Tuesday, September 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Petrol Purchase Bandh | ಕಮಿಷನ್ ಏರಿಕೆಗೆ ಒತ್ತಾಯಿಸಿ ಪೆಟ್ರೋಲ್ ಬಂಕ್ ಮಾಲೀಕರಿಂದ ಮಂಗಳವಾರ ರಾಜ್ಯಾದ್ಯಂತ ತೈಲ ಖರೀದಿ ಸ್ಥಗಿತ

ಏಕಾ ಏಕಿ ಅಬಕಾರಿ ಸುಂಕ ಇಳಿಕೆಯಿಂದ ಆದ ನಷ್ಟ ಭರಿಸಲು ಎಕೆಎಫ್ ಟಿ ಸಂಘಟನೆ ಆಗ್ರಹ | ಕೇಂದ್ರ ಸರ್ಕಾರದ ಗಮನ ಸೆಳೆಯಲು ಪ್ರತಿಭಟನೆ ಅನಿವಾರ್ಯ | ಇಂಧನ ಖರೀದಿ ಸ್ಥಗಿತ – ಪ್ರತಿಭಟನೆಯಿಂದ ಗ್ರಾಹಕರಿಗೆ ತೊಂದರೆಯಾಗದು : ಕೆ.ಎಂ.ಬಸವೇಗೌಡ

by Bengaluru Wire Desk
May 30, 2022
in Bengaluru Focus, News Wire
Reading Time: 1 min read
0
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ.30 www.bengaluruwire.com : ಪೆಟ್ರೋಲಿಯಂ ಉತ್ಪನ್ನಗಳ ದರ ದಿಢೀರ್ ಇಳಿಕೆ ಹಿನ್ನೆಲೆಯಲ್ಲಿ ಬಂಕ್ ಮಾಲೀಕರಿಗೆ ಉಂಟಾದ ನಷ್ಟ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 31 ರಂದು ಕರ್ನಾಟಕ ಫೆಡರೇಷನ್ ಆಫ್ ಪೆಟ್ರೋಲಿಯಂ ಟ್ರೇಡರ್ಸ್ (AKFT) ಸಂಘಟನೆ ಅಡಿಯಲ್ಲಿ ಪೆಟ್ರೋಲ್ ಬಂಕ್ ಮಾಲೀಕರು (Petrol Bunk Owners) ತೈಲ ಖರೀದಿ ನಿಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಪೆಟ್ರೋಲ್ ಬಂಕ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ಲಭ್ಯತೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.

2017 ರಿಂದ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲೆ 1 ರೂ. ಕಮಿಷನ್ ನೀಡಬೇಕೆಂದು ಕರ್ನಾಟಕ ಫೆಡರೇಷನ್ ಆಫ್ ಪೆಟ್ರೋಲಿಯಂ ಟ್ರೇಡರ್ಸ್ ಸಂಘಟನೆಯು ಬೇಡಿಕೆಯಿಡುತ್ತಾ ಬಂದಿದೆ. ಅಂದಿನಿಂದ ಈತನಕ ತಮ್ಮ ಬೇಡಿಕೆಗಳು ಈಡೇರಿಲ್ಲ. ಹೀಗಾಗಿ, ವಿಧಿಯಿಲ್ಲದೆ ತೈಲ ಡಿಪೋಗಳಿಂದ ಇಂಧನ ಖರೀದಿ ಮಾಡದೆ ಪ್ರತಿಭಟನೆ ನಡೆಸಲು ಫೆಡರೇಷನ್ ನಿರ್ಧರಿಸಿದೆ.

