Tuesday, August 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

  • Bengaluru Focus

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ISKCON Guru Purnima 2022 | ನಾಳೆ ಇಸ್ಕಾನ್ ನಲ್ಲಿ ಗುರುಪೂರ್ಣಿಮೆ ಆಚರಣೆ : 108 ನದಿಗಳ ಪವಿತ್ರ ಜಲದೊಂದಿಗೆ ವಿಗ್ರಹಗಳಿಗೆ ಮಹಾಭಿಷೇಕ

ನಾಳೆ (ಮಾ.18) ಶ್ರೀ ಚೈತನ್ಯ ಮಹಾಪ್ರಭುಗಳ 536ನೇಯ ಜಯಂತಿ | ಇಸ್ಕಾನ್ ನಲ್ಲಿ ಗುರುಪೂರ್ಣಿಮೆ ಪ್ರಯುಕ್ತ ಶ್ರೀ ಮಧುಪಂಡಿತ ದಾಸರಿಂದ ಪ್ರವಚನ

by Bengaluru Wire Desk
March 17, 2022
in Bengaluru Focus, Public interest
Reading Time: 1 min read
1
ಬೆಂಗಳೂರಿನ ಇಸ್ಕಾನ್ ದೇವಸ್ಥಾನ

ಬೆಂಗಳೂರಿನ ಇಸ್ಕಾನ್ ದೇವಸ್ಥಾನ

ಬೆಂಗಳೂರು, (www.bengaluruwire.com) :  ನಗರದ ಇಸ್ಕಾನ್ ಮಂದಿರದಲ್ಲಿ ಮಾ.18ರ ಗುರುಪೂರ್ಣಿಮೆ ಹಬ್ಬದಂದು,  ಶ್ರೀ ನಿತಾಯ್-ಗೌರಾಂಗರ (ಶ್ರೀ ನಿತ್ಯಾನಂದ ಪ್ರಭು ಮತ್ತು ಶ್ರೀ ಚೈತನ್ಯ ಮಹಾಪ್ರಭುಗಳು) ಪಲ್ಲಕ್ಕಿ ಉತ್ಸವದೊಂದಿಗೆ ಗುರು ಪೂರ್ಣಿಮೆ ಹಬ್ಬದ ಆಚರಣೆಯು ಆರಂಭವಾಗಲಿದೆ. ಪುಷ್ಪಾಲಂಕೃತ ಪಲ್ಲಕ್ಕಿಯಲ್ಲಿ ಉತ್ಸವ ನಡೆಯಲಿದೆ.

ಇಸ್ಕಾನ್ ಮಂದಿರದಲ್ಲಿ ಸಂಜೆ 6 ಗಂಟೆಗೆ ಪಲ್ಲಕ್ಕಿ ಉತ್ಸವದ ನಂತರ ನಡೆಯುವ ಭವ್ಯವಾದ ಮಹಾಭಿಷೇಕದಲ್ಲಿ,  ವಿಗ್ರಹಗಳಿಗೆ ಪಂಚಾಮೃತ, ಪಂಚಗವ್ಯ, ವಿವಿಧ ರೀತಿಯ ಫಲಗಳ ರಸಗಳು ಮತ್ತು 108  ನದಿಗಳ ಪವಿತ್ರ ಜಲದಿಂದ ಅಭಿಷೇಕ ನೆರವೇರಲಿದೆ. ತದನಂತರ ನಿತಾಯ್- ಗೌರಾಂಗರಿಗೆ ಭವ್ಯವಾದ ಆರತಿ ನೆರವೇರಿಸಲಾಗುವದು. ಈ ಸಂದರ್ಭದಲ್ಲಿ,  ಇಸ್ಕಾನ್ ಬೆಂಗಳೂರಿನ ಅಧ್ಯಕ್ಷರೂ ಆದ ಪದ್ಮಶ್ರೀ ಪುರಸ್ಕೃತ, ಶ್ರೀ ಮಧುಪಂಡಿತ ದಾಸ ಅವರು, ಉತ್ಸವದ ಆಚರಣೆಯ ಉದ್ದೇಶವನ್ನು ಪ್ರವಚನದ ಮೂಲಕ ತಿಳಿಸಿಕೊಡಲಿದ್ದಾರೆ. ವೈಭವದ ಶಯನ ಆರತಿ ಮತ್ತು ಶಯನ ಪಲ್ಲಕ್ಕಿ ಉತ್ಸವದೊಂದಿಗೆ ಗೌರ ಪೂರ್ಣಿಮೆ ಕಾರ್ಯಕ್ರಮವು ಸಮಾಪ್ತಗೊಳ್ಳಲಿದೆ ಎಂದು ಇಸ್ಕಾನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ರಾತ್ರಿಯ ಬೆಳಕಿನಲ್ಲಿ ಇಸ್ಕಾನ್ ಬೆಂಗಳೂರು ದೇವಸ್ಥಾನದ ವಿಹಂಗಮ ನೋಟ

