Wednesday, August 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

  • Bengaluru Focus

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Namma Metro | ನಮ್ಮ ಮೆಟ್ರೊ ಎರಡನೇ ಹಂತದ ಸುರಂಗ ನಿರ್ಮಾಣದಲ್ಲಿ ದಾಖಲೆ ನಿರ್ಮಿಸಿದ ಊರ್ಜಾ ಟಿಬಿಎಂ ಯಂತ್ರ !!

by Bengaluru Wire Desk
April 27, 2022
in Bengaluru Focus
Reading Time: 1 min read
0
ಊರ್ಜಾ ಟಿಬಿಎಂ ಯಂತ್ರ ಕಂಟೋನ್ಮೆಂಟ್ ನಿಂದ ಪಾಟರಿಟೌನ್ ಕಡೆಗೆ ಸುರಂಗ ಮಾರ್ಗ ನಿರ್ಮಾಣ ಕಾರ್ಯ ಆರಂಭಿಸಿದ್ದು ಇದೇ ಸ್ಥಳದಿಂದ

ಊರ್ಜಾ ಟಿಬಿಎಂ ಯಂತ್ರ ಕಂಟೋನ್ಮೆಂಟ್ ನಿಂದ ಪಾಟರಿಟೌನ್ ಕಡೆಗೆ ಸುರಂಗ ಮಾರ್ಗ ನಿರ್ಮಾಣ ಕಾರ್ಯ ಆರಂಭಿಸಿದ್ದು ಇದೇ ಸ್ಥಳದಿಂದ

ಬೆಂಗಳೂರು, (www.bengaluruwire.com) : ನಮ್ಮ ಮೆಟ್ರೊ ಎರಡನೇ ಹಂತದ ರೈಲುಮಾರ್ಗ ನಿರ್ಮಾಣದಲ್ಲಿ ಊರ್ಜಾ ಸುರಂಗ ಕೊರೆಯುವ ಯಂತ್ರ (TBM Machine) ಹೊಸ ದಾಖಲೆ ನಿರ್ಮಿಸಿದೆ. ಒಂದೇ ದಿನ 27 ಮೀಟರ್ ಭೂಮಿಯನ್ನು ಕೊರೆಯುವ ಮೂಲಕ ಮೆಟ್ರೊ 2ನೇ ಹಂತದಲ್ಲಿ ಅತಿಹೆಚ್ಚು ಸುರಂಗ ಮಾರ್ಗ ನಿರ್ಮಿಸಿದ ಕೀರ್ತಿಗೆ ಭಾಜನವಾಗಿದೆ.

ಊರ್ಜಾಯಂತ್ರ ಕಾರ್ಯನಿರ್ವಹಿಸುತ್ತಿರುವ ಪಾಟರಿಟೌನ್ ಕಡೆಗಿನ ಸುರಂಗ ಮಾರ್ಗ

ಕಂಟೋನ್ಮೆಂಟ್ ನಿಂದ ಪಾಟರಿ ಟೌನ್ ಮಾರ್ಗದಲ್ಲಿ ಊರ್ಜಾ ಟಿಬಿಎಂ ಯಂತ್ರ ಸದ್ಯ ಸುರಂಗ ಮಾರ್ಗ ನಿರ್ಮಾಣದಲ್ಲಿ ತೊಡಗಿದೆ.  ಸಾಮಾನ್ಯವಾಗಿ ಟಿಬಿಎಮ್ ಯಂತ್ರವು ಕಲ್ಲು ಬಂಡೆ ಎದುರಾದರೆ ಪ್ರತಿನಿತ್ಯ ಸರಾಸರಿ 3 ಮೀಟರ್ ಸುರಂಗ ಮಾರ್ಗ ಕೊರೆಯುತ್ತದೆ. ಭೂಮಿಯಡಿ ಮಣ್ಣಿನ ಪದರ ಎದುರಾದರೆ 10 ರಿಂದ 12 ಮೀಟರ್ ಕೊರೆಯುತ್ತದೆ. ಆದರೆ ಒಂದೇ ದಿನ 27 ಮೀಟರ್ ಉದ್ದ ಕೊರೆಯುವ ಮೂಲಕ ಊರ್ಜಾ ಟಿಬಿಎಂ ತನ್ನ ಸಾಮರ್ಥ್ಯ ಪ್ರದರ್ಶಿಸಿದೆ. ಏಪ್ರಿಲ್ 25ರಂದು ಊರ್ಜಾ ಯಂತ್ರ ಈ ದಾಖಲೆ ನಿರ್ಮಿಸಿದೆ.

