Monday, September 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BWSSB WATER SHUTDOWN | ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಮಾ.3ರಂದು ಕಾವೇರಿ ನೀರು ಪೂರೈಕೆ ಸಂಪೂರ್ಣ ಬಂದ್….! : ಆ ಏರಿಯಾಗಳ ಸಂಪೂರ್ಣ ಪಟ್ಟಿ ಇಲ್ಲಿದೆ

ಕಾವೇರಿ ಮೂರನೇ ಹಂತ ಹಾಗೂ ನಾಲ್ಕನೇ ಹಂತದ 1ನೇ ಘಟ್ಟದಿಂದ ನೀರು ಪೂರೈಕೆಯಾಗುವ ಈ ಕೆಳಗಿನ 172 ಏರಿಯಾಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಿರಲಿದೆ.

by Bengaluru Wire Desk
February 28, 2022
in Bengaluru Focus, Public interest
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) : ಕಾವೇರಿ ಮೂರನೇ ಹಂತ ಹಾಗೂ ನಾಲ್ಕನೇ ಹಂತದ 1ನೇ ಘಟ್ಟದಿಂದ ಬೆಂಗಳೂರಿಗೆ ನೀರು ಸರಬರಾಜು ಆಗುವ ಸ್ಥಳಗಳಲ್ಲಿ ಮಾ.3ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವಿವಿಧ ಕಾಮಗಾರಿ ಹಾಗೂ ತಾಂತ್ರಿಕ ಕಾರ್ಯಗಳನ್ನು ಕೈಗೊಳ್ಳುವ ಹಿನ್ನಲೆಯಲ್ಲಿ ನೀರು ಪೂರೈಕೆಯಲ್ಲಿ 18 ಗಂಟೆಗಳ ಕಾಲ ವ್ಯತ್ಯಯವಾಗಲಿದೆ (Water Supply Shutdown) ಎಂದು ಬೆಂಗಳೂರು ಜಲಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ನಗರದ ಬೆಂಗಳೂರು ಜಲಮಂಡಳಿಯ 3ನೇ ಹಂತದ ಜಲಶುದ್ಧೀಕರಣದ ಘಟಕದ ಕಡೆಗೆ ನೀರಿನ ಹರಿವನ್ನು ಸುಗಮಗೊಳಿಸಲು 300 ದಶಲಕ್ಷ ಲೀಟರ್ ಜಲಶುದ್ಧೀಕರಣದ ಘಟಕದ ಬಳಿ ಹೊಸದಾಗಿ ಅಳವಡಿಸುವ ಕಾಮಗಾರಿಯನ್ನು ಕೈಗೊಳ್ಳಲಿದೆ. ಕಾವೇರಿ 3ನೇ ಹಂತದ ಕಚ್ಚಾ ನೀರಿನ ಚಾನಲ್ ಬಳಿ ಇರುವ ಅಡಚಣೆಯನ್ನು ತೆರವುಗೊಳಿಸುವುದು. ಗುಬ್ಬಲಾಳ ಬಳಿಯಿರುವ ಕಾವೇರಿ ನಾಲ್ಕನೇ ಹಂತ ಮೊದಲ ಘಟ್ಟದ 1,350 ಮಿ.ಮೀ ವ್ಯಾಸದ ಕೊಳವೆಯನ್ನು ಬನಶಂಕರಿ 6ನೇ ಹಂತದ ಮುಂದುವರೆದ ಭಾಗದಲ್ಲಿ ಹೊಸದಾಗಿ ನಿರ್ಮಿಸಿರುವ 18 ದಶಲಕ್ಷ ಲೀ. ಸಾಮರ್ಥ್ಯದ ಜಲಸಂಗ್ರಹಾಗಾರಕ್ಕೆ ಜೋಡಿಸುವ ಕಾಮಗಾರಿಯನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ನಗರದ ಈ ಕೆಳಕಂಡ ಪ್ರದೇಶದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ರಾಜಧಾನಿಯ ಒಟ್ಟು 172 ಏರಿಯಾಗಳಲ್ಲಿ ನೀರು ಪೂರೈಕೆ ಬಂದ್ :

