Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

RBI Assistant Admit Card 2022 | ಆರ್ ಬಿಐ ಸಹಾಯಕ 2022 ಹುದ್ದೆಯ ಪೂರ್ವಭಾವಿ ಪರೀಕ್ಷೆ ಪ್ರವೇಶ ಪತ್ರ ಹೀಗೆ ಡೌನ್ ಲೋಡ್ ಮಾಡಿಕೊಳ್ಳಿ : ಆರ್ ಬಿಐ ಪರೀಕ್ಷೆ ವಿವರ ಹೀಗಿದೆ ನೋಡಿ

ಒಟ್ಟು ಎಷ್ಟು ಖಾಲಿ ಹುದ್ದೆಗಳಿವೆ? ಪರೀಕ್ಷೆಯು ಹೇಗೆ ನಡೆಯಲಿದೆ ? ಇಲ್ಲಿದೆ ಸಂಪೂರ್ಣ ಮಾಹಿತಿ

by Bengaluru Wire Desk
March 20, 2022
in News Wire, Public interest
Reading Time: 1 min read
0
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ

ನವದೆಹಲಿ, (www.bengaluruwire.com) : ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India- RBI) ಆರ್ ಬಿಐ ಸಹಾಯಕ ಹುದ್ದೆಯ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರ (Admit Card)ಗಳನ್ನು ಇಂದು (ಮಾ.20) ಬಿಡುಗಡೆ ಮಾಡಲಿದ್ದು, ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಆರ್ ಬಿಐ ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು.

ಆರ್ ಬಿಐ ಸಹಾಯಕ ಹುದ್ದೆ ಪ್ರವೇಶ ಪರೀಕ್ಷೆ 2022 (RBI Assistant Admit Card 2022) ರ ಪೂರ್ವಭಾವಿ ಪರೀಕ್ಷೆಯು ಇದೇ ಮಾರ್ಚ್ 26 ಹಾಗೂ 27 ರಂದು ನಡೆಯಲಿದೆ. ಈ ಹುದ್ದೆಯ ಅಡ್ಮಿಟ್ ಕಾರ್ಡ್ ಬಿಡುಗಡೆ ದಿನಾಂಕ ಸಂಬಂಧ ಆರ್ ಬಿಐ ಈತನಕ ಅಧಿಕೃತವಾಗಿ ತಿಳಿಸಿಲ್ಲ. ಆರ್ ಬಿಐ ಸಹಾಯಕ ಹುದ್ದೆ ಪ್ರವೇಶ ಪರೀಕ್ಷೆಗೆ ಇನ್ನು ಒಂದು ವಾರ ಬಾಕಿಯಿರುವ ಕಾರಣದಿಂದ ಆರ್ ಬಿಐ ಇಂದು ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು rbi.org.in ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಬಹುದೆಂದು ನಿರೀಕ್ಷಿಸಲಾಗಿದೆ.

ಕೆಲವೊಂದು ವೆಬ್ ಸೈಟ್ ಗಳು ಈಗಾಗಲೇ ಆರ್ ಬಿಐ ಅಸಿಸ್ಟೆಂಟ್ ಪ್ರಿಲಿಮ್ಸ್ ಪ್ರವೇಶ ಪತ್ರಗಳನ್ನು ರಿಸರ್ವ್ ಬ್ಯಾಂಕ್ ಈಗಾಗಲೇ ಬಿಡುಗಡೆ ಮಾಡಿದ್ದಾಗಿ ತಿಳಿಸುತ್ತಿವೆ. ಆದರೆ ಅಭ್ಯರ್ಥಿಗಳು ಇದನ್ನು ನಂಬಬಾರದು. ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರಗಳ ಕುರಿತಂತೆ ಯಾವುದೇ ಅಧಿಕೃತ ಮಾಹಿತಿಗಳಿಗಾಗಿ ಆರ್ ಬಿಐ ನ ಅಧಿಕೃತ ವೆಬ್ ಸೈಟ್ ಗೆ ಭೇಟಿಕೊಡಿ.

ರಿಸರ್ವ್ ಬ್ಯಾಂಕ್ ಇಂಡಿಯಾ ಬೆಂಗಳೂರಿನ ಪ್ರಾದೇಶಿಕ ಕಚೇರಿ

ಆರ್ ಬಿಐ ಸಹಾಯಕ ಪೂರ್ವಭಾವಿ ಪರೀಕ್ಷೆ 2022 ಹೇಗಿರುತ್ತೆ?

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 950 ಆರ್ ಬಿಐ ಸಹಾಯಕ ಖಾಲಿ ಹುದ್ದೆಗಳಿಗಾಗಿ ನೇಮಕಾತಿ ನಡೆಸುತ್ತಿದೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಭಾಷಾ ಪ್ರಾವಿಣ್ಯತಾ ಪರೀಕ್ಷೆ ಹೀಗೆ ಹಂತ ಹಂತವಾಗಿ ನಡೆಯಲಿದೆ.  ಪ್ರತಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ತೋರುವ ಸಾಮರ್ಥ್ಯದ ಆಧಾರದ ಮೇಲೆ ಆರ್ ಬಿಐ ಅಂತಿಮವಾಗಿ ಯಶಸ್ವಿ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ.

