Monday, September 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP New Chief Commissioner | ಬಿಬಿಎಂಪಿ ನೂತನ ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ಅಧಿಕಾರ ಸ್ವೀಕಾರ

ಜನರಿಗೆ ಗುಂಡಿ‌ ಮುಕ್ತ ರಸ್ತೆ ನೀಡಲು ಶೇಕಡಾ ನೂರರಷ್ಟು ಶ್ರಮ ವಹಿಸುತ್ತೇನೆ - ತುಷಾರ್ ಗಿರಿನಾಥ್ ಭರವಸೆ

by Bengaluru Wire Desk
May 6, 2022
in Bengaluru Focus
Reading Time: 1 min read
0
ಬಿಬಿಎಂಪಿಯ ನಿರ್ಗಮಿತ ಮುಖ್ಯ ಆಯುಕ್ತ ಗೌರವ್ ಗುಪ್ತಾ, ತುಷಾರ್ ಗಿರಿನಾಥ್ ಗೆ ಬೆಳ್ಳಿಯ ಅಧಿಕಾರ ದಂಡ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಬಿಬಿಎಂಪಿಯ ನಿರ್ಗಮಿತ ಮುಖ್ಯ ಆಯುಕ್ತ ಗೌರವ್ ಗುಪ್ತಾ, ತುಷಾರ್ ಗಿರಿನಾಥ್ ಗೆ ಬೆಳ್ಳಿಯ ಅಧಿಕಾರ ದಂಡ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಬೆಂಗಳೂರು, (www.bengaluruwire.com) : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಬಿಬಿಎಂಪಿಯ ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಹಿಂದಿನ ಮುಖ್ಯ ಅಯುಕ್ತರಾಗಿದ್ದ ಗೌರವ್ ಗುಪ್ತ ರವರು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾಗಿದ್ದ ತುಷಾರ್ ಗಿರಿನಾಥ್ ಅವರಿಗೆ ಸಾಂಕೇತಿಕವಾಗಿ ಬೆಳ್ಳಿಯ ಬ್ಯಾಟನ್ (ಅಧಿಕಾರ ದಂಡ) ನೀಡಿ ಅಧಿಕಾರ  ಹಸ್ತಾಂತರಿಸಿದರು.

ಇದೇ ವೇಳೆ ಮಾತನಾಡಿದ ನೂತನ ಮುಖ್ಯ ಆಯುಕ್ತರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳಿವೆ. ಆ ಸವಾಲನ್ನು ಎದುರಿಸಿ ಸಮಸ್ಯೆ ಬಗೆಹರಿಸುತ್ತೇನೆ. ಒಂದೇ ದಿನದಲ್ಲಿ ಆ ಸಮಸ್ಯೆಗಳೆಲ್ಲ ಬಗೆಹರಿಯೋದಿಲ್ಲ. ಇದಕ್ಕೆ ಜನರ ಸಹಕಾರ ಕೂಡ ಮುಖ್ಯವಾಗಿದೆ. ಮಳೆಗಾಲದಲ್ಲಿ ಆಗುವ ಸಮಸ್ಯೆ, ಕೋವಿಡ್, ರಸ್ತೆ ಗುಂಡಿ, ಕಸ ಸೇರಿದಂತೆ ಎಲ್ಲಾ ಸಮಸ್ಯೆಗಳ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ.

ಪ್ರತಿಯೊಂದು ಹುದ್ದೆಗೂ ತಮ್ಮದೇ ಆದ ಸವಾಲಿರುತ್ತದೆ. ನಮ್ಮ ಶಕ್ತಿ ಮೀರಿ‌‌ ಕೆಲಸ ಮಾಡುತ್ತೇವೆ. ದೊಡ್ಡ ಹುದ್ದೆ ಸಿಕ್ಕಿದೆ ಅಂತಾ ತಾವು ಇಲ್ಲಿಗೆ ಬಂದಿಲ್ಲ. ಸರ್ಕಾರದ ಕೆಲಸ ಮಾಡಲು, ಜನರ ಸೇವೆ ಮಾಡಲು ಬಂದಿದ್ದೇವೆ. ರಸ್ತೆ ಗುಂಡಿ ಸಮಸ್ಯೆಗೆ ತಾತ್ಕಾಲಿಕ ಮುಕ್ತಿ ಸಿಗುತ್ತಿದೆ. ಜನರಿಗೆ ಗುಂಡಿ‌ ಮುಕ್ತ ರಸ್ತೆ ನೀಡಲು  ಶೇಕಡಾ ನೂರರಷ್ಟು ಶ್ರಮ ವಹಿಸುತ್ತೇನೆ.

