Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP NEWS | ಪತ್ರಕರ್ತರ ಚಿಕಿತ್ಸಾ ವೆಚ್ಚ ಭರಿಸಲು 2 ಕೋಟಿ ರೂ. ನಿಗದಿ – ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್

ಸಣ್ಣ ಪತ್ರಿಕೆಗಳ ಜಾಹೀರಾತಿಗೆ ಶೀಘ್ರವೇ ಆರ್ಥಿಕ ನೆರವಿನ ಭರವಸೆ ನೀಡಿದ ಆಡಳಿತಾಧಿಕಾರಿ ಮತ್ತು ಮುಖ್ಯ ಆಯುಕ್ತರು

by Bengaluru Wire Desk
April 7, 2022
in Bengaluru Focus
Reading Time: 1 min read
0

ಬೆಂಗಳೂರು, (www.bengaluruwire.com) : ಬಿಬಿಎಂಪಿ ವ್ಯಾಪ್ತಿಯ ಪತ್ರಕರ್ತರ ಚಿಕಿತ್ಸಾ ವೆಚ್ಚ ಭರಿಸಲು 2 ಕೋಟಿ ರೂ. ಅನುದಾನ ಒದಗಿಸುವುದಾಗಿ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹೇಳಿದ್ದಾರೆ.

ಕಳೆದ ಎರಡು ವರ್ಷಗಳಿಂದ ಬಿಬಿಎಂಪಿ ಬಜೆಟ್ ನಲ್ಲಿ ಪತ್ರಕರ್ತರ ಚಿಕಿತ್ಸಾ ವೆಚ್ಚ ಭರಿಸಲು ಅನುದಾನ ಮೀಸಲಿಡಲಾಗುತ್ತದೆ. ಆದರೆ ಈ ಬಾರಿಯ 2022-23ನೇ ಸಾಲಿನ ಬಜೆಟ್ ನಲ್ಲಿ ಪತ್ರಕರ್ತರ ಯಾವುದೇ ಬೇಡಿಕೆಗಳನ್ನು ಈಡೇರಿಸಿರಲಿಲ್ಲ. ಈ ಹಿನ್ನಲೆಯಲ್ಲಿ ಪತ್ರಕರ್ತರೆಲ್ಲ ಗುರುವಾರ ಆಡಳಿತಾಧಿಕಾರಿ ಅವರನ್ನು ಭೇಟಿ ಮಾಡಿ ಆಕ್ಷೇಪ ವ್ಯಕ್ತಪಡಿಸಿತ್ತು.

ಇದೇ ವೇಳೆ ಪತ್ರಕರ್ತರ ಬೇಡಿಕೆಯ ಕುರಿತಂತೆ ಮಾತನಾಡಿದ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಪತ್ರಕರ್ತರ ಚಿಕಿತ್ಸಾ ವೆಚ್ಚವನ್ನು ಹೆಚ್ಚು ಮಾಡಲಾಗುತ್ತದೆ. ಹಾಗೆಯೇ ಪತ್ರಕರ್ತರ ಜಾಹಿರಾತು ಒದಗಿಸುವುದಕ್ಕೆ ಆದ್ಯತೆ ನೀಡುತ್ತೇವೆ. ಜೊತೆಗೆ ಮಾಧ್ಯಮ ಕೇಂದ್ರ ನಿರ್ಮಾಣಕ್ಕೆ ಅನುದಾನ ಮೀಸಲಿಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ಶಿವಕುಮಾರ್ ಬೆಳ್ಳಿತಟ್ಟೆ, ಪ್ರತಿವರ್ಷ ಪತ್ರಕರ್ತರ ಚಿಕಿತ್ಸಾ ವೆಚ್ಚ ಭರಿಸಲು ಬಿಬಿಎಂಪಿಯಲ್ಲಿ ಒಂದು ಕೋಟಿ ರೂ. ಅನುದಾನ ಒದಗಿಸಲಾಗಿತ್ತು. ಸಣ್ಣ ಪತ್ರಿಕೆಗಳ ಪುನಶ್ಚೇತನಕ್ಕಾಗಿ ಜಾಹಿರಾತು ಒದಗಿಸಲು  ಅನುದಾನ ಮೀಸಲಾಗಿತ್ತು. ಎಲ್ಲವನ್ನು ಅಧಿಕಾರಿಗಳು ರದ್ದುಗೊಳಿಸಿದ್ದಾರೆಂದು ದೂರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಪತ್ರಕರ್ತರ ಬೇಡಿಕೆಗಳ ಪರವಾಗಿ ನಾನಿದ್ದೇನೆ. ನಿಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ನಾನು ನಿಮ್ಮ ಪರ ನಿಲ್ಲುತ್ತೇನೆ ಎಂದು ಬೆಂಬಲ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಪತ್ರಕರ್ತರಾದ ಸ್ವಾಮಿ, ಲಿಂಗರಾಜು, ಅನಿಲ್ ಕುಮಾರ್, ಶ್ಯಾಮ್.ಎಸ್, ಅತುಲ್ ಚತುರ್ವೇದಿ,  ಚಂದ್ರಶೇಖರ್, ರಮೇಶ್ ಹಿರೇಜಂಬೂರ್, ಛಾಯಾಗ್ರಾಹಕ ಪ್ರಭು, ನರಸಿಂಹಮೂರ್ತಿ ಮತ್ತಿತರರು ಹಾಜರಿದ್ದರು.

WhatsApp Join our WhatsApp Channel
Previous Post

AICC CRITICIZE CENTERAL GOVT. RATES HIKE | ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜೇಯ್ ಮಕಾನ್ ಟೀಕಾ ಪ್ರಹಾರ

Next Post

MUDRA SCHME | ಮುದ್ರಾ ಯೋಜನೆಯಲ್ಲಿ ನೀವು ಹೇಗೆ ಸಾಲ ಪಡೆಯಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

Hyperbaric Oxygen therapy unit | ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹತ್ತಾರು ವಿಧದ ಗಂಭೀರ ರೋಗಗಳಿಗೆ ರಾಮ ಬಾಣದಂತಹ ಚಿಕಿತ್ಸೆ ಸದ್ಯದಲ್ಲೇ ಲಭ್ಯ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group