ರಾಜ್ಯದಲ್ಲಿ ಒಟ್ಟು 4,800 ಪೆಟ್ರೋಲ್ ಬಂಕ್ ಗಳಿವೆ. ಈ ಬಂಕ್ ಗಳು ಸರಾಸರಿಯಾಗಿ ಪ್ರತಿದಿನ ಒಂದು ಸಾವಿರ ಲೋಡ್ ನಷ್ಟು ಪೆಟ್ರೋಲ್ ಮತ್ತು ಡೀಸೆಲ್ ಗಳನ್ನು ವಿವಿಧ ಪೆಟ್ರೋಲಿಯಮ್ ಕಂಪನಿಗಳಿಂದ ಖರೀದಿ ಮಾಡುತ್ತವೆ. ಆದರೆ ನಾಳೆ ಪ್ರತಿಭಟನೆ ಕೈಗೊಳ್ಳಲಿರುವ ಹಿನ್ನಲೆಯಲ್ಲಿ ಸರಾಸರಿ 1.25 ಕೋಟಿ ಲೀ. ಇಂಧನ ಖರೀದಿಯು ಸ್ಧಗಿತಗೊಳ್ಳಲಿದೆ. ಪ್ರತಿ ಪೆಟ್ರೋಲ್ ಬಂಕ್ ಗಳಲ್ಲಿ ಮೂರು ನಾಲ್ಕು ದಿನ ಇಂಧನ ಸಂಗ್ರಹಣೆಯಿದೆ. ಹಾಗಾಗಿ ಗ್ರಾಹಕರು ಹೆದರಬೇಕಿಲ್ಲ ಎಂದು ಎಕೆಎಫ್ ಟಿ ಫೆಡರೇಷನ್ ಅಧ್ಯಕ್ಷ ಕೆ.ಎಂ.ಬಸವೇಗೌಡ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

“2017ರ ಆಗಸ್ಟ್ ನಲ್ಲಿ ಪೆಟ್ರೋಲ್ ಡೀಲರ್ಸ್ ಗೆ ಪೆಟ್ರೋಲ್, ಡೀಸೆಲ್ ಕಮಿಷನ್ ಅನ್ನು ಕೇಂದ್ರ ಸರ್ಕಾರ ನಿಗಧಿಪಡಿಸಿತ್ತು. ಆನಂತ್ರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಸಾಕಷ್ಟು ಏರಿಕೆಯಾಗಿದ್ದರೂ ಪೆಟ್ರೋಲ್ ಡೀಲರ್ ಗಳ ಕಮಿಷನ್ ಹೆಚ್ಚಳ ಮಾಡಿಲ್ಲ. ಆ ಕಮಿಷನ್ ಅನ್ನು ಏರಿಕೆ ಮಾಡಬೇಕು. ಅದೇ ರೀತಿ ಆರು ತಿಂಗಳಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಡೀಲರ್ ಗಳಿಗೆ ತಿಳಿಸದೆ ಏಕಾ ಏಕಿ ಇಂಧನದ ಅಬಕಾರಿ ಸುಂಕವನ್ನು ಇಳಿಕೆ ಮಾಡಿದೆ. ಇದರಿಂದಾಗಿ ತೈಲ ಬೆಲೆ ಇಳಿಕೆಗೆ ಮುನ್ನ ತೆರಿಗೆ ಕಟ್ಟಿ ಇಂಧನ ಖರೀದಿ ಮಾಡಿದ್ದರಿಂದ ಪ್ರತಿ ಮಾರಾಟಗಾರರು ಕನಿಷ್ಟ 2 ಲಕ್ಷದಿಂದ 25 ಲಕ್ಷ ರೂ. ತನಕ ನಷ್ಟ ಅನುಭವಿಸಿದ್ದಾರೆ. ಈ ನಷ್ಟವನ್ನು ಕೇಂದ್ರ ಸರ್ಕಾರ ಭರಿಸಬೇಕು. ಕೇಂದ್ರ ಸರ್ಕಾರದ ಗಮನ ಸೆಳೆಯಲು ಖರೀದಿ ಸ್ಥಗಿತ ಮೂಲಕ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ. ನಮ್ಮ ಪ್ರತಿಭಟನೆಯಿಂದ ಗ್ರಾಹಕರಿಗೆ ತೊಂದರೆಯಾಗದು.”

– ಕೆ.ಎಂ.ಬಸವೇಗೌಡ, ಅಧ್ಯಕ್ಷರು, ಕರ್ನಾಟಕ ಫೆಡರೇಷನ್ ಆಫ್ ಪೆಟ್ರೋಲಿಯಂ ಟ್ರೇಡರ್ಸ್

ಪೆಟ್ರೋಲ್ ಬಂಕ್ ನಡೆಸುವುದು ಸುಲಭವಲ್ಲ :

