Monday, September 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

KIAL Airport News | ಕೆಐಎಎಲ್ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ ; ದೆಹಲಿಯಿಂದ ವಿಶೇಷ ಟ್ರಕ್ ನಲ್ಲಿ ಬಂದ 35 ಅಡಿ ಉದ್ದದ ಖಡ್ಗ

by Bengaluru Wire Desk
May 3, 2022
in Bengaluru Focus, News Wire
Reading Time: 1 min read
0

ಬೆಂಗಳೂರು, (www.bengaluruwire.com) : ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIAL)ದಲ್ಲಿ ಪ್ರತಿಷ್ಠಾಪನೆ ಆಗಲಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯಲ್ಲಿ ಅಳವಡಿಸಲಾಗುವ 35 ಉದ್ದದ 700 ಕೆಜಿ ತೂಕದ ಖಡ್ಗವು ದೆಹಲಿಯಿಂದ ಬೆಂಗಳೂರನ್ನು ವಿಶೇಷ ಟ್ರಕ್ ನಲ್ಲಿ ಬಂದು ತಲುಪಿದೆ.

ವಿಶೇಷ ಟ್ರಕ್ ನಲ್ಲಿ ಬಂದ ಈ ಖಡ್ಗವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ ನಾರಾಯಣ್ ಅವರು ಭಕ್ತಿ ಪೂರ್ವಕವಾಗಿ ಸೋಮವಾರ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ನೆರೆದಿದ್ದ ವೈದಿಕರು, ಸಚಿವರ ನೇತೃತ್ವದಲ್ಲಿ ಖಡ್ಗಕ್ಕೆ ಸಾಂಪ್ರದಾಯಿಕ ಶಕ್ತಿಪೂಜೆಯನ್ನು ನೆರವೇರಿಸಿದರು. ಜತೆಗೆ, ಈ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ಎಲ್ಲಾ ಕಾರ್ಮಿಕರು ಹಾಗೂ ಸಿಬ್ಬಂದಿಗೂ ಅಭಿನಂದನೆ ಸಲ್ಲಿಸಿದರು.

ಖಡ್ಗಕ್ಕೆ ಪೂಜೆ ಸಲ್ಲಿಸಿದ ಸಚಿವ ಡಾ.ಸಿಎನ್.ಅಶ್ವಥ್ ನಾರಾಯಣ

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್, `ಕೆಐಎನಲ್ಲಿ 23 ಎಕರೆ ವಿಸ್ತಾರದಲ್ಲಿ ಕೆಂಪೇಗೌಡರ ಸ್ಮರಣಾರ್ಥ ಹೆರಿಟೇಜ್ ಪಾರ್ಕ್ ಅಸ್ತಿತ್ವಕ್ಕೆ ಬರಲಿದ್ದು, ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಇಲ್ಲಿ ತಲೆಯೆತ್ತಲಿರುವ ಕೆಂಪೇಗೌಡರ ಭವ್ಯ ಪ್ರತಿಮೆಗೆ 85 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ. ನೋಯಿಡಾದ ಪದ್ಮಭೂಷಣ ಪುರಸ್ಕೃತ ಶಿಲ್ಪಿಗಳಾದ ರಾಮ್ ವಾನಜಿ ಸುತರ್ ಅವರು ಈ ಪ್ರತಿಮೆಯನ್ನು ಮಾಡಿಕೊಡುತ್ತಿದ್ದಾರೆ’ ಎಂದು ಹೇಳಿದರು.

`ಕೆಂಪೇಗೌಡರು ಕೈಯಲ್ಲಿ ಹಿಡಿದಿರುವ ಕತ್ತಿಯು (ಖಡ್ಗ) ಕ್ಷಾತ್ರಬಲವನ್ನು ಪ್ರತಿನಿಧಿಸುತ್ತಿದ್ದು, ನವಭಾರತಕ್ಕೊಂದು ಸಂಕೇತವಾಗಿದೆ. ವಿಮಾನ ನಿಲ್ದಾಣದ ಮೂಲಕ ಬಂದು- ಹೋಗುವವರಿಗೆ ಇಲ್ಲಿಯ ಕೆಂಪೇಗೌಡರ ಬೃಹದಾಕಾರದ ಪ್ರತಿಮೆಯ ನೋಟವೇ ಒಂದು ದಿವ್ಯ ಅನುಭೂತಿ ನೀಡುವಂತಿರಬೇಕು ಎನ್ನುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ’ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಅಮೆರಿಕದ `ಅಕ್ಕ’ ಕನ್ನಡ ಕೂಟಗಳ ಮುಖ್ಯಸ್ಥ ಡಾ.ಅಮರನಾಥ್ ಗೌಡ, ಪ್ರಾಧಿಕಾರದ ಆಯುಕ್ತ ವಿನಯ್ ದೀಪ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಪ್ರಾಧಿಕಾರದ ನಿರ್ದೇಶಕರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Khelo India | ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ವಿವಿಧ ಕ್ರೀಡೆಗಳ ಆಕರ್ಷಕ ಚಿತ್ರಕಲೆಗಳ ಪ್ರದರ್ಶನ

Next Post

ejnana | ಕನ್ನಡ ವಿಜ್ಞಾನ ಜಾಲತಾಣ ‘ಇಜ್ಞಾನ’ಕ್ಕೆ ಹದಿನೈದರ ಸಂಭ್ರಮ

Next Post

ejnana | ಕನ್ನಡ ವಿಜ್ಞಾನ ಜಾಲತಾಣ 'ಇಜ್ಞಾನ'ಕ್ಕೆ ಹದಿನೈದರ ಸಂಭ್ರಮ

RDPR Schemes & Projects | ರೈತರ ಹೊಲ ಸಂಪರ್ಕಿಸುವ ರಸ್ತೆ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d