Tuesday, August 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

  • Bengaluru Focus

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Crypto Currency Fraud | ಕ್ರಿಪ್ಟೋ ಕರೆನ್ಸಿ ಮೋಸದ ಜಾಲಕ್ಕೆ ಸಿಲುಕುವಿರಿ ಹುಷಾರ್…!  ಬೆಂಗಳೂರು ಸೈಬರ್ ಕ್ರೈಮ್ ಪೊಲೀಸರಿಂದ ನಾಲ್ವರ ಬಂಧನ – 17 ಕೋಟಿ ರೂ. ವಶ

ಜನರನ್ನು ಖೆಡ್ಡಕ್ಕೆ ಕೆಡವಲು ಆರೋಪಿಗಳು ಬಳಸಿದ್ದು ಆಂಡ್ರಾಯ್ಡ್ ಶೇರ್ ಹ್ಯಾಷ್ ಅಪ್ಲಿಕೇಶನ್ | ಹೆಚ್ಚಿನ ಲಾಭಾಂಶ ನೀಡುವ ಕ್ರಿಪ್ಟೋ ಮೈನಿಂಗ್ ಯಂತ್ರ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಗೆ ದೋಖಾ | ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ವಂಚನೆಗೆ ಒಳಗಾಗದಿರಿ ಎಚ್ಚರ...! ಇದು “ಬೆಂಗಳೂರು ವೈರ್” ಕಾಳಜಿ

by Bengaluru Wire Desk
April 18, 2022
in Bengaluru Focus, Crime
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) : ನಗರದ ಸೈಬರ್ ಕ್ರೈಂ ಪೊಲೀಸರು ಕ್ರಿಪ್ಟೋ ಕರೆನ್ಸಿ ಮೂಲಕ ಹೆಚ್ಚಿನ ಲಾಭಾಂಶ ಕೊಡುವುದಾಗಿ ನಂಬಿಸಿ ಸಾವಿರಾರು ಜನರಿಂದ ಹಣ ಕಟ್ಟಿಸಿಕೊಂಡು ಮೋಸ ಮಾಡಿದ್ದ ಜಾಲವನ್ನು ಬೇಧಿಸಿ, ನಾಲ್ವರನ್ನು ಆರೋಪಿಗಳನ್ನು ಬಂಧಿಸಿದ್ದಾರೆ. ಆ ಆರೋಪಿಗಳಿಂದ ವಿವಿಧ ಬ್ಯಾಂಕ್ ಖಾತೆಗಳಲ್ಲಿಟ್ಟಿದ್ದ 15 ಕೋಟಿ ರೂ.  ಹಣ, ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

2021ರ ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಸಾರ್ವಜನಿಕರ ವಾಟ್ಸ್ ಗ್ರೂಪ್ ಹಾಗೂ ವೈಯುಕ್ತಿಕವಾಗಿ ಎಸ್ ಎಸ್ ಎಂಎಸ್ ಸಂದೇಶ ರವಾನಿಸಿ, ಶೇರ್ ಹ್ಯಾಷ್ (SHAREHASH) ಅಪ್ಲಿಕೇಷನ್ ಮೂಲಕ ಎಚ್ ಎನ್ ಟಿ (Helium Crypto Token) ಕ್ರಿಪ್ಟೋ ಕರೆನ್ಸಿಗೆ ಸಂಬಂಧಿಸಿದಂತೆ ಹೆಚ್ಚಿನ ಲಾಭಾಂಶವನ್ನು ನೀಡುವ ಕ್ರಿಪ್ಟೋ ಮೈನಿಂಗ್ ಯಂತ್ರವನ್ನು ನೀಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಕೋಟ್ಯಾಂತರ ರೂಪಾಯಿ ಹಣವನ್ನು ಹೂಡಿಕೆ ಮಾಡಿಕೊಂಡಿದ್ದರು.

ಆಂಡ್ರಾಯ್ಡ್ ಅಪ್ಲಿಕೇಶನ್ ಅಪ್ ಗ್ರೇಡ್ ಹೆಸರಲ್ಲಿ ಮೋಸಕ್ಕೆ ತಯಾರಿ :

ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೈಬರ್ ಕ್ರೈಮ್ ಪೊಲೀಸರು ಆರೋಪಿಗಳಿಂದ ವಶಪಡಿಸಿಕೊಂಡ ಹಣ, ಚಿನ್ನಾಭರಣ, ಕೃತ್ಯಕ್ಕೆ ಬಳಸಿದ ಮೊಬೈಲ್, ಲ್ಯಾಪ್ ಟ್ಯಾಪ್ ಮತ್ತಿತರ ವಸ್ತುಗಳನ್ನು ಪರಿಶೀಲಿಸುತ್ತಿರುವುದು.

