Tuesday, August 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

  • Bengaluru Focus

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka State Highways Toll | ರಾಜ್ಯದ 617 ಕಿ.ಮೀ ಉದ್ದದ ಹತ್ತು ರಸ್ತೆಗಳಲ್ಲಿ ಸಂಚರಿಸಬೇಕೆಂದರೆ ನೀವು ಟೋಲ್ ಕೊಟ್ಟೇ ಹೋಗಬೇಕು : ಮೇ ತಿಂಗಳಿನಿಂದ ಟೋಲ್ ಸಂಗ್ರಹ ನಿರೀಕ್ಷೆ

ಕೆಶಿಪ್- ಕೆಆರ್ ಡಿಸಿಎಲ್ ನಿರ್ಮಿಸಿದ 10 ರಸ್ತೆಗಳಿಂದ ವಾರ್ಷಿಕ 44.72 ಕೋಟಿ ರೂ. ಟೋಲ್ ಸಂಗ್ರಹವಾಗುವುದೆಂದು ಅಂದಾಜಿಸಲಾಗಿದೆ

by Bengaluru Wire Desk
March 31, 2022
in News Wire
Reading Time: 2 mins read
1
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) : ಕರ್ನಾಟಕದ ಹತ್ತು ರಾಜ್ಯ ಹೆದ್ದಾರಿಗಳಲ್ಲಿ ಇನ್ನು ಮುಂದೆ ಪ್ರಯಾಣಿಸಿದರೆ ನೀವು ಟೋಲ್ ಪಾವತಿಸಬೇಕಾಗುತ್ತದೆ.

ಈ ಕುರಿತಂತೆ ಟೋಲ್ ಸಂಗ್ರಹಿಸುವ ಸಂಬಂಧ ಖಾಸಗಿಯವರಿಂದ ಬಿಡ್ ಗಳನ್ನು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ (KRDCL) ಸ್ವೀಕರಿಸಿದ್ದು, ಅವುಗಳ ಪರಿಶೀಲನೆ ನಡೆಸುತ್ತಿದೆ. ಟೋಲ್ ಸಂಗ್ರಹ ಸಂಬಂಧ ಲೋಕೋಪಯೋಗಿ ಇಲಾಖೆಯು ಸರ್ಕಾರದ ಅನುಮತಿಯ ನಿರೀಕ್ಷೆಯಲ್ಲಿದೆ. 617.19 ಕಿ.ಮೀ ಉದ್ದದ ಈ ಹತ್ತು ರಸ್ತೆಗಳಿಂದ ವಾರ್ಷಿಕ 44.72 ಕೋಟಿ ರೂ. ಟೋಲ್ ಸಂಗ್ರಹವಾಗುವುದೆಂದು ಅಂದಾಜಿಸಲಾಗಿದೆ. ಇದಕ್ಕಾಗಿ ಖಾಸಗಿ ಕಂಪನಿಗಳು ಸಲ್ಲಿಸಿರುವ ಬಿಡ್‍ಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಒಟ್ಟು 10 ರಸ್ತೆಗಳಿಂದ ಟೋಲ್ ಸಂಗ್ರಹಿಸಲೆಂದು ಲೋಕೋಪಯೋಗಿ ಕರೆದ ಟೆಂಡರ್ ನಲ್ಲಿ ಒಟ್ಟು 61 ಬಿಡ್ ಗಳು ಸಲ್ಲಿಕೆಯಾಗಿದ್ದವು.

ಈ ಹೊಸ ಹತ್ತು ರಸ್ತೆಗಳಲ್ಲಿ ಟೋಲ್ ಕಟ್ಟಬೇಕು :

ಮೇ ತಿಂಗಳಿನಲ್ಲಿ ಯಡಿಯೂರು-ಕೌಡಲೆ-ಮಂಡ್ಯ,  ಹಾನಗಲ್-ತಡಾಡಸ್‌ ರಸ್ತೆ, ಪಡುಬಿದ್ರಿ-ಕಾರ್ಕಳ, ಗುಬ್ಬಿ- ಯಡಿಯೂರು,  ಶಿವಮೊಗ್ಗ-ಶಿಕಾರಿಪುರ-ಹಾನಗಲ್‌, ತಿಂಥಣಿ-ದೇವದುರ್ಗ-ಕಲ್ಮಲ ರಸ್ತೆ, ಸವದತ್ತಿ-ಬಾದಾಮಿ-ಕಮತಗಿ, ಬಳ್ಳಾರಿ-ಮೊಕಾ, ದಾವಣಗೆರೆ-ಬಿರೂರು ಮತ್ತು ಕೂಡ್ಲಿಗಿ-ಸಂಡೂರು-ತೋರಣಗಲ್ಲು, ಹೊಸಕೋಟೆ-ಚಿಂತಾಮಣಿ ಬೈಪಾಸ್‌ ರಸ್ತೆ ಮಾರ್ಗದಲ್ಲಿ ಟೋಲ್‌ ಸಂಗ್ರಹ ಆರಂಭವಾಗಲಿದೆ.

