Monday, September 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Public interest

ejnana | ಕನ್ನಡ ವಿಜ್ಞಾನ ಜಾಲತಾಣ ‘ಇಜ್ಞಾನ’ಕ್ಕೆ ಹದಿನೈದರ ಸಂಭ್ರಮ

ವಿಜ್ಞಾನ-ತಂತ್ರಜ್ಞಾನ ಸಂವಹನ ಕ್ಷೇತ್ರದಲ್ಲಿ ಹೊಸ ಪ್ರಯತ್ನಗಳ ಹೆಗ್ಗಳಿಕೆ‌ | ಕನ್ನಡದಲ್ಲಿ ವಿಜ್ಞಾನ ಶಿಕ್ಷಣ ಕುರಿತ ಸಂವಾದದೊಂದಿಗೆ 15ನೇ ವರ್ಷಾಚರಣೆ

by Bengaluru Wire Desk
May 3, 2022
in Public interest
Reading Time: 1 min read
0

ಬೆಂಗಳೂರು, (www.bengaluruwire.com) : ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಬರಹಗಳ ಪ್ರಕಟಣೆಗೆ ಹೆಸರಾಗಿರುವ ‘ಇಜ್ಞಾನ’ (ejnana.com) ವೆಬ್ ಜಾಲತಾಣ ಯಶಸ್ವಿಯಾಗಿ ಹದಿನೈದು ವರ್ಷಗಳನ್ನು ಪೂರೈಸಿದೆ.

ಇಜ್ಞಾನ ಹದಿನೈದರ ಸಂಭ್ರಮದ ಅಂಗವಾಗಿ ‘ಕನ್ನಡದಲ್ಲಿ ವಿಜ್ಞಾನ-ತಂತ್ರಜ್ಞಾನ ಶಿಕ್ಷಣ’ ಕುರಿತ ವಿಚಾರ ಸಂಕಿರಣವನ್ನು ಮೇ 7ರ ಶನಿವಾರ ಬೆಂಗಳೂರಿನ ಸೌತ್ ಎಂಡ್ ಸಮೀಪವಿರುವ ಸುರಾನ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ಬೆಂಗಳೂರಿನ ಇಜ್ಞಾನ ಟ್ರಸ್ಟ್ ಸ್ವಯಂಸೇವಾ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಈ ಜಾಲತಾಣವು 2007ರಿಂದ ಸಕ್ರಿಯವಾಗಿದ್ದು, ವಿಜ್ಞಾನ-ತಂತ್ರಜ್ಞಾನ ಕ್ಷೇತ್ರಗಳಿಗೆ ಸಂಬಂಧಿಸಿದ ಕನ್ನಡದ ಮಾಹಿತಿಯನ್ನು ಸತತವಾಗಿ ಪ್ರಕಟಿಸುತ್ತಾ ಬಂದಿದೆ. ವಿವಿಧ ವಿಷಯಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಳವಾಗಿ, ಸುಲಭ ಶೈಲಿಯಲ್ಲಿ ಪ್ರಕಟಿಸುವ ಮೂಲಕ ಗಮನ ಸೆಳೆದಿರುವ ಇಜ್ಞಾನ ತಾಣವು ವಿಜ್ಞಾನ-ತಂತ್ರಜ್ಞಾನ ವಿಷಯಗಳಿಗೆ ಸಂಬಂಧಿಸಿದಂತೆ ಕನ್ನಡದಲ್ಲಿರುವ ಮಾಹಿತಿಯ ಕೊರತೆಯನ್ನು ತುಂಬಿಕೊಡುವ ಪ್ರಯತ್ನ ಮಾಡುತ್ತಿದೆ.

“ಕನ್ನಡದ ವಿಜ್ಞಾನ-ತಂತ್ರಜ್ಞಾನ ಬರಹಗಳು ಒಂದೇ ಸ್ಥಳದಲ್ಲಿ ದೊರಕುವಂತೆ ಮಾಡುವ ಒಂದೇ ಉದ್ದೇಶದಿಂದ ನಮ್ಮ ತಾಣ ಪ್ರಾರಂಭವಾಯಿತು. ಅಲ್ಲಿಂದ ಇಲ್ಲಿಯವರೆಗೆ ಇಜ್ಞಾನ ಹಲವು ಲೇಖನಗಳನ್ನು ಪ್ರಕಟಿಸಿದೆ, ಕಾರ್ಯಕ್ರಮಗಳನ್ನು ಆಯೋಜಿಸಿದೆ, ಪುಸ್ತಕಗಳನ್ನೂ ಹೊರತಂದಿದೆ. ಹಲವಾರು ಹಿರಿಯ-ಕಿರಿಯ ವಿಜ್ಞಾನ ಸಂವಹನಕಾರರು, ಸಾವಿರಾರು ಓದುಗರು, ಹಿತೈಷಿಗಳು ನಮ್ಮ ಈ ಪ್ರಯಾಣದಲ್ಲಿ ಜೊತೆಯಾಗಿದ್ದಾರೆ,” ಎಂದು ಇಜ್ಞಾನದ ಸ್ಥಾಪಕ ಸಂಸ್ಥಾಪಕ ಟಿ. ಜಿ. ಶ್ರೀನಿಧಿ ಹೇಳಿದ್ದಾರೆ.

