Sunday, November 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Forest News | ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ 155ಕ್ಕೆ ಏರಿಕೆ: ಸಚಿವ ರಾಮಲಿಂಗಾರೆಡ್ಡಿ ಅರಣ್ಯ ಅಧಿಕಾರಿಗಳ ಜೊತೆ ಸಭೆ

    ದಕ್ಷಿಣ ರಾಜ್ಯಗಳಿಗೆ ಹೆಚ್ಚುವರಿ ‘ಭಾರತ್ ರೈಸ್’ ಹಂಚಿಕೆ: ಅಕ್ಕಿ, ಭತ್ತಕ್ಕೆ ದಾಸ್ತಾನು ಮಿತಿ

    BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ನೈಋತ್ಯ ರೈಲ್ವೆ ಐತಿಹಾಸಿಕ ಸಾಧನೆ: ಅಕ್ಟೋಬರ್‌ನಲ್ಲಿ ₹928 ಕೋಟಿ ಆದಾಯ, ಸರಕು ಸಾಗಣೆಯಲ್ಲಿ ಸಾರ್ವಕಾಲಿಕ ದಾಖಲೆ

    GST News | ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ₹2.31 ಲಕ್ಷ ಕೋಟಿ ತೆರಿಗೆ ಸಂಗ್ರಹ

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

  • Bengaluru Focus

    BDA News | ಹೆಬ್ಬಾಳ ಫ್ಲೈಓವರ್ 18 ತಿಂಗಳು ಬಂದ್ ಇಲ್ಲ: ಬಿಡಿಎ ಸ್ಪಷ್ಟನೆ

    ಕೊಲೆಯಾದ ಬಾಲಕ (ಎಡಭಾಗ), ಕೊಲೆ ಆರೋಪಿ ಇಂದುಶೇಖರ್ (ಮಧ್ಯದಲ್ಲಿ), ಕೊಲೆಯಾದವರು (ಬಲಭಾಗದ ಚಿತ್ರ)

    ಬೆಂಗಳೂರಿನಲ್ಲಿ ನರಮೇಧ: 20 ದಿನ, 7 ಕೊಲೆ; ಕ್ಯಾಬ್ ಚಾಲಕನ ಭೀಕರ ಕೃತ್ಯ: ಇಲ್ಲಿದೆ ಫುಲ್ ಡಿಟೇಲ್ಸ್

    ಸೂರ್ಯನ ರಹಸ್ಯ ಭೇದಿಸಿದ ಆದಿತ್ಯ-L1: ಸೌರ ಸ್ಫೋಟದ ಅಸಲಿ 3D ರೂಪ ಬಯಲು

    ಬೆಂಗಳೂರು ವರ್ತುಲ ರಸ್ತೆಗೆ ₹1,118 ಕೋಟಿ ಹೆಚ್ಚುವರಿ ಅನುದಾನ

    BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

    Viral Video | ಕನಕಪುರ ರಸ್ತೆ ಫೋರಂ ಮಾಲ್‌ನಲ್ಲಿ ಆಘಾತಕಾರಿ ಘಟನೆ: ಬಳಸಿ ಬಿಸಾಕಿದ ಪೇಪರ್ ಕಪ್‌ನಲ್ಲಿ ಜ್ಯೂಸ್ ಮಾರಾಟ, ಸಿಬ್ಬಂದಿಗೆ ತರಾಟೆ

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ಟಿಡಿಆರ್ ಡಿಜಿಟಲೀಕರಣ: ಬೆಂಗಳೂರಿನ ಟ್ರಾಫಿಕ್ ಕಂಟಕಕ್ಕೆ ಮದ್ದು ನೀಡಲಿದೆಯೇ ಆನ್‌ಲೈನ್ ಮಂತ್ರ?

