Sunday, August 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

  • Bengaluru Focus

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Covid19 Guidelines Updates | ರಾಜ್ಯದಲ್ಲಿ ಕೋವಿಡ್ ಸೋಂಕು ಇಳಿಕೆ ಹಿನ್ನಲೆ : ನೈಟ್ ಕರ್ಫ್ಯೂ ಮತ್ತಿತರ ನಿರ್ಬಂಧಗಳ ಸಡಿಲಿಕೆ

ಕೋವಿಡ್ ನಿಂದ ಗುಣಮುಖ ಸಂಖ್ಯೆಯಲ್ಲಿ ಏರಿಕೆ | ಜ.31 ರಿಂದ ಬೆಂಗಳೂರಿನಲ್ಲಿ ಶಾಲೆ-ಕಾಲೇಜು ಪ್ರಾರಂಭ | ನೈಟ್ ಕರ್ಫ್ಯೂ ತೆರವು, ದೇವಸ್ಥಾನಗಳಲ್ಲಿ ಶೇ.50ರಷ್ಟು ಭಕ್ತಾದಿಗಳಿಗೆ ಅವಕಾಶ | ಮೆರವಣಿಗೆ, ಪ್ರತಿಭಟನೆ ನಡೆಸುವಂತಿಲ್ಲ

by Bengaluru Wire Desk
January 29, 2022
in Bengaluru Focus, News Wire
Reading Time: 1 min read
0

ಬೆಂಗಳೂರು, ಜ.29 (www.bengaluruwire.com) : ರಾಜ್ಯದಲ್ಲಿ ಕರೋನಾ ಅಟ್ಟಹಾಸ ಕಡಿಮೆಯಾಗಿದ್ದು ಈ ಹಿ‌ನ್ನಲೆಯಲ್ಲಿ ರಾತ್ರಿ ಕರ್ಫ್ಯೂ ಹಿಂಪಡೆಯುವುದು ಸೇರಿದಂತೆ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಲು ರಾಜ್ಯಸರ್ಕಾರ ನಿರ್ಧರಿಸಿದೆ.

ನಗರದಲ್ಲಿ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಕೋವಿಡ್‌-19ರ ಸ್ಥಿತಿಗತಿ ಗೆ ಸಂಬಂಧಿಸಿದಂತೆ ತಜ್ಞರೊಂದಿಗೆ ನಡೆದ ಪರಿಶೀಲನಾ ಸಭೆ ನಡೆಸಿ ನಂತರ ಕಂದಾಯ ಸಚಿವ ಆರ್. ಅಶೋಕ್‌ ಹಾಗೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಅವರು ಮಾಧ್ಯಮದವರಿಗೆ ಈ ಸಂಬಂಧ ಪ್ರತಿಕ್ರಿಯೆ ನೀಡಿದರು.

ಕೋವಿಡ್ 19 ಸ್ಥಿತಿಗತಿ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಮುಖ್ಯಾಂಶಗಳು ಈ ರೀತಿಯಿದೆ :

