Saturday, August 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA NEWS | ಡಿಸೆಂಬರ್ ಗೆ ಹೂವು-ಹಣ್ಣು ವ್ಯಾಪಾರಿಗಳಿಗೆ ಮಲ್ಲೇಶ್ವರಂ ಮಾರುಕಟ್ಟೆ ಕಟ್ಟಡ ಸಿದ್ಧ : ಎಸ್.ಆರ್.ವಿಶ್ವನಾಥ್

181 ಮಳಿಗೆಗಳು ವ್ಯಾಪಾರಿಗಳಿಗೆ ಸಿದ್ಧವಾಗಲಿದೆ | ಬಹುಮಹಡಿಯಲ್ಲಿ ಮಾಲ್, ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ - ಬಿಡಿಎ ಅಧ್ಯಕ್ಷರ ಹೇಳಿಕೆ

by Bengaluru Wire Desk
February 19, 2022
in Bengaluru Focus
Reading Time: 1 min read
0

ಬೆಂಗಳೂರು, (www.bengaluruwire.com) : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ದಿಂದ ಇನ್ನೂ ಕುಂಟುತ್ತಾ – ತೆವಳುತ್ತಾ ಸಾಗುತ್ತಿರುವ ಬೆಂಗಳೂರು ಕೇಂದ್ರಭಾಗದಲ್ಲಿರುವ ಮಲ್ಲೇಶ್ವರದ ಹೂವು-ಹಣ್ಣು ಮಾರುಕಟ್ಟೆ ಬಹುಮಹಡಿ ಕಟ್ಟಡ ಡಿಸೆಂಬರ್ ವೇಳೆಗೆ ಸಿದ್ಧವಾಗಲಿದೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಸಲಹೆಯಂತೆ ಶನಿವಾರ ಬಿಡಿಎ ಆಯುಕ್ತ ರಾಜೇಶ್ ಗೌಡ ಅವರೊಂದಿಗೆ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದ ಎಸ್.ಆರ್ ವಿಶ್ವನಾಥ್, ಈಗಾಗಲೇ ಕಾಮಗಾರಿ ತುಂಬಾ ವಿಳಂಬವಾಗಿದೆ. ಇದರಿಂದಾಗಿ ವ್ಯಾಪಾರಿಗಳಿಗೆ ತೊಂದರೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಮತ್ತಷ್ಟು ವಿಳಂಬ ಮಾಡುವುದು ಬೇಡ ಎಂದು ಗುತ್ತಿಗೆದಾರರಿಗೆ ತಾಕೀತು ಮಾಡಿದರು.

ಬಿಡಿಎ ಅಧ್ಯಕ್ಷರಿಂದ ಕಾಮಗಾರಿ ಪರಿಶೀಲನೆ

ಕಟ್ಟಡ ಕಾಮಗಾರಿ ಪರಿಶೀಲನೆ‌ ನಂತರ ಮಾತನಾಡಿದ ಅವರು, ಈ ಕಟ್ಟಡ ಕಾಮಗಾರಿಗೆ ವೇಗ ನೀಡಲಾಗಿದ್ದು, ಡಿಸೆಂಬರ್ ಅಂತ್ಯದೊಳಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ.

ಹೂವು ಮತ್ತು ಹಣ್ಣು ವ್ಯಾಪಾರಿಗಳಿಗೆ ಮೀಸಲಿರುವ 181 ಮಳಿಗೆಗಳ ನಿರ್ಮಾಣ ಕಾಮಗಾರಿಯನ್ನು ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುತ್ತದೆ. ನಂತರ ನಿಯಮಾನುಸಾರ ಬಿಬಿಎಂಪಿಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ತಿಳಿಸಿದರು.

ಈ ಬಹುಮಹಡಿ ಕಟ್ಟಡದಲ್ಲಿ ಏನೇನಿರಲಿದೆ?

ಎರಡು ನೆಲಮಹಡಿಗಳಲ್ಲಿ ಸಾರ್ವಜನಿಕ ವಾಹನ ಪಾರ್ಕಿಂಗ್ ವ್ಯವಸ್ಥೆ, ಮೊದಲ ಮಹಡಿಯಲ್ಲಿ ಹೂವು-ಹಣ್ಣು ವ್ಯಾಪಾರಿಗಳಿಗೆ 181 ಮಳಿಗೆಗಳು ಮತ್ತು 1 ರಿಂದ 4 ನೇ ಮಹಡಿವರೆಗೆ ಮಾಲ್ ರೀತಿಯಲ್ಲಿನ ವಾಣಿಜ್ಯ ಸಂಕೀರ್ಣಗಳು, ಐದು ಮತ್ತು ಟೆರೇಸ್ ನಲ್ಲಿ ಪಾರ್ಕಿಂಗ್ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ ಎಂದು ವಿವರಣೆ ನೀಡಿದರು.

