Wednesday, August 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

  • Bengaluru Focus

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

KMF Milk Rate Hike Proposal | ಹಾಲಿನ ದರ ಏರಿಕೆಗೆ ಕೆಎಂಎಫ್ ನಿಂದ ಮುಖ್ಯಮಂತ್ರಿಗಳಿಗೆ ಪ್ರಸ್ತಾಪ : ಲೀಟರ್ ಹಾಲಿಗೆ ಕನಿಷ್ಟ 3 ರೂ. ಹೆಚ್ಚಳಕ್ಕೆ ಮನವಿ

ಎಲ್ಲಾ ಹಂತಗಳಲ್ಲಿ ಹಾಲು ಉತ್ಪಾದನಾ ವೆಚ್ಚ ಹೆಚ್ಚಳವಾಗಿರುವ ಹಿನ್ನಲೆ- ದರ ಏರಿಕೆಗೆ ರೈತರಿಂದ ಹೆಚ್ಚಿದ ಒತ್ತಡ | ದೇಶದ ನಾನಾ ಸಹಕಾರ ಸಂಘ, ಖಾಸಗಿ ಸಂಸ್ಥೆಗಳು ಈಗಾಗಲೇ ಹಾಲಿನ ದರ ಲೀ.ಗೆ ಕನಿಷ್ಟ 8 ರೂ.ನಿಂದ 10 ರೂ. ಗೆ ಹೆಚ್ಚಳ

by Bengaluru Wire Desk
April 27, 2022
in News Wire, Public interest
Reading Time: 1 min read
0
ಕೆಎಂಎಫ್ ಕೇಂದ್ರ ಕಚೇರಿ ಚಿತ್ರ

ಕೆಎಂಎಫ್ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, (www.bengaluruwire.com) : ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿ ಮತ್ತು ವಿದ್ಯುತ್ ದರ ಹೆಚ್ಚಳ, ಸಾಗಾಣಿಕೆ ವೆಚ್ಚ ಹೆಚ್ಚಳ ಸೇರಿದಂತೆ ಎಲ್ಲಾ ವೆಚ್ಚಗಳು ಶೇ.25 ರಿಂದ 30ರಷ್ಟು ಹೆಚ್ಚಾಗಿರುವುದನ್ನು ಪರಿಗಣಿಸಿ ಕೂಡಲೇ ಹಾಲಿನ ದರವನ್ನು ಲೀಟರ್ ಗೆ ಕನಿಷ್ಠ 3 ರೂ. ಏರಿಕೆ ಮಾಡುವಂತೆ ಕರ್ನಾಟಕ ಹಾಲು ಮಹಾಮಂಡಳ (KMF) ದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಲೀಟರ್‌ ಹಾಲಿಗೆ ಕನಿಷ್ಟ 3 ರೂ. ಹೆಚ್ಚಳ ಮಾಡಬೇಕು. ಇದರಲ್ಲಿ ಎರಡು ರೂ.ಗಳನ್ನು ಹಾಲು ಉತ್ಪಾದಿಸು ರೈತರಿಗೆ ನೀಡಲಾಗುವುದು. ಉಳಿಕೆ 1 ರೂ. ಅನ್ನು ಹಾಲು ಉತ್ಪಾದಕರ ಸಹಕಾರ ಸಂಘ, ಹಾಲು ಒಕ್ಕೂಟ ಹಾಗೂ ಹಾಲು ಮಾರಾಟಗಾರರಿಗೆ ನೀಡಲಾಗುವುದು. ಹೀಗಾಗಿ ದರ ಏರಿಕೆ ಅನಿವಾರ್ಯವಾಗಿದೆ ಎಂದು ಒತ್ತಾಯಪೂರ್ವಕವಾಗಿ ಮನವಿ ಮಾಡಲಾಗಿದೆ ಎಂದು ಕೆಎಂಎಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಮೂಲ್‌ ಸೇರಿ ದೇಶದ ನಾನಾ ಸಹಕಾರ ಮತ್ತು ಖಾಸಗಿ ಸಂಸ್ಥೆಗಳು ಹಾಲಿನ ದರವನ್ನು ಈಗಾಗಲೇ ಹೆಚ್ಚಳ ಮಾಡಿದೆ. ಒಟ್ಟಾರೆ ನಂದಿನಿ ಹಾಲಿನ ದರಕ್ಕೆ ಹೋಲಿಸಿದರೆ ಇತರ ಸಂಸ್ಥೆಗಳ ಹಾಲಿನ ದರವು ಲೀಟರ್‌ಗೆ 8 ರಿಂದ 10 ರೂ. ಹೆಚ್ಚಿದೆ. ಹಾಗಾಗಿ, ಕೆಎಂಎಫ್ ಹಾಲಿನ ದರವನ್ನು ಲೀಟರ್‌ಗೆ ಕನಿಷ್ಠ 3 ರೂ. ಏರಿಕೆ ಮಾಡಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಪ್ರಸ್ತಾವನೆಯಲ್ಲಿ ವಿವರಿಸಿದ್ದಾರೆ.

