Sunday, November 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Forest News | ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ 155ಕ್ಕೆ ಏರಿಕೆ: ಸಚಿವ ರಾಮಲಿಂಗಾರೆಡ್ಡಿ ಅರಣ್ಯ ಅಧಿಕಾರಿಗಳ ಜೊತೆ ಸಭೆ

    ದಕ್ಷಿಣ ರಾಜ್ಯಗಳಿಗೆ ಹೆಚ್ಚುವರಿ ‘ಭಾರತ್ ರೈಸ್’ ಹಂಚಿಕೆ: ಅಕ್ಕಿ, ಭತ್ತಕ್ಕೆ ದಾಸ್ತಾನು ಮಿತಿ

    BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ನೈಋತ್ಯ ರೈಲ್ವೆ ಐತಿಹಾಸಿಕ ಸಾಧನೆ: ಅಕ್ಟೋಬರ್‌ನಲ್ಲಿ ₹928 ಕೋಟಿ ಆದಾಯ, ಸರಕು ಸಾಗಣೆಯಲ್ಲಿ ಸಾರ್ವಕಾಲಿಕ ದಾಖಲೆ

    GST News | ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ₹2.31 ಲಕ್ಷ ಕೋಟಿ ತೆರಿಗೆ ಸಂಗ್ರಹ

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

  • Bengaluru Focus

    BDA News | ಹೆಬ್ಬಾಳ ಫ್ಲೈಓವರ್ 18 ತಿಂಗಳು ಬಂದ್ ಇಲ್ಲ: ಬಿಡಿಎ ಸ್ಪಷ್ಟನೆ

    ಕೊಲೆಯಾದ ಬಾಲಕ (ಎಡಭಾಗ), ಕೊಲೆ ಆರೋಪಿ ಇಂದುಶೇಖರ್ (ಮಧ್ಯದಲ್ಲಿ), ಕೊಲೆಯಾದವರು (ಬಲಭಾಗದ ಚಿತ್ರ)

    ಬೆಂಗಳೂರಿನಲ್ಲಿ ನರಮೇಧ: 20 ದಿನ, 7 ಕೊಲೆ; ಕ್ಯಾಬ್ ಚಾಲಕನ ಭೀಕರ ಕೃತ್ಯ: ಇಲ್ಲಿದೆ ಫುಲ್ ಡಿಟೇಲ್ಸ್

    ಸೂರ್ಯನ ರಹಸ್ಯ ಭೇದಿಸಿದ ಆದಿತ್ಯ-L1: ಸೌರ ಸ್ಫೋಟದ ಅಸಲಿ 3D ರೂಪ ಬಯಲು

    ಬೆಂಗಳೂರು ವರ್ತುಲ ರಸ್ತೆಗೆ ₹1,118 ಕೋಟಿ ಹೆಚ್ಚುವರಿ ಅನುದಾನ

    Viral Video | ಕನಕಪುರ ರಸ್ತೆ ಫೋರಂ ಮಾಲ್‌ನಲ್ಲಿ ಆಘಾತಕಾರಿ ಘಟನೆ: ಬಳಸಿ ಬಿಸಾಕಿದ ಪೇಪರ್ ಕಪ್‌ನಲ್ಲಿ ಜ್ಯೂಸ್ ಮಾರಾಟ, ಸಿಬ್ಬಂದಿಗೆ ತರಾಟೆ

    ಟಿಡಿಆರ್ ಡಿಜಿಟಲೀಕರಣ: ಬೆಂಗಳೂರಿನ ಟ್ರಾಫಿಕ್ ಕಂಟಕಕ್ಕೆ ಮದ್ದು ನೀಡಲಿದೆಯೇ ಆನ್‌ಲೈನ್ ಮಂತ್ರ?

  • Public interest
  • BW Special
  • Life Style
  • Photo Gallery
  • Video
No Result
View All Result

BDA Shivarama karanth Layout | ಡಾ.ಶಿವರಾಮ ಕಾರಂತ ಲೇಔಟ್ ಅಕ್ರಮ ಕಟ್ಟಡಗಳ ಸಕ್ರಮ ಪ್ರಮಾಣಪತ್ರ ಮೇ.13ರಿಂದ ವಿತರಣೆ

by Bengaluru Wire Desk
May 7, 2022
in Bengaluru Focus, Public interest
Reading Time: 1 min read
0

ಬೆಂಗಳೂರು, ಮೇ.07 (www.bengaluruwire.com) : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಉದ್ದೇಶಿತ ಡಾ. ಶಿವರಾಮ ಕಾರಂತ ಬಡಾವಣೆಯ ಸುಮಾರು 2,500 ಕಟ್ಟಡಗಳನ್ನು ಸರ್ವೋಚ್ಛ ನ್ಯಾಯಾಲಯವು ಈವರೆಗೆ ಸಕ್ರಮಗೊಳಿಸಿ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿ ಸಲ್ಲಿಸಿದ ವರದಿಯ ಆದಾರದ ಮೇಲೆ 2018 ಕ್ಕಿಂತ ಮುಂಚೆ ಸ್ಥಳೀಯ ಪ್ರಾಧಿಕಾರದ ಅನುಮತಿ ಪಡೆದು ಕಟ್ಟಿದ ಕಟ್ಟಡಗಳ ಮಾಲೀಕರು ಸಲ್ಲಿಸಿದ ದಾಖಲೆಗಳ ಮೇಲೆ ಮಾನ್ಯ ಸರ್ವೋಚ್ಛ ನ್ಯಾಯಾಲಯ ಸಕ್ರಮಗೊಳಿಸಿ ಆದೇಶಿಸಿದೆ.