  1. ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ.
  2. ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಶೇ. 2ಕ್ಕೆ ಇಳಿದಿದೆ. ಈ ಹಿನ್ನೆಲೆಯಲ್ಲಿ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲು ತಜ್ಞರ ಸಭೆಯಲ್ಲಿ ತೀರ್ಮಾನಿಸಲಾಯಿತು.
  3. ಜನವರಿ 31 ರಿಂದ ರಾತ್ರಿ ಕರ್ಫ್ಯೂ ರದ್ದು ಪಡಿಸಲು ನಿರ್ಧರಿಸಲಾಗಿದೆ.
  4. ಬೆಂಗಳೂರು ನಗರದಲ್ಲಿ ಜನವರಿ 31 ರಿಂದ ಶಾಲೆ, ಕಾಲೇಜುಗಳನ್ನು ತೆರೆಯಲು ತೀರ್ಮಾನಿಸಲಾಯಿತು.
  5. ಮೆಟ್ರೋ ರೈಲು ಸೇರಿದಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳು ತಮ್ಮ ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರೊಂದಿಗೆ ಕಾರ್ಯಾಚರಣೆ ನಡೆಸಬಹುದು.
  6. ಪಬ್, ಕ್ಲಬ್, ರೆಸ್ಟೋರೆಂಟ್ ಗಳು, ಬಾರ್, ಹೋಟೆಲ್ ಗಳಲ್ಲಿ ಶೇ. 50 ಆಸನ ಸಾಮರ್ಥ್ಯದಡಿ ಕಾರ್ಯ ನಿರ್ವಹಿಸುವ ನಿರ್ಬಂಧವನ್ನು ಹಿಂಪಡೆಯಲಾಗುವುದು.
  7. ಸಿನೆಮಾ, ಮಲ್ಟಿಪ್ಲೆಕ್ಸ್, ಥಿಯೇಟರ್ ಗಳು, ರಂಗಮಂದಿರಗಳು, ಆಡಿಟೋರಿಯಂ ಗಳು ಮತ್ತು ಇಂತರ ಸ್ಥಳಗಳಲ್ಲಿ ಶೇ. 50 ರ ಆಸನ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲಿವೆ.
  8. ವಿವಾಹ ಸಮಾರಂಭಗಳಿಗೆ ತೆರೆದ ಸ್ಥಳದಲ್ಲಿ 300 ಜನರಿಗೆ ಹಾಗೂ ಮುಚ್ಚಿದ ಸ್ಥಳಗಳಲ್ಲಿ 200 ಜನರಿಗೆ ಅವಕಾಶ.
  9. ಸರ್ಕಾರದ ಸಚಿವಾಲಯದಲ್ಲಿ ಶೇ. 50 ರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುವುದನ್ನು ರದ್ದು ಪಡಿಸಿ ಶೇ. ನೂರರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುವುದು.
  10. ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಹಾಗೂ ಸೇವೆಗೆ ಅವಕಾಶ ನೀಡಲಾಗುವುದು. ಶೇ. 50ರ ಸಾಮರ್ಥ್ಯದಲ್ಲಿ ಪ್ರವೇಶಾವಕಾಶ ಕಲ್ಪಿಸಲಾಗುವುದು.
  11. ಎಲ್ಲ ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಮೆರವಣಿಗೆ, ಧರಣಿ, ಸಮಾವೇಶ, ಪ್ರತಿಭಟನೆಗಳಿಗೆ ಅವಕಾಶವಿಲ್ಲ.
  12. ಸ್ವಿಮ್ಮಿಂಗ್ ಪೂಲ್, ಜಿಮ್ ಗಳು ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುವುದು.
  13. ಸ್ಪೋಟ್ಸ್ ಕಾಂಪ್ಲೆಕ್ಸ್ ಮತ್ತು ಕ್ರೀಡಾಂಗಣಗಳಲ್ಲಿ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುವುದು.
  14. ಕೇರಳ, ಮಹಾರಾಷ್ಟ್ರ, ಗೋವಾ ಗಡಿಗಳಲ್ಲಿ ತೀವ್ರ ನಿಗಾ ವಹಿಸುವುದು.
  15. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಶೇ. 25 ರಷ್ಟು ಹಾಸಿಗೆಗಳನ್ನು ನಿಗದಿಪಡಿಸಲು ನಿರ್ಧರಿಸಲಾಯಿತು.
  16. ಕೋವಿಡ್ ಹೊರತು ಪಡಿಸಿ, ಇತರ ಚಿಕಿತ್ಸೆಗಳನ್ನು ಸಮರ್ಪಕವಾಗಿ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.
WhatsApp Join our WhatsApp Channel
Previous Post

Central Budget 2022-23 | ಎರಡನೇ ವರ್ಷವೂ ಕೇಂದ್ರ ಹಣಕಾಸು ಸಚಿವರಿಂದ ಕಾಗದ ರಹಿತ ಬಜೆಟ್ ಮಂಡನೆ

Next Post

Namma Metro News | ಎರಡನೇ ಹಂತದ ಸುರಂಗ ಮಾರ್ಗದಲ್ಲಿ ಬೆಂಗಳೂರಿಗರ ಮೆಟ್ರೋ ಪ್ರಯಾಣ ಯಾವಾಗ?

Next Post

Namma Metro News | ಎರಡನೇ ಹಂತದ ಸುರಂಗ ಮಾರ್ಗದಲ್ಲಿ ಬೆಂಗಳೂರಿಗರ ಮೆಟ್ರೋ ಪ್ರಯಾಣ ಯಾವಾಗ?

CM One Lakh Housing Schemes | ಮುಖ್ಯಮಂತ್ರಿಗಳ 1 ಲಕ್ಷ ಬಹುಮಹಡಿ ವಸತಿ ಯೋಜನೆಗೆ ನೀವು ಅರ್ಜಿ ಹಾಕಿದ್ದೀರಾ? ಹಾಗಾದರೆ ಈ ಸುದ್ದಿ ಓದಿ

Please login to join discussion

Like Us on Facebook

Follow Us on Twitter

Recent News

Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

August 8, 2026

ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

August 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

August 8, 2026

ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

August 8, 2026

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group