ನಮ್ಮ ಮೆಟ್ರೊ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ಅವರು ಗುರುವಾರ ಮೆಟ್ರೊ ಎಂಜಿನಿಯರ್ ಹಾಗೂ ಗುತ್ತಿಗೆದಾರರೊಂದಿಗೆ ಸೆಂಟ್ರಲ್ ಸಿಲ್ಕ್ ಬೋರ್ಡ್ ನಿಂದ ಕೆ.ಆರ್.ಪುರದ ವರೆಗೆ ಹೊರವರ್ತುಲ ರಸ್ತೆಯಲ್ಲಿ ನಡೆಯುತ್ತಿರುವ ಮೆಟ್ರೊ ಕಾಮಗಾರಿಗಳನ್ನು ಪರಿಶೀಲಿಸಿದರು.
© 2023 All Rights Reserved ಬೆಂಗಳೂರು ವೈರ್
© 2023 All Rights Reserved ಬೆಂಗಳೂರು ವೈರ್