Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ತ್ರಿಮತಸ್ಥ ಬ್ರಾಹ್ಮಣ ಸ್ವಾಮೀಜಿಗಳು ಒಗ್ಗೂಡುವ ಅವಶ್ಯಕತೆಯಿದೆ : ಖ್ಯಾತ ವಾಗ್ಮಿ ಡಾ.ಕೆ.ಪಿ.ಪುತ್ತೂರಾಯ

ಯಶಸ್ವಿಯಾಗಿ ನಡೆದ ವಿಕಾಸ ಸಮಾನ ಮನಸ್ಕ ಸಂಘಟನೆಯ 'ವಾರ್ಷಿಕ ಕುಟುಂಬ ಮಿಲನ-2022' ಕಾರ್ಯಕ್ರಮ

by Bengaluru Wire Desk
April 24, 2022
in News Wire
Reading Time: 2 mins read
0

ರಾಮನಗರ, (www.bengaluruwire.com) : ವಿಕಾಸ ಸಮಾನ ಮನಸ್ಕ ಸಂಘಟನೆಯ ‘ವಾರ್ಷಿಕ ಕುಟುಂಬ ಮಿಲನ-2022’ ಕಾರ್ಯಕ್ರಮ ಭಾನುವಾರ ಯಶಸ್ವಿಯಾಗಿ ನಡೆಯಿತು. ವಿಪ್ರ ಮಾಧ್ಯಮ ಸದಸ್ಯರು ಕುಟುಂಬದೊಂದಿಗೆ ಆಗಮಿಸಿ ಈ ಸಮಾರಂಭದಲ್ಲಿ ಪಾಲ್ಗೊಂಡರು.

ಭಾನುವಾರ ಚೆನ್ನಪಟ್ಟಣದಲ್ಲಿನ ಸರ್ಕಾರಿ ಹೈಸ್ಕೂಲಿನ ಶತಮಾನೋತ್ಸವ ಭವನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆಪಿಸಿಸಿ ಮಾಜಿ ಅಧ್ಯಕ್ಷ ಹಾಗೂ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕ ದಿನೇಶ್ ಗುಂಡೂರಾವ್,
ಬ್ರಾಹ್ಮಣ ಸಮಾಜದ ಸಂಖ್ಯೆ ಕಡಿಮೆಯಿದ್ದರೂ, ಅವರಿಗೂ ಹೆಚ್ಚಿನ ಶಕ್ತಿ, ಸಾಮರ್ಥ್ಯವಿದೆ. ಅತ್ಯುನ್ನತ ತೀರ್ಮಾನ ಕೈಗೊಳ್ಳುವ ಸ್ಥಾನದಲ್ಲಿ ನಮ್ಮ ಸಮಾಜದವರಿದ್ದಾರೆ.

ಸಮಾಜದ ಮಾಧ್ಯಮ ಕ್ಷೇತ್ರ ಬಹಳ ಪ್ರಮುಖವಾದದು. ಯಾವುದೇ ದೇಶ ಅದರಲ್ಲು ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖವಾಗಿರುತ್ತದೆ.  ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮಾಧ್ಯಮ ಕಾವಲು ನಾಯಿಯಾಗಿದೆ. ಯಾರು ತಪ್ಪು ಮಾಡುತ್ತಿದ್ದಾರೆ, ಸಮಾಜ ಎಲ್ಲಿ ದಾರಿ ತಪ್ಪುತ್ತಿದೆ? ಜನಾಭಿಪ್ರಾಯ ಏನಿದೆ? ಇವೆಲ್ಲದರ ಪ್ರತಿಬಿಂಬಿಸುವ ಕೆಲಸ ಮಾಧ್ಯಮಗಳು ಮಾಡಬೇಕು ಎಂದು ಅಭಿಪ್ರಾಯಪಟ್ಟರು.

ವಾಣಿಜ್ಯೀಕರಣ ಸಂದರ್ಭದಲ್ಲಿ ಮಾಧ್ಯಮಗಳಿಗೆ ಕಷ್ಟದ ಪರಿಸ್ಥಿಯಿದೆ. ಈ ಸಂದರ್ಭದಲ್ಲಿ ಮಾಧ್ಯಮ ಜವಾಬ್ದಾರಿ ನಿರ್ವಹಣೆಯಲ್ಲಿ ಎಡುವುತ್ತಿದೆ. ಸೋಶಿಯಲ್ ಮೀಡಿಯಾ ದುರ್ಬಳಕೆಯಾಗುತ್ತಿದ್ದು, ಮಾಹಿತಿ ಯುಗದಲ್ಲಿ ಸುಳ್ಳು ಸುದ್ದಿ ವ್ಯಾಪಕವಾಗಿದೆ. ಇದನ್ನು ನಿಯಂತ್ರಿಸುವುದು ಅವಶ್ಯಕವಾಗಿದೆ. ಇಲ್ಲದಿದ್ದಲ್ಲಿ ಸಮಾಜದಲ್ಲಿ ಜನರ ಮಧ್ಯೆ ದ್ವೇಷ, ಅಸೂಯೆ ಹೆಚ್ಚುವುದು.

