Sunday, October 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಲಘು ಭೂಕಂಪನ: 2.9 ತೀವ್ರತೆ ದಾಖಲು

    ಸಂಸತ್ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಮತ್ತು 202ನೇ ವಿಜಯೋತ್ಸವದ ಸಂಭ್ರಮ

    ‘ಆಲಿಸು ಕಂದಾ’: 200 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್ ಭಾಗ್ಯ

    ಮೈಸೂರು ನಂದಿಧ್ವಜ ಪೂಜೆಗೆ ಸಚಿವರ ಪ್ರವೇಶಕ್ಕೆ ತಡೆ: ವಿಚಾರಣೆಗೆ ಸಿಎಂ ಆದೇಶ; ದೆಹಲಿಯಲ್ಲಿ ಬರಗಾಲ, ನೀರಾವರಿ ಯೋಜನೆಗಳ ಚರ್ಚೆ

    ಶಿವಮೊಗ್ಗ ದಸರಾದಲ್ಲಿ ಭಾರೀ ಅವಾಂತರ: ಬೆಳ್ಳಿ ಅಂಬಾರಿ ಹೊತ್ತಿದ್ದ ‘ಸೋಮಣ್ಣ’ ಆನೆ ದಿಢೀರ್ ಓಟ, ಅಂಬಾರಿ ಧ್ವಂಸ

    ಬೆಂಗಳೂರು ದಕ್ಷಿಣದಲ್ಲಿ ಸಂಜೆ ವೇಳೆಯೂ ಕಸ ಸಂಗ್ರಹಣೆ ಆರಂಭ: ಉದ್ಯೋಗಿಗಳಿಗೆ ಬಿಗ್ ರಿಲೀಫ್

    ಅಲೆಯಲ್ಲಿ ಕೊಚ್ಚಿಹೋಗುತ್ತಿದ್ದರೂ ಮಗುವನ್ನು ಗಮನಿಸದೆ ರೀಲ್ಸ್ ಮಾಡಿದ ದಂಪತಿ: ವಿಡಿಯೋ ವೈರಲ್!

    Defence News | ಹಿಮಾಲಯ ಸೀಳಿ 16,700 ಅಡಿ ಎತ್ತರದಲ್ಲಿ ‘ನಿಮ್ಮು–ಪದಮ್–ದಾರ್ಚಾ’ ರಸ್ತೆ ಲೋಕಾರ್ಪಣೆ: ಇತಿಹಾಸ ಬರೆದ ಬಿಆರ್‌ಒ

    ಮೈಸೂರು ದಸರಾದಲ್ಲಿ ಐತಿಹಾಸಿಕ ಕಂಬಳ ಉದ್ಘಾಟಿಸಿದ ಸಿಎಂ ಡಿ.ಕೆ. ಶಿವಕುಮಾರ್: ದಸರಾ ರೀಲ್ಸ್ ಸ್ಪರ್ಧೆ ಘೋಷಣೆ

  • Bengaluru Focus

    ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಲಘು ಭೂಕಂಪನ: 2.9 ತೀವ್ರತೆ ದಾಖಲು

    ‘ಗೋಲ್ಡನ್ ಚಾರಿಯಟ್’ 2026–27ರ ಐಷಾರಾಮಿ ಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಹಸಿರು ನಿಶಾನೆ

    ರೆಸ್ಯೂಮ್‌ನಲ್ಲಿ ‘ಕನ್ನಡ’ ಇದ್ರೆ ಕೆಲಸಕ್ಕಿಲ್ಲ ಜಾಗ! ತವರಿನಲ್ಲೇ ಕನ್ನಡಿಗರಿಗೆ ಉದ್ಯೋಗ ವಂಚನೆ: ಸರ್ಕಾರಕ್ಕೆ ಮಹಿಳೆಯ ಖಡಕ್ ಸವಾಲು

    ಬೆಂಗಳೂರಿನಲ್ಲಿ ಕಸದಲ್ಲೂ ಕಾಸು ಹೊಡೆಯುವ ದಂಧೆ: ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಆಕ್ರೋಶ

    ಗುತ್ತಿಗೆ, ಹೊರಗುತ್ತಿಗೆ ನೌಕರರಿಗೂ ಇನ್ಮುಂದೆ ‘ಕರ್ತವ್ಯ’ ಆ್ಯಪ್ ಹಾಜರಾತಿ ಕಡ್ಡಾಯ: ಆ್ಯಪ್ ಬಳಸದಿದ್ದರೆ ವೇತನ ಕಡಿತ

    ಸಕಾಲ ಸೇವೆ ವಿಳಂಬಕ್ಕೆ ಅಧಿಕಾರಿಗಳಿಗೆ 1,500 ರೂ. ದಂಡ: ಸುಳ್ಳು ದೂರು ಕೊಟ್ಟರೆ ನಾಗರಿಕರಿಗೂ ತಪ್ಪಿದ್ದಲ್ಲ ಬರೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Motor Vehicle Airbags | ಸಾಮಾನ್ಯ ಕಾರುಗಳಲ್ಲಿಯೂ ಇನ್ನು ಮುಂದೆ 6 ಏರ್ ಬ್ಯಾಗ್ ಗಳ ಅಳವಡಿಕೆ ಖಡ್ಡಾಯ

