Friday, May 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

  • Bengaluru Focus

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ರಾಜಧಾನಿಯ ಅಭಿವೃದ್ಧಿ ಕಾಮಗಾರಿ ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ; ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್

ಅವೆನ್ಯೂ ರಸ್ತೆಯಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿ ಬಗ್ಗೆ ಮಧ್ಯರಾತ್ರಿ ಪರಿವೀಕ್ಷಣೆ ನಡೆಸಿದ ಆಡಳಿತಗಾರರು

by Bengaluru Wire Desk
April 28, 2022
in Bengaluru Focus
Reading Time: 1 min read
0

ಬೆಂಗಳೂರು, (www.bengaluruwire.com) : ರಾಜಧಾನಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ನಿಗಧಿತ ಸಮಯದೊಳಗೆ ಕೆಲಸ ಕಾರ್ಯಗಳನ್ನು‌ ಪೂರ್ಣಗೊಳಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಆಡಳಿತಾಧಿಕಾರಿ ರಾಕೇಶ್ ಸಿಂಗ್ ಪಾಲಿಕೆ ವಲಯ ಮಟ್ಟದ ಆಯುಕ್ತರು, ಚೀಫ್ ಎಂಜಿನಿಯರ್ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಪಾಲಿಕೆ ಅಧಿಕಾರಿಗಳೊಂದಿಗೆ ನಡೆದ ವರ್ಚುವಲ್ ಸಭೆಯಲ್ಲಿ ಗುರುವಾರ ಸಭೆ ನಡೆಸಿದ ಆಡಳಿತಾಧಿಕಾರಿಗಳು ರಸ್ತೆಗುಂಡಿ ಮುಚ್ಚುವಿಕೆ, ಪಾದಚಾರಿ ಮಾರ್ಗ ಸರಿಪಡಿಸುವಿಕೆ, ನಗರ ಸ್ವಚ್ಛತೆ, ರಾಜಕಾಲುವೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಸಮಯ ಮಿತಿಯೊಳಗೆ ಮುಗಿಸಬೇಕು. ತಾವು ಹಠಾತ್ ಆಗಿ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಧಾವಿಸಿ ಪರಿಶೀಲನೆ‌ ನಡೆಸುತ್ತೇವೆ. ಅನಗತ್ಯ ವಿಳಂಬಗತಿ ತೋರುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಗುಡುಗಿದ್ದಾರೆ.

ಆಡಳಿತಾಧಿಕಾರಿಗಳ ನೇತೃತ್ವದಲ್ಲಿ ಗುರುವಾರ ನಡೆದ ವರ್ಚುವಲ್ ಸಭೆ

ಇದೇ ವೇಳೆ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮಾತನಾಡಿ, ನಗರದಲ್ಲಿ ತಾವು ನಿರ್ವಹಿಸುತ್ತಿರುವ ಕಾಮಗಾರಿಗಳನ್ನು ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂಬ ನೆಪವೊಡ್ಡಿ ಕಾಮಗಾರಿಗಳನ್ನು ನಿರ್ವಹಸಿದೆ ಬಿಡಬಾರದು. ಮಳೆಗಾಲ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಅನಾನುಕೂಲ ಆಗುವುದನ್ನು ಆದಷ್ಟು ತಪ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆಯಿತ್ತರು.

ಮಧ್ಯರಾತ್ರಿ ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲಿಸಿದ ರಾಕೇಶ್ ಸಿಂಗ್ :
ನಗರದ ಅವೆನ್ಯೂ ರಸ್ತೆ (ಮೈಸೂರು ಬ್ಯಾಂಕ್ ವೃತ್ತದಿಂದ ಎಸ್.ಜೆ.ಪಿ ರಸ್ತೆಯನ್ನು ಸಂಪರ್ಕಿಸುವ 1.02 ಕಿ.ಮೀ ಉದ್ದ)ಯಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿ ಯನ್ನು ಬಿಬಿಎಂಪಿ ಆಡಳಿತಗಾರರು ಹಾಗೂ ಸ್ಮಾರ್ಟ್ ಸಿಟಿ ಲಿಮಿಟೆಡ್ ನ ಮುಖ್ಯಸ್ಥರೂ ಆಗಿರುವ ರಾಕೇಶ್ ಸಿಂಗ್ ಅವರು ನಿನ್ನೆ ತಡ ರಾತ್ರಿ ಸ್ಥಳಕ್ಕೆ ಹಠಾತ್ ಭೇಟಿ ನೀಡಿ ಕಾಮಗಾರಿಗಳನ್ನು ಖುದ್ದು ಪರಿವೀಕ್ಷಣೆ ನಡೆಸಿದರು.