ನ್ಯಾಯಾಲಯದ ಆದೇಶದಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕ್ರಮ ಕೈಗೊಂಡಿದ್ದು, ಕಟ್ಟಡಗಳ ಮಾಲೀಕರಿಗೆ ಸಕ್ರಮ ಪ್ರಮಾಣ ಪತ್ರವನ್ನು ದಿನಾಂಕ 13.05.2022 ರಿಂದ ವಿತರಿಸಲಾಗುವುದು. ಡಾ. ಶಿವರಾಮ ಕಾರಂತ್ ಬಡಾವಣೆ ವ್ಯಾಪ್ತಿಯ ಮೇಡಿ ಅಗ್ರಹಾರದ ಉರ್ದು ಪ್ರಾಥಮಿಕ ಶಾಲೆಯಲ್ಲಿ ನೀಡಲಾಗುವುದು.

ಫಲಾನುಭವಿಗಳು ಸಕ್ರಮ ಪ್ರಮಾಣ ಪತ್ರವನ್ನು ಪಡೆಯಲು ತಮ್ಮೊಂದಿಗೆ ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ, ಆಧಾರ್‌ಕಾರ್ಡ್, ಸಮಿತಿಯಿಂದ ಸ್ವೀಕರಿಸಿರುವ ಎಸ್.ಎಂ.ಎಸ್., ಸಮಿತಿಯು ನೀಡಿರುವ ರಸೀದಿಯನ್ನು ಸಲ್ಲಿಸಬೇಕು.

ಎಲ್ಲಾ ಫಲಾನುಭವಿಗಳು ಮೇಡಿ ಅಗ್ರಹಾರದ ಉರ್ದು ಪ್ರಾಥಮಿಕ ಶಾಲೆಯಲ್ಲಿ ಹಾಜರಾಗಲು ಹಾಗೂ ನಿಗದಿತ ದಿನಾಂಕ ಮತ್ತು ಸಮಯದ ಬಗ್ಗೆ ಎಸ್.ಎಂ.ಎಸ್. ಅನ್ನು ಕಳುಹಿಸಲಾಗುವುದು ಎಂದು ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BBMP New Chief Commissioner | ಬಿಬಿಎಂಪಿ ನೂತನ ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ಅಧಿಕಾರ ಸ್ವೀಕಾರ

Next Post

BBMP Budget 2022-23 Approved | ರಾಜಧಾನಿಯ ಅಭಿವೃದ್ಧಿಗೆ 10,861.78 ಕೋಟಿ ರೂ. ಬಜೆಟ್ ಗೆ ರಾಜ್ಯ ಸರ್ಕಾರ ಒಪ್ಪಿಗೆ

Next Post
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

BBMP Budget 2022-23 Approved | ರಾಜಧಾನಿಯ ಅಭಿವೃದ್ಧಿಗೆ 10,861.78 ಕೋಟಿ ರೂ. ಬಜೆಟ್ ಗೆ ರಾಜ್ಯ ಸರ್ಕಾರ ಒಪ್ಪಿಗೆ

ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಪರಿವರ್ತಕವನ್ನು ಬದಲಾಯಿಸುತ್ತಿರುವ ದೃಶ್ಯ

BESCOM Transformer Campaign | ನಿಮ್ಮ ಏರಿಯಾದಲ್ಲಿ ಟ್ರಾನ್ಸ್ ಫಾರ್ಮರ್ ಕೈಕೊಟ್ಟಿದ್ಯಾ....? ಹಾಗಾದ್ರೆ ಹೀಗೆ ಮಾಡಿ....!

Please login to join discussion

Like Us on Facebook

Follow Us on Twitter

Recent News

Viral Video | ದೀಪಾವಳಿಗೆ ಬಂತು ಧನಲಕ್ಷ್ಮಿ: ನೌಕರರಿಗೆ ತಲಾ ₹1 ಲಕ್ಷ ಬೋನಸ್ ನೀಡಿದ ಸೂರತ್ ಉದ್ಯಮಿ

November 8, 2026

BDA News | ಹೆಬ್ಬಾಳ ಫ್ಲೈಓವರ್ 18 ತಿಂಗಳು ಬಂದ್ ಇಲ್ಲ: ಬಿಡಿಎ ಸ್ಪಷ್ಟನೆ

November 7, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral Video | ದೀಪಾವಳಿಗೆ ಬಂತು ಧನಲಕ್ಷ್ಮಿ: ನೌಕರರಿಗೆ ತಲಾ ₹1 ಲಕ್ಷ ಬೋನಸ್ ನೀಡಿದ ಸೂರತ್ ಉದ್ಯಮಿ

November 8, 2026

BDA News | ಹೆಬ್ಬಾಳ ಫ್ಲೈಓವರ್ 18 ತಿಂಗಳು ಬಂದ್ ಇಲ್ಲ: ಬಿಡಿಎ ಸ್ಪಷ್ಟನೆ

November 7, 2026

Forest News | ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ 155ಕ್ಕೆ ಏರಿಕೆ: ಸಚಿವ ರಾಮಲಿಂಗಾರೆಡ್ಡಿ ಅರಣ್ಯ ಅಧಿಕಾರಿಗಳ ಜೊತೆ ಸಭೆ

November 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d