Wednesday, August 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

  • Bengaluru Focus

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP Budget 2022-23 Approved | ರಾಜಧಾನಿಯ ಅಭಿವೃದ್ಧಿಗೆ 10,861.78 ಕೋಟಿ ರೂ. ಬಜೆಟ್ ಗೆ ರಾಜ್ಯ ಸರ್ಕಾರ ಒಪ್ಪಿಗೆ

377.5 ಕೋಟಿ ರೂ.ಗೆ ಹೆಚ್ಚಳವಾದ ಬಿಬಿಎಂಪಿ ಬಜೆಟ್ ಗಾತ್ರ | ಹೆಚ್ಚುವರಿಯಾಗಿ ಸಂಗ್ರಹಿಸಬಹುದಾದ ಆದಾಯವನ್ನು ಖಾತರಿಪಡಿಸಿಕೊಂಡ ನಂತರವೇ ಹೆಚ್ಚುವರಿ ಅನುದಾನದಡಿ ಕಾಮಗಾರಿ ಅನುಷ್ಠಾನಕ್ಕೆ ಷರತ್ತು ವಿಧಿಸಿದ ನಗರಾಭಿವೃದ್ಧಿ ಇಲಾಖೆ

by Bengaluru Wire Desk
May 8, 2022
in Bengaluru Focus, News Wire
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಮೇ.8, (www.bengaluruwire.com) : ನಗರದ ಅಭಿವೃದ್ಧಿಗಾಗಿ ಮುಂದಿನ ಒಂದು ವರ್ಷಗಳ ಕಾಲ ವೆಚ್ಚ ಮಾಡುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) 2022-23ನೇ ಸಾಲಿನ ಬಜೆಟ್ ಗೆ ನಗರಾಭಿವೃದ್ಧಿ ಇಲಾಖೆ ಒಪ್ಪಿಗೆ ನೀಡಿದ್ದು, ಪಾಲಿಕೆ ಈ ಹಿಂದೆ ಮಂಡಿಸಿದ ಬಜೆಟ್ ಗಿಂತ 377.5 ಕೋಟಿ ರೂ. ಸೇರಿಸಿ 10,861.78 ಗಾತ್ರದ ಬಜೆಟ್ ಗೆ ಒಪ್ಪಿಗೆ ನೀಡಿದೆ.

ಮಾ.31ರಂದು ರಾತ್ರಿ ಬಿಬಿಎಂಪಿಯು 2022-23ನೇ ಸಾಲಿನ ಬಜೆಟ್ ಅನ್ನು ತನ್ನ ವೆಬ್ ಸೈಟ್ ನಲ್ಲಿ 10,484.28 ಕೋಟಿ ರೂ. ಆದಾಯ ನಿರೀಕ್ಷಿಸಿ ಹಾಗೂ 10,480.93 ಕೋಟಿ ರೂ. ವೆಚ್ಚ ಮಾಡುವ ಉದ್ದೇಶಿತ ಬಜೆಟ್ ಅನ್ನು ಅಧಿಕೃತವಾಗಿ ಪ್ರಕಟಿಸಿತ್ತು. ಆನಂತರ ಬಿಬಿಎಂಪಿಯು ಬಜೆಟ್ ಗೆ ಅನುಮೋದನೆ ನೀಡುವಂತೆ ಕೋರಿ ಏ.8ರಂದು ನಗರಾಭಿವೃದ್ಧಿ ಇಲಾಖೆಗೆ ಕಳುಹಿಸಿತ್ತು. ಆರ್ಥಿಕ ವರ್ಷ ಪ್ರಾರಂಭವಾಗಿ ಒಂದು ತಿಂಗಳಿಗೂ ಹೆಚ್ಚು ಕಾಲವಾದರೂ ಪಾಲಿಕೆ ಬಜೆಟ್ ಗೆ ಒಪ್ಪಿಗೆ ಸಿಕ್ಕಿರದ ಬಗ್ಗೆ ಸಾರ್ವಜನಿಕ ವಲಯದಲ್ಲೂ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ನಗರಾಭಿವೃದ್ಧಿ ಇಲಾಖೆಯು ಎಚ್ಚೆತ್ತುಕೊಂಡು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ 202-23ನೇ ಸಾಲಿನ ಬಜೆಟ್ ಗೆ ಮೇ.7ರಂದು ಒಪ್ಪಿಗೆ ನೀಡಿ ಆದೇಶಿಸಿದೆ.