ಇದನ್ನೂ ಓದಿ :

1) BW Special | Non IPS SP Promotion Injustice | ಅರ್ಹತೆಯಿದ್ದರೂ ಕರ್ನಾಟಕದಲ್ಲಿ 109 ಎಸ್ ಪಿ ಹುದ್ದೆಗೆ ಬಡ್ತಿ ಸಿಗದೆ ಅನ್ಯಾಯ : ಎಸ್ ಪಿ ಹುದ್ದೆ ಎಂಬುದು ಇವರಿಗೆ ಗಗನಕುಸುಮ…!

2) BW SPECIAL | BBMP BUDGET ANALYSIS | ಬಿಬಿಎಂಪಿ 2021-22 ಬಜೆಟ್ ಅನುಷ್ಠಾನ ವಿಫಲತೆಗೆ ಇದೆ ಹತ್ತಾರು ಕಾರಣ….! : ಅಧಿಕಾರಿಗಳ ಆಡಳಿತಕ್ಕೆ ಇದು ಕೈಗನ್ನಡಿ?

ಆ ಪೈಕಿ ಸವದತ್ತಿ- ರಾಮದುರ್ಗ- ಬಾದಾಮಿ- ಕಮತಗಿ ರಸ್ತೆಯ ಎಸ್ ಎಚ್-34 ಹಾಗೂ ಎಸ್ ಎಚ್-14 ಇರುವ 127.26 ಕಿ.ಮೀ ಉದ್ದದ ರಸ್ತೆಯಾಗಿದೆ. ಬಳ್ಳಾರಿ- ಮೋಕಾದ ಎಸ್ ಎಚ್- 132 ಮಾರ್ಗವು ಒಟ್ಟು 25.27 ಕಿ.ಮೀ ಉದ್ದವಿದ್ದು, 10 ರಸ್ತೆಗಳಲ್ಲೇ ಅತಿ ಕಡಿಮೆ ಉದ್ದದ ರಸ್ತೆಯಾಗಿದೆ. 52.46 ಕಿ.ಮೀ ಉದ್ದದ ಹೊಸಕೋಟೆ- ಚಿಂತಾಮಣಿ ರಸ್ತೆಯಲ್ಲಿ ಟೋಲ್ ಸಂಗ್ರಹಿಸಲು 15 ಬಿಡ್ ಗಳು ಸಲ್ಲಿಕೆಯಾಗಿವೆ. ಇದು 10 ರಸ್ತೆಗಳಿಗಾಗಿ ಮಾಡಿರುವ ಬಿಡ್ ಗಳಲ್ಲೆ ಅತಿಹೆಚ್ಚು. ಈ ರಸ್ತೆಯೊಂದರಿಂದಲೇ ವಾರ್ಷಿಕ 10.72 ಕೋಟಿ ರೂ. ಸಂಗ್ರಹವಾಗುವ ಅಂದಾಜನ್ನು ಲೋಕೋಪಯೋಗಿ ಇಲಾಖೆ ಮಾಡಿದೆ.

ರಾಜ್ಯ ಹೆದ್ದಾರಿಯ ಸಾಂದರ್ಭಿಕ ಚಿತ್ರ

2,400 ಕೋಟಿ ರೂ. ವೆಚ್ಚದ ಯೋಜನೆ :

ವಿಶ್ವಬ್ಯಾಂಕ್ (World Bank) ಮತ್ತು ಏಷ್ಯನ್ ಅಭಿವೃದ್ಧಿ ಬ್ಯಾಂಕ್ (Asian Development Bank) ಈ ಹತ್ತು ರಸ್ತೆಗಳ ಅಭಿವೃದ್ಧಿ ಯೋಜನೆಗೆ ಸಾಲ ನೀಡಿದ್ದು, ಒಟ್ಟು 2,400 ಕೋಟಿ ರೂ. ವೆಚ್ಚದಲ್ಲಿ ಈ ರಸ್ತೆಗಳನ್ನು ನಿರ್ಮಿಸಲಾಗಿದೆ. ಲೋಕೋಪಯೋಗಿ ಇಲಾಖೆಯ ಕರ್ನಾಟಕ ರಾಜ್ಯ ಹೆದ್ದಾರಿ ಸುಧಾರಣಾ ಯೋಜನೆ (ಕೆ-ಶಿಪ್), ಹಾಗೂ ಕೆಆರ್ ಡಿಸಿಎಲ್ ಈ ರಾಜ್ಯ ಹೆದ್ದಾರಿಗಳನ್ನು ನಿರ್ಮಾಣ ಮಾಡುತ್ತಿದ್ದು, ಈ ಪೈಕಿ ನಾಲ್ಕನ್ನು ಸರ್ಕಾರಿ- ಖಾಸಗಿ ಪಾಲುದಾರಿಕೆ ಮಾದರಿಯಲ್ಲಿ ನಿರ್ಮಿಸಲಾಗಿದೆ.