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ದರ ಏರಿಕೆ ಪ್ರಸ್ತಾವನೆ

ರಾಜ್ಯದಲ್ಲಿರುವ ರೈತರು ಹಾಲು ಉತ್ಪಾದನಾ ಹೆಚ್ಚಳದಿಂದ ಬಸವಳಿದಿದ್ದು, ಹಾಲಿನ ದರ ಏರಿಕೆಗೆ ಕೆಎಂಎಫ್ ಅಡಿಯಲ್ಲಿರುವ ಹಾಲು ಒಕ್ಕೂಟಗಳ ಮೇಲೆ ಒತ್ತಡ ಹೇರಿರುವುದು ಕರ್ನಾಟಕ ಹಾಲು ಮಹಾಮಂಡಳಕ್ಕೆ ನುಂಗಲಾರದ ತುತ್ತಾಗಿದೆ. ಹೀಗಾಗಿ ಕೆಎಂಎಫ್ ಅಧ್ಯಕ್ಷರು ದರ ಏರಿಸುವಂತೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ರಾಜ್ಯದ ಅಕ್ಕ-ಪಕ್ಕದ ನಗರಗಳಿಗೆ ಪ್ರತಿನಿತ್ಯ 10 ಲಕ್ಷ ಲೀ. ಹಾಲು ಮಾರಾಟ :

ಚೆನ್ನೈ, ಮುಂಬೈ, ಗೋವಾ, ಹೈದರಾಬಾದ್‌, ಪುಣೆಗಳಲ್ಲಿ ಪ್ರತಿನಿತ್ಯ 10 ಲಕ್ಷ ಲೀಟರ್‌ ನಂದಿನಿ ಹಾಲನ್ನು ಮಾರಾಟ ಮಾಡಲಾಗುತ್ತಿದೆ. ಮಾರಾಟದ ಜಾಲವನ್ನು ಇನ್ನಷ್ಟು ವಿಸ್ತರಿಸುವ ಉದ್ದೇಶದಿಂದ ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದ ನಾಗಾಪುರದಲ್ಲಿ ಹಾಲಿನ ಮಾರಾಟ ಕೇಂದ್ರ ಸ್ಥಾಪಿಸಲಾಗಿದ್ದು, ಪ್ರಸ್ತುತ ಪ್ರತಿನಿತ್ಯ 30 ಸಾವಿರ ಲೀ. ಹಾಲು ಮಾರಾಟವಾಗುತ್ತಿದೆ. ಕೆಫೆ ಕಾಫೀ ಡೇ ಮಾದರಿಯಲ್ಲಿ ವಿನೂತನ ನಂದಿನಿ ಕೆಫೆ ಮ್ಹೂ ಅನ್ನು ಈಗಾಗಲೇ ರಾಜ್ಯಾದ್ಯಂತ 25 ಕಡೆಗಳಲ್ಲಿ ಸ್ಥಾಪಿಸಲಾಗಿದೆ. 2022-23ನೇ ಸಾಲಿನಲ್ಲಿ ಬೇರೆ ಬೇರೆ ನಗರಗಳು, ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳಲ್ಲಿ 100ಕ್ಕೂ ಅಧಿಕ ವಿನೂತನ ನಂದಿನಿ ಕೆಫೆ ಮ್ಹೂ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

2022-23ನೇ ಸಾಲಿನಲ್ಲಿ ಕೆಎಂಎಫ್ ವಹಿವಾಟು ಗುರಿ 25 ಸಾವಿರ ಕೋಟಿ ರೂ. :

