Wednesday, August 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

  • Bengaluru Focus

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

SC Verdict | ಬಿಬಿಎಂಪಿ ಸೇರಿದಂತೆ ದೇಶದೆಲ್ಲಡೆಯ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸುಪ್ರೀಂ ಮಹತ್ವದ ಆದೇಶ

ಸುಪ್ರೀಂಕೋರ್ಟ್ ಆದೇಶದ ಹಿನ್ನಲೆಯಲ್ಲಿ ಪಾಲಿಕೆ ಜನಪ್ರತಿನಿಧಿಗಳಲ್ಲಿ ಮೂಡಿದ ಸಂಚಲನ

by Bengaluru Wire Desk
May 10, 2022
in Bengaluru Focus, News Wire
Reading Time: 1 min read
0
Supreme Court

ಸುಪ್ರೀಂಕೋರ್ಟ್ ಪ್ರಾತಿನಿಧಿಕ ಚಿತ್ರ

ಬೆಂಗಳೂರು, ಮೇ.10 (www.bengaluruwire.com) : ಮಹತ್ವದ ಬೆಳವಣಿಗೆಯಲ್ಲಿ ಸುಪ್ರೀಂಕೋರ್ಟ್ ದೇಶದ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಾಕಿಯಿರುವ ಸ್ಥಳೀಯಾಡಳಿತ ಚುನಾವಣೆ ನಡೆಸುವಂತೆ ಮಂಗಳವಾರ ಆದೇಶಿಸಿದೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆ.ಕಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ ಸುರೇಶ್ ಮಹಾಜನ್ ಹಾಗೂ ಮಧ್ಯಪ್ರದೇಶ ಸರ್ಕಾರದ ನಡುವಿನ ಮೇಲ್ಮನವಿ ಪ್ರಕರಣದಲ್ಲಿ ಈ ಪ್ರಮುಖ ಆದೇಶ ಹೊರಡಿಸಿ, ಆಯಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಚುನಾವಣಾ ಆಯೋಗ ಸ್ಥಳೀಯಾಡಳಿತ ಚುನಾವಣೆ ನಡೆಸುವ ಸಂಬಂಧ 15 ದಿನದ ಒಳಗಾಗಿ ಚುನಾವಣೆ ನಡೆಸುವಂತೆ ತೀರ್ಪು ನೀಡಿದೆ.

ಈ ಹಿನ್ನಲೆಯಲ್ಲಿ ಒಂದೂವರೆ ವರ್ಷದಿಂದ ಆಡಳಿತಾಧಿಕಾರಿಗಳ ನೇತೃತ್ವದ ಬಿಬಿಎಂಪಿಯಲ್ಲಿ ಚುನಾವಣೆ ನಡೆಯುವ ಆಶಾಭಾವನೆ ಮತ್ತೆ ಕಾರ್ಪೊರೇಟರ್ ಆಕಾಂಕ್ಷಿಗಳಲ್ಲಿ ಚಿಗುರೊಡೆದಿದೆ.

ಸುಪ್ರೀಂಕೋರ್ಟ್ ಆದೇಶದ ಪ್ರಮುಖ ಅಂಶವಿರುವ ದಾಖಲೆ

ಸುಪ್ರೀಂಕೋರ್ಟ್ ಆದೇಶದ ಕುರಿತಂತೆ ಮಾಧ್ಯಮಗಳ ಜೊತೆ ಮಾತನಾಡಿರುವ ಕಂದಾಯ ಸಚಿವ ಆರ್.ಅಶೋಕ್, ಸ್ಥಳೀಯ ಚುನಾವಣೆ ಸಂಬಂಧ ಎರಡು ವಾರದಲ್ಲಿ ಚುನಾವಣೆ ಘೋಷಣೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಚುನಾವಣಾ ಆಯೋಗ ಚುನಾವಣಾ ದಿನಾಂಕ ಘೋಷಣೆ ಆಗಬೇಕಿದೆ.

ಕರ್ನಾಟಕ ಮಟ್ಟಿಗೆ ಇದೊಂದು ಮಹತ್ವದ ಬೆಳವಣಿಗೆಯಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ಮದ್ಯಪ್ರದೇಶ ಹಾಗೂ ಸುರೇಶ್ ಮಹಾಜನ್ ನಡುವಿನ ಪ್ರಕರಣದಲ್ಲಿ ತ್ರಿಸದಸ್ಯ ಪೀಠದ ನ್ಯಾಯಾಧೀಶರು ಮಹತ್ವದ ತೀರ್ಪು ನೀಡಿದ್ದಾರೆ. ಬಿಬಿಎಂಪಿ ಚುನಾವಣೆ ಸಂಬಂಧ ಪ್ರತ್ಯೇಕ ಕೇಸ್ ಇತ್ತು. ಅದು ವಿಚಾರಣೆಗೆ ಬರಲು ಮೂರು ತಿಂಗಳು ಬಾಕಿಯಿತ್ತು. ಈ ತೀರ್ಪು ಮಧ್ಯಪ್ರದೇಶ ಆದೇಶಕ್ಕೆ ಅನ್ವಯವಾಗುವುದರ ಜೊತೆಗೆ ಎಲ್ಲಾ ರಾಜ್ಯಕ್ಕೂ ಅನ್ವಯವಾಗಲಿದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ ಎಂದು ಸಚಿವರು ತಿಳಿಸಿದ್ದಾರೆ.