“ಟೆಂಡರ್ ಪರಿಶೀಲನೆ ಸಮಿತಿ ಈಗಾಗಲೇ 10 ರಸ್ತೆಗಳ ಬಿಡ್‍ಗಳನ್ನು ಸ್ವೀಕರಿಸಿದೆ. ಯಾವಾಗ ಟೋಲ್ ಸಂಗ್ರಹ ಮಾಡಬೇಕು ಎಂಬ ಬಗ್ಗೆ ಸರ್ಕಾರದ ಅನುಮತಿಗೆ ಕಾಯುತ್ತಿದ್ದೇವೆ. ರಸ್ತೆಯ ನಿರ್ವಹಣಾ ವೆಚ್ಚದ ಜತೆಗೆ ವಿವಿಧ ಏಜೆನ್ಸಿಗಳಿಂದ ಪಡೆದ ಸಾಲದ ಮೊತ್ತವನ್ನೂ ಗಮನದಲ್ಲಿಟ್ಟುಕೊಂಡು ಟೋಲ್ ನಿಗದಿಪಡಿಸಲಾಗುತ್ತಿದೆ ಎಂದು ಕೆಆರ್ ಡಿಸಿಎಲ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕರ್ನಾಟಕ ಲೋಕೋಪಯೋಗಿ ಇಲಾಖೆಯು 31 ರಾಜ್ಯ ಹೆದ್ದಾರಿಗಳ ರಸ್ತೆ ದುರಸ್ತಿ ಕಾರ್ಯ ಕೈಗೆತ್ತಿಕೊಂಡಿದೆ. ಇದರಲ್ಲಿ ಕೆಲವೆಡೆ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕಾಮಗಾರಿ ಕೈಗೊಂಡಿರುವ ಮಾರ್ಗಗಳಲ್ಲಿ ಟೋಲ್‌ ಸಂಗ್ರಹಿಸಲು ಶೀಘ್ರದಲ್ಲಿ ಹಸಿರು ನಿಶಾನೆ ನೀಡುವ ಎಲ್ಲಾ ಸಾಧ್ಯತೆಯಿದೆ.

ಈಗಾಗಲೇ 17 ಮಾರ್ಗಗಳ ರಾಜ್ಯ ಹೆದ್ದಾರಿಯಲ್ಲಿ ಈಗಾಗಲೇ ಟೋಲ್‌ ಸಂಗ್ರಹಿಸುತ್ತಿದ್ದು ಇದೀಗ ಇನ್ನೂ 10 ರಸ್ತೆಗಳು ಸೇರ್ಪಡೆಯಾಗಿ ಒಟ್ಟಾರೆ 27 ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಿಸಿದಂತಾಗುತ್ತದೆ. 10 ಮಾರ್ಗಗಳಲ್ಲಿ ಟೋಲ್‌ ಸಂಗ್ರಹಿಸುವ ಸಂಬಂಧ ಟೆಂಡರ್‌ ಭದ್ರತಾ ಸಮಿತಿಯು ಅಂತಿಮ ಸಿದ್ಧತೆ ನಡೆಸಿದ್ದು ಸರ್ಕಾರದಿಂದ ಸಮ್ಮತಿ ಸಿಕ್ಕ ಕೂಡಲೇ ಟೋಲ್‌ ಸಂಗ್ರಹಕ್ಕೆ ಹಸಿರು ನಿಶಾನೆ ತೋರಲಿದೆ.

WhatsApp Join our WhatsApp Channel
Previous Post

BW Special | Non IPS SP Promotion Injustice | ಅರ್ಹತೆಯಿದ್ದರೂ ಕರ್ನಾಟಕದಲ್ಲಿ 109 ಎಸ್ ಪಿ ಹುದ್ದೆಗೆ ಬಡ್ತಿ ಸಿಗದೆ ಅನ್ಯಾಯ : ಎಸ್ ಪಿ ಹುದ್ದೆ ಎಂಬುದು ಇವರಿಗೆ ಗಗನಕುಸುಮ…!

Next Post

ತನ್ನದೇ ಸೃಷ್ಟಿಯ ಮೈದಡವಿ ಸಾಗುತಿರುವ ರವಿತೇಜ

Next Post

ತನ್ನದೇ ಸೃಷ್ಟಿಯ ಮೈದಡವಿ ಸಾಗುತಿರುವ ರವಿತೇಜ

Actor Dr.Punith Eye Campaign Video | ನಿಧಾನವಾಗಿ ಕಣ್ಣು ಮಂಜಾಗುವುದನ್ನು ನಿರ್ಲಕ್ಷಿಸದಿರಿ : ವಿಡಿಯೋದಲ್ಲಿ ಹೀಗೆಂದ ದಿವಂಗತ ಡಾ.ಪುನೀತ್

Please login to join discussion

Like Us on Facebook

Follow Us on Twitter

Recent News

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

August 3, 2026

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

August 3, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

August 3, 2026

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

August 3, 2026
ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

August 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group