Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Lokayuktha News | ಲೋಕಾಯುಕ್ತ ಹುದ್ದೆಗೆ ನಿವೃತ್ತಿ ಘೋಷಿಸಿದ ಪಿ.ವಿಶ್ವನಾಥಶೆಟ್ಟಿ

ಜನರ ಹಿತದೃಷ್ಟಿಯಿಂದ ಭ್ರಷ್ಟಾಚಾರ ನಿಗ್ರಹ ದಳ ರದ್ದು ಆಗಬೇಕು - ಲೋಕಾಯುಕ್ತರ ಅಭಿಮತ | ಲೋಕಾಯುಕ್ತ ಸಂಸ್ಥೆಯಲ್ಲಿ 8,035 ದೂರು ಮತ್ತು 2,430 ವಿಚಾರಣೆ ‌ಪ್ರಕರಣಗಳು ಬಾಕಿ |

by Bengaluru Wire Desk
January 26, 2022
in News Wire, Public interest
Reading Time: 1 min read
0

ಬೆಂಗಳೂರು, (www.bengaluruwire.com) : ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ತಮ್ಮ ಹುದ್ದೆಗೆ ಸೋಮವಾರ ನಿವೃತ್ತಿ ಘೋಷಿಸಿದ್ದಾರೆ.

ನಗರದ ಲೋಕಾಯುಕ್ತ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ತಾವು ಹುದ್ದೆಯಿಂದ ಹಿಂದೆ ಸರಿಯುವುದಾಗಿ ಪ್ರಕಟಿಸಿದರು. ಅಲ್ಲದೇ ಲೋಕಾಯುಕ್ತ ಸಂಸ್ಥೆ ಬಲಹೀನ ಪರಿಸ್ಥಿತಿ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಪಾರದರ್ಶಕವಾಗಿ ಇರಬೇಕು ಅಂದರೆ ಲೋಕಾಯುಕ್ತ ಸಂಸ್ಥೆಗೆ ಹೆಚ್ಚಿನ ಅಧಿಕಾರ ಸಿಗಬೇಕು. ಅಲ್ಲದೆ ಜನರ ಹಿತದೃಷ್ಟಿಯಿಂದ ಭ್ರಷ್ಟಾಚಾರ ನಿಗ್ರಹ ದಳ (ACB) ರದ್ದು ಆಗಬೇಕು ಲೋಕಾಯುಕ್ತ ನ್ಯಾ.ವಿಶ್ವನಾಥ್ ಶೆಟ್ಟಿ ಹೇಳಿದ್ದಾರೆ.

ಸರ್ಕಾರದ ಅಧೀನದಲ್ಲಿ ಎಸಿಬಿ ಇದ್ದರೆ ಪಾರದರ್ಶಕ ತನಿಖೆ ನಿರೀಕ್ಷೆ ಸಾಧ್ಯವಿಲ್ಲ. ಲೋಕಾಯುಕ್ತರ ಅಧೀನದಲ್ಲಿ ಇದ್ದರೆ ಪರಿಣಾಮಕಾರಿ ಕೆಲಸ ಆಗಲಿದೆ. ಈ ಸಂಸ್ಥೆಗೆ ಬರುವಾಗ ಸ್ವಲ್ಪ ಅಧಿಕಾರ ಕಿತ್ತುಕೊಂಡಿದ್ದಾರೆ ಅಂತ ಗೊತ್ತಿತ್ತು. ಲೋಕಾಯುಕ್ತ ಸಂಸ್ಥೆಯ ಅಧಿಕಾರ ಕುಂಠಿತಗೊಂಡಿದೆ. ಹೆಚ್ಚಿನ ಅಧಿಕಾರ ಇದ್ದರೆ, ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಮ್ಮ ಅಧಿಕಾರ ಅವಧಿಯಲ್ಲಿ ತಾವು ಕೆಲಸ ನಿರ್ವಹಿಸಿದ ರೀತಿ, ಪ್ರಕರಣಗಳ ವಿಲೇವಾರಿ ಬಗ್ಗೆ ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ, ನಾನು ಅಧಿಕಾರಕ್ಕೆ ಬಂದಾಗ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಇತ್ತು. ಅದರೆ ಹಲವಾರು ಕಾರಣಗಳಿಂದ ರಿಟ್ ಅರ್ಜಿ ತೀರ್ಮಾನ ಅಗಲಿಲ್ಲ. ಆ ರಿಟ್ ಅರ್ಜಿ ಬೇಗ ತೀರ್ಮಾನ ಅಗದಿದ್ದದ್ದು ನನಗೆ ಬೇಸರ ತಂದಿದೆ. ಫೆಬ್ರವರಿ ಮೂರಕ್ಕೆ ಇದರ ವಿಚಾರಣೆ ಇದೆ ಎಂದರು.

