ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಛತ್ರಪತಿ ಶಿವಾಜಿ ಅವರ 395 ನೇ ಜಯಂತಿ ಉತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಇಂದು ಸದಾಶಿವನಗರ ಬಳಿಯಿರುವ ಶಿವಾಜಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್, ಮಾಜಿ ಶಾಸಕ ಎಂಜಿ ಮೂಳೆ, ಶ್ರೀ ಗೋಸಾಯಿ ಮಹಾಸಂಸ್ಥಾನ ಮಠದ ಮಂಜುನಾಥ ಭಾರತೀ ಶ್ರೀಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.