ಬೆಂಗಳೂರು ಹಾಗೂ ಹೊರ ರಾಜ್ಯದಲ್ಲಿ ನೋಂದಣಿಯಾಗಿರುವ ಕಂಪನಿಗಳಾದ ಕೊಟಾಟ ಟೆಕ್ನಾಲಜಿ ಪ್ರೈ. ಲಿ, ಸಿರಾಲಿನ್ ಟೆಕ್ ಸಲ್ಯೂಷನ್ಸ್ ಪ್ರೈ.ಲಿ, ನಿಲೀನ್ ಇನ್ ಫೊಟೆಕ್ ಪ್ರೈ. ಲಿ., ಮಾಲ್ಟ್ರೆಸ್ ಎಕ್ಸಿಮ್ ಪ್ರೈ. ಲಿ., ಕ್ರಾಂಪಿಂಗ್ಟನ್ ಪ್ರೈ. ಲಿ. ಹೆಸರಿನಲ್ಲಿ ಸಾರ್ವಜನಿಕರಿಂದ ಕೋಟ್ಯಾಂತರ ರೂಪಾಯಿ ಹಣವನ್ನು ಹೂಡಿಕೆ ಮಾಡಿಸಿದ್ದರು. ಆನಂತರ ಈ ವರ್ಷದ ಜನವರಿ 11ರಂದು ಶೇರ್ ಹ್ಯಾಷ್ ಅಪ್ಲಿಕೇಶನ್ ದೋಷ ಕಂಡುಬಂದಿದ್ದು, ಹೊಸ ವೈಶಿಷ್ಟ್ಯತೆಯೊಂದಿಗೆ ತಮ್ಮ ಆಪ್ ಅಪ್ ಗ್ರೇಡ್ ಮಾಡಿ ಅದೇ ತಿಂಗಳ 18 ಅಥವಾ 19ರಂದು ಶೇರ್ ಹ್ಯಾಷ್ 2.0 ವರ್ಷನ್ ಬಿಡುಗಡೆ ಮಾಡುತ್ತೇವೆ. ಆ ಆಪ್ ನ ಮೂಲಕ ಹೂಡಿಕೆ ಮಾಡಿದ ಹಣವನ್ನು ಮತ್ತು ತಮ್ಮ ಹೂಡಿಕೆಯ ಲಾಭವನ್ನು ಹಿಂಪಡೆಯಲು ಅವಕಾಶ ಕಲ್ಪಿಸುವುದಾಗಿ ಘೋಷಿಸುವುದಾಗಿ ಭರವಸೆ ನೀಡಿದ್ದರು.

ಆದರೆ ಜನವರಿ 19ರಂದು ಶೇರ್ ಹ್ಯಾಷ್ ಅಪ್ಲಿಕೇಶನ್ ನಲ್ಲಿ ಯಾವಾಗ ಹೂಡಿಕೆದಾರರು ಲಾಗಿನ್ ಮಾಡಲು ಸಾಧ್ಯವಾಗಲಿಲ್ಲ ಮತ್ತು ಆ ಶೇರ್ ಹ್ಯಾಷ್ ಅಪ್ಲಿಕೇಶನ್ ಗೂಗಲ್ ಪ್ಲೇ ಸ್ಟೋರ್ ನಿಂದಲೇ ತೆಗೆದು ಹಾಕಿದ್ದನ್ನು ಕಂಡು ತಾವು ಮೋಸ ಹೋಗಿದ್ದವೆಂದು ಹಣ ಕಳೆದು ಕೊಂಡವರು ಬೆಂಗಳೂರು ನಗರ ಸೈಬರ್ ಕ್ರೈಮ್ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದರು. ಈ ದೂರು ಆಧರಿಸಿ ತನಿಖೆ ಕೈಗೊಂಡ ಪೊಲೀಸರು ಈ ಕೃತ್ಯದಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ ಸಾರ್ವಜನಿಕರಿಂದ ವಂಚಿಸಿ 44 ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಿದ್ದ 15 ಕೋಟಿ ಹಣವನ್ನು ತಾತ್ಕಾಲಿಕವಾಗಿ ತಡೆಹಿಡಿದರು. ಅಲ್ಲದೆ 1.65 ಕೆಜಿ ಚಿನ್ನ, 78 ಲಕ್ಷ ರೂ. ನಗದು ಹಣ, 44 ಡಿಎಸ್ ಸಿ (Digital Signature Certificate) ಇರುವ ಟೋಕನ್, ಕಂಪನಿಗಳಿಗೆ ಸಂಬಂಧಿಸಿದ 5 ಸೀಲುಗಳು, ಮೊಬೈಲ್ ಫೋನ್ ಹಾಗೂ ಲ್ಯಾಪ್ ಟಾಪ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಕ್ರಿಪ್ಟೋ ಕರೆನ್ಸಿ ಮೋಸದ ಜಾಲ ಬೇಧಿಸಿದ ಪೊಲೀಸ್ ತಂಡಕ್ಕೆ ಬಹುಮಾನ :

