Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ವಿಶ್ವ ಮಹಿಳಾ ದಿನಾಚರಣೆ – 2022ರ ಅಂಗವಾಗಿ ವಿವಿಧ ಕ್ಷೇತ್ರಗಳ ಮಹಿಳೆಯರಿಗೆ ಸನ್ಮಾನ

ಆರೋಹಣ ಸಂಸ್ಥೆ ಹಾಗೂ ಲೈಫ್ - ಪಾಸಿಟಿವ್ ಚೇಂಜ್ ಕ್ಲಿನಿಕ್ ಜಂಟಿಯಾಗಿ “ಭಗಿನಿ” ಸಾಧನೆಗೆ ಸನ್ಮಾನ ಕಾರ್ಯಕ್ರಮ

by Bengaluru Wire Desk
March 9, 2022
in Bengaluru Focus
Reading Time: 1 min read
0

ಬೆಂಗಳೂರು, (www.bengaluruwire.com) :
ವಿಶ್ವ ಮಹಿಳಾ ದಿನಾಚರಣೆ – 2022ರ ಅಂಗವಾಗಿ ಆರೋಹಣ ಸಂಸ್ಥೆ ಹಾಗೂ ಲೈಫ್ – ಪಾಸಿಟಿವ್ ಚೇಂಜ್ ಕ್ಲಿನಿಕ್ ಜಂಟಿಯಾಗಿ, “ಭಗಿನಿ” ಸಾಧನೆಗೆ ಸನ್ಮಾನ ಕಾರ್ಯಕ್ರಮವನ್ನು ಇತ್ತೀಚೆಗೆ ನಗರದಲ್ಲಿ ಆಯೋಜಿಸಿತ್ತು. 

ಸೈಬರ್ ಕ್ರೈಮ್ ಎಸಿಪಿ ಗೀತ ಕುಲಕರ್ಣಿ ಅವರು ಮುಖ್ಯ 
ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ, ಮೊಬೈಲ್ ಫೋನ್‍ಗಳನ್ನು ಹಿತ ಮಿತವಾಗಿ ಬಳಸಿ, ಆನ್ ಲೈನ್‍ನಲ್ಲಿ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಆಗಾಗ ಇಂಥ ಸಭೆಗಳನ್ನು ಏರ್ಪಡಿಸಿ ಜನರೊಂದಿಗೆ ಬೆರೆಯಿರಿ ಎಂದು ಕಿವಿಮಾತು ಹೇಳಿದರು.

ಮಹಿಳಾ ಉದ್ಯಮಿಹಾಗೂ ಆರೋಹಣ ಸಂಸ್ಥೆಯ ಗೌರವ ಅಧ್ಯಕ್ಷೆ ರೂಪನಾಗೇಂದ್ರ, ಕಳೆದ ನಾಲ್ಕು ವರ್ಷಗಳಿಂದ ಆರೋಹಣ ಸಂಸ್ಥೆಯ ನಡೆಸುತ್ತಿರುವ ಕಾರ್ಯಕ್ರಮಗಳ ಬಗ್ಗೆ ತಿಳಿಸಿ ಅವರು ನಡೆಸುತ್ತಿರುವ ಎಸ್ ಎಂಡ್ಎಸ್ ಎಂಟರ್‌ಪ್ರೈಸ್ ಕಂಪನಿಯಲ್ಲಿ ಮಹಿಳೆಯರಿಗೇ ಮಾನ್ಯತೆ ಎಂದರು. 

ಲೈಫ್ – ಪಾಸಿಟಿವ್ ಚೇಂಜ್ ಕ್ಲಿನಿಕ್‍ನ ಡಾ.ರೇಖಾ ಕೃಷ್ಣ ಮಾತನಾಡಿ ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ಇದ್ದಾಳೆ ಅವಳಿಗೆ ತನ್ನಕುಟುಂಬದ ಸಹಕಾರ ದೊರೆತರೆ ಇನ್ನೂ ಹೆಚ್ಚಿನದನ್ನು ಸಾಧಿಸುತ್ತಾಳೆ ಎಂದು ತಿಳಿಸಿದರು. 

ಕಾರ್ಯಕ್ರಮದಲ್ಲಿ ಗಿನ್ನೀಸ್ ದಾಖಲೆ ಹೊಂದಿರುವ 
ರಂಗಲಕ್ಷ್ಮಿ ಶ್ರೀನಿವಾಸ, ಚಲನಚಿತ್ರ ನಿರ್ಮಾಪಕಿ ಮಹಾಲಕ್ಷ್ಮಿ, ಕೋವಿಡ್ ಸಮಯದಲ್ಲಿ ಹಗಲೂ ರಾತ್ರಿ ದುಡಿದ ಉಷಾ ಹಾಗೂ ಪೌರಕಾರ್ಮಿಕರಾದ ಚಂದ್ರಮ್ಮ ಅವರುಗಳನ್ನು ಸನ್ಮಾನಿಸಲಾಯಿತು.

ಕ್ರೆಡೊ ಹೆಲ್ತ್ ನ ಡಾ. ಸ್ನೇಹಲತ ಅವರು ವಿಶೇಷ ಆಹ್ವಾನಿತರಾಗಿದ್ದರು. ಆರೋಹಣ ಸಂಸ್ಥೆಯ ಸ್ಥಾಪಕ ಸುಧೀಂದ್ರ, ಲೈಫ್ – ಪಾಸಿಟಿವ್ ಚೇಂಜ್ ಕ್ಲಿನಿಕ್‍ನ ಡಾ. ಪ್ರಿಯದರ್ಶಿನಿ, ಡಾ.ಶೃತಿ ಭಾಗವಹಿಸಿದ್ದರು.  

WhatsApp Join our WhatsApp Channel
Previous Post

NREGA EMPLOYMENT NEWS | ಕರ್ನಾಟಕದಲ್ಲಿ ಪ್ರಸಕ್ತ ಸಾಲಿನಲ್ಲಿ ನರೇಗಾ ಯೋಜನೆಯಡಿ 15.27 ಕೋಟಿ ಮಾನವ ಉದ್ಯೋಗ ಸೃಷ್ಟಿ – ಸಚಿವ ಈಶ್ವರಪ್ಪ

Next Post

ಇಂದು ವಿಶ್ವ ಕಿಡ್ನಿ ದಿನ- ಮೂತ್ರಪಿಂಡದ ಕಾಳಜಿ ಹೇಗೆ? ಖ್ಯಾತ ವೈದ್ಯರಾದ ಡಾ. ಸಂದೀಪ ಹುಯಿಲಗೋಳ ನೀಡಿದ ಸಲಹೆಗಳನ್ನು ತಪ್ಪದೇ ಓದಿ

ಸಾಂದರ್ಭಿಕ ಚಿತ್ರ

Endangered Muniah Birds Rescue | ಅಳಿವಿನಂಚಿನಲ್ಲಿರುವ 36 ಮುನಿಯ ಹಕ್ಕಿಗಳ ಅಕ್ರಮ ಮಾರಾಟ – ಪಕ್ಷಿಗಳನ್ನು ರಕ್ಷಿಸಿ ಇಬ್ಬರನ್ನು ಬಂಧಿಸಿದ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group