ಲೋಕಾಯುಕ್ತದಲ್ಲಿ 8,035 ದೂರು, 2,430 ಪ್ರಕರಣ ವಿಚಾರಣೆ ಬಾಕಿ :

ನಾನು ಅಧಿಕಾರವಹಿಸಿಕೊಂಡ ನಂತರ ಒಟ್ಟು 7,680 ದೂರು ಇದ್ದವು. ಆ ಪೈಕಿ 3,242 ಪ್ರಕರಣಗಳು 15 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ಬಾಕಿ ಇದ್ದವು.

2,677 ಪ್ರಕರಣಗಳ ಇತ್ಯರ್ಥಪಡಿಸಲಾಗಿದೆ. 2,122 ಪ್ರಕರಣಗಳ 12(3) ರನ್ವಯ ಹಾಗೂ 587 ಪ್ರಕರಣಗಳ ಲೋಕಾಯುಕ್ತ ಕಾಯ್ದೆ ಕಲಂ 12(1) ರನ್ವಯ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.

ಲೋಕಾಯುಕ್ತ ಸಂಸ್ಥೆಯಲ್ಲಿ 8,035 ದೂರು ಮತ್ತು 2,430 ವಿಚಾರಣೆ ‌ಪ್ರಕರಣಗಳು ಬಾಕಿ ಇರುತ್ತದೆ. ನನ್ನ ಮೇಲೆ ಹಲ್ಲೆಯಾದಾಗ 45 ದಿನ ವಿಶೇಷ ರಜೆ ಪಡೆದಿದ್ದೆ. ಉಳಿದಂತೆ 5 ವರ್ಷಗಳ ಸಾಂದರ್ಭಿಕ ರಜೆ ಹೊರತುಪಡಿಸಿ ಕೇವಲ 7 ದಿನ ಮಾತ್ರ ರಜೆ ಹಾಕಿದ್ದೇನೆ. 2014 ರಲ್ಲಿ ಖರೀದಿಸಿದ ಅಂದರೆ ಸುಮಾರು 7 ವರ್ಷಗಳ ಕಾಲ ಬಳಸಿದ ಹಳೆ ಕಾರನ್ನೇ ಉಪಯೋಗಿಸುತ್ತಿದ್ದೇನೆ.

ರಾಜ್ಯಪಾಲರಿಗೆ ತಮ್ಮ ಆಸ್ತಿ ಘೋಷಣೆ ಮಾಡುವ ಇರಾದೆಯಿತ್ತು :

ಲೋಕಾಯುಕ್ತರು ಆಸ್ತಿ ಘೋಷಣೆ ಮಾಡಬೇಕೆಂದು ಕಾನೂನು ಇಲ್ಲ. ಆದರೂ ನಾನು ರಾಜ್ಯಪಾಲರಿಗೆ ಆಸ್ತಿ ಘೋಷಣೆ ಬಗ್ಗೆ ಮಾಹಿತಿ‌ ನೀಡಬೇಕೆಂದು ಯೋಚನೆ ಮಾಡಿದ್ದೆ.

ಆದರೆ ಲೋಕಾಯುಕ್ತರ ನೇಮಕವನ್ನು ಮುಖ್ಯಮಂತ್ರಿ, ವಿರೋಧಪಕ್ಷದ ನಾಯಕರು, ಸ್ಪೀಕರ್ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಸೇರಿ ಮಾಡಿರುತ್ತಾರೆ. ಇಂತಹ ಸಂದರ್ಭದಲ್ಲಿ ಲೋಕಾಯಕ್ತರನ್ನು ಸಾರ್ವಜನಿಕವಾಗಿ ಪರಿಶೀಲನೆ ಮಾಡುವುದು ಸರಿ ಅಲ್ಲ ಅಂತ ಕಾನೂನು ಮಾಡಿಲ್ಲ. ಹೀಗಾಗಿ ಇದನ್ನು ನಾನು ಮುರಿಯಬಾರದು ಅಂತ ಸುಮ್ಮನಾದೆ.