ನಗರಾಭಿವೃದ್ಧಿಗೆ ಇಲಾಖೆಯು ಬಿಬಿಎಂಪಿಯ ಈ ಬಾರಿಯ ಬಜೆಟ್‌ಗೆ ಅನುಮೋದನೆ ನೀಡುವಾಗ ಕೆಲವೊಂದು ಕಾಮಗಾರಿಗಳಿಗೆ ಹಾಗೂ ಕಾರ್ಯಕ್ರಮಗಳಿಗೆ ಅನುದಾನವನ್ನು ಹೆಚ್ಚಳ ಮಾಡಿದೆ. ಹೆಚ್ಚುವರಿಯಾಗಿ ಸಂಗ್ರಹಿಸಬಹುದಾದ ಆದಾಯವನ್ನು ಖಾತರಿಪಡಿಸಿಕೊಂಡ ನಂತರವೇ ಈ ಹೆಚ್ಚುವರಿ ಅನುದಾನದಡಿ ಜಾರಿಗೊಳಿಸಲು ಉದ್ದೇಶಿಸಿರುವ ಕಾರ್ಯಕ್ರಮಗಳನ್ನು ಅಥವಾ ಕಾಮಗಾರಿಗಳನ್ನು ಅನುಷ್ಠಾನಗೊಳಿಸಬಹುದು ಎಂದು ನಗರಾಭಿವೃದ್ಧಿ ಇಲಾಖೆ ಸೂಚನೆ ನೀಡಿದೆ.

ಹೈಕೋರ್ಟ್ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಕಸ ವಿಲೇವಾರಿ ಮಾಡುವ ಭೂಭರ್ತಿ ಘಟಕಗಳು, ಕಸ ವಿಲೇವಾರಿ ಘಟಕಗಳು ಮತ್ತು ಕ್ವಾರಿಗಳ ನಿರ್ವಹಣೆಗೆ ನಿಗದಿಪಡಿಸಿದ್ದ 20 ಕೋಟಿ ರೂ. ಅನುದಾನವನ್ನು 95 ಕೋಟಿ ರೂ.ಗಳಿಗೆ ಏರಿಕೆ ಮಾಡಲಾಗಿದೆ.

ಕಸ ನಿರ್ವಹಣೆ ಘಟಕಗಳ ಮತ್ತು ಯಂತ್ರೋಪಕರಣಗಳ ದುರಸ್ತಿ ಮತ್ತು ನಿರ್ವಹಣೆ ಸಲುವಾಗಿ ಬಜೆಟ್‌ನಲ್ಲಿ ₹ 15 ಕೋಟಿ ನಿಗದಿಪಡಿಸಲಾಗಿತ್ತು. ಈ ಮೊತ್ತವನ್ನು 90 ಕೋಟಿ ರೂ. ಗೆ ಏರಿಕೆ ಮಾಡಲಾಗಿದೆ. ನಗರದಲ್ಲಿ ಕುಡಿಯುವ ನೀರು ಪೂರೈಕೆಗಾಗಿ 40 ಕೋಟಿ ರೂ. ನಿಗದಿಪಡಿಸಲಾಗಿತ್ತು. ಈ ಮೊತ್ತವನ್ನು 65 ಕೋಟಿ ರೂ. ಗೆ ಹೆಚ್ಚಿಸಲಾಗಿದೆ. ಇದಕ್ಕೆ ಬಳಸಬೇಕಾಗುವ ಹೆಚ್ಚುವರಿ ₹ 25 ಕೋಟಿಯನ್ನು ಕೊಳವೆಬಾವಿಗಳ ನಿರ್ವಹಣೆಗೆ ವಿನಿಯೋಗಿಸಬೇಕು. ಈ ಕಾರ್ಯವನ್ನು ಬೆಂಗಳೂರು ಜಲಮಂಡಳಿ ಮೂಲಕ ನಿರ್ವಹಿಸಿದರೆ, ಅನುದಾನವನ್ನೂ ಅವರಿಗೇ ವರ್ಗಾಯಿಸಬೇಕು ಎಂದು ತನ್ನ ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಿದೆ.