  • Public interest
  • BW Special
  • Life Style
  • Photo Gallery
  • Video
No Result
View All Result

ACB RAID | ಬಿಡಿಎ ಬ್ರೋಕರ್, ಏಜಂಟ್ ಗಳ ಮನೆ ಮೇಲೆ ಎಸಿಬಿ ದಾಳಿಗೆ ಈ ಕಾರಣವಿತ್ತು…! ಹುಡುಕಿದಷ್ಟು ಕಂತೆ ಕಂತೆ ಹಣ, ಚಿನ್ನಾಭರಣ ಪತ್ತೆ

ಬಿಡಿಎ ಅಧಿಕಾರಿಗಳೊಂದಿಗೆ ನಿರಂತರ ನಂಟು ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದ ಆರೋಪದ ಮೇಲೆ 9 ಮಂದಿ ಬ್ರೋಕರ್ ಗಳ ಮೇಲೆ ದಾಳಿ

by Bengaluru Wire Desk
March 22, 2022
in Bengaluru Focus, News Wire
Reading Time: 2 mins read
0

ಬೆಂಗಳೂರು, (www.bengaluruwire.com) : ನಗರದಲ್ಲಿಂದು ಬೆಳ್ಳಂಬೆಳಗ್ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ನ ಒಂಭತ್ತು ಮಂದಿ ಮಧ್ಯವರ್ತಿಗಳು, ಏಜೆಂಟ್‌ಗಳ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ACB) ದಾಳಿ ಮಾಡಿದೆ. ಬಿಡಿಎ ಅಧಿಕಾರಿಗಳೊಂದಿಗೆ ಸೇರಿ ಭ್ರಷ್ಟಾಚಾರ, ಅಕ್ರಮ- ಅವ್ಯವಹಾರದಲ್ಲಿ ತೊಡಗಿದ್ದ ಆರೋಪ ಕೇಳಿಬಂದಿದೆ.

ಬೆಂಗಳೂರಿನಲ್ಲಿ ಏಕಕಾಲದಲ್ಲಿ ಎಸಿಬಿ ಎಸ್ ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ, 9 ಕಡೆ ದಾಳಿ ಮಾಡಲಾಗಿದೆ.

ಚಾಮರಾಜಪೇಟೆಯ ಬಿ.ಎನ್.ರಘು, ಆರ್’ಟಿ ನಗರ ಬಳಿಯ ಮನೋರಾಯನಪಾಳ್ಯದ ಮೋಹನ್, ದೊಮ್ಮಲೂರಿನ ಮನೋಜ್, ಆರ್.ಆರ್.ನಗರದ ತೇಜು, ಮಲ್ಲತ್ತಹಳ್ಳಿಯ ಮುನಿರತ್ನ ಅಲಿಯಾಸ್ ರತ್ನವೇಲು, ಮುದ್ದಿನಪಾಳ್ಯದ ಅಶ್ವತ್ಥ್ ಹಾಗೂ ಚಿಕ್ಕಹನುಮಯ್ಯ, ಚಾಮುಂಡೇಶ್ವರಿನಗರದ ರಾಮು ಮತ್ತು ಚಾಮುಂಡೇಶ್ವರಿ ನಗರ, ಬಿಡಿಎ ಲೇಔಟ್​ನ ಲಕ್ಷ್ಮಣ ಮೇಲೆ ಎಸಿಬಿ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ ಎಂದು ಎಸಿಬಿ ಮೂಲಗಳು ತಿಳಿಸಿವೆ.

ಅಶ್ವಥ್ ಅವರಿಗೆ ಸೇರಿದ್ದು ಎನ್ನಲಾದ ವಾಣಿಜ್ಯ ಕಟ್ಟಡ

ಈ ಹಿಂದೆ ಬಿಡಿಎ ಕಚೇರಿಗಳ ಮೇಲೆ ದಾಳಿಮಾಡಿದ್ದ ಎಸಿಬಿ ಅಧಿಕಾರಿಗಳು, ಹಲವು ಅಕ್ರಮಗಳನ್ನು ಪತ್ತೆಮಾಡಿದ್ದರು. ಅಧಿಕಾರಿಗಳ ಮನೆಯಲ್ಲಿ, ಕಚೇರಿಯಲ್ಲಿ ಸಿಕ್ಕ ದಾಖಲೆಗಳ ಆಧಾರದ ಮೇಲೆ ಖಾಸಗಿ ಬ್ರೋಕರ್ ಗಳ ಪಾತ್ರದ ಕುರಿತು ಮಾಹಿತಿ ಲಭ್ಯವಾಗಿತ್ತು. ಅದನ್ನು ಆಧರಿಸಿ ಪ್ರತ್ಯೇಕ ಪ್ರಕರಣ ದಾಖಲಿಸಿದ್ದ ತನಿಖಾ ಸಂಸ್ಥೆ, ಕಾರ್ಯಾಚರಣೆ ಕೈಗೊಂಡಿದೆ. ಮದ್ಯವರ್ತಿಗಳ ಮನೆಗಳಲ್ಲಿ ಲಕ್ಷಾಂತರ ರೂಪಾಯಿ ನಗದು, ಚಿನ್ನ, ಬೆಳ್ಳಿ, ವಜ್ರಾಭರಣ, ಆಸ್ತಿ ದಾಖಲೆಗಳು ಪತ್ತೆಯಾಗಿದೆ.

