Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

  • Bengaluru Focus

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಕಸಾಪ ಸುದ್ದಿ | ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆಗಳ ಅಂತಿಮ ಕರಡು ತಿದ್ದುಪಡಿ ಪ್ರತಿ ಕಸಾಪ ಅಧ್ಯಕ್ಷರಿಗೆ ಹಸ್ತಾಂತರ

ಕಳೆದ ಮೂರೂವರೆ ತಿಂಗಳಿನಿಂದ 10ಕ್ಕೂ ಹೆಚ್ಚು ಬಾರಿ ಸಭೆ ಸೇರಿ ನಿಬಂಧನೆಯನ್ನು ಪರಿಶೀಲಿಸಿ ಕರಡು ತಿದ್ದುಪಡಿ

by Bengaluru Wire Desk
March 17, 2022
in News Wire
Reading Time: 1 min read
0

ಬೆಂಗಳೂರು, (www.bengaluruwire.com) : ಕನ್ನಡ ಸಾಹಿತ್ಯ ಪರಿಷತ್ತಿನ ಮೂಲ ಉದ್ದೇಶ ಹಾಗೂ ಸ್ವರೂಪಕ್ಕೆ ಧಕ್ಕೆಯಾಗದಂತೆ ನಿಬಂಧನೆಗಳನ್ನು ಆಮೂಲಾಗ್ರವಾಗಿ ಪರಿಶೀಲಿಸಿ, ಅವಶ್ಯಕತೆ ಇದ್ದ ಕಡೆ ಕೆಲವು ಬದಲಾವಣೆ ಮಾಡಲಾಗಿದೆ ಎಂದು ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಅರಳಿ ನಾಗರಾಜ್ ಅವರು ತಿಳಿಸಿದರು.

ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಉದ್ದೇಶಿತ ನಿಬಂಧನೆಗಳ ಕರಡು ತಿದ್ದುಪಡಿಯ ಅಂತಿಮ ಪ್ರತಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರಿಗೆ ಸಲ್ಲಿಸಿದರು.

ಈಗಾಗಲೇ ಸಾಹಿತ್ಯ ಪರಿಷತ್ತಿನ ನಿಬಂಧನೆಗಳ ಕಾಲಕಾಲಕ್ಕೆ ತಿದ್ದುಪಡಿ ಮಾಡಲಾಗಿದ್ದು, ಪರಿಷತ್ತಿನ ವಿವಿಧ ಟಕಗಳ ಅಧ್ಯಕ್ಷರುಗಳ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೆಲವು ಬದಲಾವಣೆಗಳು ಆಗಬೇಕಾಗಿದ್ದರಿಂದ ಮೂಲ ಧ್ಯೇಯೋದ್ದೇಶಕ್ಕೆ ಹಾಗೂ ನಿಬಂಧನೆಗಳನ್ನು ಕೂಲಂಕಷವಾಗಿ ಪರಿಗಣಿಸಿ ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಅವುಗಳ ತಿದ್ದುಪಡಿ ಮಾಡಲಾಗಿದೆ ಎಂದರು.

ಪರಿಷ್ಕೃತ ಕರಡು ಪ್ರತಿಯನ್ನು ಸ್ವೀಕರಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ್ ಜೋಶಿ ಅವರು, ಪರಿಷತ್ತಿನ ಮೂಲ ಉದ್ದೇಶ ಹಾಗೂ ಸ್ವರೂಪಕ್ಕೆ ಎಲ್ಲಿಯೂ ಧಕ್ಕೆ ಬರದಂತೆ ಸಮಿತಿ ಸದಸ್ಯರು ನಿಬಂಧನೆಯಲ್ಲಿ ಇರುವ ನ್ಯೂನ್ಯತೆಗಳನ್ನು ಸರಿಪಡಿಸಲು ಸಾಕಷ್ಟು ಆರೋಗ್ಯಪೂರ್ಣ ಚರ್ಚೆಗಳನ್ನು ನಡೆಸಿ, ಸೂಕ್ತವಾದ ತಿದ್ದುಪಡಿಗಳನ್ನು ಸೇರಿಸಿದ್ದಾರೆ.

ನಮ್ಮ ಮೂಲ ಉದ್ದೇಶ ಕನ್ನಡ ಸಾಹಿತ್ಯ ಪರಿಷತ್ತನ್ನು ಜನ ಸಾಮಾನ್ಯರ ಪರಿಷತ್ತನ್ನಾಗಿಸಬೇಕು ಎನ್ನುವ ಉದ್ದೇಶವಾಗಿದೆ. ಪ್ರಸ್ತುತ ತಿದ್ದುಪಡಿ ಪ್ರತಿಯನ್ನು ವಿಶೇಷ ಸರ್ವ ಸದ್ಯರ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಗುವುದು ಎಂದು ತಿಳಿಸಿದರು.

ಕಳೆದ ಮೂರೂವರೆ ತಿಂಗಳಿನಿಂದ 10ಕ್ಕೂ ಹೆಚ್ಚು ಬಾರಿ ಸಭೆ ಸೇರಿ ನಿಬಂಧನೆಯನ್ನು ಪರಿಶೀಲಿಸಿ ಕರಡು ತಿದ್ದುಪಡಿ ಮಾಡಿದ್ದಾರೆ ಎಂದು ಕಸಾಪ ಅಧ್ಯಕ್ಷರು ಹೇಳಿದರು.

ನ್ಯಾಯಮೂರ್ತಿ ಅರಳಿ ನಾಗರಾಜ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಸಮಿತಿಯಲ್ಲಿ ವಿಶ್ರಾಂತ ನ್ಯಾಯಾಧೀಶರಾದ ಶಿವಲಿಂಗೇಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಚುನಾವಣಾಧಿಕಾರಿಗಳಾದ ಜಿ.ಎಂ. ಗಂಗಾಧರಸ್ವಾಮಿ, ಕೇಂದ್ರ ವಿಶೇಷ ಚುನಾವಣಾಧಿಕಾರಿಗಳಾದ ಎಸ್.ಟಿ. ಮೋಹನರಾಜು ಸೇರಿದಂತೆ 11 ಮಂದಿ ಸಮಿತಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

JAMES FILM RELEASE | ಅಪ್ಪು ನೆನಪಿನಲ್ಲಿ ಬೇಸರದ ನಡುವೆ ಭರ್ಜರಿಯಾಗಿ ತೆರೆಕಂಡ ಜೇಮ್ಸ್ ಚಿತ್ರಕ್ಕೆ ಸಖತ್ ರೆಸ್ಪಾನ್ಸ್

Next Post

Employment News | ಉದ್ಯೋಗಕಾಂಕ್ಷಿಗಳಿಗೆ ಸಿಹಿ ಸುದ್ದಿ : ಮಾ.27 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ

Next Post
ಉದ್ಯೋಗ ಮಾಹಿತಿ ಕುರಿತ ಸಾಂದರ್ಭಿಕ ಚಿತ್ರ

Employment News | ಉದ್ಯೋಗಕಾಂಕ್ಷಿಗಳಿಗೆ ಸಿಹಿ ಸುದ್ದಿ : ಮಾ.27 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ

Crime News | ಆನೆ ದಂತ ಅಕ್ರಮ ಮಾರಾಟಕ್ಕೆ ಯತ್ನ : ಮೂವರ ಬಂಧನ

Please login to join discussion

Like Us on Facebook

Follow Us on Twitter

Recent News

ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

June 15, 2026

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

June 15, 2026

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group