ಎಲ್ಲಾ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಮಾಡಬೇಕು ಅಂತ ಹೇಳಲಾಗಿದೆ. ಕಳೆದ ಬಾರಿ ನಡೆದ ಚುನಾವಣೆ ಪ್ರಕಾರವೇ ನಡೆಸಲು ಸೂಚಿಸಿದೆ. ಹಾಗಾಗಿ ಬಿಬಿಎಂಪಿಯಲ್ಲಿ 243 ವಾರ್ಡ್ ಗಳಿಗೆ ಬದಲಾಗಿ ಈ ಹಿಂದಿನಂತೆ 198 ವಾರ್ಡ್ ಪ್ರಕಾರವೇ ನಡೆಯಬೇಕಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಮೀಸಲಾತಿ ಪ್ರಕಾರ ಈ ಚುನಾವಣೆ ನಡೆಯಲಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಾನೂನು ತಜ್ಞರ ಜೊತೆ ಮಾತಾಡುತ್ತೇವೆ. ರಾಜ್ಯ ಸರ್ಕಾರವಂತೂ ಚುನಾವಣೆ ಮಾಡಲು ತಯಾರಿದೆ. ಚುನಾವಣೆ ಯಾವಾಗ ಬಂದರೂ ಎದುರಿಸಲು ಸಿದ್ದ. ಬಿಜೆಪಿ ಪಕ್ಷ ಕೂಡ ತಯಾರಿದೆ.
ಬಿಜೆಪಿ ಪಕ್ಷದ ಬೂತ್ ಮಟ್ಟದ ಕಾರ್ಯಕ್ರಮ, ಸಮಾವೇಶ ಈಗಾಗಲೇ ಮುಗಿದಿದೆ. ವಾರ್ಡ್ ಗಳ ಅಭ್ಯರ್ಥಿಗಳ ಆಯ್ಕೆ ಮಾತ್ರ ಬಾಕಿ ಇದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬೆಂಗಳೂರು ದೊಡ್ಡದಾಗಿ ಬೆಳೆದಿದೆ. ಕೆಲ ವಾರ್ಡ್ ಗಳಲ್ಲಿ ಒಂದುವರೆ ಲಕ್ಷ ಜನರಿದ್ದಾರೆ. ಕೆಲ ವಾರ್ಡ್‌ಗಳಲ್ಲಿ ಜನಸಂಖ್ಯೆ ಕಡಿಮೆ ಇದೆ. ಬೆಂಗಳೂರಿನಲ್ಲಿ ಎಲ್ಲಾ ವಾರ್ಡ್‌ಗಳು ಸಮನಾಗಿ ಇರಬೇಕು. ಹಾಗಾಗಿ ವಾರ್ಡ್ ಮರುವಿಂಗಡಣೆ ಮಾಡಲು ಸಮಯ ತೆಗೆದುಕೊಂಡಿದ್ದೆವು. ಈಗ ಚುನಾವಣೆಗೆ ನಾವು ಸಿದ್ದರಿದ್ದೇವೆ ಎಂದು ತಮ್ಮ ಪಕ್ಷ ಹಾಗೂ ಸರ್ಕಾರ ಪಾಲಿಕೆ ಲೋಕಲ್ ಫೈಟ್ ಗೆ ರೆಡಿ ಎಂಬ ಸಂದೇಶವನ್ನು ಪ್ರತಿಪಕ್ಷಗಳಿಗೆ ರವಾನಿಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶದ ಹಿನ್ನಲೆಯಲ್ಲಿ ಬಿಬಿಎಂಪಿಗೆ ಕೂಡಲೇ ಚುನಾವಣೆ ನಡೆಸುವಂತೆ ಬಿಬಿಎಂಪಿ ಮಾಜಿ ವಿಪಕ್ಷ ನಾಯಕ ಅಬ್ದುಲ್ ವಾಜೀದ್ ಒತ್ತಾಯಿಸಿದ್ದಾರೆ.

WhatsApp Join our WhatsApp Channel
Previous Post

Hukka Bar | ಬೆಂಗಳೂರು ಏರ್ ಪೋರ್ಟ್ ಬಳಿ ಹುಕ್ಕಾಬಾರ್ ಮೇಲೆ ಪೊಲೀಸರ ದಾಳಿ – ಮೂವರ ಬಂಧನ

Next Post

RR Nagar Zone City Rounds | ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರಾಜರಾಜೇಶ್ವರಿ ನಗರ ವಲಯದಲ್ಲಿ ಸಿಟಿ ರೌಂಡ್ಸ್

Next Post

RR Nagar Zone City Rounds | ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರಾಜರಾಜೇಶ್ವರಿ ನಗರ ವಲಯದಲ್ಲಿ ಸಿಟಿ ರೌಂಡ್ಸ್

ಎಲಿವೇಟೆಡ್ ಕಾರಿಡಾರ್ ಯೋಜನೆ ಕೈಗೊಳ್ಳಲಿರುವ ವರ್ತೂರು ಮುಖ್ಯರಸ್ತೆಯ ದೃಶ್ಯ

BW Special | Varthur Flyover Signature Collection Movement | ವರ್ತೂರು ಎಲಿವೇಟೆಡರ್ ಕಾರಿಡಾರ್ ನಿರ್ಮಾಣ ವಿರೋಧಿಸಿ ಸ್ಥಳೀಯರಿಂದ ಸಹಿ ಸಂಗ್ರಹ ಚಳುವಳಿ

Please login to join discussion

Like Us on Facebook

Follow Us on Twitter

Recent News

ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group