ಸೈಬರ್ ಕ್ರೈಮ್ ಜಂಟಿ ಆಯುಕ್ತರಾದ ರಮಣ್ ಗುಪ್ತಾ ಮಾರ್ಗದರ್ಶನದಲ್ಲಿ ಅಪರಾಧ-1ರ ಉಪ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ನೇತೃತ್ವದಲ್ಲಿ ಪೊಲೀಸರು ತನಿಖೆ ಕೈಗೊಂಡು ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿದ್ದಾರೆ. ಈ ಅಧಿಕಾರಿ ಮತ್ತು ಸಿಬ್ಬಂದಿ ತನಿಖಾ ತಂಡದ ಕಾರ್ಯಾಚರಣೆಯನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಶ್ಲಾಘನೆ ವ್ಯಕ್ತಪಡಿಸಿ 70 ಸಾವಿರ ರೂ. ಬಹುಮಾನ ಘೋಷಿಸಿದ್ದಾರೆ.

WhatsApp Join our WhatsApp Channel
Previous Post

Online Survey Maps | ವಿವಿಧ ರೀತಿಯ ನಕ್ಷೆಗಾಗಿ ಇನ್ನು ಸರ್ವೆ ಕಚೇರಿಗಳಿಗೆ ಅಲೆದಾಡಬೇಕಿಲ್ಲ ! ಎಲ್ಲವೂ ಆನ್ ಲೈನ್ ನಲ್ಲಿ ಲಭ್ಯ

Next Post

POWER NEWS | ರಾಜ್ಯದ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳನ್ನು ಖಾಸಗಿಯವರಿಗೆ ವಹಿಸುವ ಪ್ರಸ್ತಾವನೆಯಿಲ್ಲ – ಕೆಪಿಸಿಎಲ್ ಸ್ಪಷ್ಟನೆ

Next Post

POWER NEWS | ರಾಜ್ಯದ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳನ್ನು ಖಾಸಗಿಯವರಿಗೆ ವಹಿಸುವ ಪ್ರಸ್ತಾವನೆಯಿಲ್ಲ – ಕೆಪಿಸಿಎಲ್ ಸ್ಪಷ್ಟನೆ

ದೊಡ್ಡಬಳ್ಳಾಪುರ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಿರತ ರೈತರು ಎಇಇ ರೋಹಿತ್ ಜೊತೆ ಮಾತನಾಡುತ್ತಿರುವುದು

BESCOM POWER NEWS | ತ್ರೀಫೇಸ್ ವಿದ್ಯುತ್ ಇಲ್ಲದೆ ಕಂಗಾಲಾದ ದೊಡ್ಡಬಳ್ಳಾಪುರ ರೈತರು : ಬೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರತಿಭಟನೆ

Please login to join discussion

Like Us on Facebook

Follow Us on Twitter

Recent News

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

August 4, 2026

GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

August 4, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

August 4, 2026

GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

August 4, 2026

PIB FACT CHECK | ​ಎಚ್ಚರ! ನಿರ್ಮಲಾ ಸೀತಾರಾಮನ್ ಅವರ AI ನಕಲಿ ವಿಡಿಯೋ ಬಳಸಿ ಹೂಡಿಕೆ ವಂಚನೆ

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group