Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

  • Bengaluru Focus

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Digital Media News | ವಿದೇಶಿ ಮೂಲದ “ಪಂಜಾಬ್ ಪಾಲಿಟಿಕ್ಸ್ Tv” ಮಾಧ್ಯಮದ ಡಿಜಿಟಲ್ ಖಾತೆಗಳಿಗೆ ಕೇಂದ್ರ ಸರ್ಕಾರ ನಿರ್ಬಂಧ

ಸಾರ್ವಜನಿಕ ಸುವ್ಯವಸ್ಥೆ ಕದಡುವ, ದೇಶದ ಏಕತೆಗೆ ಭಂಗವಾಗುವ ಸಾಧ್ಯತೆಯ ಹಿನ್ನಲೆ | ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಐಟಿ ಕಾಯ್ದೆಯಡಿ ತುರ್ತು ಅಧಿಕಾರ ಬಳಸಿ ನಿರ್ಬಂಧ

by Bengaluru Wire Desk
February 22, 2022
in News Wire
Reading Time: 1 min read
0

ನವದೆಹಲಿ, (www.bengaluruwire.com) : ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ವಿದೇಶಿ ಮೂಲದ “ಪಂಜಾಬ್ ಪಾಲಿಟಿಕ್ಸ್ Tv” ಎಂಬ ಡಿಜಿಟಲ್ ಮಾಧ್ಯಮ, ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕದಡುವ ಬಗ್ಗೆ ಗುಪ್ತಚರ ಮಾಹಿತಿ ಹಿನ್ನಲೆಯಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವಾಲಯ (Ministry of Information & Broadcasting) ಆ ಮಾಧ್ಯಮದ ಆಪ್, ವೆಬ್ ಸೈಟ್ ಹಾಗೂ ಸಾಮಾಜಿಕ ಖಾತೆಗಳನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ.

ಕಾನೂನು ಬಾಹಿರ ಚಟುವಟಿಕೆ (ನಿಯಂತ್ರಣ) ಕಾಯ್ದೆ 1967ರಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಸಿಖ್ ಫಾರ್ ಜಸ್ಟೀಸ್ (SFJ)‌ಅನ್ನು ನಿಷೇಧಿತ ಸಂಘಟನೆಯಾಗಿ ಘೋಷಿಸಲಾಗಿದೆ. ಇಂತಹ ಸಂಸ್ಥೆ ಜೊತೆ ನಿಕಟ ಸಂಪರ್ಕ ಹೊಂದಿರುವ ಗುರುತಿಸಿಕೊಂಡಿರುವ “ಪಂಜಾಬ್ ಪಾಲಿಟಿಕ್ಸ್ Tv” ಎಂಬ ಮಾಧ್ಯಮಕ್ಕೆ ಈ ನಿರ್ಬಂಧ ಹೇರಲಾಗಿದೆ ಎಂದು ಸಚಿವಾಲಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

“ಪಂಜಾಬ್ ಪಾಲಿಟಿಕ್ಸ್ Tv” ತನ್ನ ಆನ್ ಲೈನ್ ಮಾಧ್ಯಮವನ್ನು ಬಳಸಿಕೊಂಡು ಆ ಮೂಲಕ ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗಳಲ್ಲಿ ಸಾರ್ವಜನಿಕ ಸುವ್ಯವಸ್ಥೆ ಕದಡುವ ಸಾಧ್ಯತೆ ಬಗ್ಗೆ ಗುಪ್ತಚರ ಮೂಲಗಳ ಮಾಹಿತಿ ಆಧರಿಸಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಈ ಕ್ರಮ ಕೈಗೊಂಡಿದೆ.

ಐಟಿ ಕಾಯ್ದೆಯಡಿಯಲ್ಲಿ ತುರ್ತು ಅಧಿಕಾರವನ್ನು ಬಳಸಿಕೊಂಡು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಈ ನಿರ್ಧಾರ ಕೈಗೊಂಡಿದೆ.