ಗಾಂಧಿನಗರ, ವಸಂತನಗರ, ಹೈಗ್ರೌಂಡ್ಸ್, ಸಂಪಂಗಿರಾಮನಗರ, ಲಾಲ್ ಬಾಗ್, ಟೌನ್ ಹಾಲ್, ಕಬ್ಬನ್ ಪೇಟೆ, ಸುಂಕಲ್ ಪೇಟೆ, ಕುಂಬಾರ್ ಪೇಟೆ, ಕಾಟನ್ ಪೇಟೆ, ಚಿಕ್ಕಪೇಟೆ, ಭಾರತಿನಗರ, ಸೇಂಟ್ ಚಾನ್ ರಸ್ತೆ, ಇನ್ ಫ್ಯಾಂಟ್ರಿ ರಸ್ತೆ, ಶಿವಾಜಿನಗರ, ಫ್ರೇಜರ್ ಟೌನ್ ಸೇವಾಠಾಣೆ ಅಡಿಯ ಪ್ರದೇಶಗಳು, ಎಂ.ಎಂ.ರಸ್ತೆ, ಬ್ಯಾಡರಹಳ್ಳಿ, ನೇತಾಜಿ ರಸ್ತೆ, ಕೋಲ್ಸ್ ರಸ್ತೆ, ಕಾಕ್ಸ್ ಟೌನ್, ವಿವೇಕಾನಂದ ನಗರ, ಮಾರುತಿ ಕಾಲೋನಿ, ಪಿ&ಟಿ ಕಾಲೋನಿ, ಡಿ.ಜೆ.ಹಳ್ಳಿ, ನಾಗವರ, ಸಮಾಧಾನ ನಗರ, ಪಿಳ್ಳಣ್ಣ ಗಾರ್ಡನ್ 1, 2 ಹಾಗೂ 3ನೇ ಹಂತ, ಲಿಂಗರಾಜಪುರ ಪ್ರದೇಶಗಳಲ್ಲಿ ಫೆ.3ರಂದು ನೀರು ಪೂರೈಕೆಯಲ್ಲಿ ವ್ಯತ್ಯಯವಿರಲಿದೆ.

ಚಾಮರಾಜಪೇಟೆ, ಬ್ಯಾಂಕ್ ಕಾಲೋನಿ, ಗವಿಪುರ, ಹನುಮಂತನಗರ, ಗಿರಿನಗರ, ಬ್ಯಾಟರಾಯನಪುರ, ನೀಲಸಂದ್ರ, ಆವಲಹಳ್ಳಿ, ಶ್ರೀನಗರ, ಬನಶಂಕರಿ, ಉತ್ತರಹಳ್ಳಿಯಲ್ಲಿಯೂ ನೀರು ಸರಬರಾಜು 18 ಗಂಟೆಗಳ ಕಾಲ ಲಭ್ಯವಿರುವುದಿಲ್ಲ.

ಅದೇ ರೀತಿ ಯಶವಂತಪುರ, ಮಲ್ಲೇಶ್ವರ, ಕುಮಾರಪಾರ್ಕ್, ಜಯಮಹಲ್, ಶೇಷಾದ್ರಿಪುರ, ಸದಾಶಿವನಗರ, ಪ್ಯಾಲೇಸ್ ಗುಟ್ಟಹಳ್ಳಿ, ಸಂಜಯನಗರ, ಡಾಲರ್ಸ್ ಕಾಲೋನಿ, ಗೆದ್ದಲಹಳ್ಳಿ, ಭೂಪಸಂದ್ರ, ಕಾವಲ್ ಭೈರಸಂದ್ರ, ಆರ್.ಟಿ.ನಗರ, ಆನಂದ ನಗರ, ಸುಲ್ತಾನ್ ಪಾಳ್ಯ, ಎಂ.ಜಿ.ರಸ್ತೆ, ಎಚ್.ಎ.ಎಲ್.2ನೇ ಹಂತ, ಇಂದಿರಾನಗರ, ಜೀವನ್ ಭೀಮಾ ನಗರ, ಹಲಸೂರು, ಜೋಗುಪಾಳ್ಯ, ದೀನಬಂಧುನಗರ, ಎಸ್.ಪಿ.ರೋಡ್, ಓ.ಟಿ.ಪೇಟೆ, ಜಾಲಿಮೊಹಲ್ಲಾ, ಪಿ.ವಿ.ಆರ್.ರಸ್ತೆ, ಕೆ.ಜಿ.ಹಳ್ಳಿ. ಬಿಟಿಎಂ ಲೇಔಟ್, ಮಡಿವಾಳ, ಡೈರಿಸರ್ಕಲ್, ಮಾರುತಿ ನಗರ, ನೇತಾಜಿನಗರ, ನಿಮ್ಹಾನ್ಸ್, ಗಣಪತಿ ನಗರ, ಎಂಇಐ ಕಾಲೋನಿ, ಲಕ್ಷ್ಮಿದೇವಿನಗರ, ಬಿಎಚ್ ಸಿಎಸ್ ಬಡಾವಣೆ, ಹ್ಯಾಪಿ ವ್ಯಾಲಿ, ಬಿಡಿಎ ಬಡಾವಣೆಯ ಕೆಲವು ಭಾಗಗಳಲ್ಲೂ ಕಾವೇರಿ ನೀರು ಪೂರೈಕೆಯಿರುವುದಿಲ್ಲ.