ಸರ್ಕಾರದ ಅನುದಾನದಡಿ ಕೈಗೊಳ್ಳುವ ಕಾಮಗಾರಿಗಳಿಗೆ ಬಿಬಿಎಂಪಿ ವತಿಯಿಂದ ನೀಡಲಾಗುವ ಹೊಂದಾಣಿಕೆ ವಂತಿಗೆ ಮೊತ್ತಕ್ಕಾಗಿ 200 ಕೋಟಿ ರೂ.ಗಳಿಗೆ ನಿಗದಿಪಡಿಸಲಾಗಿದೆ. ಮಹಾಪೌರರ ವಿವೇಚನೆ ಕೋಟಾದಡಿ ಪತ್ರಕರ್ತರಿಗೆ ನೀಡುವ ವೈದ್ಯಕೀಯ ವೆಚ್ಚದ ಪರಿಹಾರದ ಅನುದಾನವನ್ನು ಈ ಹಿಂದೆ ನಿಗಧಿಪಡಿಸಲಾಗಿದ್ದ 50 ಲಕ್ಷ ರೂ. ನಿಂದ 2 ಕೋಟಿ ರೂ. ಗೆ ಹೆಚ್ಚಳ ಮಾಡಲಾಗಿದೆ. ಅಲ್ಲದೆ ಐಪಿಡಿ ಸಾಲಪ್ಪನವರ ಸ್ಮರಣಾರ್ಥ ಕೈಗೊಳ್ಳುವ ಕಲ್ಯಾಣ ಕಾರ್ಯಕ್ರಮಗಳಿಗೆ 1 ಕೋಟಿ ರೂ. ಅನುದಾನ ಒದಗಿಸಲಾಗಿದೆ.

WhatsApp Join our WhatsApp Channel
Previous Post

BDA Shivarama karanth Layout | ಡಾ.ಶಿವರಾಮ ಕಾರಂತ ಲೇಔಟ್ ಅಕ್ರಮ ಕಟ್ಟಡಗಳ ಸಕ್ರಮ ಪ್ರಮಾಣಪತ್ರ ಮೇ.13ರಿಂದ ವಿತರಣೆ

Next Post

BESCOM Transformer Campaign | ನಿಮ್ಮ ಏರಿಯಾದಲ್ಲಿ ಟ್ರಾನ್ಸ್ ಫಾರ್ಮರ್ ಕೈಕೊಟ್ಟಿದ್ಯಾ….? ಹಾಗಾದ್ರೆ ಹೀಗೆ ಮಾಡಿ….!

Next Post
ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಪರಿವರ್ತಕವನ್ನು ಬದಲಾಯಿಸುತ್ತಿರುವ ದೃಶ್ಯ

BESCOM Transformer Campaign | ನಿಮ್ಮ ಏರಿಯಾದಲ್ಲಿ ಟ್ರಾನ್ಸ್ ಫಾರ್ಮರ್ ಕೈಕೊಟ್ಟಿದ್ಯಾ....? ಹಾಗಾದ್ರೆ ಹೀಗೆ ಮಾಡಿ....!

KSRTC Bus Accident | ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಮೆಟ್ರೊ ಪಿಲ್ಲರ್ ಗೆ ಡಿಕ್ಕಿ ; 29 ಪ್ರಯಾಣಿಕರಿಗೆ ಗಾಯ

Please login to join discussion

Like Us on Facebook

Follow Us on Twitter

Recent News

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group