ಮಧ್ಯರಾತ್ರಿ ಸ್ಮಾರ್ಟ್ ಸಿಟಿ ಕಾಮಗಾರಿ ಪರಿವೀಕ್ಷಣೆ ನಡೆಸಿದ ರಾಕೇಶ್ ಸಿಂಗ್

ಅವೆನ್ಯೂ ರಸ್ತೆಯಲ್ಲಿ ಟೆಂಡರ್ ಶ್ಯೂರ್ ಮಾದರಿಯಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಯ ಪ್ರಗತಿಯನ್ನು ತಡ ರಾತ್ರಿ 1.30ರ ವೇಳೆಗೆ ಅಧಿಕಾರಿಗಳಿಗೆ ಮಾಹಿತಿ ನಿಡದೆ ಸ್ಥಳಕ್ಕೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು. 1.02 ಕಿ.ಮೀ ಉದ್ದದ ರಸ್ತೆ ಕಾಮಗಾರಿಯು ವೇಗವಾಗಿ ನಡೆಯುತ್ತಿದ್ದು, ಬಹುತೇಕ ಕಾಮಗಾರಿ ಪೂರ್ಣಗೊಂಡಿರುತ್ತದೆ. ಈ ಪೈಕಿ ನಾಗರಿಕರ ದೈನಂದಿನ ವ್ಯಾಪಾರ, ವಹಿವಾಟಿಗೆ ತೊಂದರೆಯಾಗದ ರೀತಿಯಲ್ಲಿ 20 ದಿನಗಳ ಒಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ರಸ್ತೆಯ ಎರಡೂ ಬದಿ ಒಳಚರಂಡಿ ಕಾಮಗಾರಿ, ಮಳೆ ನೀರು ಸರಾಗವಾಗಿ ಹರಿದು ಹೋಗಲು ರಾಜಕಾಲುವೆ ಕಾಮಗಾರಿ ಹಾಗೂ ಓಎಫ್‌ಸಿ ಕೇಬಲ್ ಸೇರಿದಂತೆ ಇನ್ನಿತರೆ ಕೇಬಲ್ ಗಳ ಅಳವಡಿಕೆಗೆ ಡಕ್ಟ್ ಗಳ ಅಳವಡಿಕೆ ಕಾಮಗಾರಿಯನ್ನು ಪೂರ್ಣಗೊಳಿಸಿ, ರಸ್ತೆಗೆ ಕಾಂಕ್ರೀಟ್ ಅಳವಿಡುಸುವ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿರುತ್ತದೆ. ಇದಲ್ಲದೆ ಎರಡೂ ಕಡೆ 100 ಎಂ.ಎಂ ಸಾಮರ್ಥ್ಯದ ಕುಡಿಯುವ ನೀರಿನ ಕೊಳವೆಗಳ ಅಳವಡಿಕೆ ಪೂರ್ಣಗೊಂಡಿರುತ್ತದೆ.

300 ಎಂ.ಎಂ ಸಾಮರ್ಥ್ಯದ ಕುಡಿಯುವ ನೀರಿನ ಕೊಳವೆಯ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದ್ದು, ಪಾದಚಾರಿ ಮಾರ್ಗ ಹಾಗೂ ವಿದ್ಯುತ್ ದೀಪಗಳ ಅಳವಡಿಕೆಯ ಕಾಮಗಾರಿ ಪ್ರಗತಿಯಲ್ಲಿದ್ದು, ಅದನ್ನು ತ್ವರಿತವಾಗಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಈ ವೇಳೆ ಬೆಂಗಳೂರು ಸ್ಮಾರ್ಟ್ ಸಿಟಿ ಲಿ.ನ ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

LIC IPO | ದೇಶದ ಅತಿದೊಡ್ಡ ಜೀವ ವಿಮಾ ಸಂಸ್ಥೆಯ ಐಪಿಒ – ಎಲ್ ಐಸಿ ಪಾಲಿಸಿದಾರರಿಗೆ ಹೇಗೆ ಅನುಕೂಲಕಾರಿ? ಇಲ್ಲಿದೆ ಮಾಹಿತಿ

Next Post

PSI Recruitment Scam | ರಾಜ್ಯದಲ್ಲಿ 545 ಪಿಎಸ್ ಐ ಹುದ್ದೆಗಳ ನೇಮಕಾತಿ ಪರೀಕ್ಷೆ ರದ್ದು ; ಶೀಘ್ರವೇ ಮರು ಪರೀಕ್ಷೆ – ಆರಗ ಜ್ಞಾನೇಂದ್ರ

Next Post

PSI Recruitment Scam | ರಾಜ್ಯದಲ್ಲಿ 545 ಪಿಎಸ್ ಐ ಹುದ್ದೆಗಳ ನೇಮಕಾತಿ ಪರೀಕ್ಷೆ ರದ್ದು ; ಶೀಘ್ರವೇ ಮರು ಪರೀಕ್ಷೆ - ಆರಗ ಜ್ಞಾನೇಂದ್ರ

ಸಾಂದರ್ಭಿಕ ಚಿತ್ರ

BBMP Property Tax | ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ.5ರ ಆಸ್ತಿ ತೆರಿಗೆ ರಿಯಾಯ್ತಿ ಮೇ ತಿಂಗಳಾಂತ್ಯದ ತನಕ ವಿಸ್ತರಣೆ

Please login to join discussion

Like Us on Facebook

Follow Us on Twitter

Recent News

ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

May 1, 2026

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

April 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

May 1, 2026

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

April 30, 2026

ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

April 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group