Tuesday, August 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

  • Bengaluru Focus

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Vikrant Rona Movie Teaser | ನಟ ಕಿಚ್ಚಾ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಟೀಸರ್ ಅಂತರ್ಜಾಲ ತಾಣದಲ್ಲಿ ಸೃಷ್ಟಿಸಿದೆ ಹೊಸ ಹವಾ…!

ಕನ್ನಡ ಸೇರಿದಂತೆ ಒಟ್ಟು 6 ಭಾಷೆಗಳಲ್ಲಿ ಟೀಸರ್ ಬಿಡುಗಡೆ | ಕಾಲ್ಪನಿಕ ಚಿತ್ರವಾಗಿರುವ ‘ವಿಕ್ರಾಂತ್ ರೋಣ’ ಟೀಸರ್ ನಲ್ಲೇ ಸಾಕಷ್ಟು ಕುತೂಹಲ ಸೃಷ್ಟಿಸಿದೆ

by Bengaluru Wire Desk
April 3, 2022
in News Wire, Public interest
Reading Time: 1 min read
0
ಚಿತ್ರಕೃಪೆ : ವಾಲ್ ಪೇಪರ್ ಕೇವ್

ಚಿತ್ರಕೃಪೆ : ವಾಲ್ ಪೇಪರ್ ಕೇವ್

ಬೆಂಗಳೂರು, (www.bengaluruwire.com) : ಕನ್ನಡ ಚಲನಚಿತ್ರಗಳು ಈಗೀಗ ಪ್ಯಾನ್ ಇಂಡಿಯಾ ಹಾಗೂ ವಿಶ್ವಾದ್ಯಂತ ಪ್ರದರ್ಶನವಾಗುತ್ತಿದೆಯಲ್ಲದೇ ಚಿತ್ರರಂಗದಲ್ಲೇ ಹೊಸ ಅಲೆಯ ಸೃಷ್ಟಿಗೆ ಹಾಗೂ ಅನಂತ ಅವಕಾಶಗಳೆಡೆಗೆ ಸಾಗುತ್ತಿದೆ. ಇದಕ್ಕೆ ಹೊಸ ಸಾಕ್ಷಿ ನಟ ಕಿಚ್ಚಾ ಸುದೀಪ್ (Kichcha Sudeepa) ಹಾಗೂ ನಟಿ ಜಾಕ್ವಲಿನ್ ಫರ್ನಾಂಡೀಸ್ (Jacqueline Fernandez) ಅಭಿನಯದ ‘ವಿಕ್ರಾಂತ್ ರೋಣ’ (Vikrant Rona – Movie)ದ ಟೀಸರ್. ಈ ಬಹುಭಾಷಾ ಚಿತ್ರದ ಟೀಸರ್ ಬಿಡುಗಡೆಯಾದ ಎರಡನೇ ದಿನಕ್ಕೆ ಯೂಟ್ಯೂಬ್ (Youtube), ಇನ್ ಸ್ಟಾಗ್ರಾಮ್ (Instagram) ಸೇರಿದಂತೆ ಇಂಟರ್ ನೆಟ್ ಗಳಲ್ಲಿ ಲಕ್ಷ ಲಕ್ಷ ಸಂಖ್ಯೆಯಲ್ಲಿ ವೀಕ್ಷಣೆಯಾಗಿದೆ.

ವಿಶ್ವದಾದ್ಯಂತ ಇರುವ ಚಿತ್ರರಸಿಕರು ಚಿತ್ರದ ಟೀಸರ್ ಬಗ್ಗೆ ವ್ಯಾಪಕವಾಗಿ ಉತ್ತಮ ಪ್ರತಿಕ್ರಿಯೆ ತೋರಿದ್ದಾರೆ. ಚಿತ್ರದ ಟೀಸರ್ ನಲ್ಲಿ ಕಂಡು ಬಂದಿರುವ ಕಿಚ್ಚಾ ಸುದೀಪ್ ಗೆಟಪ್ ಗೆ ಜನರು ಫಿದಾ ಆಗಿದ್ದಾರೆ. ದಟ್ಟಾರಣ್ಯದ ಕಾಡು, ಹಡಗಿನಲ್ಲಿ ಕಾಣಿಸಿಕೊಳ್ಳುವ ಸುದೀಪ್, ರಫ್ ಎಂಡ್ ಟಫ್ ಲುಕ್ ನಲ್ಲಿನ ಎಂಟ್ರಿ, ಅದಕ್ಕೆ ಸೂಕ್ತವಾದ ಹಿನ್ನಲೆ ಸಂಗೀತ ಎಲ್ಲವೂ ಚಿತ್ರದ ಕುರಿತು ಅವರ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆಯನ್ನು ಹೆಚ್ಚಿಸಿವೆ. ಕನ್ನಡ ಸೇರಿದಂತೆ ಒಟ್ಟು 6 ಭಾಷೆಗಳಲ್ಲಿ ಟೀಸರ್ ಬಿಡುಗಡೆಯಾಗಿದ್ದು, ಯೂಟ್ಯೂಬ್  ಕನ್ನಡವೊಂದರ ಟೀಸರ್ ಕೇವಲ ಒಂದೇ ದಿನದಲ್ಲಿ 18 ಲಕ್ಷ ಜನರು ವೀಕ್ಷಿಸಿದ್ದಾರೆ.

