Tuesday, August 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

  • Bengaluru Focus

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

HAL Hands Over Gaganyaan Hardware to ISRO | ಗಗನಯಾನದ ಮೊದಲ ಹಂತದ ಯಂತ್ರಾಂಶವನ್ನು ಇಸ್ರೋಗೆ ಹಸ್ತಾಂತರಿಸಿದ ಎಚ್ ಎಎಲ್

by Bengaluru Wire Desk
April 4, 2022
in News Wire
Reading Time: 1 min read
0

ಬೆಂಗಳೂರು, (www.bengaluruwire.com) : ರಾಜ್ಯದ ಪಾಲಿಗೆ ಇಂದು ಹಮ್ಮೆಯ ದಿನ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮಹತ್ವದ ಮಾನವ ಸಹಿತ ಗಗನಯಾನ ಯೋಜನೆಗೆ ಸಂಬಂಧಿಸಿದಂತೆ ಭಾರತೀಯ ವೈಮಾನಿಕ ಸಂಸ್ಥೆ (HAL) ನಿರ್ಮಿಸಿದ ಮೊದಲ ಹಂತದ ಹಾರ್ಡ್ ವೇರ್ ಅನ್ನು ಹಸ್ತಾಂತರಿಸಲಾಯಿತು.

ನಗರದ ಎಚ್ ಎಎಲ್ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎರಡನೇ ಹಂತದ ಪಿಎಸ್ ಎಲ್ ವಿ ರಾಕೆಟ್ ಜೋಡಣಾ ಕೇಂದ್ರವನ್ನು ಉದ್ಘಾಟಿಸಲಾಯಿತು. ಇದೇ ವೇಳೆಯಲ್ಲಿ ಎಚ್ ಏಲ್ ನಿಂದ ಇಸ್ರೋ ಗೆ ಗಗನಯಾನ ಕಕ್ಷಾವಾಹಕದ ರಚನೆಯನ್ನು ನೀಡಲಾಯಿತು.

ಗಗನಯಾನ ಕಕ್ಷಾ ವಾಹಕದ ರಚನೆ

ಇದೇ ಸಂದರ್ಭದಲ್ಲಿ ಮಾತನಾಡಿದ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, ಎಚ್ಎಎಲ್ ಮಾನವ ಸಹಿತ ಗಗನಯಾನ ಸಹಿತ ದೇಶದ ಪ್ರಸ್ತುತ ಹಾಗೂ ಭವಿಷ್ಯದ ಬಾಹ್ಯಾಕಾಶ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ತನ್ನ ನೈಪುಣ್ಯತೆ ಹಾಗೂ ಜ್ಞಾನದ ಮೂಲಕ ಪ್ರಮುಖ ಪಾತ್ರವಹಿಸಲಿದೆ ಎಂದರು.

ಬಾಹ್ಯಾಕಾಶ ಕಾರ್ಯಾಚರಣೆಯಲ್ಲಿ ಸ್ವದೇಶಿ ಹಾಗೂ ಕಡಿಮೆ ವೆಚ್ಚದಲ್ಲಿ ಕಾರ್ಯಕ್ರಮ ಜಾರಿಗೆ ತರುವ ಸವಾಲಿನ ಕೆಲಸದಲ್ಲಿ ಎಚ್ ಎಎಲ್ ಅಷ್ಟೇ ಅಲ್ಲದೆ ಖಾಸಗಿಯವರ ಪಾತ್ರ ಕೂಡ ಬಹಳ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.

ಎರಡನೇ ಹಂತದ ಪಿಎಸ್ ಎಲ್ ವಿ ರಾಕೆಟ್ ಜೋಡಣಾ ಕೇಂದ್ರ

ಎಚ್ ಎಎಲ್ ಪ್ರಧಾನ ವ್ಯವಸ್ಥಾಪಕ ನಿರ್ದೇಶಕ (CMD) ಆರ್.ಮಾಧವನ್ ಮಾತನಾಡಿ, ಇಸ್ರೊ- ಎಚ್ ಏಲ್ ನಡುವಿನ ನಾಲ್ಕು ದಶಕಗಳ ಸಂಬಂಧವನ್ನು ಮೆಲುಕು ಹಾಕಿದರು. ಇಸ್ರೋ ಬಾಹ್ಯಾಕಾಶ ಉಡಾವಣಾ ವಾಹಕದ ಜೋಡಣೆ ಕಾರ್ಯದಲ್ಲಿ ಎಚ್ ಎಎಲ್ ದೊಡ್ಡ ಜವಾಬ್ದಾರಿಯನ್ನು ಹೊರಲು ಸನ್ನದ್ಧವಾಗಿದೆ ಎಂದು ಹೇಳಿದ ಅವರು, “ಇಸ್ರೋ ಜೊತೆ ಎಎಚ್ ಎಲ್ ನಂಬಿಕಸ್ಥ ಜೊತೆಗಾರನಾಗಿ ಸಮರ್ಪಣಾ ಮನೋಭಾವ, ಭಕ್ತಿ ಹಾಗೂ ಹುರುಪಿನಿಂದ ಕಾರ್ಯನಿರ್ವಹಿಸಲಿದೆ” ಎಂದು ತಿಳಿಸಿದರು.

WhatsApp Join our WhatsApp Channel
Previous Post

KARNATAKA POWER RATE HIKE | ರಾಜ್ಯದಲ್ಲಿ ಪ್ರತಿ ಯೂನಿಟ್ ಸರಾಸರಿ ವಿದ್ಯುತ್ ದರ 35 ಪೈಸೆ ಹೆಚ್ಚಳ

Next Post

Hotel News | ಗ್ಯಾಸ್, ಎಣ್ಣೆ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಆಯ್ತು…ಈಗ ಹೋಟೆಲ್ ಆಹಾರ ದರ ಶೇ.10ರಷ್ಟು ಏರಿಕೆ

Next Post

Hotel News | ಗ್ಯಾಸ್, ಎಣ್ಣೆ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಆಯ್ತು...ಈಗ ಹೋಟೆಲ್ ಆಹಾರ ದರ ಶೇ.10ರಷ್ಟು ಏರಿಕೆ

ವಿಧಾನಸೌಧದ ಸಾಂದರ್ಭಿಕ ಚಿತ್ರ

Karnataka Govt. Employees DA Increase | ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ.2.75 ರಷ್ಟು ಹೆಚ್ಚಳ :
ಸಿಎಂ ಬೊಮ್ಮಾಯಿ ಆದೇಶ

Please login to join discussion

Like Us on Facebook

Follow Us on Twitter

Recent News

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

August 3, 2026

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

August 3, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

August 3, 2026

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

August 3, 2026
ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

August 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group