Wednesday, April 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಗ್ರಾಮೀಣ ಪತ್ರಕರ್ತರ ಆರೋಗ್ಯ ಕಾರ್ಡು – ಬಸ್‌ಪಾಸ್ ಸೌಲಭ್ಯಗಳಿಗೆ ಬಜೆಟ್‌ನಲ್ಲಿ ಆದ್ಯತೆ : ಸಿಎಂ ಬಸವರಾಜ ಬೊಮ್ಮಾಯಿ

36 ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟಿಸಿದ ಮುಖ್ಯಮಂತ್ರಿ | ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ. ಮೀಸಲು

by Bengaluru Wire Desk
January 4, 2022
in News Wire
Reading Time: 1 min read
0

ಕಲಬುರಗಿ, (www.bengaluruwire.com) : ಸಣ್ಣ ಪತ್ರಿಕೆಗಳು ಪ್ರಸಾರದಲ್ಲಿ ಕಡಿಮೆ ಸಂಖ್ಯೆ ಹೊಂದಿದ್ದರೂ ಕೂಡ ಅಲ್ಲಿನ ಸುದ್ದಿ, ಲೇಖನ, ಅಂಕಣಗಳ ಮೌಲ್ಯ ದೊಡ್ಡದು. ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು, ಬಸ್‌ಪಾಸ್ ಸೇರಿದಂತೆ ಇತರ ಸೌಲಭ್ಯಗಳಿಗೆ ಬರುವ ಬಜೆಟ್‌‌ನಲ್ಲಿ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರಕರ್ತರಿಗೆ ವಾಗ್ದಾನ ನೀಡಿದರು.

ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಂಡಳಿ ಹಾಗೂ ಕೋಶಕ್ಕೆ ವಾರಾಂತ್ಯದೊಳಗೆ ಪೂರ್ಣ ನೇಮಕಾತಿ ಮಾಡಿ 3 ಸಾವಿರ ಕೋಟಿ ರೂ.ಕ್ರಿಯಾ ಯೋಜನೆಯನ್ನು ಒಂದು ವರ್ಷದ ಅವಧಿಯೊಳಗೆ ಅನುಷ್ಠಾನ ಮಾಡಲಾಗುವುದು
ಎಂದು ಅವರು ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಏರ್ಪಡಿಸಿರುವ 36 ನೇ ರಾಜ್ಯ ಪತ್ರಕರ್ತರ ಸಮ್ಮೇಳನ  ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಿಕೆಗಳಿಗೆ ಅಗತ್ಯವಿರುವ ಜಾಹೀರಾತು ,ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು,ಬಸ್‌ಪಾಸ್ ಸೌಕರ್ಯಗಳನ್ನು ನೀಡಲು ಬರುವ ಬಜೆಟ್‌ನಲ್ಲಿ ಕ್ರಮವಹಿಸಲಾಗುವುದು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ತಯಾರಿಸಲಾಗಿದೆ. ತಿಂಗಳಾಂತ್ಯದೊಳಗೆ ಈ ಭಾಗದ ಶಾಸಕರ ಸಭೆ ನಡೆಸಿ ಅಂತಿಮಗೊಳಿಸಲಾಗುವುದು. ಅನುದಾನ ಒದಗಿಸಿ ಒಂದೇ ವರ್ಷದಲ್ಲಿ ಯೋಜನೆಗಳ ಅನುಷ್ಠಾನ ಮಾಡಲಾಗುವುದು‌ ಎಂದರು.

ಕಲ್ಯಾಣದ ಪುಣ್ಯಭೂಮಿ ಕಲಬುರಗಿಯಲ್ಲಿ ಕಾರ್ಯನಿರತ ಪತ್ರಕರ್ತರ ಸಮ್ಮೇಳನ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ. ಪತ್ರಕರ್ತರಿಗೆ,ಪತ್ರಿಕೋದ್ಯಮಿಗೆ ಸಮಾಜದಲ್ಲಿ ಮಹತ್ವದ ಸ್ಥಾನವಿದೆ. ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ ಕುರಿತು ಈ ಸಮ್ಮೇಳನದಲ್ಲಿ ಚರ್ಚೆಗಳಾಗಲಿ ಅವುಗಳ ನಿರ್ಣಯಗಳ ಕರಡನ್ನು ಸರಕಾರಕ್ಕೆ ಕಳುಹಿಸಿಕೊಡಿ ಅವುಗಳ ಜಾರಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿದರು.

ಕೋವಿಡ್ ಸಂದರ್ಭದಲ್ಲಿ ಆರೋಗ್ಯ, ಅಂಗನವಾಡಿ, ಆಶಾ, ಪೊಲೀಸ್, ಪೌರಕಾರ್ಮಿಕರೊಂದಿಗೆ ಪತ್ರಕರ್ತರು ಕೂಡ ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿ ಕಾರ್ಯನಿರ್ವಹಿಸಿದ್ದಾರೆ. ಹಲವಾರು ಜನ ಪ್ರಾಣ ಕಳೆದುಕೊಂಡಿದ್ದಾರೆ,ಬಹುತೇಕ ಕುಟುಂಬದವರಿಗೆ ಈಗಾಗಲೇ ತಲಾ 5 ಲಕ್ಷ ರೂ.ಪರಿಹಾರ ನೀಡಲಾಗಿದೆ. ಇನ್ನೂ ಬಾಕಿ ಇರುವ ವ್ಯಕ್ತಿಗಳ ಕುಟುಂಬಕ್ಕೂ ಒದಗಿಸಲಾಗುವುದು.

