Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#Covid19 Face Mask Compulsory | ದೇಶದಲ್ಲಿ ಕರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆ : ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ

ಮುಂದಿನ ಒಂದು ವಾರಗಳ ಕಾಲ ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ನೋಡಿ ಮುಂದಿನ ಕ್ರಮ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ದೆಹಲಿ, ಹರ್ಯಾಣ, ತಮಿಳುನಾಡಿನಲ್ಲಿ ಕೋವಿಡ್ ಸೋಂಕು ಹೆಚ್ಚಳ | ರಾಜ್ಯದಲ್ಲೂ ಪ್ರತಿದಿನ ಸೋಂಕು ಪ್ರಮಾಣ ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗಿರುವ ಹಿನ್ನಲೆ

by Bengaluru Wire Desk
April 25, 2022
in News Wire
Reading Time: 1 min read
0

ಬೆಂಗಳೂರು, (www.bengaluruwire.com) : ಕೋವಿಡ್ 4ನೇ ಅಲೆಯನ್ನು ತಡೆಯುವ ಮುನ್ನಚ್ಚೆರಿಕಾ ಕ್ರಮವಾಗಿ ಸಾರ್ವಜನಿಕ ಪ್ರದೇಶಗಳಲ್ಲಿ, ಜನಜಂಗುಳಿ ಹೆಚ್ಚಿರುವ ಕಡೆಗಳಲ್ಲಿ ಹಾಗೂ ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಹಾಕಿಕೊಳ್ಳುವುದನ್ನು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ಮುಖ್ಯಮಂತ್ರಿಯವರ ಗೃಹ ಕಛೇರಿ ಕೃಷ್ಣಾದಲ್ಲಿ ಸೋಮವಾರ ಕೋವಿಡ್ ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಕಂದಾಯ ಸಚಿವ ಆರ್. ಅಶೋಕ್,  ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಮುಂದಿನ ಒಂದು ವಾರಗಳ ಕಾಲ ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯನ್ನು ನೋಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಮುನ್ನೆಚ್ಚರಿಕೆ ಕ್ರಮವಾಗಿ ಜನಸಂದಣಿ ಹೆಚ್ಚಿರುವ ಕಡೆ ಹಾಗೂ ಒಳಾಂಗಣ ಸ್ಥಳಗಳಲ್ಲಿ ನಾಗರೀಕರು ಮಾಸ್ಕ್ ಧರಿಸುವುದನ್ನು ಖಡ್ಡಾಯಗೊಳಿಸಲಾಗಿದೆ. ಅದೇ ರೀತಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕಿದೆ ಎಂದು ಹೇಳಿದರು.

ನಂತರ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಸಾರ್ವಜನಿಕರು ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಮುಂಜಾಗೃತೆವಹಿಸಬೇಕಿದೆ. ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದೆ. ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶೇಡಕಾ 1.9 ರಷ್ಟು ಪ್ರಕರಣಗಳು ದಾಖಲಾಗಿದೆ. ಈ ಬಗ್ಗೆ ಹೆಚ್ಚು ನಿಗಾ ಇಡಲಾಗಿದೆ. ಅವಶ್ಯಕತೆ ಇದ್ದರೆ ಸೋಂಕಿತರಿಗೆ ವಿಶೇಷ ಮೇಲ್ವಿಚಾರಣೆಯ ಜೊತೆಗೆ ಚಿಕಿತ್ಸೆ ಕೂಡ ನೀಡಲಾಗುವುದು ಎಂದು ಹೇಳಿದರು.

3ನೇ ಬೂಸ್ಟರ್ ಡೋಸ್ ಲಸಿಕೆ ಪಡೆಯಲು ಸಚಿವರ ಸಲಹೆ :

ವಿಶ್ವ ಆರೊಗ್ಯ ಸಂಸ್ಥೆ ಲಸಿಕೆ ತೆಗೆದುಕೊಳ್ಳದೇ ಇರುವುದು ಸೋಂಕು ಉಲ್ಬಣಕ್ಕೆ ಕಾರಣವಾಗಿದೆ ಎಂದು ಹೇಳಿದೆ.  ಹೀಗಾಗಿ ಎಲ್ಲರೂ ಲಸಿಕೆ ಪಡೆಯಬೇಕು. 3ನೇ ಬೂಸ್ಟರ್ ಡೋಸ್ ಲಸಿಕೆ ಪಡೆಯಲು ಅರ್ಹರಾದವರು ಅದನ್ನು ಪಡೆದುಕೊಳ್ಳಬೇಕು. ಹೆಚ್ಚಿನ ರಕ್ಷಣೆ ಪಡೆದುಕೊಳ್ಳಬೇಕು. ಮಾಧ್ಯಮಗಳು ಕೂಡ ಲಸಿಕಾಕರಣ, ಮಾಸ್ಕ್ ಧರಿಸುವಿಕೆ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ಹೇಳಿದರು. 