ಆರ್ ಬಿಐ ಸಹಾಯಕ ಪೂರ್ವಭಾವಿ ಪರೀಕ್ಷೆಯಲ್ಲಿ ಒಟ್ಟು ಮೂರು ವಿಭಾಗಗಳಿರುತ್ತದೆ : ಇಂಗ್ಲೀಷ್ ಭಾಷೆ, ಸಂಖ್ಯಾ ಸಾಮರ್ಥ್ಯ (Numerical Ability), ತಾರ್ಕಿಕ ಸಾಮರ್ಥ್ಯ (Numerical Ability) ಕುರಿತಂತೆ ಒಟ್ಟು 100 ಅಂಕಗಳಿಗೆ 60 ನಿಮಿಷದ ಪರೀಕ್ಷೆಗಳಿರುತ್ತದೆ. ಆರ್ ಬಿಐ ಸಹಾಯಕ ಮುಖ್ಯ ಪರೀಕ್ಷೆ 2022 (RBI Assistant Mains 2022)ಗೆ ಪರೀಕ್ಷೆಯಲ್ಲಿ ಒಟ್ಟು 5 ವಿಭಾಗಗಳಿರುತ್ತದೆ : ತಾರ್ಕಿಕ, ಇಂಗ್ಲೀಷ್ ಭಾಷೆ, ಸಂಖ್ಯಾ ಸಾಮರ್ಥ್ಯ, ಸಾಮಾನ್ಯ ಜ್ಞಾನ, ಕಂಪ್ಯೂಟರ್ ಜ್ಞಾನ ಕುರಿತಂತೆ ಒಟ್ಟು 200 ಅಂಕಗಳಿಗೆ 135 ನಿಮಿಷಗಳ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಇಲ್ಲಿ ಮುಖ್ಯವಾಗಿ ಗಮನಿಸಬೇಕಾದ ಅಂಶವೇನೆಂದರೆ, ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆಯಲ್ಲಿ ತಪ್ಪು ಉತ್ತರಗಳಿಗೆ ಅಂಕ ಕಡಿತವಾಗಲಿದ್ದು (ಪ್ರತಿಯೊಂದು ಪ್ರಶ್ನೆಯ ¼ ಅಂಕ) ಈ ಬಗ್ಗೆ ಎಚ್ಚರಿಕೆವಹಿಸಬೇಕಾಗಿದೆ.

ಅಭ್ಯರ್ಥಿಗಳು ನೇರವಾಗಿ ಆರ್ ಬಿಐ ಸಹಾಯಕ ಪ್ರವೇಶ ಪತ್ರ 2022 ಡೌನ್ ಲೋಡ್ ಮಾಡಿಕೊಳ್ಳಬಹುದು.

ಆರ್ ಬಿಐ ಸಹಾಯಕ ಪ್ರವೇಶ ಪತ್ರ 2022 ಹೇಗೆ ಡೌನ್ ಲೋಡ್ ಮಾಡಿಕೊಳ್ಳುವುದು ?

  1. ಅಭ್ಯರ್ಥಿಗಳು ಮೊದಲಿಗೆ ಆರ್ ಬಿಐನ,  rbi.org.in ಅಧಿಕೃತ ವೆಬ್ ಸೈಟ್ ಗೆ ಮೊದಲಿಗೆ ಭೇಟಿಕೊಡಿ
  2. ಆರ್ ಬಿಐ ಹೋಮ್ ಪೇಜ್ ನಲ್ಲಿ ವೇಕೆನ್ಸೀಸ್ (Vacancies) ಟ್ಯಾಬ್ ಮೇಲೆ ಕ್ಲಿಕ್ ಮಾಡಿ, ಬಳಿಕ ಆರ್ ಬಿಐ ಸಹಾಯಕ ನೇಮಕಾತಿ ಪ್ರವೇಶ ಪರೀಕ್ಷೆ ಲಿಂಕ್ ಮೇಲೆ ಕ್ಲಿಕ್ ಮಾಡಿ
  3. ಅಭ್ಯರ್ಥಿಗಳು ತಮ್ಮ ವೆಬ್ ಸೈಟ್ ನಲ್ಲಿ ಕೇಳಿದ ಲಾಗಿನ್ ಮಾಹಿತಿ ನೀಡಿ
  4. ಆರ್ ಬಿಐ ಸಹಾಯಕ ಪೂರ್ವಭಾವಿ ಪರೀಕ್ಷೆ ಪ್ರವೇಶ ಪತ್ರ ನಿಮ್ಮ ಕಂಪ್ಯೂಟರ್ ಸ್ಕ್ರೀನ್ ಮೇಲೆ ಕಾಣಲಿದೆ
  5. ಈ ಪ್ರವೇಶಪತ್ರವನ್ನು ಡೌನ್ ಲೋಡ್ ಮಾಡಿ ನಂತರ ಪ್ರಿಂಟೌಟ್ ತೆಗೆದುಕೊಳ್ಳಿ

WhatsApp Join our WhatsApp Channel
Previous Post

Crime News | ಆನೆ ದಂತ ಅಕ್ರಮ ಮಾರಾಟಕ್ಕೆ ಯತ್ನ : ಮೂವರ ಬಂಧನ

Next Post

World Sparrow Day 2022 | ಚೀವ್ ಚೀವ್… ಗುಬ್ಬಚ್ಚಿ ನೀ ಎಲ್ಲಿ ಹೋದೆ ನಮ್ಮನ್ನು ಬಿಟ್ಟು ?

Next Post
ಚಿತ್ರಕೃಪೆ : ಆಲ್ ಎಬೌಟ್ ಬರ್ಡ್ಸ್

World Sparrow Day 2022 | ಚೀವ್ ಚೀವ್... ಗುಬ್ಬಚ್ಚಿ ನೀ ಎಲ್ಲಿ ಹೋದೆ ನಮ್ಮನ್ನು ಬಿಟ್ಟು ?

ಶೀಘ್ರದಲ್ಲಿ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group