ವಿಜ್ಞಾನ ಸಂವಹನಕ್ಕೆ ತಂತ್ರಜ್ಞಾನದ ನೆರವು :
ನಾವು ದಿನನಿತ್ಯವೂ ಬಳಸುವ ಕೆಲವು ಸರಳ ಹಾಗೂ ಉಚಿತ ತಂತ್ರಾಂಶ ಸಾಧನಗಳನ್ನು ಬಳಸಿಕೊಂಡು ಸಣ್ಣಸಣ್ಣ ವಿಜ್ಞಾನ ಬರಹಗಳನ್ನು ಸ್ವಯಂಚಾಲಿತವಾಗಿ ತಯಾರಿಸುವ ಪ್ರಯೋಗ ನಡೆಸಿದ್ದು ಇಜ್ಞಾನದ ಹಾದಿಯ ಮೈಲಿಗಲ್ಲುಗಳಲ್ಲೊಂದು.

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ನೆರವಿನೊಡನೆ ಕಳೆದ ವರ್ಷ (2021) ಈ ಪ್ರಯೋಗವನ್ನು ನಡೆಸಲಾಗಿತ್ತು. ಅಂತರಜಾಲದಲ್ಲಿ ಸುಲಭವಾಗಿ ದೊರಕುವ ಇಂಗ್ಲಿಷಿನಲ್ಲಿರುವ ಮಾಹಿತಿಯನ್ನು ಸಂಗ್ರಹಿಸಿ, ಒಂದೇ ಸಿದ್ಧ ಮಾದರಿಗೆ ಹೊಂದಿಕೊಳ್ಳುವಂತಹ ಸಣ್ಣ ಬರಹಗಳನ್ನು ಕನ್ನಡದಲ್ಲಿ – ಸ್ವಯಂಚಾಲಿತವಾಗಿ ಸಿದ್ಧಪಡಿಸುವುದು ಸಾಧ್ಯವೆಂದು ಈ ಪ್ರಯೋಗ ತೋರಿಸಿಕೊಟ್ಟಿದೆ.

ಈ ಪ್ರಯೋಗದ ಅಂಗವಾಗಿ ಮೂಲವಸ್ತುಗಳ ಕುರಿತು ಮಾಹಿತಿ ನೀಡುವ ಒಂದು ಕಿರುಪುಸ್ತಕವನ್ನೂ ಸಿದ್ಧಪಡಿಸಲಾಗಿದ್ದು, ಮೇ 7ರ ಕಾರ್ಯಕ್ರಮದಲ್ಲಿ ಆ ಪುಸ್ತಕವನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದು ಇಜ್ಞಾನದ ಸಹಾಯಕ ಸಂಪಾದಕ ಜಿ. ಎಸ್. ಅಭಿಷೇಕ್ ಹೇಳಿದ್ದಾರೆ.

ವಿಜ್ಞಾನ ಶಿಕ್ಷಣ ಕುರಿತ ವಿಚಾರಸಂಕಿರಣ :
ಕಾಲೇಜಿನ ಕನ್ನಡ ವಿಭಾಗ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಹಯೋಗದಲ್ಲಿ ಮೇ 7ರ ಶನಿವಾರ ನಡೆಯಲಿರುವ ವಿಜ್ಞಾನ ಶಿಕ್ಷಣ ಕುರಿತ ವಿಚಾರಸಂಕಿರಣದಲ್ಲಿ ಅಕಾಡೆಮಿಯ ಸಿಇಒ ಡಾ.ಎ.ಎಂ. ರಮೇಶ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಭವಾನಿ ಎಂ. ಆರ್., ವಿಜ್ಞಾನ ಸಂವಹನಕಾರರಾದ ಕೊಳ್ಳೇಗಾಲ ಶರ್ಮ, ಉದಯ ಶಂಕರ ಪುರಾಣಿಕ ಮತ್ತಿತರರು ಉಪಸ್ಥಿತರಿರಲಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

KIAL Airport News | ಕೆಐಎಎಲ್ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ ; ದೆಹಲಿಯಿಂದ ವಿಶೇಷ ಟ್ರಕ್ ನಲ್ಲಿ ಬಂದ 35 ಅಡಿ ಉದ್ದದ ಖಡ್ಗ

Next Post

RDPR Schemes & Projects | ರೈತರ ಹೊಲ ಸಂಪರ್ಕಿಸುವ ರಸ್ತೆ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

RDPR Schemes & Projects | ರೈತರ ಹೊಲ ಸಂಪರ್ಕಿಸುವ ರಸ್ತೆ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Loc Kashmir | ಕಾಶ್ಮೀರದ ತೀತ್ವಾಲದಲ್ಲಿನ ಶಾರದಾ ದೇವಸ್ಥಾನ ಅಕ್ಟೋಬರ್ ಗೆ ಸಿದ್ಧವಾಗಲಿದೆ...!

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d