ವಿದೇಶಗಳಿಂದ ಬರುವವರ ಮೇಲೆ ಏರ್ ಪೋರ್ಟ್ ನಲ್ಲಿ ನಿಗಾ :

ದಕ್ಷಿಣ ಕೊರಿಯಾ, ಥೈಲ್ಯಾಂಡ್ ಮತ್ತು ಜಪಾನ್ ದೇಶಗಳಲ್ಲಿ ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚುತ್ತಿದೆ. ಹೀಗಾಗಿ ಆ ದೇಶಗಳಿಂದ ಬರುವವರ ಬಗ್ಗೆ ವಿಮಾನ ನಿಲ್ದಾಣಗಳಲ್ಲಿ ನಿಗಾ ಇರಿಸಲಾಗಿದೆ. ಅವರ ಸಂಪರ್ಕಿತರ ಬಗ್ಗೆ ಹಾಗೂ ಪ್ರಯಾಣ ಮಾಡಿದವರ ಬಗ್ಗೆ ಟ್ರ್ಯಾಕ್ ಮಾಡಲಾಗುತ್ತಿದೆ. ಟೆಲಿ ಮಾನಿಟರಿಂಗ್ ಕೂಡ ಮಾಡಲಾಗುತ್ತಿದೆ ಎಂದು ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಸಭೆಯ ಬಳಿಕ ಮುಂದಿನ ಕ್ರಮ :

ರಾಜ್ಯದಲ್ಲಿ ಪ್ರತಿದಿನ 10,000 ಕೊರೊನಾ ಟೆಸ್ಟಿಂಗ್ ನಡೆಯುತ್ತಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರೋಗ ಲಕ್ಷಣ ಇರುವವರಿಗೆ ಟೆಸ್ಟಿಂಗ್ ಮಾಡಲಾಗುತ್ತಿದೆ. ಏಪ್ರಿಲ್ 27 ರಂದು ಪ್ರಧಾನಿ ನರೇಂದ್ರ ಮೋದಿ, ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಆರೊಗ್ಯ ಸಚಿವರ ಸಭೆ ಕರೆದಿದ್ದಾರೆ. ಆ ಸಭೆಯ ಬಳಿಕ ಮುಂದಿನ ಕ್ರಮದ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಕರೋನಾ ಸೋಂಕು ನಿಯಂತ್ರಣ ಕ್ರಮ ಮರುಜಾರಿ :

ದೇಶದಲ್ಲಿ ದೆಹಲಿ, ಹರ್ಯಾಣ ಹಾಗೂ ತಮಿಳುನಾಡಿನಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ರಾಜ್ಯದಲ್ಲೂ ಪ್ರತಿದಿನ ಪತ್ತೆಯಾಗುತ್ತಿರುವ ಕೋವಿಡ್ ಸೋಂಕಿನ ಪ್ರಕರಣಗಳು ಸ್ವಲ್ಪ ಏರಿಕೆ ಕಾಣುತ್ತಿದೆ. ಈ ಹಿನ್ನಲೆಯಲ್ಲಿ

ರಾಜ್ಯದಲ್ಲಿ ಕರೋನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಾದ್ಯಂತ ವಿಧಿಸಲಾಗಿದ್ದ ನಿಯಂತ್ರಣ ಕ್ರಮಗಳನ್ನು ಮರು ಜಾರಿ ಮಾಡಲು ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

ಅದರಂತೆ ಸಾರ್ವಜನಿಕ ಪ್ರದೇಶಗಳಲ್ಲಿ, ಕೆಲಸದ ಸ್ಥಳಗಳಲ್ಲಿ, ಪ್ರಯಾಣಿಸುವಾಗ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಿದ್ದಾರೆ. ಒಂದೊಮ್ಮೆ ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸಲಾಗುವುದು. ಕನಿಷ್ಠ 2 ಅಡಿ ಅಂತರವನ್ನು ಕಾಯ್ದುಕೊಳ್ಳಬೇಕು. ಸ್ಥಳೀಯ ಆಡಳಿತ ಕಾನೂನಿನಂತೆ ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ದಂಡ ವಿಧಿಸುವುದರ ಬಗ್ಗೆ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಮೈಸೂರಿನಲ್ಲಿ ಚಿತ್ರ ನಗರಿ ಕಾಮಗಾರಿ ಈ ವರ್ಷದಿಂದಲೇ ಪ್ರಾರಂಭ : ಬಸವರಾಜ ಬೊಮ್ಮಾಯಿ

Next Post

Axiom Space’s Ax-1 Mission | ಅಮೆರಿಕದ ಮೊದಲ ಖಾಸಗಿ ಗಗನಯಾನ ಕಾರ್ಯಕ್ರಮ ಯಶಸ್ವಿ : ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಸ್ಪೇಸ್ಎಕ್ಸ್-1 ಬಾಹ್ಯಾಕಾಶ ಯಾತ್ರಿಗಳ ವಿಡಿಯೋ ಬೆಂಗಳೂರು ವೈರ್ ನಲ್ಲಿ

Next Post
ಚಿತ್ರಕೃಪೆ : SpaceX

Axiom Space’s Ax-1 Mission | ಅಮೆರಿಕದ ಮೊದಲ ಖಾಸಗಿ ಗಗನಯಾನ ಕಾರ್ಯಕ್ರಮ ಯಶಸ್ವಿ : ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಸ್ಪೇಸ್ಎಕ್ಸ್-1 ಬಾಹ್ಯಾಕಾಶ ಯಾತ್ರಿಗಳ ವಿಡಿಯೋ ಬೆಂಗಳೂರು ವೈರ್ ನಲ್ಲಿ

ಕೆಎಂಎಫ್ ಕೇಂದ್ರ ಕಚೇರಿ ಚಿತ್ರ

KMF Milk Rate Hike Proposal | ಹಾಲಿನ ದರ ಏರಿಕೆಗೆ ಕೆಎಂಎಫ್ ನಿಂದ ಮುಖ್ಯಮಂತ್ರಿಗಳಿಗೆ ಪ್ರಸ್ತಾಪ : ಲೀಟರ್ ಹಾಲಿಗೆ ಕನಿಷ್ಟ 3 ರೂ. ಹೆಚ್ಚಳಕ್ಕೆ ಮನವಿ

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d