ಈ ಮಧ್ಯೆ ಮಾಧ್ಯಮಗಳು ಮೌಲ್ಯ ಕಾಯ್ದುಕೊಂಡು ಸಮಾಜದಲ್ಲಿ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ವಿಕಾಸ ಸಮಾನ ಮಾನಸ್ಕ ಮಾಧ್ಯಮ ಸಂಘಟನೆ ಕೆಲಸ ಮಾಡಲಿ. ಈ ನಿಟ್ಟಿನಲ್ಲಿ‌ ವಿಕಾಸ ಕಾರ್ಯನಿರ್ವಹಿಸುತ್ತಾ ಮುಂದುವರೆಯಲಿ. ವಿಕಾಸ ಸಂಘಟನರ ಮತ್ತು ಬೆಳವಣಿಗೆಗೆ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳಿಂದ ಆಗಬೇಕಾದ ಕೆಲಸಗಳನ್ನು ತಾವು ಮಾಡಿಕೊಡುತ್ತೇವೆ. ಸದಾ ಕಾಲ ನಮ್ಮ ಬೆಂಬಲ ವಿಕಾಸದ ಮೇಲೆ ಇರಲಿದೆ ಎಂದು ಶಾಸಕ ದಿನೇಶ್ ಗುಂಡೂರಾವ್ ವಾಗ್ದಾನ ನೀಡಿದರು.

ವಿವಿಧ ಬ್ರಾಹ್ಮಣ ಮಠಗಳಲ್ಲಿ ತ್ರಿಮತಸ್ಥ ಆಚಾರ್ಯರ ಜಯಂತಿ ಆಚರಿಸಬೇಕು :

ಖ್ಯಾತ ವಾಗ್ಮಿ ಡಾ.ಕೆ.ಪಿ.ಪುತ್ತೂರಾಯ ಅವರ ಮಾತು-ಮಂಥನ

ನಾಡಿನ ಖ್ಯಾತ ವಾಗ್ಮಿ ಹಾಗೂ ಹಿರಿಯ ವೈದ್ಯ ಡಾ.ಕೆ.ಪಿ.ಪುತ್ತಾರಾಯ ಮಾತನಾಡಿ, ಮಾಧ್ಯಮ- ಹಾಸ್ಯ ವಿಷಯ ಕುರಿತಾಗಿ ಮಾತು ಮಂಥನ ಕಾರ್ಯಕ್ರಮದಲ್ಲಿ‌ ಮಾತನಾಡಿ, ಬ್ರಾಹ್ಮಣರಲ್ಲಿ ಒಳಪಂಗಡ ನಿವಾರಣೆಯಾಗಿ ಒಗ್ಗೂಡಬೇಕು. ಶಂಕರಮಠದಲ್ಲಿ ಮಾಧ್ವ ಜಯಂತಿಯಾಗಬೇಕು. ಮಾಧ್ವ ಮಠದಲ್ಲಿ ರಾಮಾನುಜಚಾರ್ಯ ಜಯಂತಿ, ರಮಾನುಜಚಾರ್ಯ ಮಠದಲ್ಲಿ ಶಂಕರ ಜಯಂತಿ ಆಗಬೇಕು. ತ್ರಿಮಸ್ಥ ಬ್ರಾಹ್ಮಣ ಸ್ವಾಮಿಗಳನ್ನು ಒಂದುಗೂಡಿಸಿ ಜಾತ್ಯಾತೀತ ಬ್ರಾಹ್ಮಣ ಸಮಾಜ ನಿರ್ಮಾಣವಾಗಬೇಕು ಎಂದು ಒತ್ತಿ ಹೇಳಿದರು.