 ಜುಲೈ 28ರಂದು ವಿಶ್ವದಾದ್ಯಂತ ಬಿಗ್ ಸ್ಕ್ರೀನ್ ಗಳಲ್ಲಿ ಕನ್ನಡ ಸೇರಿದಂತೆ ಬಹು ಭಾಷೆಗಳಲ್ಲಿ ರಿಲೀಸ್ ಆಗಲಿರುವ ಈ ಚಿತ್ರದ ಟೀಸರ್ ಶನಿವಾರವಷ್ಟೆ ಪ್ಯಾನ್ ಇಂಡಿಯಾ ಬಿಡುಗಡೆ ಯಾಗಿತ್ತು. ‘ವಿಕ್ರಾಂತ್ ರೋಣ’ ಟೀಸರ್ ಅನ್ನು ದೊಡ್ಡ ದೊಡ್ಡ ಸ್ಟಾರ್ ನಟರುಗಳಾದ ಸಲ್ಮಾನ್ ಖಾನ್ (Salman Khan), ಚಿರಂಜೀವಿ (Chiranjeevi), ಮೋಹನ್ ಲಾಲ್ (Mohanlal), ಸಿಂಬು (Simbu) ಮತ್ತಿತರರು ಬಿಡುಗಡೆ ಮಾಡಿದ್ದಾರೆ. ಕಾಲ್ಪನಿಕ ಚಿತ್ರವಾಗಿರುವ ‘ವಿಕ್ರಾಂತ್ ರೋಣ’ ಚಿತ್ರವು ತನ್ನ ಟೀಸರ್ ನಲ್ಲಿ ಚಿತ್ರ ನಿರ್ಮಾಣದ ಗತ್ತು ಗೈರತ್ತನ್ನು ತೆರೆದಿಟ್ಟಿದೆ. ವಿಶ್ಯುವಲ್ ಎಫೆಕ್ಟ್ಸ್ (VFX) ಹಾಗೂ ಸಿನಿಮಾಗೆ ಅಗತ್ಯ ಸಂದರ್ಭದಲ್ಲಿ ನೀಡುವ ಹಿನ್ನಲೆ ಸಂಗೀತದ ಎಫೆಕ್ಟ್ (BGM) ಹಾಗೂ ಆಕ್ಷನ್ ಸನ್ನಿವೇಶಗಳು ಚಿತ್ರದ ಆಸಕ್ತಿಯನ್ನು ಹೆಚ್ಚಿಸಿದೆ.

ವಿದೇಶಿ ಭಾಷೆಗಳಲ್ಲೂ ಚಿತ್ರ ರಿಲೀಸ್ ?

ಜೀ ಪ್ರೊಡಕ್ಷನ್,  ಶಾಲಿನಿ ಆರ್ಟ್ಸ್ ನಿರ್ಮಾಣದ ವಿಕ್ರಾಂತ್ ರೋಣ ಚಿತ್ರವನ್ನು ಕನ್ನಡದ ಅನೂಪ್ ಬಂಡಾರಿ ನಿರ್ದೇಶಿಸಿದ್ದಾರೆ. ನಟ ಕಿಚ್ಚಾ ಸುದೀಪ್ ಹಾಗೂ ನಟಿ ಜಾಕ್ವಲಿನ್ ಫರ್ನಾಂಡೀಸ್ ಜೊತೆಗೆ ನಿರೂಪ್ ಬಂಡಾರಿ ಹಾಗೂ ನೀತಾ ಅಶೋಕ್ ಅಭಿನಯಿಸಿದ್ದಾರೆ. ಜುಲೈ 28 ರಂದು ಕನ್ನಡ, ಹಿಂದಿ, ತೆಲಗು, ತಮಿಳು, ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ‘ವಿಕ್ರಾಂತ್ ರೋಣ’ ವಿಶ್ವದಾದ್ಯಂತ 3ಡಿ ಫಿಲಮ್ ಬಿಡುಗಡೆಯಾಗುತ್ತಿದೆ. ಈ ಚಿತ್ರವು ಇಂಗ್ಲಿಷ್, ರಷ್ಯಾ, ಜರ್ಮನ್, ಮಂದರಿನ್, ಅರೇಬಿಕ್ ಮತ್ತಿತರ ಭಾಷೆಗಳಲ್ಲೂ ರಿಲೀಸ್ ಆಗಲಿದೆ ಎಂಬ ಸುದ್ದಿ ಸಿನಿಮಾ ರಂಗದಲ್ಲಿ ಚಾಲ್ತಿಯಲ್ಲಿದೆ.

ವಿಕ್ರಾಂತ್ ರೋಣ ಚಿತ್ರದ ದೃಶ್ಯ

ವಿಕ್ರಾಂತ್ ರೋಣ ಚಿತ್ರದ ಶೂಟಿಂಗ್ ಎಲ್ಲೆಲ್ಲಿ ಆಗಿದೆ?