ಮಂಗಳವಾರದ ಎಸಬಿ ದಾಳಿಗೆ ಕಾರಣ ಇದು :

ದಾಳಿಗೆ ಮುಖ್ಯ ಕಾರಣ ಕೆಂಪೇಗೌಡ ಲೇಔಟ್​ನಲ್ಲಿ ಬದಲಿನಿವೇಶನ ಹಂಚಿಕೆ ಎಂದು ತಿಳಿದುಬಂದಿದೆ. ರೈತರ ಹೆಸರಲ್ಲಿ ಅಧಿಕಾರಿಗಳ ಜೊತೆಗೂಡಿ ಬದಲಿ ನಿವೇಶನ ಪಡೆದಿರುವ ಆರೋಪ ಕೇಳಿಬಂದಿದೆ. ರೈತರಿಗೆ ಬದಲಿ ನಿವೇಶನ ನೀಡುವ ಹೆಸರಲ್ಲಿ ಮಧ್ಯವರ್ತಿಗಳಿಂದ ಭ್ರಷ್ಟಾಚಾರ ಎಸಗಲಾಗಿದೆ. ಗೋಮಾಳ ಭೂಮಿಯನ್ನ ರೈತರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ ಮೋಸ ಮಾಡಿ, ಗೋಮಾಳ ಜಾಗಕ್ಕೆ ಮಧ್ಯವರ್ತಿಗಳು ಪರಿಹಾರ ಪಡೆದಿದ್ದಾರೆ.

ತೇಜು ಅಲಿಯಾಸ್ ತೇಜಸ್ವಿ ಅವರನ್ನು ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದು

ಬೆಂಗಳೂರಿನ ಉಳ್ಳಾಲ ಜ್ಞಾನಭಾರತಿ ಪ್ರಾದೇಶಿಕ ಸಾರಿಗೆ (RTO) ಕಚೇರಿ ಬಳಿಯಿರುವ ಬಿಡಿಎ ಮಧ್ಯವರ್ತಿ ಚಿಕ್ಕಹನುಮಯ್ಯನ ಎರಡು ಅಂತಸ್ತಿನ ಮನೆ ಮೇಲೆ ಬೆಳಗಿನಜಾವ 5 ಗಂಟೆಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಬ್ಬರು ಅಧಿಕಾರಿಗಳು ಸೇರಿ 7 ಸಿಬ್ಬಂದಿಯಿಂದ ಶೋಧಕಾರ್ಯ ನಡೆದಿದ್ದು, ಅಧಿಕಾರಿಗಳಿಂದ ಮನೆ ಮುಂದೆ ನಿಲ್ಲಿಸಿರುವ ಕಾರುಗಳ ಪರಿಶೀಲನೆ ಮಾಡಲಾಗಿದೆ. ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ಪೆಟ್ರೋಲ್ ಬಂಕ್ ಕೂಡ ಹೊಂದಿರುವ ಚಿಕ್ಕಹನುಮಯ್ಯ, ಸಾಕಷ್ಟು ವರ್ಷಗಳಿಂದ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದ ಎನ್ನಲಾಗಿದೆ.