ಬ್ರಾಹ್ಮಣರಿಗೆ ಅಷ್ಟಾಂಗ ನೀತಿಗಳಲ್ಲಿ ಸ್ವಾಭಿಮಾನ ಮುಖ್ಯ. ಬ್ರಾಹ್ಮಣರಲ್ಲಿ ಸ್ವಾಭಿಮಾನ, ಸಂಸ್ಕಾರವಿರಲಿ, ಸ್ವಾವಲಂಬನೆಯಿರಲಿ, ಸಹಕಾರವಿರಲಿ ಎಂದು ಕಿವಿಮಾತು ಹೇಳಿದರು. ದೇಶದಲ್ಲಿ ಸಂಖ್ಯೆಯಲ್ಲಿ ಬ್ರಾಹ್ಮಣರು ಅಲ್ಪಸಂಖ್ಯಾತರಾಗಿದ್ದರೂ, ಪ್ರತಿಭೆಯಲ್ಲಿ ಬಹುಸಂಖ್ಯಾತರು ಎಂದರು.

ಪತ್ರಕರ್ತನಿಗೆ ಕೇಳುವ ಕಿವಿ ಚುರುಕಿರಬೇಕು. ಇದ್ದಿದ್ದನ್ನು ಇದ್ದ ಹಾಗೆಯೇ ಬರಿಯಬೇಕು. ನಿಮ್ಮ ಬರವಣಿಗೆ ಉತ್ರೇಕ್ಷತೆ ಇರಬಾರದು. ಭಾಷಾ ಶುದ್ಧತೆ ಹಾಗೆಯೇ ಭಾಷಾ ಜ್ಞಾನವಿರಬೇಕು. ಸಾಮಾಜಿಕ‌ ಕಳಕಳಿ ಇರಬೇಕು ಎಂದು ಕಿವಿಮಾತು ಹೇಳಿದರು.

ತುಂಬಿನ ಕೊಡ ತುಳುಕದು….ಬೊಜ್ಜಿನ ದೇಹ ಬಳಕದು :
ಆನಂತರ ತಮ್ಮ ಎಂದಿನ ಹಾಸ್ಯ ಶೈಲಿಯಲ್ಲಿ ಮಾತನಾಡುತ್ತಾ, ತುಂಬಿನ ಕೊಡ ತುಳುಕದು, ಬೊಜ್ಜಿನ ದೇಹ ಬಳಕದು…..ಪಾಶ್ಚಾತ್ಯ ಸಂಗೀತ ಎಂದರೆ ಕೆಲಸದವಳು ಕುಟ್ಟಿ ಕುಟ್ಟಿ ಮಲಗಿಸಿದಂತೆ, ತಟ್ಟಿ ತಟ್ಟಿ ಮಲಗಿಸುವುದು ಭಾರತದ ಸಂಗೀತ….ಎಂದು ಹೇಳಿದಾಗ ಸಭೆ ನಗೆಗಡಲಲ್ಲಿ ತೇಲಿತು.

ವಿಕಾಸ ಸಂಘಟನೆ ಅಧ್ಯಕ್ಷ ಶ್ರೀನಾಥ್ ಜೋಶಿ, ವಿಕಾಸ ಸಂಘಟನೆ ಸಮಾನ ಮನಸ್ಕ ಮಾಧ್ಯಮ ಸಂಘಟನೆ ಬೆಳೆದು ಬಂದ ಹಾದಿಯನ್ನು ಕಾರ್ಯಕ್ರಮದಲ್ಲಿ ಪ್ರಸ್ತುತಪಡಿಸಿದರು.

ವಿಕಾಸ ಸಂಘಟನೆಯ ಕಾರ್ಯದರ್ಶಿ ವಿಕಾಸ ಯಾವಗಲ್ ದಿವಂಗತ ಮುಖ್ಯಮಂತ್ರಿ ಆರ್.ಗುಂಡೂರಾವ್ ರಾಜ್ಯದಲ್ಲಿ ಬಹಿರಂಗವಾಗಿ ತಾವೊಬ್ಬ ಬ್ರಾಹ್ಮಣ ಮುಖ್ಯಮಂತ್ರಿ ಎಂದು ಗಟ್ಟಿಧ್ವನಿಯಿಂದ ಘೋಷಿಸಿಕೊಂಡಿದ್ದರು. ಬ್ರಾಹ್ಮಣ ಸಮಾಜದ ಏಳ್ಗೆಗೆ ಗುಂಡೂರಾಯರು ನೀಡಿರುವ ಕೊಡುಗೆಯನ್ನು ಕಾರ್ಯಕ್ರಮದಲ್ಲಿ ಸ್ಮರಿಸಿದರು.