ಮೊದಲ ಮಹಡಿಯಿಂದ ನಾಲ್ಕನೇ ಮಹಡಿವರೆಗೆ ನಿರ್ಮಾಣವಾಗಲಿರುವ ಮಳಿಗೆಗಳು ಬಿಡಿಎಗೆ ಸೇರಿರುತ್ತವೆ. ಇವುಗಳನ್ನು ಬಾಡಿಗೆ ಅಥವಾ ಗುತ್ತಿಗೆ ಆಧಾರದಲ್ಲಿ ಮಾಲ್ ಗಳಿಗೆ ಅಥವಾ ಇನ್ನಿತರೆ ವಾಣಿಜ್ಯ ಚಟುವಟಿಕೆಗಳಿಗೆ ನೀಡಲಾಗುತ್ತದೆ. ಇದರಿಂದ ಬಿಡಿಎಗೆ ಆದಾಯ ಬರಲಿದೆ ಎಂದು ತಿಳಿಸಿದರು.

ಮಾರುಕಟ್ಟೆ ನಿರ್ಮಾಣಕ್ಕೆ ಹಣದ ಕೊರತೆ ಇಲ್ಲ :
ಮಾರುಕಟ್ಟೆ ನಿರ್ಮಾಣ ಕುಂಟುತ್ತಾ ತೆವಳುತ್ತಾ ಸಾಗುತ್ತಿದ್ದುದರಿಂದ ಹಲವು ಅನುಮಾನಗಳು ಮೂಡಿದ್ದವು. ಈ ಹಿನ್ನೆಲೆಯಲ್ಲಿ ಸತ್ಯಾಸತ್ಯತೆಯನ್ನು ಅರಿಯಲೆಂದು ಕನ್ಸಲ್ಟೆನ್ಸಿಯಿಂದ ಕಾಮಗಾರಿಯನ್ನು ಪರಿಶೀಲಿಸಲಾಯಿತು. ಅದರ ವರದಿ ಬಂದಿದ್ದು ಮುಂದಿನ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಿ, ಯೋಜನೆಗೆ ಅಗತ್ಯವಿರುವ ಎಲ್ಲಾ ನೆರವನ್ನು ನೀಡುವ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

ಮಾರುಕಟ್ಟೆ ನಿರ್ಮಾಣಕ್ಕೆ ಯಾವುದೇ ರೀತಿಯ ಹಣಕಾಸಿನ ತೊಂದರೆ ಇಲ್ಲ. ನೇಮಕಗೊಂಡಿದ್ದ ಸಲಹೆಗಾರರಿಂದ ಯೋಜನೆಗೆ ಹಿನ್ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಆ ಸಲಹೆಗಾರ ಸಂಸ್ಥೆಯನ್ನು ಬದಲಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ವಿಶ್ವನಾಥ್ ತಿಳಿಸಿದರು.

ಈ ಸಂದರ್ಭದಲ್ಲಿ ಬಿಡಿಎ ಅಭಿಯಂತರ ಸದಸ್ಯ ಶಾಂತರಾಜಣ್ಣ, ಬಿಡಿಎ ಪೊಲೀಸ್ ಅಧಿಕಾರಿಗಳಾದ ಭಾಸ್ಕರ್ ಮತ್ತು ರವಿಕುಮಾರ್, ಗುತ್ತಿಗೆದಾರ ಸಂಸ್ಥೆ ಪಿವಿಕೆ ಗ್ರೂಪ್ ನ ವಿಜಯಕುಮಾರ್ ಸೇರಿದಂತೆ ಬಿಡಿಎ ಉನ್ನತಾಧಿಕಾರಿಗಳು ಇದ್ದರು.

WhatsApp Join our WhatsApp Channel
Previous Post

ಛತ್ರಪತಿ ಶಿವಾಜಿ 395ನೇ ಜಯಂತ್ಯೋತ್ಸವ

Next Post

IAF Mi17 Helicopter Rescue | ನಂದಿಬೆಟ್ಟದ ಬ್ರಹ್ಮಗಿರಿ ಗುಡ್ಡದಲ್ಲಿ ಸಿಲುಕಿದ್ದ ಚಾರಣಿಗನ ರಕ್ಷಣೆ : ಕಾರ್ಯಾಚರಣೆಗೆ ಎಂಐ17 ಹೆಲಿಕಾಪ್ಟರ್ ಬಳಕೆ

Next Post

IAF Mi17 Helicopter Rescue | ನಂದಿಬೆಟ್ಟದ ಬ್ರಹ್ಮಗಿರಿ ಗುಡ್ಡದಲ್ಲಿ ಸಿಲುಕಿದ್ದ ಚಾರಣಿಗನ ರಕ್ಷಣೆ : ಕಾರ್ಯಾಚರಣೆಗೆ ಎಂಐ17 ಹೆಲಿಕಾಪ್ಟರ್ ಬಳಕೆ

Red Sandalwood Smuggling | ಪ್ಲೈವುಡ್ ಬಾಕ್ಸ್ ನಲ್ಲಿ ವಿದೇಶಕ್ಕೆ ರಕ್ತಚಂದನ ಸಾಗಿಸುತ್ತಿದ್ದ ಮೂವರನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು

Please login to join discussion

Like Us on Facebook

Follow Us on Twitter

Recent News

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group