ಬೆಳ್ಳಂದೂರು, ಇಬ್ಬಲೂರು, ಕೋರಮಂಗಲ 1 ಮತ್ತು 4ನೇ ಬ್ಲಾಕ್, 4ನೇ ಸಿ ಬ್ಲಾಕ್ ಹಾಗೂ ಜೆ ಬ್ಲಾಕ್, ಮಿಲಿಟರಿ ಕಾಂಪಸ್, ಎಸಿಎಸ್ ಸೆಂಟರ್, ಸಿದ್ಧಾರ್ಥ ಕಾಲೋನಿ, ವೆಂಕಟಪುರ, ಟೀರ್ಸ್ ಕಾಲೊನಿ, ಜಕ್ಕಸಂದ್ರ, ಎಸ್.ಟಿ.ಬೆಡ್ ಪ್ರದೇಶ, ಅರಸು ಕಾಲೋನಿ, ತಿಲಕ್ ನಗರ, ಎನ್ ಇಐ ಬಡಾವಣೆ, ಈಸ್ಟ್ ಎಂಡ್ ಎ ಮತ್ತು ಬಿ ಮುಖ್ಯರಸ್ತೆಗಳು, ಕೃಷ್ಣಪ್ಪ ಬಡಾವಣೆ, ಬಿಎಚ್ ಇಎಲ್ ಬಡಾವಣೆ, ಬಿಟಿಎಂ 2ನೇ ಹಂತ, ಮೈಕೋ ಬಡಾವಣೆ, ಎನ್ಎಸ್ ಪಾಳ್ಯ, ಗುರುಪ್ಪನಪಾಳ್ಯ, ಸದ್ದುಗುಂಟೆ ಪಾಳ್ಯ, ಬಿಸ್ಮಿಲ್ಲಾ ನಗರ, ಜಯನಗರ 4ನೇ ಬ್ಲಾಕ್,  ಜೆಪಿನಗರ 4 ಮತ್ತು 8ನೇ ಹಂತ, ಪುಟ್ಟೇನಹಳ್ಳಿ, ಜರಗನಹಳ್ಳಿ, ಆರ್ ಬಿಐ ಬಡಾವಣೆ, ಪಾಂಡುರಂಗ ನಗರ, ಅರಕೆರೆ, ದೊರೆಸಾನಿಪಾಳ್ಯ, ಕೊತ್ತನೂರು ದಿಣ್ಣೆ, ವೆಂಕಟಾದ್ರಿ ಬಡಾವಣೆ, ಚುಂಚಘಟ್ಟ, ಕೋಣನಕುಂಟೆ, ಎಸ್.ಬಿ.ಎಂ.ಬಡಾವಣೆ, ಸುಪ್ರೀಂ ರೆಸಿಡೆನ್ಸಿ ಬಡಾವಣೆ, ಲೇಕ್ ಸಿಟಿ, ನಾಡಮ್ಮ ಬಡಾವಣೆ, ರೋಟರಿ ನಗರ, ಕೋಡಿಚಿಕ್ಕನಹಳ್ಳಿ, ಎಚ್ಎಸ್ ಆರ್ ಬಡಾವಣೆ 1ರಿಂದ 7ನೇ ಸೆಕ್ಟರ್ ತನಕ ಇರುವ ಗೃಹ ಬಳಕೆದಾರರು ನೀರು ಪೂರೈಕೆ ನಿಲುಗಡೆ ಬಗ್ಗೆ ಗಮನಹರಿಸಬೇಕಿದೆ.

