Wednesday, August 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

  • Bengaluru Focus

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bengaluru Rain | ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ

by Bengaluru Wire Desk
May 1, 2022
in Bengaluru Focus, News Wire
Reading Time: 1 min read
0

ಬೆಂಗಳೂರು, (www.bengaluruwire.com) : ಬಿರು ಬೇಸಿಗೆ ಬಿಸಿಲಿನಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಸಂಜೆ ಆಲೀಕಲ್ಲು ಸಹಿತ ಭಾರೀ ಮಳೆಯಾಯಿತು. ಇದರಿಂದ ನಗರದ ಹಲವು ಭಾಗಗಳಲ್ಲಿ ರಸ್ತೆ, ತಗ್ಗು ಪ್ರದೇಶಗಳಲ್ಲಿ ರಸ್ತೆಯಲ್ಲಿ‌ ಮಳೆನೀರು ನಿಂತು ವಾಹನ ಸವಾರರು ಪರದಾಡಿದರು.

ನಗರದಾದ್ಯಂತ ಬೆಳಗ್ಗೆಯಿಂದ 33.9 ಡಿಗ್ರಿ ಸೆಲ್ಸಿಯಷ್ಟು ಉಷ್ಣಾಂಶದ ತಾಪಮಾನ ದಾಖಲಾಗಿತ್ತು. ನಾಳೆಯೂ ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಸ್ತೆಗಳಲ್ಲಿ ಆಲಿಕಲ್ಲು ಬಿದ್ದಿರುವುದು

ಕೆಲವು ಭಾಗಗಳಲ್ಲಿ ರಾಜಕಾಲುವೆ ಉಕ್ಕಿಹರಿದು ನಿವಾಸಿಗಳು ಪರದಾಡಿದರು. ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರು ದಕ್ಷಿಣ, ಬೊಮ್ಮನಹಳ್ಳಿ, ಕೋರಮಂಗಲ, ಬಿಟಿಎಂ ಲೇಔಟ್, ಬೇಗೂರು ಹೊಸೂರು ರಸ್ತೆ, ಮಡಿವಾಳ, ಎಚ್.ಎಸ್.ಆರ್ ಲೇಔಟ್​, ಬಿಳೇಕಳ್ಳಿ ಸೇರಿ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಒಟ್ಟಾರೆ ಮೂರುವರೆ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು.

ಮೈಸೂರು ರಸ್ತೆ

ಧಾರಾಕಾರ ಮಳೆಯಿಂದಾಗಿ ಬಿಟಿಎಂ ಲೇಔಟ್​​​ನಲ್ಲಿ 3 ಕಡೆ ಮರಗಳು ಧರೆಗೆ ಉರುಳಿದವು. ಕೋರಮಂಗಲ, ವೈಟ್​​​​​ಫೀಲ್ಡ್​​​ನಲ್ಲೂ ಮರ ಬಿದ್ದವು ಎಂದು ಬಿಬಿಎಂಪಿ ನಿಯಂತ್ರಣ ಕೊಠಡಿಯಿಂದ ಮಾಹಿತಿ ಲಭ್ಯವಾಗಿದೆ.

ಸಂಜೆ ಹೊತ್ತಿಗೆ ಆರಂಭವಾದ ಮಳೆ ಬಹಳ ಹೊತ್ತಿನ ತನಕ ಧಾರಾಕಾರವಾಗಿ ಸುರಿಯಿತು. ಚಿಕ್ಕಪೇಟೆ, ರೇಸ್ ಕೋರ್ಸ್ ರಸ್ತೆ, ಚಾಲುಕ್ಯ ಸರ್ಕಲ್, ಮೆಜೆಸ್ಟಿಕ್, ಗಾಂಧೀನಗರ, ವಿಧಾನಸೌಧ, ಮಾರ್ಕೆಟ್, ಚಾಮರಾಜಪೇಟೆ, ಚಾಲುಕ್ಯ ವೃತ್ತ, ವಸಂತನಗರ, ಕೆ.ಆರ್.ಸರ್ಕಲ್, ಕೆಂಗೇರಿ , ರಾಜರಾಜೇಶ್ವರಿ, ಕುಂಬಳಗೋಡು, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ
ಗುಡುಗು, ಗಾಳಿ ಸಮೇತವಾಗಿ ಮಳೆಯಾಯಿತು.