ಶ್ರೀ ಚೈತನ್ಯ ಮಹಾಪ್ರಭುಗಳ 536ನೇಯ ಜಯಂತಿ :

ಶ್ರೀ ಚೈತನ್ಯ ಮಹಾಪ್ರಭುಗಳ ಚಿತ್ರ

ಫಾಲ್ಗುಣ ಶುದ್ಧ ಪೂರ್ಣಿಮೆಯು (ಈ ವರ್ಷ ಮಾರ್ಚಿ 18ರಂದು) ಶ್ರೀ ಚೈತನ್ಯ ಮಹಾಪ್ರಭುಗಳು ಅವತರಿಸಿದ ದಿನ.  ಮಾ.18ಕ್ಕೆ ಶ್ರೀ ಚೈತನ್ಯ ಮಹಾಪ್ರಭುಗಳ 536ನೇ ಜಯಂತಿಯನ್ನು ವಿಶ್ವದಾದ್ಯಂತ ಗೌಡೀಯ ವೈಷ್ಣವರು ‘ಗೌರ ಪೂರ್ಣಿಮೆ’ ಎಂದು ಆಚರಿಸಿ ಸಂಭ್ರಮಿಸುತ್ತಾರೆ. ಶ್ರೀ ಚೈತನ್ಯರು  ಭಾರತದ ಭಕ್ತಿಪಂಥದ ಇತಿಹಾಸದಲ್ಲಿ ಮೇರುಶಿಖರ ಸದೃಶ ವ್ಯಕ್ತಿತ್ವದವರಾಗಿದ್ದಾರೆ. ಹದಿನೈದನೇ ಶತಮಾನದ ಅಂತ್ಯದ ಭಾಗದಲ್ಲಿ (ಕ್ರಿ.ಶ. 1489) ಬಂಗಾಳದ ನವದ್ವೀಪ ನಗರದ ಶ್ರೀಧಾಮ-ಮಾಯಾಪುರದಲ್ಲಿ ಜನಿಸಿದ ಶ್ರೀ ಚೈತನ್ಯರು, ಐದು ಶತಮಾನಗಳ ಹಿಂದೆಯೇ ಭಗವಂತನ ಭಕ್ತಿಗೆ ಜಾತಿ ಆಧಾರವೂ ಅಲ್ಲ, ಮಾನದಂಡವೂ ಅಲ್ಲ ಎನ್ನುವ ಪ್ರಜ್ಞಾಪೂರ್ವಕ ಚಿಂತನೆಯ ಮೂಲಕ ಭಗವಂತನ ಎದುರು ಎಲ್ಲರೂ ಸರ್ವ ಸಮಾನರು ಎನ್ನುವ ದರ್ಶನವನ್ನು ಲೋಕಕ್ಕೆ ತಿಳಿಸಿ, ಬೆಳೆಸಿದರು.

ಸಂಕೀರ್ತನೆ ಮೂಲಕ ಕೃಷ್ಣಭಕ್ತಿ ಪಸರಿಸಿದ ಶ್ರೀಗಳು :