8 ಸೀಟಿನ ತನಕದ ಮೋಟಾರು ವಾಹನಗಳಿಗೆ ಏರ್ ಬ್ಯಾಗ್ಸ್ ಅಳವಡಿಕೆ ಕುರಿತ ಕರಡು ನಿಯಮಾವಳಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವರಿಂದ ಒಪ್ಪಿಗೆ

by Bengaluru Wire Desk
January 24, 2022
in News Wire
Reading Time: 1 min read
0

ನವದೆಹಲಿ, (www.bengaluruwire.com) : ಮೋಟಾರು ಪ್ರಯಾಣಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಬಹು ಪ್ರಮುಖ ವಿಷಯವೊಂದನ್ನು ತಿಳಿಸಿದ್ದಾರೆ.

ವಾಹನದಲ್ಲಿ 8 ಪ್ರಯಾಣಿಕರವರೆಗೆ ಹೊತ್ತೊಯ್ಯುವ ವಾಹನಗಳಲ್ಲಿ ಪ್ಯಾಸೆಂಜರ್ ಸುರಕ್ಷತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಖಡ್ಡಾಯವಾಗಿ ಕನಿಷ್ಠ 6 ಏರ್ ಬ್ಯಾಗ್ಸ್ (Airbags) ಗಳನ್ನು ಅಳವಡಿಸುವ ಸಾಮಾನ್ಯ ಶಾಸನಬದ್ಧ ನಿಯಮಾವಳಿ ಕರಡು ಅಧಿಸೂಚನೆ (Draft GSR Notification) ಗೆ ಒಪ್ಪಿಗೆ ನೀಡಿದ್ದಾಗಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಹೆದ್ದಾರಿ ಸಚಿವಾಲಯ ಈಗಾಗಲೇ 2019ರ ಜುಲೈ 1 ರಂದು ಪ್ರತಿ ಮೋಟಾರು ವಾಹನದಲ್ಲೂ ಚಾಲಕ ಕೂರುವ ಭಾಗದಲ್ಲಿ ಏರ್ ಬ್ಯಾಗ್ ಅಳವಡಿಸುವುದನ್ನು ಈ ಹಿಂದೆ ಖಡ್ಡಾಯಗೊಳಿಸಿತ್ತು.  ಇದೇ ರೀತಿ ಈ ವರ್ಷ ಜ.01 ರಿಂದ ಡ್ರೈವರ್ ಪಕ್ಕ ಮುಂದೆ ಮೋಟಾರು ವಾಹನದಲ್ಲಿ ಕೂರುವ ಸಹ ಪ್ರಯಾಣಿಕರ ಆಸನದ ಮುಂಭಾಗ ಏರ್ ಬ್ಯಾಗ್ ಅಳವಡಿಸುವಂತೆ ನಿಯಮ ರೂಪಿಸಿತ್ತು.

ಕೇಂದ್ರ ಸಚಿವ ನಿತಿನ್ ಗಡ್ಕರಿ

ಮೋಟಾರು ವಾಹನದಲ್ಲಿ ಮುಂಭಾಗ ಹಾಗೂ ಪಾರ್ಶ್ವ ಭಾಗದಲ್ಲಿ ಡಿಕ್ಕಿ(collisions)ಯಾದಾಗ ವಾಹನದ ಹಿಂದೆ ಮತ್ತು ಮುಂದೆ ಕುಳಿತ ಪ್ರಯಾಣಿಕರಿಗೆ ಆಗುವ ಹಾನಿಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಇನ್ನು ಮುಂದೆ 4 ಹೆಚ್ಚುವರಿ ಏರ್ ಬ್ಯಾಗ್ಸ್ ಗಳನ್ನು ಎಂ1 ವರ್ಗದ ವಾಹನ (M1 vehicle category)ಗಳಲ್ಲಿ ಅಳವಡಿಸುವುದನ್ನು ಖಡ್ಡಾಯಗೊಳಿಸಲು ನಿರ್ಧರಿಸಲಾಗಿದೆ ಎಂದು ಸಚಿವ ನಿತಿನ್ ಗಡ್ಕರಿ ಸಾಮಾಜಿಕ ಮಾಧ್ಯಮದಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ.