ಲಕ್ಷಯ್ಯ ಲೇಔಟ್

ಲಕ್ಷಯ್ಯ ಲೇಔಟ್ ನಲ್ಲಿ ದ್ವೀಪದಂತಾದ ಹಲವು ಮನೆಗಳು :
ಉತ್ತರಹಳ್ಳಿಯ ಲಕ್ಷ್ಮಯ್ಯ ಲೇಔಟ್ ನಲ್ಲಿ 100 ಕ್ಕೂ ಹೆಚ್ಚು ಮನೆ ಅಂಗಡಿಗಳಿಗೆ ನೀರು ನುಗ್ಗಿ ಇಡೀ ಪ್ರದೇಶವೇ ಜಲಾವೃತವಾಗಿದೆ. ಕಳೆದ 20 ದಿನ ಹಿಂದೆಯೂ ಇದೇ ಸ್ಥಳವು ಮಳೆ ಬಂದಾಗ ರಾಜಕಾಲುವೆ ತುಂಬಿ ರಸ್ತೆ, ಮನೆಗಳಿಗೆ ನೀರು ತುಂಬಿ ಹರಿದು ಸ್ಥಳೀಯರೆಲ್ಲರು ತೊಂದರೆಗೆ ಸಿಲುಕಿದ್ದರು. ಇಂದು ಅದೇ ಪರಿಸ್ಥಿತಿ ಎದುರಾದ ಕಾರಣ ಸೂಕ್ತ ರೀತಿ ರಾಜಕಾಲುವೆ ನೀರು ಉಕ್ಕಿ ಹರಿಯುವ ಸಮಸ್ಯೆ ಬಗೆಹರಿಸದಿರುವುದಕ್ಕೆ ಬಿಬಿಎಂಪಿ ಹಾಗೂ ಸರ್ಕಾರದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಡಬಲ್ ರೋಡ್ ನಲ್ಲಿ ಕೆಟ್ಟುನಿಂತ ಹಲವು ವಾಹನಗಳು :
ವಿಪರೀತ ಮಳೆಯಿಂದಾಗಿ ಶಾಂತಿ ನಗರ ಮುಖ್ಯರಸ್ತೆಯಲ್ಲಿ 5 ಕ್ಕೂ ಹೆಚ್ಚು ಕಾರು, 15 ಹೆಚ್ಚು ದ್ವಿಚಕ್ರ ಹಾಗೂ ಆಟೋಗಳು ವಾಹನಗಳು ಕೆಟ್ಟು ನಿಂತವು. ರಸ್ತೆಯಲ್ಲಿ ನೀರು ಹೆಚ್ಚಾದ ಹಿನ್ನೆಲೆಯಲ್ಲಿ ರಸ್ತೆ ಮಧ್ಯದಲ್ಲೇ ವಾಹನ ಸವಾರರು ಸಿಲುಕಿದರು. ನೀರಿನಿಂದ ವಾಹನಗಳನ್ನ ಆಚೆ ತರಲು ವಾಹನ ಸವಾರರು ಪರದಾಡಿದರು.

ಕಾವಲ್ ಬೈರಸಂದ್ರದ ಕಾವೇರಿ ನಗರದಲ್ಲಿ ಮಳೆ ಆರ್ಭಟದಿಂದಾಗಿ ಒಳಚರಂಡಿ ನೀರು ಉಕ್ಕಿ ಹಲವು ಮನೆಗಳಿಗೆ ನೀರು ನುಗ್ಗಿದವು.

WhatsApp Join our WhatsApp Channel
Previous Post

BBMP Property Tax | ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ.5ರ ಆಸ್ತಿ ತೆರಿಗೆ ರಿಯಾಯ್ತಿ ಮೇ ತಿಂಗಳಾಂತ್ಯದ ತನಕ ವಿಸ್ತರಣೆ

Next Post

Bescom Power Supply | ಭಾನುವಾರದ ಬಿರುಮಳೆಗೆ ಧರೆಗುರುಳಿತ್ತು 238 ವಿದ್ಯುತ್ ಕಂಬಗಳು ; ಸೋಮವಾರ ಸಂಜೆಯೊಳಗೆ ಯಥಾಸ್ಥಿತಿಗೆ ಮರಳಿದ ಬೆಸ್ಕಾಂ ವಿದ್ಯುತ್  ಪೂರೈಕೆ

Next Post

Bescom Power Supply | ಭಾನುವಾರದ ಬಿರುಮಳೆಗೆ ಧರೆಗುರುಳಿತ್ತು 238 ವಿದ್ಯುತ್ ಕಂಬಗಳು ; ಸೋಮವಾರ ಸಂಜೆಯೊಳಗೆ ಯಥಾಸ್ಥಿತಿಗೆ ಮರಳಿದ ಬೆಸ್ಕಾಂ ವಿದ್ಯುತ್  ಪೂರೈಕೆ

Khelo India | ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ವಿವಿಧ ಕ್ರೀಡೆಗಳ ಆಕರ್ಷಕ ಚಿತ್ರಕಲೆಗಳ ಪ್ರದರ್ಶನ

Please login to join discussion

Like Us on Facebook

Follow Us on Twitter

Recent News

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group