ರಾಜ್ಯದಲ್ಲಿ ಹಾಲು ಮಾರಾಟಕ್ಕೆ ಕೈಗೊಂಡಿರುವ ಸುಧಾರಣಾ ಕ್ರಮಗಳಿಂದಾಗಿ ಕರ್ನಾಟಕ ಹಾಲು ಮಹಾಮಂಡಳ ಹಾಗೂ ಹಾಲು ಒಕ್ಕೂಟಗಳ ಒಟ್ಟಾರೆ ವಹಿವಾಟು 2019-20ರಲ್ಲಿ 16,440.74 ಕೋಟಿ ರೂ. ಆಗಿದ್ದು, 2021-22ನೇ ಸಾಲಿನಲ್ಲಿ 19,732 ಕೋಟಿ ರೂ.ಗೆ ಏರಿಕೆಯಾಗಿದೆ. ಈ ಎರಡು ವರ್ಷಗಳ ಅವಧಿಯಲ್ಲಿ ಹಾಲು ಮಾರಾಟ ಹಾಗೂ ವಹಿವಾಟಿನಲ್ಲಿ ಶೇ.20ರಷ್ಟು ಏರಿಕೆಯಾಗಿದೆ. 2022-23ನೇ ಸಾಲಿನಲ್ಲಿ ಒಟ್ಟಾರೆಯಾಗಿ ಕೆಎಂಎಫ್ ವಹಿವಾಟು 25 ಸಾವಿರ ಕೋಟಿ ರೂ. ತಲುಪುವ ಗುರಿಯಿದೆ ಎಂದು ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಎರಡೂವರೆ ವರ್ಷದಲ್ಲಿ ಪಶು ಆಹಾರದಲ್ಲಿ 160 ಕೋಟಿ ರೂ. ರಿಯಾಯ್ತಿ : ಕೆಎಂಎಫ್ ರಾಜ್ಯದಲ್ಲಿ ಹಾಲು ಉತ್ಪಾದನೆ ಹೆಚ್ಚಿಸಲು ಹಾಗೂ ಹಸುಗಳ ಆರೋಗ್ಯ ಕಾಪಾಡಲು ಸಮತೋಲಿತ ಪಶು ಆಹಾರವನ್ನು ರಿಯಾಯ್ತಿ ದರದಲ್ಲಿ ಪೂರೈಕೆ ಮಾಡುತ್ತಿದೆ. ರೈತರ ಹಾಲು ಉತ್ಪಾದನಾ ವೆಚ್ಚ ಕಡಿಮೆ ಮಾಡುವ ನಿಟ್ಟಿನಲ್ಲಿ ಕಳೆದ ಎರಡೂವರೆ ವರ್ಷದಲ್ಲಿ ಪಶು ಆಹಾರದ ದರದಲ್ಲಿ ಪ್ರತಿ ಟನ್ ಗೆ 500 ರೂ. ನಿಂದ 2 ಸಾವಿರ ರೂ. ತನಕ ವಿವಿಧ ಸಂದರ್ಭಗಳಲ್ಲಿ ಒಟ್ಟಾರೆ 160 ಕೋಟಿ ರೂ. ರಿಯಾಯ್ತಿ ನೀಡಲಾಗಿದೆ ಎಂದು ಅವರು ಪ್ರಸ್ತಾವನೆಯಲ್ಲಿ ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ. ಒಟ್ಟಾರೆ ಹಾಲು ಉತ್ಪಾದನೆ, ಸಂಸ್ಕರಣೆ, ವಿತರಣೆ ಸೇರಿದಂತೆ ಎಲ್ಲಾ ಹಂತಗಳಲ್ಲಿ ವೆಚ್ಚ ಹೆಚ್ಚಳವಾಗಿರುವುದರಿಂದ ಹಾಲಿನ ದರವನ್ನು ಲೀಟರ್ ಗೆ ಕನಿಷ್ಟ 3 ರೂ. ಏರಿಕೆ ಮಾಡುವಂತೆ ಮನವಿ ಮಾಡಿದ್ದಾರೆ

WhatsApp Join our WhatsApp Channel
Previous Post

Axiom Space’s Ax-1 Mission | ಅಮೆರಿಕದ ಮೊದಲ ಖಾಸಗಿ ಗಗನಯಾನ ಕಾರ್ಯಕ್ರಮ ಯಶಸ್ವಿ : ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಸ್ಪೇಸ್ಎಕ್ಸ್-1 ಬಾಹ್ಯಾಕಾಶ ಯಾತ್ರಿಗಳ ವಿಡಿಯೋ ಬೆಂಗಳೂರು ವೈರ್ ನಲ್ಲಿ

Next Post

Namma Metro | ನಮ್ಮ ಮೆಟ್ರೊ ಎರಡನೇ ಹಂತದ ಸುರಂಗ ನಿರ್ಮಾಣದಲ್ಲಿ ದಾಖಲೆ ನಿರ್ಮಿಸಿದ ಊರ್ಜಾ ಟಿಬಿಎಂ ಯಂತ್ರ !!

Next Post
ಊರ್ಜಾ ಟಿಬಿಎಂ ಯಂತ್ರ ಕಂಟೋನ್ಮೆಂಟ್ ನಿಂದ ಪಾಟರಿಟೌನ್ ಕಡೆಗೆ ಸುರಂಗ ಮಾರ್ಗ ನಿರ್ಮಾಣ ಕಾರ್ಯ ಆರಂಭಿಸಿದ್ದು ಇದೇ ಸ್ಥಳದಿಂದ

Namma Metro | ನಮ್ಮ ಮೆಟ್ರೊ ಎರಡನೇ ಹಂತದ ಸುರಂಗ ನಿರ್ಮಾಣದಲ್ಲಿ ದಾಖಲೆ ನಿರ್ಮಿಸಿದ ಊರ್ಜಾ ಟಿಬಿಎಂ ಯಂತ್ರ !!

LIC IPO | ದೇಶದ ಅತಿದೊಡ್ಡ ಜೀವ ವಿಮಾ ಸಂಸ್ಥೆಯ ಐಪಿಒ - ಎಲ್ ಐಸಿ ಪಾಲಿಸಿದಾರರಿಗೆ ಹೇಗೆ ಅನುಕೂಲಕಾರಿ? ಇಲ್ಲಿದೆ ಮಾಹಿತಿ

Please login to join discussion

Like Us on Facebook

Follow Us on Twitter

Recent News

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group