Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA Shivarama karanth Layout | ಡಾ.ಶಿವರಾಮ ಕಾರಂತ ಲೇಔಟ್ 480 ಅಕ್ರಮ ಕಟ್ಟಡಗಳ ಸಕ್ರಮಕ್ಕೆ ಸುಪ್ರೀಂಕೋರ್ಟ್ ಒಪ್ಪಿಗೆ

ಸುಪ್ರೀಂಕೋರ್ಟ್ ಈತನಕ ಈ ಬಡಾವಣೆಯಲ್ಲಿ ನಿರ್ಮಿಸಿದ 2,825 ಕಟ್ಟಡಗಳ ಸಕ್ರಮಕ್ಕೆ ಒಪ್ಪಿಗೆ ನೀಡಿದೆ

by Bengaluru Wire Desk
May 12, 2022
in Bengaluru Focus
Reading Time: 1 min read
0
Supreme Court

ಸುಪ್ರೀಂಕೋರ್ಟ್ ಪ್ರಾತಿನಿಧಿಕ ಚಿತ್ರ

ಬೆಂಗಳೂರು, ಮೇ.12 (www.bengaluruwire.com) : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಉದ್ದೇಶಿತ ಡಾ. ಶಿವರಾಮ ಕಾರಂತ ಬಡಾವಣೆಯ ಸುಮಾರು 480 ಕಟ್ಟಡಗಳನ್ನು ಸರ್ವೋಚ್ಛ ನ್ಯಾಯಾಲಯವು ಸಕ್ರಮಗೊಳಿಸಿ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿ ಸಲ್ಲಿಸಿದ 14ನೆಯ ವರದಿಯನ್ನು ಅಂಗೀಕರಿಸಿದ ಸರ್ವೋಚ್ಛ ನ್ಯಾಯಾಲಯ ಈ ಕಟ್ಟಡಗಳನ್ನು ಸಕ್ರಮಗೊಳಿಸಿದೆ. ಸಮಿತಿ ನೀಡಿದ ವರದಿಯ ಆದಾರದ ಮೇಲೆ 2018 ಕ್ಕಿಂತ ಮುಂಚೆ ಸ್ಥಳೀಯ ಪ್ರಾಧಿಕಾರದ ಅನುಮತಿ ಪಡೆದು ಕಟ್ಟಿದ ಕಟ್ಟಡಗಳ ಮಾಲೀಕರು ಸಲ್ಲಿಸಿದ ದಾಖಲೆಗಳ ಮೇಲೆ ಸರ್ವೋಚ್ಛ ನ್ಯಾಯಾಲಯ ಈ ಕಟ್ಟೆಗಳನ್ನು ಸಕ್ರಮಗೊಳಿಸಿ ಆದೇಶಿಸಿದೆ.

ನ್ಯಾಯಾಲಯದ ಆದೇಶದಂತೆ  ಡಾ. ಶಿವರಾಮ ಕಾರಂತ ಬಡಾವಣೆ ವ್ಯಾಪ್ತಿಯ ಕಟ್ಟಡಗಳ ಮಾಲೀಕರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಕ್ರಮ ಪ್ರಮಾಣ ಪತ್ರವನ್ನು  ವಿತರಿಸುವಂತೆಯೂ ಹಾಗೂ ಕಾನೂನು ರೀತ್ಯ ಬೆಟರ್ ಮೆಂಟ್ ಶುಲ್ಕ ವಿಧಿಸುವಂತೆಯೂ ನ್ಯಾಯಾಲಯ ಸೂಚಿಸಿದೆ.

ಸುಪ್ರೀಂಕೋರ್ಟ್ ಈತನಕ 2,825 ಕಟ್ಟಡಗಳನ್ನು ಸಕ್ರಮಗೊಳಿಸಿ ಆದೇಶಿಸಿದೆ.

ನ್ಯಾಯಾಲಯದ ಆದೇಶದಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಟ್ಟಡಗಳ ಮಾಲೀಕರಿಗೆ ಸಕ್ರಮ ಪ್ರಮಾಣ ಪತ್ರವನ್ನು ದಿನಾಂಕ 13.05.2022 ರಿಂದ ವಿತರಿಸಲಿದೆ. ಡಾ. ಶಿವರಾಮ ಕಾರಂತ ಬಡಾವಣೆ ವ್ಯಾಪ್ತಿಯ ಮೇಡಿ ಅಗ್ರಹಾರದ ಉರ್ದು ಪ್ರಾಥಮಿಕ ಶಾಲೆಯಲ್ಲಿ ಈ  ಸಕ್ರಮ ಪ್ರಮಾಣ ಪತ್ರವನ್ನು ನೀಡಲಿದೆ.

ಫಲಾನುಭವಿಗಳು ಸಕ್ರಮ ಪ್ರಮಾಣ ಪತ್ರವನ್ನು ಪಡೆಯಲು ತಮ್ಮೊಂದಿಗೆ ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ  ಭಾವಚಿತ್ರ, ಆಧಾರ್‌ಕಾರ್ಡ್, ಸಮಿತಿಯಿಂದ ಸ್ವೀಕರಿಸಿರುವ ಎಸ್.ಎಂ.ಎಸ್., ಸಮಿತಿಯು ನೀಡಿರುವ ರಸೀದಿಯನ್ನು ಸಲ್ಲಿಸಬೇಕು ಎಂದು ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Join our WhatsApp Channel
Previous Post

BW Special | Varthur Flyover Signature Collection Movement | ವರ್ತೂರು ಎಲಿವೇಟೆಡರ್ ಕಾರಿಡಾರ್ ನಿರ್ಮಾಣ ವಿರೋಧಿಸಿ ಸ್ಥಳೀಯರಿಂದ ಸಹಿ ಸಂಗ್ರಹ ಚಳುವಳಿ

Next Post

Bengaluru Big Banyan Tree | 400 ವರ್ಷಗಳ ಪುರಾತನ ದೊಡ್ಡ ಆಲದ ಮರಕ್ಕೆ ಕುತ್ತು – ಮಳೆಗಾಳಿಗೆ ಮುರಿದು ಬಿತ್ತು ಬೀಳಲು ಬೇರಿನ ಸಮೂಹ

Next Post
ದೊಡ್ಡ ಆಲದ ಮರದ ಭಾಗವೊಂದು ಮಳೆ-ಗಾಳಿಗೆ ನೆಲಕ್ಕುರುಳಿರುವುದು

Bengaluru Big Banyan Tree | 400 ವರ್ಷಗಳ ಪುರಾತನ ದೊಡ್ಡ ಆಲದ ಮರಕ್ಕೆ ಕುತ್ತು – ಮಳೆಗಾಳಿಗೆ ಮುರಿದು ಬಿತ್ತು ಬೀಳಲು ಬೇರಿನ ಸಮೂಹ

Sringeri Mata - Vijaya Yathre 2022 | ಬೆಂಗಳೂರಿನಲ್ಲಿ ಶೃಂಗೇರಿ ಶಾರದಾ ಪೀಠದ ಶ್ರೀ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳ 50 ದಿನಗಳ ವಾಸ್ತವ್ಯ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group