ಮೋಹನ್ ಮನೆಯಲ್ಲಿ ಪತ್ತೆಯಾದ ಚಿನ್ನ, ಬೆಳ್ಳಿ ಮತ್ತು ವಜ್ರಾಭರಣಗಳು

ಆರ್​.ಟಿ ನಗರದ ಸೆಕೆಂಡ್ ಬ್ಲಾಕ್​ನಲ್ಲಿರುವ ಬಿಡಿಎ ಬ್ರೋಕರ್ ಮೋಹನ್​ ಐಶಾರಾಮಿ ಮನೆ ಮೇಲೆ ಕೂಡ 9 ಜನ ಅಧಿಕಾರಗಳಿಂದ ದಾಳಿ ಮಾಡಲಾಗಿದೆ. ಡಿವೈಎಸ್ ಪಿ ಪ್ರಕಾಶ್ ರೆಡ್ಡಿ, ಇನ್ಸ್ಪೆಕ್ಟರ್ ಮಂಜುನಾಥ್ ಸೇರಿ ಒಟ್ಟು 9 ಮಂದಿ ಅಧಿಕಾರ ತಂಡದಿಂದ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಮೋಹನ್ ಮನೆಯಲ್ಲಿ 4.90 ಕೆಜಿ ಚಿನ್ನಾಭರಣ, 15.02 ಕೆಜಿ ಬೆಳ್ಳಿ ಹಾಗೂ 61.9 ಗ್ರಾಮ್ ವಜ್ರಾಭರಣ (600 ಸೆಂಟ್ಸ್) ಪತ್ತೆಯಾಗಿದೆ.

ಭವ್ಯ ಬಂಗಲೆಯೊಳಗೆ ಸ್ವಿಮ್ಮಿಂಗ್ ಪೂಲ್, ಜಿಮ್ :

ಮಧ್ಯವರ್ತಿ ತೇಜು ಅಲಿಯಾಸ್ ತೇಜಸ್ ಮನೆ ಮೇಲೆ ದಾಳಿ ಮಾಡಲಾಗಿದೆ. ಆರ್ ಆರ್ ನಗರದಲ್ಲಿ ತೇಜು ಭವ್ಯ ಬಂಗಲೆ ಹಾಗೂ ಮನೆಯೊಳಗೆ ಈಜುಕೊಳ ಹೊಂದಿದ್ದಾನೆ. ನಟ ಗೋಲ್ಡನ್ ಸ್ಟಾರ್ ಗಣೇಶ್ ಮನೆ ಪಕ್ಕದಲ್ಲೇ ತೇಜು ಮನೆಯನ್ನು ಹೊಂದಿದ್ದಾನೆ.

ಬ್ರೋಕರ್ ಮುನಿರತ್ನ ಅಲಿಯಾಸ್ ರತ್ನವೇಲುಗೆ ಸೇರಿದ ಬೆಂಗಳೂರಿನ ಮಲ್ಲತ್ತಹಳ್ಳಿಯಲ್ಲಿರುವ ಮುನಿರತ್ನ ನಿವಾಸದ ಮೇಲೆ ಎಸಿಬಿ ದಾಳಿ ಮಾಡಿದ್ದಾರೆ.

ಮುನಿರತ್ನ ಅವರ ಬಂಗಲೆಯೊಳಗಿನ ಚಿತ್ರ

ಮುನಿರತ್ನನ ಐಷಾರಾಮಿ ಮನೆ ಕಂಡು ಅಧಿಕಾರಿಗಳೇ ದಂಗಾಗಿದ್ದಾರೆ. ಈ ಮನೆಯಲ್ಲಿ ಈಜುಕೊಳ, ಜಿಮ್ ಕೂಡ ಇದೆ. ಎಸಿಬಿ ಅಧಿಕಾರಿಗಳು ಆತನ ಮನೆಯಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ.

ಬೆಲೆ ಬಾಳುವ ಕೈಗಡಿಯಾರಗಳು
ದುಬಾರಿ ಸನ್ ಗ್ಲಾಸ್ ಗಳು

ದೊಮ್ಮಲೂರಿನ ಬಿಡಿಎ ಬ್ರೋಕರ್ ಮನೋಜ್ ಮನೆಯಲ್ಲಿ ಬೆಲೆ ಬಾಳುವ ವಸ್ತುಗಳು ಪತ್ತೆಯಾಗಿವೆ. ದೇಶ- ವಿದೇಶಗಳ ಪ್ರತಿಷ್ಠಿತ ಬ್ರಾಂಡ್​ನ 19 ಸನ್ ಗ್ಲಾಸ್ ಹಾಗೂ 22 ಗಡಿಯಾರಗಳು ಇರುವುದನ್ನು ಪತ್ತೆ ಮಾಡಿದ್ದಾರೆ. ಎಸಿಬಿ ಅಧಿಕಾರಿಗಳು ಬಿಡಿಎ ಏಜಂಟ್, ಬ್ರೋಕರ್ ಗಳ ಮನೆಯಲ್ಲಿ ತನಿಖೆ ಮುಂದುವರೆಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