1ನೇ ಮಾರ್ಚ್ 2020ರಂದು ಈ ಚಿತ್ರದ ಫೊಟೋ ಶೂಟ್ ಆರಂಭವಾಗಿ, ಮಾರ್ಚ್ 2ರಂದು ಚಿತ್ರದ ಶೂಟಿಂಗ್ ಹೈದರಾಬಾದ್ ನಲ್ಲಿ ಪ್ರಾರಂಭವಾಯ್ತು. ಈ ಚಿತ್ರದ ಶೂಟಿಂಗ್ ಹಾಗೂ ಕೋಟಿಗೊಬ್ಬ-3 ಚಿತ್ರದ ಶೂಟಿಂಗ್ ಎರಡಲ್ಲೂ ಅಭಿನಯ ಮಾಡಿದ್ದರು. ಪ್ರಾರಂಭದಲ್ಲಿ ಈ ಚಿತ್ರದ ನಾಯಕ ಸುದೀಪ್ ಸೋದರಳಿಯನ ಪಾತ್ರದಲ್ಲಿ ಸಂಚಿತ್ ಸಂಜೀವ್ ಅಭಿನಯಿಸಬೇಕಿತ್ತು. ಆನಂತರ ನಿರೂಪ್ ಬಂಡಾರಿಗೆ ಅವಕಾಶ ನೀಡಲಾಯಿತು. ವಿಕ್ರಾಂತ್ ರೋಣ ಚಿತ್ರದ ಶೂಟಿಂಗ್ ಎರಡನೇ ಶೆಡ್ಯೂಲ್ ಆರಂಭವಾಗುವ ಹೊತ್ತಿಗೆ ದೇಶದಲ್ಲಿ ಕೋವಿಡ್-19 ಎರಡನೇ ಅಲೆಯಿಂದಾಗಿ ಚಿತ್ರತಂಡದ ಕಾರ್ಯಗಳು ಸಂಪೂರ್ಣವಾಗಿ ನಿಂತಿತ್ತು. ಆನಂತರ ಜೂನ್ 16ರಿಂದ ಸಿನಿಮಾ ಕಾರ್ಯಗಳು ಅಧಿಕೃತ ಚಾಲನೆ ಪಡೆದುಕೊಂಡಿತ್ತು. ಕರೋನಾ ಸೋಂಕಿನ ನಡುವೆಯೇ ಹೈದರಾಬಾದ್ ನ ಅನ್ನಪೂರ್ಣ ಸ್ಟುಡಿಯೋ ಹಾಗೂ ರಾಮೋಜಿ ಫಿಲಂಮ್ ಸಿಟಿಯಲ್ಲಿ ದಟ್ಟಾರಣ್ಯದ ಸೆಟ್ ನಿರ್ಮಿಸಿ ಬಹುತೇಕ ಇಲ್ಲಿ ಶೂಟಿಂಗ್ ನಡೆಸಿತ್ತು. ಅಲ್ಲದೆ ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶಗಳಾದ ಮಲ್ಶೆಚ್ ಘಾಟ್ (Malshej Ghat), ಮಹಾಬಲೇಶ್ವರ (Mahabaleshwar) ಹಾಗೂ ಕೇರಳದಲ್ಲಿ ಶೂಟಿಂಗ್ ಕೈಗೊಳ್ಳಲಾಗಿದೆ.

WhatsApp Join our WhatsApp Channel
Previous Post

Ksheera Samruddhi Sahakari Bank | ರಾಜ್ಯದಲ್ಲಿ ನಂದಿನಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಗೆ ಚಾಲನೆ ನೀಡಿದ ಕೇಂದ್ರ ಸಹಕಾರ ಸಚಿವ ಅಮಿತ್ ಷಾ

Next Post

KARNATAKA POWER RATE HIKE | ರಾಜ್ಯದಲ್ಲಿ ಪ್ರತಿ ಯೂನಿಟ್ ಸರಾಸರಿ ವಿದ್ಯುತ್ ದರ 35 ಪೈಸೆ ಹೆಚ್ಚಳ

Next Post

KARNATAKA POWER RATE HIKE | ರಾಜ್ಯದಲ್ಲಿ ಪ್ರತಿ ಯೂನಿಟ್ ಸರಾಸರಿ ವಿದ್ಯುತ್ ದರ 35 ಪೈಸೆ ಹೆಚ್ಚಳ

HAL Hands Over Gaganyaan Hardware to ISRO | ಗಗನಯಾನದ ಮೊದಲ ಹಂತದ ಯಂತ್ರಾಂಶವನ್ನು ಇಸ್ರೋಗೆ ಹಸ್ತಾಂತರಿಸಿದ ಎಚ್ ಎಎಲ್

Please login to join discussion

Like Us on Facebook

Follow Us on Twitter

Recent News

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

August 3, 2026

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

August 3, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

August 3, 2026

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

August 3, 2026
ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

August 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group