“ಪಂಜಾಬ್ ಪಾಲಿಟಿಕ್ಸ್ Tv” ಮಾಧ್ಯಮದ ಆಪ್, ವೆಬ್ ಸೈಟ್ ಹಾಗೂ ಸಾಮಾಜಿಕ ಮಾಧ್ಯಮ ಖಾತೆಯಲ್ಲಿನ ಬ್ಲಾಕ್ ಮಾಡಿರುವ ಅಂಶಗಳು ದೇಶದ ಏಕತೆ, ಭದ್ರತೆ ಹಾಗೂ ಸಮಗ್ರತೆಗೆ ಧಕ್ಕೆಯುಂಟು ಮಾಡುವ ಸಾಧ್ಯತೆ ಹಿನ್ನಲೆಯಲ್ಲಿ ಈ ಮಾಧ್ಯಮವನ್ನು ಬ್ಲಾಕ್ ಮಾಡಲಾಗಿದೆ. ಅಲ್ಲದೆ ಸಮಾಜದಲ್ಲಿ ಕೋಮು ಸೌಹಾರ್ದ ಮತ್ತು ಪ್ರತ್ಯೇಕತಾವಾದವನ್ನು ಪ್ರಚೋದಿಸುವ ಸಾಧ್ಯತೆಯನ್ನು ಹೊಂದಿದ್ದವು ಎಂದು ಸಚಿವಾಲಯದ ಪತ್ರಿಕಾ ಪ್ರಕಟಣೆಯಲ್ಲಿ ತನ್ನ‌ ಕ್ರಮವನ್ನು ಸಮರ್ಥಿಸಿಕೊಂಡಿದೆ.

WhatsApp Join our WhatsApp Channel
Previous Post

Google Map Review | ವಿಶ್ವದ ಗೂಗಲ್ ಮ್ಯಾಪ್ ರಿವ್ಯೂ ಟಾಪ್ -20 ಪಟ್ಟಿಯಲ್ಲಿ ಮೈಸೂರಿನ ಅಂಬಾವಿಲಾಸ ಅರಮನೆಗೆ 15ನೇ ಸ್ಥಾನ

Next Post

ACB POLICE TRAP | ಬಿಬಿಎಂಪಿ, ಬೆಸ್ಕಾಂ ವಿಜಿಲೆನ್ಸ್ ಕಚೇರಿಯಲ್ಲಿ ಲಂಚಾವತಾರ : ಎಸಿಬಿ ಪೊಲೀಸರಿಂದ ಐವರ ಬಂಧನ, ನಗದು ವಶ

Next Post
ಎಸಿಬಿ ಕೇಂದ್ರ ಕಚೇರಿ, ಬೆಂಗಳೂರು

ACB POLICE TRAP | ಬಿಬಿಎಂಪಿ, ಬೆಸ್ಕಾಂ ವಿಜಿಲೆನ್ಸ್ ಕಚೇರಿಯಲ್ಲಿ ಲಂಚಾವತಾರ : ಎಸಿಬಿ ಪೊಲೀಸರಿಂದ ಐವರ ಬಂಧನ, ನಗದು ವಶ

ಬಿಬಿಎಂಪಿಯ 2022-23ನೇ ಸಾಲಿನ ನನ್ನ ನಗರ ನನ್ನ ಬಜೆಟ್ ಅಭಿಯಾನಕ್ಕೆ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಚಾಲನೆ ನೀಡಿದ ಮುಖ್ಯ ಆಯುಕ್ತ ಗೌರವ್ ಗುಪ್ತಾ

Bengaluru My City My Budget | ಬೆಂಗಳೂರಿನ ಬಿಬಿಎಂಪಿ ಬಜೆಟ್ ಗೆ ಸಾರ್ವಜನಿಕರ ಸಲಹೆ : ನನ್ನ ನಗರ ನನ್ನ ಬಜೆಟ್ ಅಭಿಯಾನಕ್ಕೆ ಚಾಲನೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

June 18, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

June 18, 2026

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group