#PradeepMehra Viral Video | ಈ ಯುವಕ ಭಾರತೀಯ ಸೇನೆ ಸೇರಲು “ಹೀಗೆ” ಮಾಡುತ್ತಿದ್ದಾನೆ : ದೇಶದಾದ್ಯಂತ ವೈರಲ್ ಆದ ಸ್ಪೂರ್ತಿ ನೀಡುವ ವಿಡಿಯೋ

Next Post

BW SPECIAL | BBMP BUDGET ANALYSIS | ಬಿಬಿಎಂಪಿ 2021-22 ಬಜೆಟ್ ಅನುಷ್ಠಾನ ವಿಫಲತೆಗೆ ಇದೆ ಹತ್ತಾರು ಕಾರಣ….! : ಅಧಿಕಾರಿಗಳ ಆಡಳಿತಕ್ಕೆ ಇದು ಕೈಗನ್ನಡಿ?

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BW SPECIAL | BBMP BUDGET ANALYSIS | ಬಿಬಿಎಂಪಿ 2021-22 ಬಜೆಟ್ ಅನುಷ್ಠಾನ ವಿಫಲತೆಗೆ ಇದೆ ಹತ್ತಾರು ಕಾರಣ....! : ಅಧಿಕಾರಿಗಳ ಆಡಳಿತಕ್ಕೆ ಇದು ಕೈಗನ್ನಡಿ?

ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

BW SPECIAL | POWER CUT | ಒಂದೇ ದಿನ ಸಾರ್ವಕಾಲಿಕ ಮಟ್ಟ ತಲುಪಿದ ರಾಜ್ಯದ ವಿದ್ಯುತ್ ಬೇಡಿಕೆ : ವಿದ್ಯುತ್ ಕಡಿತದ ಕಣ್ಣುಮುಚ್ಚಾಲೆಗೆ ಇಲ್ಲಿದೆ ಸಾಕ್ಷಿ

Please login to join discussion

Like Us on Facebook

Follow Us on Twitter

Recent News

Viral Video | ದೀಪಾವಳಿಗೆ ಬಂತು ಧನಲಕ್ಷ್ಮಿ: ನೌಕರರಿಗೆ ತಲಾ ₹1 ಲಕ್ಷ ಬೋನಸ್ ನೀಡಿದ ಸೂರತ್ ಉದ್ಯಮಿ

November 8, 2026

BDA News | ಹೆಬ್ಬಾಳ ಫ್ಲೈಓವರ್ 18 ತಿಂಗಳು ಬಂದ್ ಇಲ್ಲ: ಬಿಡಿಎ ಸ್ಪಷ್ಟನೆ

November 7, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral Video | ದೀಪಾವಳಿಗೆ ಬಂತು ಧನಲಕ್ಷ್ಮಿ: ನೌಕರರಿಗೆ ತಲಾ ₹1 ಲಕ್ಷ ಬೋನಸ್ ನೀಡಿದ ಸೂರತ್ ಉದ್ಯಮಿ

November 8, 2026

BDA News | ಹೆಬ್ಬಾಳ ಫ್ಲೈಓವರ್ 18 ತಿಂಗಳು ಬಂದ್ ಇಲ್ಲ: ಬಿಡಿಎ ಸ್ಪಷ್ಟನೆ

November 7, 2026

Forest News | ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ 155ಕ್ಕೆ ಏರಿಕೆ: ಸಚಿವ ರಾಮಲಿಂಗಾರೆಡ್ಡಿ ಅರಣ್ಯ ಅಧಿಕಾರಿಗಳ ಜೊತೆ ಸಭೆ

November 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d