ಜಲಮಂಡಳಿ, ಬೆಸ್ಕಾಂ ಸೇರಿದಂತೆ ಹಲವು  ಇಲಾಖೆಯ ಜೊತೆ ಒಂದು ಸಮನ್ವಯ ಸಾಧಿಸಲಾಗುತ್ತದೆ. ಈ ಮೊದಲು ತಾವು ಕೂಡ ಜಲಮಂಡಳಿಯಲ್ಲಿ‌ ಕಾರ್ಯ ನಿರ್ವಹಿಸಿದ್ದೇನೆ. ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಎಲ್ಲಾವನ್ನೂ ಸಮರ್ಪಕವಾಗಿ ನಿಭಾಯಿಸುತ್ತೇನೆ ಎಂದರು.

ನಿರ್ಗಮಿತ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದೇನು?

ಜನರ ಸಮಸ್ಯೆಗಳನ್ನು ಮಾಧ್ಯಮಗಳು ತಮ್ಮ‌ ಗಮನಕ್ಕೆ  ಮುಂದೆ ತಂದಿದ್ದಕ್ಕೆ ಧನ್ಯವಾದಗಳು. ತಾವು ಅದನ್ನು ಪರಿಹರಿಸುವ ಪ್ರಯತ್ನ ಮಾಡಿದ್ದೇನೆ. ನೂತನ ಆಯುಕ್ತರು ಜನರ ಸಮಸ್ಯೆ ಮೇಲೆ ಗಮನ ಹರಿಸುತ್ತಾರೆ ಎಂದು ನಿರ್ಗಮಿತ ಆಯುಕ್ತ ಗೌರವ್ ಗುಪ್ತ ಹೇಳಿದರು.

ರಸ್ತೆಗಳ ಸುಧಾರಣಾ ಕೆಲಸ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಹೊಸ ಮುಖ್ಯ ಆಯುಕ್ತರಿಗೆ ಅನುಭವಯಿದೆ ಎಲ್ಲಾ ಸಮಸ್ಯೆ ದೂರ ಮಾಡುವ ನಿಟ್ಟಿನಲ್ಲಿ ಕಾರ್ಯ ಮುಂದುವರೆಸಲಿ ಎಂದು ಹಾರೈಸಿದರು.

ಈ ವೇಳೆ ವಿಶೇಷ ಆಯುಕ್ತರುಗಳಾದ ತುಳಸಿ ಮದ್ದಿನೇನಿ, ರವೀಂದ್ರ, ದೀಪಕ್,  ರಂಗಪ್ಪ, ಡಾ.ಹರೀಶ್ ಕುಮಾರ್, ರೆಡ್ಡಿ ಶಂಕರಬಾಬು, ಡಾ.ತ್ರಿಲೋಕ್ ಚಂದ್ರ, ಶರತ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

IAS Officers Transfer | ಬಿಬಿಎಂಪಿ ಮುಖ್ಯ ಆಯುಕ್ತರಾಗಿದ್ದ ಗೌರವ್ ಗುಪ್ತಾ ಸೇರಿದಂತೆ 17 ಐಎಎಸ್ ಅಧಿಕಾರಿಗಳ ವರ್ಗಾವಣೆ

Next Post

BDA Shivarama karanth Layout | ಡಾ.ಶಿವರಾಮ ಕಾರಂತ ಲೇಔಟ್ ಅಕ್ರಮ ಕಟ್ಟಡಗಳ ಸಕ್ರಮ ಪ್ರಮಾಣಪತ್ರ ಮೇ.13ರಿಂದ ವಿತರಣೆ

Next Post

BDA Shivarama karanth Layout | ಡಾ.ಶಿವರಾಮ ಕಾರಂತ ಲೇಔಟ್ ಅಕ್ರಮ ಕಟ್ಟಡಗಳ ಸಕ್ರಮ ಪ್ರಮಾಣಪತ್ರ ಮೇ.13ರಿಂದ ವಿತರಣೆ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

BBMP Budget 2022-23 Approved | ರಾಜಧಾನಿಯ ಅಭಿವೃದ್ಧಿಗೆ 10,861.78 ಕೋಟಿ ರೂ. ಬಜೆಟ್ ಗೆ ರಾಜ್ಯ ಸರ್ಕಾರ ಒಪ್ಪಿಗೆ

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d