ಕಾರ್ ನಲ್ಲಿ ಏರ್ ಬ್ಯಾಗ್ ರಕ್ಷಣೆಗಾಗಿ ತೆರೆದುಕೊಂಡಾಗಿನ ಚಿತ್ರ

ದೇಶಾದ್ಯಂತ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಮೋಟಾರು ವಾಹನದಲ್ಲಿ‌ ತೆರಳುವವರ ಜೀವ‌ರಕ್ಷಣೆಗಾಗಿ ಯಾವುದೇ ಮಾದರಿಯ ಅಥವಾ ಬೆಲೆಯ ಕಾರು ಹಾಗೂ ಮತ್ತಿತರ ಗಾಡಿಗಳಲ್ಲಿ ಏರ್ ಬ್ಯಾಗ್ ಅಳವಡಿಸುವುದನ್ನು ಖಡ್ಡಾಯಗೊಳಿಸಲು ತೀರ್ಮಾನಿಸಲಾಗಿದೆ ಎಂದು ಗಡ್ಕರಿ ಹೇಳಿದ್ದಾರೆ.

ಒಂದೊಂದು ಏರ್ ಬ್ಯಾಗ್ ಗಳ ಅಳವಡಿಕೆಗೆ 35 ರಿಂದ 40 ಸಾವಿರ ರೂ. ಆಗುತ್ತದೆ. ಸಾಮಾನ್ಯ ಕಾರು ಅಥವಾ ಇನ್ನಿತರ ಮೋಟಾರು ವಾಹನಗಳಲ್ಲಿ ಡ್ರೈವರ್ ಸೀಟು ಅಲ್ಲದೆ ಒಟ್ಟಾರೆ 6  ಏರ್ ಬ್ಯಾಗುಗಳನ್ನು ಹಾಕಿದರೆ ವಾಹನ ದರ ಮತ್ತಷ್ಟು ದುಬಾರಿಯಾಗಲಿದೆ. ಕೋವಿಡ್ ಸಾಂಕ್ರಾಮಿಕದಿಂದ ಬಾಡಿಗೆ ವಾಹನ ಓಡಿಸುವವರು ಹಾಗೂ ಸಾಮಾನ್ಯ ಜನರಿಗೆ ಮತ್ತೆ ಬರೆ ಹಾಕಿದಂತಾಗುತ್ತದೆ ಎಂದು ಹೇಳುತ್ತಾರೆ ಕರ್ನಾಟಕ ರಾಜ್ಯ ಟ್ರಾವೆಲ್ ಮಾಲೀಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ.

2019 ಇಸವಿಯಲ್ಲಿ ದೇಶಾದ್ಯಂತ 4,37,396 ರಸ್ತೆ ಅಪಘಾತಗಳಾಗಿವೆ. ವಾಹನದಲ್ಲಿ ಪ್ರಯಾಣಿಸುವವರ ಪ್ರಾಣರಕ್ಷಣೆಯಲ್ಲಿ ಏರ್ ಬ್ಯಾಗ್ ಪಾತ್ರ ಪ್ರಮುಖವಾಗಿರುವುದನ್ನು ತಳ್ಳಿಹಾಕುವಂತಿಲ್ಲ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BENGALURU WIRE 1ST Anniversary | ಜನಮನ ಗೆದ್ದ “ಬೆಂಗಳೂರು ವೈರ್” ಗೆ ಒಂದನೇ ವಾರ್ಷಿಕೋತ್ಸವದ ಸಂಭ್ರಮ

Next Post

SALIGRAMA BRAMHARATHOTSAVA | ಈ ಬಾರಿ ಸರಳವಾಗಿ ನಡೆಯಲಿದೆ ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವರ ಬ್ರಹ್ಮರಥೋತ್ಸವ

Next Post
ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವರು

SALIGRAMA BRAMHARATHOTSAVA | ಈ ಬಾರಿ ಸರಳವಾಗಿ ನಡೆಯಲಿದೆ ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವರ ಬ್ರಹ್ಮರಥೋತ್ಸವ

Yelahanka News | ಯಲಹಂಕ ಫುಟ್ ಪಾತ್ ಗೆ 3 ಕೋಟಿ ರೂ. ಮೌಲ್ಯದ ಕಲಾಕೃತಿಗಳಂತೆ...!

Please login to join discussion

Like Us on Facebook

Follow Us on Twitter

Recent News

ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಲಘು ಭೂಕಂಪನ: 2.9 ತೀವ್ರತೆ ದಾಖಲು

October 24, 2026

‘ಗೋಲ್ಡನ್ ಚಾರಿಯಟ್’ 2026–27ರ ಐಷಾರಾಮಿ ಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಹಸಿರು ನಿಶಾನೆ

October 24, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಲಘು ಭೂಕಂಪನ: 2.9 ತೀವ್ರತೆ ದಾಖಲು

October 24, 2026

‘ಗೋಲ್ಡನ್ ಚಾರಿಯಟ್’ 2026–27ರ ಐಷಾರಾಮಿ ಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಹಸಿರು ನಿಶಾನೆ

October 24, 2026

ಸಂಸತ್ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಮತ್ತು 202ನೇ ವಿಜಯೋತ್ಸವದ ಸಂಭ್ರಮ

October 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d