ಬಂಕ್​ಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಪ್ರತಿ ವರ್ಷ ವೇತನ ಪರಿಷ್ಕರಣೆ ಮಾಡಬೇಕು. ಅಲ್ಲದೇ, ಕಂಪನಿಗಳ ಡೀಲರ್​ಗಳು ಬಂಕ್‌ಗಳಲ್ಲಿ ಸಿಬ್ಬಂದಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂದು ಸೂಚನೆ ನೀಡಿದೆ. ಶೌಚಾಲಯ, ತಿಂಡಿ, ಊಟದ ವ್ಯವಸ್ಥೆ, ಶುಚಿತ್ವ ಹೀಗೆ ಎಲ್ಲವನ್ನೂ ನಿರ್ವಹಿಸಬೇಕಾಗಿರುವುದರಿಂದ ಪೆಟ್ರೋಲ್ ಬಂಕ್​ಗಳನ್ನು ನಡೆಸುವುದು ಅಸಾಧ್ಯವಾಗಿದೆ ಎಂದು ಸಂಘಟನೆಯು ತಿಳಿಸಿದೆ.

2017ರ ಆಗಸ್ಟ್ ನಲ್ಲಿ ಪೆಟ್ರೋಲಿಯಂ ಡೀಲರ್ ಗಳ ಕಮಿಷನ್ ನಿಗಧಿ ಮಾಡಲಾಗಿತ್ತು. ಆಗ ಲೀಟರ್ ಪೆಟ್ರೋಲ್ ಬೆಲೆ 75 ರೂ. ಹಾಗೂ ಡೀಸೆಲ್ ಬೆಲೆ 60 ರೂ. ನಷ್ಟಿತ್ತು. ಆದರೆ ಈಗ ಪೆಟ್ರೋಲ್ ಬೆಲೆ 101.94 ರೂ. ಹಾಗೂ ಡೀಸೆಲ್ ರೇಟು 87.89 ರೂ. ನಷ್ಟಾಗಿದೆ. ಇದರಿಂದಾಗಿ ಪೆಟ್ರೋಲ್ ಬಂಕ್ ಮಾಲೀಕರು ಹೆಚ್ಚಿನ ಬಂಡವಾಳ ಹೂಡಬೇಕಿದೆ. ಎಲ್ಲಾ ರೀತಿಯ ವಸ್ತುಗಳ ಬೆಲೆ ದುಬಾರಿಯಾದರೂ ತಮ್ಮ ಕಮಿಷನ್ ದರ ಏರಿಕೆಯಾಗದ ಕಾರಣ ಪೆಟ್ರೋಲ್ ಬಂಕ್ ನಿರ್ವಹಣೆ ಕಷ್ಟವಾಗಿದೆ ಎಂದು ಎಕೆಎಫ್ ಟಿ ಸಂಘಟನೆಯ ತಾರಾನಾಥ್ ಅಳಲು ತೋಡಿಕೊಂಡಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

‘ರಾಷ್ಟ್ರಕವಿ ಕುವೆಂಪು ಹಾಗೂ ನಾಡಗೀತೆ ತಿರುಚಿ ಬರೆದವರ ವಿರುದ್ಧ ಶೀಘ್ರವೇ ಕ್ರಮ ಕೈಗೊಳ್ಳಿ’ – ಕಸಾಪದಿಂದ ರಾಜ್ಯ ಸರ್ಕಾರಕ್ಕೆ ಒತ್ತಾಯ

Next Post

Karnataka Textbook Controversy | ಪಠ್ಯ ಪರಿಷ್ಕರಣೆ : ಸಚಿವರ ವರದಿ ಆಧರಿಸಿ ಕ್ರಮ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post
ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

Karnataka Textbook Controversy | ಪಠ್ಯ ಪರಿಷ್ಕರಣೆ : ಸಚಿವರ ವರದಿ ಆಧರಿಸಿ ಕ್ರಮ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಇಡಕ್ಕಲ್ ಗುಹೆ ಚಿತ್ರ

6000 BC Edakkal Cave Mystery | ಆರು ಸಾವಿರ ವರ್ಷಗಳ ರಹಸ್ಯವನ್ನು ಹೊದ್ದು ಮಲಗಿದೆ ಎಡಕ್ಕಲ್ ಗುಹೆ....!

Please login to join discussion

Like Us on Facebook

Follow Us on Twitter

Recent News

GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

September 22, 2026

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

September 22, 2026

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d