ನನಗೆ ಹೆಚ್ಚಿನ ಆದಾಯ ಇಲ್ಲದೆ ಇರುವ ಸಮಯದಲ್ಲಿ ನನ್ನ ಸಹೋದರನ ಮನೆಗೆ ಬಂದು ವಕಾಲತ್ತು ಶುರು ಮಾಡಿದ್ದೆ. ನಾನು ಇನ್ ಕಮ್ ಟ್ಯಾಕ್ಸ್ ರಿಟರ್ನ್ ಮಾಡುತ್ತಿದ್ದೇನೆ.

ಲೋಕಾಯುಕ್ತರನ್ನ ನೇಮಿಸುವುದು ಸಂವಿಧಾನಿಕ ಸಂಸ್ಥೆ. ಲೋಕಾಯುಕ್ತರನ್ನು ಪರಿಶೀಲನೆಗೆ ಒಳಪಡಿಸುವುದು ಸರಿಯಲ್ಲ ಎಂದಿದೆ. ಲೋಕಾಯುಕ್ತರ ಅಸೆಟ್ಸ್ ಸಾರ್ವಜನಿಕರಿಗೆ ಸಿಗುವಂತಾದರೆ ಆ ಸಂಸ್ಥೆಯ ಗೌರವ ಕಳೆದಂತಾಗುತ್ತೆ ಅಂತ ಇದೆ. ಸಾರ್ವಜನಿಕರು ಲೋಕಾಯುಕ್ತ ಮೇಲೆ, ನಿವೃತ್ತ ನ್ಯಾಯಾಧೀಶರ ಮೇಲೆ ನಂಬಿಕೆ ಇಡಲೇಬೇಕು.

ಚಾಕು ಇರಿತ ಪ್ರಕರಣ ಪ್ರಸ್ತಾಪ :

ತಮ್ಮ ಮೇಲೆ ಚಾಕು ಇರಿತವಾದಾಗ ದೇವರು ನನ್ನನ್ನು ರಕ್ಷಿಸಿದ್ದಾನೆ. ವ್ಯಕ್ತಿಯ ಮೇಲೆ ದೇವರ ದಯೆ ಇದ್ದರೆ ಏನು ಆಗೊಲ್ಲ ಅನ್ನೊದು ನನ್ನ ನಂಬಿಕೆ. ಆ ವ್ಯಕ್ತಿ ಆಕ್ರೋಶದಿಂದ ಈ ಕೃತ್ಯ ನಡೆಸಿದ್ದ.

ಪೊಲೀಸ್ ತನಿಖೆ ನಡೆಸಿದ ಪ್ರಕಾರ, ಕೃತ್ಯ ಎಸಗಿದ ವ್ಯಕ್ತಿ ಲೋಕಾಯುಕ್ತರು ಇಲ್ಲದ ಹಾಗೆ ಮಾಡಿ. ಲೋಕಾಯುಕ್ತರನ್ನು ಖಾಲಿ ಮಾಡಬೇಕು ಅನ್ನೋ ಉದ್ದೇಶ ಹೊಂದಿದ್ದನಂತೆ. ಲೋಕಾಯುಕ್ತರಿಲ್ಲ ಅಂದ್ರೆ ಸಮಸ್ಯೆ ಸಾರ್ವಜನಿಕರ ಮೇಲಾಗುತ್ತದೆ. ಲೋಕಾಯುಕ್ತ ಹುದ್ದೆ ನನಗೆ ಇಷ್ಟೊಂದು ಸೂಕ್ಷ್ಮತೆ ಹೊಂದಿರುವಂತದ್ದು ಎಂದು ಗೊತ್ತಿರಲಿಲ್ಲ. ಹಿಂದಿನ ಲೊಕಾಯುಕ್ತರು ಬಂದು ತಿಳಿಸಿದಾಗಲೇ ಗೊತ್ತಾಗಿದ್ದು ಇದು ಸೆನ್ಸಿಟೀವ್ ಪೋಸ್ಟ್ ಅಂತ.

