Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಮೈಸೂರಿನಲ್ಲಿ ಚಿತ್ರ ನಗರಿ ಕಾಮಗಾರಿ ಈ ವರ್ಷದಿಂದಲೇ ಪ್ರಾರಂಭ : ಬಸವರಾಜ ಬೊಮ್ಮಾಯಿ

2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ | ಹಿರಿಯ ನಟಿ ಲಕ್ಷ್ಮೀ ಅವರಿಗೆ ಡಾ. ರಾಜ್ ಕುಮಾರ್ ಪ್ರಶಸ್ತಿ ಹಾಗೂ ಹೆಸರಾಂತ ನಿರ್ದೇಶಕ ಎಸ್. ನಾರಾಯಣ್ ಅವರಿಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ

by Bengaluru Wire Desk
April 24, 2022
in News Wire
Reading Time: 1 min read
0

ಬೆಂಗಳೂರು, ( www.bengaluruwire.com ) : ಯಾರೂ ಮನವಿ ಅಥವಾ ಬೇಡಿಕೆ ಸಲ್ಲಿಸದಿದ್ದರೂ ಪ್ರಸಕ್ತ 2022-23 ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ತಾವು 125 ಕನ್ನಡ ಮತ್ತು ಪ್ರಾದೇಶಿಕ ಚಲನಚಿತ್ರಗಳಿಗೆ ಬದಲಾಗಿ 200 ಚಲನಚಿತ್ರಗಳಿಗೆ ಸಹಾಯಧನ ನೀಡಲು ಅವಕಾಶ ಕಲ್ಪಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಭಾನುವಾರ ಪ್ರಕಟಿಸಿದರು.

ನಟಸಾರ್ವಭೌಮ ಡಾ.ರಾಜ್ ಕುಮಾರ್ ಅವರ 94 ನೇ ಜನ್ಮದಿನಾಚರಣೆ ಹಾಗೂ 2017 ನೇ ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಪ್ರಸಕ್ತ ವರ್ಷದಿಂದಲೇ ಮೈಸೂರಿನಲ್ಲಿ ಚಿತ್ರ ನಗರಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಕಾಡುಗಳ್ಳ ವೀರಪ್ಪನ್ ಅವರಿಂದ ಬಂಧಮುಕ್ತರಾದ ನಂತರ ಡಾ.ರಾಜ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಯಾವುದೇ ಕಹಿ ಘಟನೆಗಳನ್ನು ಸ್ಮರಿಸದೆಯೇ ಕೆಟ್ಟ ವಿಚಾರಗಳನ್ನು ಪ್ರಸ್ತಾಪಿಸದ ಡಾ.ರಾಜ್ ಕುಮಾರ್ ಅವರ ಉದಾತ್ತ ಮನೋಭಾವವನ್ನು ಕೊಂಡಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜೀವಿತಾವಧಿ ಸಾಧನೆಗಾಗಿ ಸುಪ್ರಸಿದ್ಧ ನಟಿ ಲಕ್ಷ್ಮೀ ಅವರಿಗೆ ಡಾ. ರಾಜಕುಮಾರ್ ಪ್ರಶಸ್ತಿ ಹಾಗೂ ಹೆಸರಾಂತ ನಿರ್ದೇಶಕ ಎಸ್ ನಾರಾಯಣ್ ಅವರಿಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ನೀಡಿ ಗೌರವಿಸಿದರು.

ಇದೇ ಸಂದರ್ಭದಲ್ಲಿ ಡಾ.ರಾಜ್ ಕುಮಾರ್ ಅವರ ಹೆಸರಿನ ಪ್ರಶಸ್ತಿ ತಮಗೆ ಲಭಿಸುತ್ತಿರುವುದು ರಾಜ್ ಅವರ ಆಶೀರ್ವಾದ ಲಭಿಸಿದಂತೆ ಎಂದು ನಟಿ ಲಕ್ಷ್ಮೀ ಅವರು ಭಾವುಕರಾಗಿ ನುಡಿದರು.

ಕೆಲಸ ಕಲಿಯಲು ಪುಟ್ಟಣ್ಣ ಕಣಗಾಲ್ ಅವರಲ್ಲಿ ತಾವು ಅವಕಾಶ ಕೋರಿದ ದಿನಗಳನ್ನು ಸ್ಮರಿಸಿದ ನಟ-ನಿರ್ದೇಶಕ ಎಸ್.ನಾರಾಯಣ್ ಅವರು ಪುಟ್ಟಣ್ಣ ಅವರ ಹೆಸರಿನ ಪ್ರಶಸ್ತಿ ತಮಗೆ ದೊರೆತಿರುವುದು ತಮ್ಮ ಸೌಭಾಗ್ಯ ಹಾಗೂ ಈ ದಿನ ತಮ್ಮ ಪಾಲಿನ ಸುದಿನ ಎಂದು ಬಣ್ಣಿಸಿದರು.