ಕರ್ನಾಟಕದಲ್ಲಿ ದಾಸಪರಂಪರೆಯು ಕೃಷ್ಣಭಕ್ತಿಯನ್ನು ಪಸರಿಸುತ್ತಿದ್ದ ಕಾಲದಲ್ಲಿ ಅತ್ತ ಬಂಗಾಳದಲ್ಲಿ ಶ್ರೀ ಚೈತನ್ಯ ಮಹಾಪ್ರಭುಗಳು ಜನಮಾನಸದಲ್ಲಿ ಕೃಷ್ಣಭಕ್ತಿಯ ಬೀಜವನ್ನು ಬಿತ್ತುವುದರ ಮೂಲಕ ಸಾಮಾಜಿಕ ಪರಿವರ್ತನೆಯ ಹರಿಕಾರರಾದರು. ಜನಸಾಮಾನ್ಯರ ಬದುಕಿನಲ್ಲಿ ಆಧ್ಯಾತ್ಮಿಕ ಒರತೆಯನ್ನು ಚಿಮ್ಮಿಸಿದರು. ಪರಕೀಯರ ಆಕ್ರಮಣ, ರಾಜಕೀಯ ಮತ್ತು ಸಾಮಾಜಿಕ ದೌರ್ಜನ್ಯದಿಂದ ಭಾರತೀಯ ಸಮಾಜ ನಲುಗಿ ಹೋಗುತ್ತಿದ್ದ ಸಂದರ್ಭದಲ್ಲಿ ಚೈತನ್ಯರು, ಜನಸಾಮಾನ್ಯರ ಬದುಕಿನಲ್ಲಿ ಕೃಷ್ಣಭಕ್ತಿಯನ್ನು ಸಂಕೀರ್ತನೆಯ ಮೂಲಕ ವಿತರಿಸಿದರು.

ಸಂಕೀರ್ತನಾ ಕಾರ್ಯಕ್ರಮದ ಮೂಲಕ ಬಡವ-ಬಲ್ಲಿದರು, ಶೋಷಿತ ವರ್ಗದವರು, ಅನ್ಯ ಧರ್ಮಿಯರು ಎಂಬ ಯಾವುದೇ ಭೇದವಿಲ್ಲದೇ, ಪ್ರತಿಯೊಬ್ಬರೂ ಹೃದಯವೆಂಬ ಕನ್ನಡಿಗೆ ಮೆತ್ತಿಕೊಂಡಿರುವ ಐಹಿಕ ಸಂಗವೆಂಬ ಧೂಳನ್ನು ನಿವಾರಿಸಿಕೊಳ್ಳಬಹುದು ಎಂದು ಸಾರಿದ ಸಾಧಕರೆಂದರೆ ಚೈತನ್ಯ ಮಹಾಪ್ರಭುಗಳು. ಅಲ್ಲದೇ, ಸಮಾಜದಲ್ಲಿ ಜಾತಿ ಪದ್ದತಿಯಿಂದ ಕಂಗಾಲಾಗಿದ್ದ ಜನರಿಗೆ ಪರಮಾತ್ಮನಲ್ಲಿ ಭಕ್ತಿನಿಷ್ಠೆಗೆ ಪ್ರಾಧ್ಯಾನ್ಯತೆ ಕೊಡುವ ಮೂಲಕ ಶಾಂತಿ ಸ್ಥಾಪಿಸಿದರು.

WhatsApp Join our WhatsApp Channel
Previous Post

ACB RAIDS IN KARNATAKA | ಎಸಿಬಿ ಪೊಲೀಸರ ದಾಳಿಗೆ ಹೆದರಿ ಕಸದ ಡಬ್ಬಿಗೆ ಚಿನ್ನ- ಬೆಳ್ಳಿ ಆಭರಣ ಎಸೆದಿದ್ದ ಭ್ರಷ್ಟ ಅಧಿಕಾರಿ

Next Post

JAMES FILM RELEASE | ಅಪ್ಪು ನೆನಪಿನಲ್ಲಿ ಬೇಸರದ ನಡುವೆ ಭರ್ಜರಿಯಾಗಿ ತೆರೆಕಂಡ ಜೇಮ್ಸ್ ಚಿತ್ರಕ್ಕೆ ಸಖತ್ ರೆಸ್ಪಾನ್ಸ್

Next Post
ಚಿತ್ರಕೃಪೆ : ಜೇಮ್ಸ್

JAMES FILM RELEASE | ಅಪ್ಪು ನೆನಪಿನಲ್ಲಿ ಬೇಸರದ ನಡುವೆ ಭರ್ಜರಿಯಾಗಿ ತೆರೆಕಂಡ ಜೇಮ್ಸ್ ಚಿತ್ರಕ್ಕೆ ಸಖತ್ ರೆಸ್ಪಾನ್ಸ್

ಕಸಾಪ ಸುದ್ದಿ | ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆಗಳ ಅಂತಿಮ ಕರಡು ತಿದ್ದುಪಡಿ ಪ್ರತಿ ಕಸಾಪ ಅಧ್ಯಕ್ಷರಿಗೆ ಹಸ್ತಾಂತರ

Please login to join discussion

Like Us on Facebook

Follow Us on Twitter

Recent News

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

August 4, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

August 4, 2026

GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group