ಹಿರಿಯ ಕಲಾವಿದ ಶಂಕರ್ ಭಟ್ ಮಾತನಾಡಿ, ಮಾಧ್ಯಮದಲ್ಲಿ ಪ್ರಸ್ತುತ ಅಭದ್ರತೆ ಕಾಡುತ್ತಿದೆ. ಅವರಿಗೆ ಕೆಲಸದ ಭದ್ರತೆ ಒದಗಿಸುವ ಕೆಲಸ ಆಗಬೇಕಿದೆ. ವಿಕಾಸ ವಿಪ್ರ ಸಂಘಟನೆಯು ಈ ನಿಟ್ಟಿನಲ್ಲಿ ಸಂಸ್ಕಾರ, ಸಂಸ್ಕೃತಿ ಹಾಗೂ ಸಂಘಟನೆ ಉದ್ದೇಶದೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಬ್ರಾಹ್ಮಣ ಸಂಘಟನೆಗೆ ಒತ್ತು ನೀಡಿ, ಸಮಾಜದ ಬೆಳವಣಿಗೆಗೆ ಸಹಕಾರಿಯಾಗಬೇಕು. ಆದರೆ‌ ನಮ್ಮಲ್ಲಿ ಕಾಲೆಳೆಯುವವರೇ ಹೆಚ್ಚು. ಹಾಗಾಗಬಾರದು, ನಾವು ಸಂಘಟಿತರಾಗಬೇಕು ಎಂದು ಅಭಿಪ್ರಾಯಪಟ್ಟರು.

ಖ್ಯಾತ ಆಯುರ್ವೇದ ವೈದ್ಯ ಹಾಗೂ ಅಂಕಣಕಾರ ಡಾ.ಕಿಶೋರ್ ಮಾಧ್ಯಮದಲ್ಲಿನ ಪ್ರಸ್ತುತ ಪರಿಸ್ಥಿತಿ, ಸವಾಲುಗಳ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ 25 ವರ್ಷ ವಿವಾಹ ವಾರ್ಷಿಕೋತ್ಸವ ಪೂರೈಸಿದ ವಿಕಾಸ ಸದಸ್ಯ ದಂಪತಿಗಳಿಗೆ ಹಾಗೂ 51  ವಸಂತಗಳನ್ನು ಪೂರ್ಣಗೊಳಿಸಿದ ಖ್ಯಾತ ವಾಗ್ಮಿ ಡಾ.ಪಿಕೆ.ಪುತ್ತೂರಾಯ ದಂಪತಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ವಿಧುಷಿ ಶೋಭಾ ಲೋಲನಾತ್ ಅವರು ಭರತನಾಟ್ಯ ಪ್ರಸ್ತುತಪಡಿಸಿದರು. ಬೆಂಗಳೂರು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ  ಕೆ.ಸತ್ಯನಾರಾಯಣ, ಹಿರಿಯ ಪತ್ರಕರ್ತೆ ಲೀಲಾವತಿ, ಸೇವ್ ಶಾರದಾ ಪೀಠ ಹೋರಾಟಗಾರ ಹಾಗೂ ಪತ್ರಕರ್ತ ಮಂಜುನಾಥ ಶರ್ಮ ಅವರನ್ನು ಆತ್ಮೀಯವಾಗಿ ಅಭಿನಂದಿಸಲಾಯಿತು. ಕರ್ನಾಟಕ ದ್ರಾಕ್ಷಾರಸ ಮಂಡಳಿ ನಿರ್ದೇಶಕ ಅಭಿಲಾಶ್ ಕಾರ್ತಿಕ್ ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಕೈಚೀಲದಲ್ಲಿ ಚಿನ್ನದ ಗಟ್ಟಿ ಅಡಗಿಸಿಟ್ಟು ಕಳ್ಳಸಾಗಾಣಿಕೆ : ಕಸ್ಟಮ್ಸ್ ಅಧಿಕಾರಿಗಳಿಂದ 192 ಗ್ರಾಂ ಚಿನ್ನ ವಶ

Next Post

ಮೈಸೂರಿನಲ್ಲಿ ಚಿತ್ರ ನಗರಿ ಕಾಮಗಾರಿ ಈ ವರ್ಷದಿಂದಲೇ ಪ್ರಾರಂಭ : ಬಸವರಾಜ ಬೊಮ್ಮಾಯಿ

Next Post

ಮೈಸೂರಿನಲ್ಲಿ ಚಿತ್ರ ನಗರಿ ಕಾಮಗಾರಿ ಈ ವರ್ಷದಿಂದಲೇ ಪ್ರಾರಂಭ : ಬಸವರಾಜ ಬೊಮ್ಮಾಯಿ

#Covid19 Face Mask Compulsory | ದೇಶದಲ್ಲಿ ಕರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆ : ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d