ಎಸಿಬಿ ಸಂಸ್ಥೆ ಮೇಲೂ ಕ್ರಮ ಕೈಗೊಳ್ಳಬಹುದು :

ಕಾನೂನಿನ ತಳಹದಿಯಲ್ಲಿ ಲೋಕಾಯುಕ್ತ ಸಂಸ್ಥೆ ಮಾಡುವುದು ಎರಡು ಕೆಲಸ. ಒಂದು ಜನರಿಗೆ ಆದ ಸಂಕಷ್ಟ ದೂರ ಮಾಡಿ ಪರಿಹಾರ ಒದಗಿಸುವುದು. ಇನ್ನೊಂದು ದುರಾಡಳಿತವನ್ನ ಮಟ್ಟ ಹಾಕುವುದು. ಲೋಕಾಯುಕ್ತದಲ್ಲಿ 23 ಎಸ್ ಪಿಗಳು, ಡಿವೈಎಸ್ಪಿಗಳು ಇದ್ದಾರೆ. ಲೋಕಾಯುಕ್ತ ಸೆಕ್ಷನ್ 53 ಅಡಿಯಲ್ಲಿ ಇರುವ ಅಧಿಕಾರ ಬಳಸಿಕೊಂಡು ನಾನು ಪ್ರಕರಣವನ್ನು ಎಸಿಬಿಗೆ ಕೊಡಬಹುದು.

ಅವರು ತನಿಖೆ ಮಾಡದಿದ್ದರೆ, ಲೋಕಾಯುಕ್ತರಾದವರು ಎಸಿಬಿ ಮೇಲೂ ಕ್ರಮ ಕೈಗೊಳ್ಳಬಹುದು. ಲೋಕಾಯುಕ್ತದಲ್ಲಿ ಸಕ್ಷಮ ಪ್ರಾಧಿಕಾರಕ್ಕೆ 23 ಪ್ರಕರಣಗಳನ್ನು ರವಾನೆ ಮಾಡಲಾಗಿದೆ. ಅದರಲ್ಲಿ 10 ಕೇಸ್ ಗಳು ವಜಾ ಆಗಿದೆ.

ಬಾಕಿ ಉಳಿದ ಕೇಸ್ ಗಳು ಪೊಲೀಸರ ತನಿಖೆಗೆ ಸೂಚನೆ ನೀಡಲಾಗಿದೆ‌. ಸರ್ಕಾರದಿಂದ ಅನುಮತಿ ಬರಬೇಕಾಗಿದೆ. ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ವಿಚಾರದ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಾರೆ. ಇನ್ಸ್‌ಪೆಕ್ಟರ್, ಡಿವೈಎಸ್ ಪಿ, ಎಡಿಜಿಪಿ ಹಂತದಲ್ಲಿ ತನಿಖೆ ನಡೆಸಲಾಗುತ್ತದೆ.

ಎಲ್ಲಾ ಜನಪ್ರತಿನಿಧಿಗಳು ತಮ್ಮ ಆಸ್ತಿಗಳ ಮಾಹಿತಿ ಕೊಡಬೇಕು ಅಂತ ಮಾಡಿದ್ದೇವೆ. ಗ್ರಾಮ ಪಂಚಾಯತಿ ಸದಸ್ಯರಿಂದ ಹಿಡಿದು, ಶಾಸಕರ ತನಕ ಕೊಡಬೇಕು ಅಂತ ಮಾಡಿದ್ದೇವೆ.

WhatsApp Join our WhatsApp Channel
Previous Post

Republic Day | ಗಣರಾಜ್ಯೋತ್ಸವ ಪೂರ್ವಾಭ್ಯಾಸದಲ್ಲಿ ಮಿಂಚಿದ ಕರ್ನಾಟಕದ ಕರಕುಶಲ ಸಂಸ್ಕೃತಿಯ ಸ್ತಬ್ಧಚಿತ್ರ

Next Post

BJP Get Ready For BBMP Elections | ಬಿಬಿಎಂಪಿ ಚುನಾವಣೆಗೆ ಬಿಜೆಪಿ ಲೆಕ್ಕಾಚಾರವೇನು?

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BJP Get Ready For BBMP Elections | ಬಿಬಿಎಂಪಿ ಚುನಾವಣೆಗೆ ಬಿಜೆಪಿ ಲೆಕ್ಕಾಚಾರವೇನು?

ನವದೆಹಲಿಯ ರಾಜಪಥ್ ನಲ್ಲಿ ನಡೆದ ಆಕರ್ಷಕ ಪಥಸಂಚಲನ ಚಿತ್ರಕೃಪೆ : ಡಿಡಿ

73rd Republic Day Celebrations | ದೆಹಲಿಯ ರಾಜಪಥದ ಪರೇಡ್ ನಲ್ಲಿ ಅನಾವರಣಗೊಂಡ ದೇಶದ ಶ್ರೀಮಂತ ಸಂಸ್ಕೃತಿ, ರಕ್ಷಣಾ ವ್ಯವಸ್ಥೆ ಶಕ್ತಿ ಸಾಮರ್ಥ್ಯ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group