Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

RDPR Schemes & Projects | ರೈತರ ಹೊಲ ಸಂಪರ್ಕಿಸುವ ರಸ್ತೆ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನರೇಗಾ ಯೋಜನೆಯಡಿ ಗ್ರಾ.ಪಂ.ರಸ್ತೆಗಳಿಗೆ ಹೆಚ್ಚಿನ ಆದ್ಯತೆ | ಜಾತ್ರೆ ಸ್ವರೂಪದಲ್ಲಿ ಹತ್ತು ಗ್ರಾಮೀಣ ಕ್ರೀಡೆಗಳ ಕ್ರೀಡಾ ಉತ್ಸವ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಭೆಯಲ್ಲಿ ಸಿಎಂ ಸೂಚನೆ

by Bengaluru Wire Desk
May 4, 2022
in News Wire
Reading Time: 1 min read
0

ಬೆಂಗಳೂರು, ಮೇ.4 (www.bengaluruwire.com) : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 2022- 23 ನೇ ಆಯವ್ಯಯದಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಸಭೆ ನಡೆಯಿತು.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ನಡೆದ ಸಭೆಯಲ್ಲಿ ಮಾತನಾಡುತ್ತಿದ್ದ ಮುಖ್ಯಮಂತ್ರಿಗಳು, ನರೇಗಾ ಯೋಜನೆಯಡಿ ರೈತರ ಹೊಲಗಳಿಗೆ ಹೋಗುವ ರಸ್ತೆ ಕಾಮಗಾರಿಯನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು. ರಸ್ತೆಗಳ ನಿರ್ಮಾಣಕ್ಕೆ ನಿಯಮಗಳನ್ನು ರೂಪಿಸಿ ಪ್ರತಿ ತಾಲ್ಲೂಕಿಗೆ ಗರಿಷ್ಠ 2 ಕಿಮೀ ಗಳಂತೆ ಗಡಿಗಳನ್ನು ನಿಗದಿಪಡಿಸಲು ಸೂಚಿಸಿದರು. ಇದಕ್ಕೆ ಗುರಿ ನಿಗದಿಪಡಿಸಿ ಡಿಸೆಂಬರ್ ಒಳಗೆ ಪೂರ್ಣಗೊಳಿಸಲು ಸೂಚಿಸಿದರು.

ಅಮೃತ್ ಗ್ರಾಮ ಪಂಚಾಯತ್ ಯೋಜನೆ ಯಡಿ 750 ಗ್ರಾಮ ಪಂಚಾಯತ್ ಗಳಿಗೆ ತಲಾ 25 ಲಕ್ಷ ರೂ.ಗಳ ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಜೂನ್ ಅಂತ್ಯಕ್ಕೆ ಪೂರ್ಣಗೊಳಿಸಬೇಕು. ಗ್ರಾಮ ಪಂಚಾಯಿತಿ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು.

ಜಲಜೀವನ್ ಮಿಷನ್ ಯೋಜನೆಯ ಬ್ಯಾಚ್ -1 ರಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಮುಂದಿನ ಎರಡು ತಿಂಗಳಲ್ಲಿ ಪೂರ್ಣಗೊಳಿಸಿ, ಬ್ಯಾಚ್ ಎರಡರ ಟೆಂಡರ್ ಕಾಮಗಾರಿಗಳನ್ನು ಈ ತಿಂಗಳೊಳಗೆ ಸಂಪೂರ್ಣ ಮಾಡುವಂತೆ ಮೌಖಿಕವಾಗಿ ಆದೇಶಿಸಿದರು.