20 ಆಗಸ್ಟ್ 2020ರಂದು ಮೆಟ್ರೊ ಎರಡನೇ ಹಂತದ ರೈಲ್ವೆ ಮಾರ್ಗದಲ್ಲಿ 9 ಟಿಬಿಎಮ್ ಯಂತ್ರಗಳ ಪೈಕಿ ಊರ್ಜಾ ಮೊದಲಿಗೆ ಕಂಟೋನ್ಮೆಂಟ್ ನಿಂದ ಶಿವಾಜಿನಗರ ಮಾರ್ಗದಲ್ಲಿ ಸುರಂಗಮಾರ್ಗ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಿ ಮೊದಲ ಹಂತದಲ್ಲಿ 864.7 ಮೀಟರ್ ಮಾರ್ಗವನ್ನು ನಿರ್ಮಿಸುವಲ್ಲಿ ಯಶಸ್ವಿಯಾಯಿತು. ಆನಂತರ ಎರಡನೇ ಹಂತದಲ್ಲಿ 28 ಡಿಸೆಂಬರ್ 2021ರಂದು ಕಂಟೋನ್ಮೆಂಟ್ ನಿಂದ ಪಾಟರಿಟೌನ್ 900 ಮೀಟರ್ ಸುರಂಗ ಕೊರೆಯಲು ಆರಂಭಿಸಿ ಈತನಕ ಅಂದಾಜು 500 ಮೀಟರ್ ನಷ್ಟು ಸುರಂಗ ನಿರ್ಮಾಣ ಮಾಡಲಾಗಿದೆ ಎಂದು ಮೆಟ್ರೊ ಅಧಿಕಾರಿಯೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ನಮ್ಮ ಮೆಟ್ರೊ ಎರಡನೇ ಹಂತದಲ್ಲಿ ಡೈರಿ ವೃತ್ತದಿಂದ ನಾಗಾವರದ ತನಕ ಒಟ್ಟು 13.88 ಕಿ.ಮೀ ಸುರಂಗಮಾರ್ಗ ನಿರ್ಮಿಸಲಿದೆ. ಇದಕ್ಕಾಗಿ ಒಟ್ಟು 9 ಟಿಬಿಎಂ ಯಂತ್ರಗಳನ್ನು ಬಳಸಲಾಗುತ್ತಿದೆ. ಊರ್ಜಾ ಟಿಬಿಎಂಯಂತ್ರ ಹಾಗೂ ಅದೇ ಮಾರ್ಗದಲ್ಲಿ ಪಕ್ಕದಲ್ಲೇ ಸಾಗುತ್ತಿರುವ ವಿಂಧ್ಯಾ ಟಿಬಿಎಂ ಯಂತ್ರ ಎರಡು ಕಡೆಗಳಿಂದ ತಲಾ 2.5 ಕಿ.ಮೀ ಸುರಂಗ ಮಾರ್ಗವನ್ನು 2023ರ ಫೆಬ್ರವರಿ ಅಥವಾ ಮಾರ್ಚ್ ವೇಳೆಗೆ ತಮ್ಮ ಕಾರ್ಯ ಪೂರ್ಣಗೊಳಿಸುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.

ದಿನದ 24 ಗಂಟೆಗಳ ಕಾಲವೂ ಮೆಟ್ರೊ ಟಿಬಿಎಂ ಯಂತ್ರಗಳು ಕಾರ್ಯನಿರ್ವಹಿಸುತ್ತಿರುತ್ತವೆ. ಸುರಂಗ ಕೊರೆಯುವಾಗ ಹಲವು ಹಂತಗಳ ಕಾರ್ಯಗಳನ್ನು ಏಕ ಕಾಲಕ್ಕೆ ತಪ್ಪಿಲ್ಲದೆ ಯಂತ್ರಗಳನ್ನು ಬಳಸಿ ಭೂಮಿಯೊಳಗೆ ಕಾರ್ಯನಿರ್ವಹಿಸುವುದು ನಿಜಕ್ಕೂ ಸವಾಲಿನ ಕೆಲಸ. ಅದನ್ನು ಊರ್ಜಾ ಟಿಬಿಎಂ ಮೆಟ್ಟಿನಿಂತಿದೆ.

WhatsApp Join our WhatsApp Channel
Previous Post

KMF Milk Rate Hike Proposal | ಹಾಲಿನ ದರ ಏರಿಕೆಗೆ ಕೆಎಂಎಫ್ ನಿಂದ ಮುಖ್ಯಮಂತ್ರಿಗಳಿಗೆ ಪ್ರಸ್ತಾಪ : ಲೀಟರ್ ಹಾಲಿಗೆ ಕನಿಷ್ಟ 3 ರೂ. ಹೆಚ್ಚಳಕ್ಕೆ ಮನವಿ

Next Post

LIC IPO | ದೇಶದ ಅತಿದೊಡ್ಡ ಜೀವ ವಿಮಾ ಸಂಸ್ಥೆಯ ಐಪಿಒ – ಎಲ್ ಐಸಿ ಪಾಲಿಸಿದಾರರಿಗೆ ಹೇಗೆ ಅನುಕೂಲಕಾರಿ? ಇಲ್ಲಿದೆ ಮಾಹಿತಿ

Next Post

LIC IPO | ದೇಶದ ಅತಿದೊಡ್ಡ ಜೀವ ವಿಮಾ ಸಂಸ್ಥೆಯ ಐಪಿಒ - ಎಲ್ ಐಸಿ ಪಾಲಿಸಿದಾರರಿಗೆ ಹೇಗೆ ಅನುಕೂಲಕಾರಿ? ಇಲ್ಲಿದೆ ಮಾಹಿತಿ

ರಾಜಧಾನಿಯ ಅಭಿವೃದ್ಧಿ ಕಾಮಗಾರಿ ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ; ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್

Please login to join discussion

Like Us on Facebook

Follow Us on Twitter

Recent News

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group