಣದ ಪ್ರಾಥಮಿಕ ತನಿಖಾ ವರದಿ

June 22, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Technology News | ಆಪಲ್‌: 2026-27ರಲ್ಲಿ ಬರಲಿವೆ ಮಡಚುವ ಐಫೋನ್, AI ಗ್ಲಾಸ್ ಸೇರಿ ಹಲವು ಅಚ್ಚರಿಯ ಗ್ಯಾಜೆಟ್‌ಗಳು

June 22, 2026
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಸಿಎಂ ಯೋಗಿ ಆದಿತ್ಯನಾಥ್ ಕೈಸೇರಿದ ಅಯೋಧ್ಯೆ ಕಳ್ಳತನ ಹಾಗೂ ನಿಧಿ ದುರ್ಬಳಕೆ ಪ್ರಕರಣದ ಪ್ರಾಥಮಿಕ ತನಿಖಾ ವರದಿ

June 22, 2026

ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

June 21, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group