ಇನ್ನು ಅಗರ, ಮಂಗಮ್ಮನಪಾಳ್ಯ, ಮದೀನ ನಗರ, ಐಟಿಐ ಬಡಾವಣೆ, ಹೊಸಪಾಳ್ಯ, ಬಂಡೇಪಾಳ್ಯ, ಚಂದ್ರ ಬಡಾವಣೆ, ಬಿಇಎಂಎಲ್ ಬಡಾವಣೆ 1ರಿಂದ 5ನೇ ಹಂತದ ತನಕ, ನಾಗರಭಾವಿ, ಅನ್ನಪೂರ್ಣೇಶ್ವರಿ ನಗರ, ವಿಶ್ವೇಶ್ವರಯ್ಯ ಬಡಾವಣೆ, ಬಿಇಎಲ್ ಬಡಾವಣೆ, ಮಲ್ಲತ್ತಹಳ್ಳಿ, ರೈಲ್ವೇ ಲೇಔಟ್, ಉಲ್ಲಾಳ, ಡಿ-ಗ್ರೂಪ್ ಬಡಾವಣೆ, ಬ್ಯಾಡರಹಳ್ಳಿ, ರಾಜಾಜಿನಗರ, ಮಹಾಲಕ್ಷ್ಮಿ ಬಡಾವಣೆ,  ರಾಜಾಜಿನಗರ 6ನೇ ಬ್ಲಾಕ್, ನಂದಿನಿ ಲೇಔಟ್, ಮಂಜುನಾಥ ನಗರ, ಬಸವೇಶ್ವರ ನಗರ, ಗುರುಗಂಟೆಪಾಳ್ಯ, ಶಂಕರ ನಗರ, ಶಂಕರಮಠ, ಪ್ರಕಾಶ್ ನಗರ, ಕುರುಬರಹಳ್ಳಿ, ಕಮಲಾನಗರ, ಕಾಮಾಕ್ಷಿಪಾಳ್ಯ, ಶಿವನಗರ, ಕೆಎಚ್ ಬಿ ಕಾಲೋನಿ, ಅಗ್ರಹಾರ ದಾಸರಹಳ್ಳಿ, ಪಾಪಯ್ಯ ಗಾರ್ಡನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನತೆಗೂ ನೀರು ಪೂರೈಕೆಯಲ್ಲಿನ ವ್ಯತ್ಯಯದಿಂದ ತೊಂದರೆಯಾಗುವ ಸಾಧ್ಯತೆಯಿದೆ. ತಾಂತ್ರಿಕ ಕಾರಣಗಳಿಂದ ಬೆಂಗಳೂರು ಜಲಮಂಡಳಿ ಕಾಮಗಾರಿ ಕೈಗೆತ್ತಿಕೊಂಡಿದ್ದು, ಈ ಸಂದರ್ಭದಲ್ಲಿ ಬಿಡಬ್ಲ್ಯುಎಸ್ ಎಸ್ ಬಿಗೆ ಸಹಕರಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

South Western Railway News | ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗಕ್ಕೆ ಸಮಗ್ರ ದಕ್ಷತಾ ಪ್ರಶಸ್ತಿ ಫಲಕ

Next Post

Ukraine News Update | ಉಕ್ರೇನ್ ಖಾರ್ಕೀವ್ ನಲ್ಲಿ ಶೆಲ್ ದಾಳಿಗೆ ಕರ್ನಾಟಕದ ಹಾವೇರಿ ಮೂಲದ ವಿದ್ಯಾರ್ಥಿ ನವೀನ್ ಬಲಿ

Next Post
ಉಕ್ರೇನ್ ನಲ್ಲಿ ಸಾವಿಗೀಡಾದ ಕರ್ನಾಟಕ ಹಾವೇರಿ ಮೂಲದ ವಿದ್ಯಾರ್ಥಿ ನವೀನ್ ಗ್ಯಾನಗೌಡರ್

Ukraine News Update | ಉಕ್ರೇನ್ ಖಾರ್ಕೀವ್ ನಲ್ಲಿ ಶೆಲ್ ದಾಳಿಗೆ ಕರ್ನಾಟಕದ ಹಾವೇರಿ ಮೂಲದ ವಿದ್ಯಾರ್ಥಿ ನವೀನ್ ಬಲಿ

MahaShivarathi ISHA LIVE | ಇಶಾ ಯೋಗ ಕೇಂದ್ರದಿಂದ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಕಾರ್ಯಕ್ರಮ : ಬೆಂಗಳೂರು ವೈರ್ ನಲ್ಲಿ ವೀಕ್ಷಿಸಿ ನೇರಪ್ರಸಾರ

Please login to join discussion

Like Us on Facebook

Follow Us on Twitter

Recent News

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d