ಬೃಹತ್ ಮತ್ತು ಮಧ್ಯಮ  ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಅವರು ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿದರು.
ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ.ಅಜಯ್‌ಸಿಂಗ್ ವಸ್ತುಪ್ರದರ್ಶನ ಉದ್ಘಾಟಿಸಿದರು. ಸಂಸದ ಡಾ.ಉಮೇಶ ಜಾಧವ ವ್ಯಂಗ್ಯಚಿತ್ರ ಪ್ರದರ್ಶನ ಉದ್ಘಾಟಿಸಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಅಧ್ಯಕ್ಷ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರು ಕೆಯುಡಬ್ಲುಜೆ- 2022 ರ ಕ್ಯಾಲೆಂಡರ್ ಬಿಡುಗಡೆ ಮಾಡಿದರು.

ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳ ಪ್ರದಾನ :

ಇದೇ ಸಂದರ್ಭದಲ್ಲಿ ಪತ್ರಿಕಾ ಭವನದ ಮೊದಲ ಮಹಡಿ ಉದ್ಘಾಟನೆ, ಕೋವಿಡ್ ಕತೆಗಳು, ಮಾಧ್ಯಮ ಅವಲೋಕನ ಹಾಗೂ ಮಾಧ್ಯಮ ಹೆಜ್ಜೆಗಳು ಕೃತಿಗಳನ್ನು ಮುಖ್ಯಮಂತ್ರಿಯವರು ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳ ಪ್ರದಾನ ಮಾಡಲಾಯಿತು.

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನೂರಾಧ ಮಾತನಾಡಿದರು.
ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪ ದಿವ್ಯ ಸಾನಿಧ್ಯವಹಿಸಿದ್ದರು. ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕರಾದ ಸುಭಾಷ ಗುತ್ತೇದಾರ, ಡಾ.ಅವಿನಾಶ ಜಾಧವ, ಬಸವರಾಜ ಮತ್ತಿಮುಡ, ಶರಣು ಸಲಗರ, ವಿಧಾನಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ, ಶಶಿಲ್ ನಮೋಶಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರ ಮತ್ತಿತರರು ವೇದಿಕೆಯಲ್ಲಿದ್ದರು.

ವಿಜಯ ಕರ್ನಾಟಕ ಸಂಪಾದಕ ಹರಿಪ್ರಕಾಶ ಕೋಣೆಮನೆ ಮೊದಲ ಮಾತುಗಳನ್ನಾಡಿದರು. ವಿಜಯವಾಣಿ ಸಂಪಾದಕ ಕೆ.ಎನ್.ಚನ್ನೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹೇಶ ಬಡಿಗೇರ ಮತ್ತು ತಂಡದ ಕಲಾವಿದರು ಪ್ರಾರ್ಥಿಸಿದರು.ಕಲಬುರಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ  ಭವಾನಿಸಿಂಗ್ ಎಂ.ಠಾಕೂರ ಸ್ವಾಗತಿಸಿದರು. ಕೆ.ಜಿ.ಬೋಪಯ್ಯ ಕಾರ್ಯಕ್ರಮ ನಿರೂಪಿಸಿದರು.

WhatsApp Join our WhatsApp Channel
Previous Post

BDA Open Gym | ಬಿಡಿಎ ಅಪಾರ್ಟ್ ಮೆಂಟ್ ಗಳಲ್ಲಿ ಹಂತ ಹಂತವಾಗಿ ಓಪನ್ ಜಿಮ್ ವ್ಯವಸ್ಥೆ : ಎಸ್.ಆರ್.ವಿಶ್ವನಾಥ್

Next Post

BDA PROPERTY RECOVERY | 300 ಕೋಟಿ ರೂ. ಮೌಲ್ಯದ ಸ್ವತ್ತು ವಶಕ್ಕೆ ಪಡೆದುಕೊಂಡ ಬಿಡಿಎ

Next Post

BDA PROPERTY RECOVERY | 300 ಕೋಟಿ ರೂ. ಮೌಲ್ಯದ ಸ್ವತ್ತು ವಶಕ್ಕೆ ಪಡೆದುಕೊಂಡ ಬಿಡಿಎ

Karnataka Covid Updates | ಕೋವಿಡ್ ಪ್ರಕರಣ ಏರಿಕೆ ಹಿನ್ನಲೆ : ಬುಧವಾರದಿಂದಲೇ ನೈಟ್ ಕರ್ಫ್ಯೂ ಎರಡು ವಾರ ಮುಂದುವರಿಕೆ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group