ಕನ್ನಡ ಚಲನಚಿತ್ರ ರಂಗಕ್ಕೆ ಹಲವು ಸದಭಿರುಚಿಯ ಚಿತ್ರಗಳ ಕೊಡುಗೆ ನೀಡಿದ ನಿರ್ಮಾಪಕ ಹಾಗೂ ವಿಷ್ಣುವರ್ಧನ್ ಪ್ರಶಸ್ತಿಗೆ ಭಾಜನರಾಗಿದ್ದ ಜಿ.ಎನ್ ಲಕ್ಷ್ಮೀಪತಿ ಅವರು ನಿಧನರಾಗಿರುವ ಹಿನ್ನೆಲೆಯಲ್ಲಿ ಲಕ್ಷ್ಮೀಪತಿ ಅವರ ಪುತ್ರ ರಾಮಪ್ರಸಾದ್ ಅವರು ತಮ್ಮ ತಂದೆಯ ಪರವಾಗಿ ಮುಖ್ಯಮಂತ್ರಿಯವರಿಂದ ವಿಷ್ಣುವರ್ಧನ್ ಪ್ರಶಸ್ತಿ ಸ್ವೀಕರಿಸಿದರು.

ಡಾ ರಾಜಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಹಾಗೂ ವಿಷ್ಣುವರ್ಧನ್ ಪ್ರಶಸ್ತಿ ವಿಜೇತರಿಗೆ ತಲಾ ಐದು ಲಕ್ಷ ರೂಪಾಯಿ ನಗದು, ಐವತ್ತು ಗ್ರಾಂ ಚಿನ್ನದ ಪದಕ, ಪ್ರಶಸ್ತಿ ಫಲಕ, ಸ್ಮರಣಿಕೆ ಮತ್ತು ಫಲ ತಾಂಬೂಲ ನೀಡಿ ಮುಖ್ಯಮಂತ್ರಿ ಗೌರವಿಸಿದ್ದು ಗಮನಾರ್ಹ.

ಉತ್ತಮ ನಟ, ಉತ್ತಮ ನಟಿ ಮೊದಲ, ಎರಡನೇ ಮತ್ತು ಮೂರನೇ ಅತ್ಯುತ್ತಮ ಚಿತ್ರಗಳ ಹಾಗೂ ಇತರೆ ತಾಂತ್ರಿಕ ವರ್ಗದವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಡಾ ರಾಜ್ ಕುಮಾರ್ ಅವರ
ಪುತ್ರ ರಾಘವೇಂದ್ರ ರಾಜ್ ಕುಮಾರ್ ಅವರು ತಮ್ಮ ತಂದೆ ರಾಜ್ ಕುಮಾರ್ ಹಾಗೂ ಕಿರಿಯ ಸಹೋದರ ಪುನೀತ್ ರಾಜ್ ಕುಮಾರ್ ಅವರ ಸರಳತೆ ಮತ್ತು ಮಾನವೀಯತೆಯ ಗುಣಗಳನ್ನು ಅನಾವರಣ ಗೊಳಿಸಿದರು.

ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಡಿ ಆರ್ ಜೈರಾಜ್, ಹೆಸರಾಂತ ನಿರ್ಮಾಪಕ ಎಸ್ ಎ ಚಿನ್ನೇಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ.ಪಿ.ಎಸ್ ಹರ್ಷ ಅವರೂ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ತ್ರಿಮತಸ್ಥ ಬ್ರಾಹ್ಮಣ ಸ್ವಾಮೀಜಿಗಳು ಒಗ್ಗೂಡುವ ಅವಶ್ಯಕತೆಯಿದೆ : ಖ್ಯಾತ ವಾಗ್ಮಿ ಡಾ.ಕೆ.ಪಿ.ಪುತ್ತೂರಾಯ

Next Post

#Covid19 Face Mask Compulsory | ದೇಶದಲ್ಲಿ ಕರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆ : ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ

Next Post

#Covid19 Face Mask Compulsory | ದೇಶದಲ್ಲಿ ಕರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆ : ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ

ಚಿತ್ರಕೃಪೆ : SpaceX

Axiom Space’s Ax-1 Mission | ಅಮೆರಿಕದ ಮೊದಲ ಖಾಸಗಿ ಗಗನಯಾನ ಕಾರ್ಯಕ್ರಮ ಯಶಸ್ವಿ : ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಸ್ಪೇಸ್ಎಕ್ಸ್-1 ಬಾಹ್ಯಾಕಾಶ ಯಾತ್ರಿಗಳ ವಿಡಿಯೋ ಬೆಂಗಳೂರು ವೈರ್ ನಲ್ಲಿ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d