ಒಂದು ಸಾವಿರ ಅಂಗನವಾಡಿಗಳ ಕಟ್ಟಡ ನಿರ್ಮಾಣ ಕಾಮಗಾರಿ ಶೀಘ್ರ ನಡೆಸಲು ಸೂಚನೆ :
ಸ್ವಂತ ಕಟ್ಟಡಗಳಿಲ್ಲದ 1000 ಅಂಗನವಾಡಿಗಳಿಗೆ, ನರೇಗಾ ಯೋಜನೆಯಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಟ್ಟಡಗಳನ್ನು ಇಲಾಖೆಗಳ ಸಮನ್ವಯದೊಂದಿಗೆ ಗುರುತಿಸಿ ಕ್ಷಿಪ್ರಗತಿಯಲ್ಲಿ ಕಾಮಗಾರಿ ಕೈಗೊಳ್ಳಲು ಸೂಚಿಸಿದರು. ಆರ್.ಡಿ.ಪಿ.ಆರ್ ವತಿಯಿಂದ ಪ್ರತಿ ಘಟಕಕ್ಕೆ ಒದಗಿಸುವ 5 ಲಕ್ಷ ರೂ.ಗಳ ಮೊತ್ತವನ್ನು ಕ್ರಿಯಾ ಯೋಜನೆಗಳಲ್ಲಿ ಖಡ್ಡಾಯವಾಗಿ ನಮೂದಿಸಬೇಕು. ಈ ಬಗ್ಗೆ ಪಿ.ಡಿ.ಒ ಗಳಿಗೆ ನಿರ್ದಿಷ್ಟ ಸೂಚನೆಗಳನ್ನು ಕಳುಹಿಸಬೇಕು. ಅಭಿವೃದ್ಧಿ
ಆಕಾಂಕ್ಷಿತ ತಾಲ್ಲೂಕುಗಳಿಗೆ ಆದ್ಯತೆ ನೀಡಲು ಅಧಿಕಾರಿಗಳಿಗೆ ತಿಳಿಸಿದರು.

ಜಾತ್ರೆ ಸ್ವರೂಪದಲ್ಲಿ ಕ್ರೀಡಾ ಉತ್ಸವ :
ಗ್ರಾಮೀಣ ಹಾಗೂ ದೇಸೀ ಕ್ರೀಡೆಗಳನ್ನು ಉತ್ತೇಜಿಸಲು ಪ್ರಮುಖವಾಗಿ ಕಬ್ಬಡ್ಡಿ, ಖೊ- ಖೋ, ಕುಸ್ತಿ, ಎತ್ತಿನಗಾಡಿ ಸ್ಪರ್ಧೆಗಳು ಸೇರಿದಂತೆ ಒಟ್ಟು ಹತ್ತು ಗ್ರಾಮೀಣ ಕ್ರೀಡೆಗಳನ್ನು ಗುರುತಿಸಿ 2-3 ತಿಂಗಳ ಕಾಲ ಖಾಸಗಿ ಪ್ರಾಯೋಜಕತ್ವದಲ್ಲಿ ಆಯೋಜಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗ್ರಾ.ಪಂ ಗಳಲ್ಲಿ ಗ್ರಾಮೀಣ, ದೇಸೀ ಕ್ರೀಡೆಗಳ ಉತ್ಸವ ಹಾಗೂ ಜಾತ್ರೆಯ ಮಾದರಿಯಲ್ಲಿ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ejnana | ಕನ್ನಡ ವಿಜ್ಞಾನ ಜಾಲತಾಣ ‘ಇಜ್ಞಾನ’ಕ್ಕೆ ಹದಿನೈದರ ಸಂಭ್ರಮ

Next Post

Loc Kashmir | ಕಾಶ್ಮೀರದ ತೀತ್ವಾಲದಲ್ಲಿನ ಶಾರದಾ ದೇವಸ್ಥಾನ ಅಕ್ಟೋಬರ್ ಗೆ ಸಿದ್ಧವಾಗಲಿದೆ…!

Next Post

Loc Kashmir | ಕಾಶ್ಮೀರದ ತೀತ್ವಾಲದಲ್ಲಿನ ಶಾರದಾ ದೇವಸ್ಥಾನ ಅಕ್ಟೋಬರ್ ಗೆ ಸಿದ್ಧವಾಗಲಿದೆ...!

ವಿಧಾನಸೌಧದ ಸಾಂದರ್ಭಿಕ ಚಿತ್ರ

IAS Officers Transfer | ಬಿಬಿಎಂಪಿ ಮುಖ್ಯ ಆಯುಕ್ತರಾಗಿದ್ದ ಗೌರವ್ ಗುಪ್ತಾ ಸೇರಿದಂತೆ 17 ಐಎಎಸ್ ಅಧಿಕಾರಿಗಳ ವರ್ಗಾವಣೆ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group